• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಕುಸಿತ, ಬೆಳ್ಳಿಯೂ ಅಗ್ಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2026 - 11:56 am
in ವಾಣಿಜ್ಯ
0 0
0
Untitled design 2026 04 09T115454.413

ಬೆಂಗಳೂರು, ಏಪ್ರಿಲ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ.. ನಿನ್ನೆ ಸುಮಾರು 500 ರೂಪಾಯಿಗಳಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು (ಗುರುವಾರ) 215 ರೂಪಾಯಿಗಳಷ್ಟು ಕುಸಿತ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂಪಾಯಿ ಗಡಿಯೊಳಗೆ ಇಳಿದಿದೆ. ಬೆಳ್ಳಿ ಬೆಲೆಯೂ ಇಂದು ಕಡಿಮೆಯಾಗಿದ್ದು, ನಿನ್ನೆ 10 ರೂಪಾಯಿ ಇಳಿದಿದ್ದ ಇದರ ಬೆಲೆ ಇವತ್ತು 5 ರೂಪಾಯಿ ತಗ್ಗಿದೆ.

ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 9, 2026)

RelatedPosts

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ADVERTISEMENT
ADVERTISEMENT

ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,38,850 ರುಪಾಯಿ ಇದೆ. ಅಂದರೆ 1 ಗ್ರಾಂಗೆ 13,885 ರುಪಾಯಿ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,51,480 ರುಪಾಯಿ (1 ಗ್ರಾಂಗೆ 15,148 ರುಪಾಯಿ). 100 ಗ್ರಾಂ ಬೆಳ್ಳಿ ಬೆಲೆ 25,500 ರುಪಾಯಿ (1 ಗ್ರಾಂಗೆ 255 ರುಪಾಯಿ) ಇದೆ. 18 ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆ 11,361 ರುಪಾಯಿಯಾಗಿದೆ.

ವಿವಿಧ ಕ್ಯಾರಟ್ಗಳಲ್ಲಿ ಚಿನ್ನದ ದರ (1 ಗ್ರಾಂಗೆ)

  • 24 ಕ್ಯಾರಟ್: 15,148 ರೂ.

  • 22 ಕ್ಯಾರಟ್: 13,885 ರೂ.

  • 18 ಕ್ಯಾರಟ್: 11,361 ರೂ.

  • ಬೆಳ್ಳಿ (1 ಗ್ರಾಂ): 255 ರೂ.

ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ಬೆಲೆ

ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,38,850 ರುಪಾಯಿ (1 ಗ್ರಾಂಗೆ 13,885 ರೂ.) ಇದೆ. 24 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 15,148 ರುಪಾಯಿ. 100 ಗ್ರಾಂ ಬೆಳ್ಳಿ ಬೆಲೆ 25,500 ರುಪಾಯಿ (1 ಗ್ರಾಂಗೆ 255 ರೂ.) ಆಗಿದೆ.

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ)

  • ಬೆಂಗಳೂರು: 13,885 ರೂ.

  • ಚೆನ್ನೈ: 14,000 ರೂ.

  • ಮುಂಬೈ: 13,885 ರೂ.

  • ದೆಹಲಿ: 13,900 ರೂ.

  • ಕೋಲ್ಕತಾ: 13,885 ರೂ.

  • ಕೇರಳ: 13,885 ರೂ.

  • ಅಹ್ಮದಾಬಾದ್: 13,890 ರೂ.

  • ಜೈಪುರ್: 13,900 ರೂ.

  • ಲಕ್ನೋ: 13,900 ರೂ.

  • ಭುವನೇಶ್ವರ್: 13,885 ರೂ.

ಚೆನ್ನೈನಲ್ಲಿ ಚಿನ್ನದ ಬೆಲೆ ಸ್ವಲ್ಪ ಹೆಚ್ಚಾಗಿದ್ದು, 1 ಗ್ರಾಂಗೆ 14,000 ರುಪಾಯಿ ಇದೆ. ದೆಹಲಿ, ಜೈಪುರ್, ಲಕ್ನೋಗಳಲ್ಲಿ 13,900 ರುಪಾಯಿ ದಾಖಲಾಗಿದೆ.

ಬೆಳ್ಳಿ ಬೆಲೆ ವಿವಿಧ ನಗರಗಳಲ್ಲಿ (1 ಗ್ರಾಂಗೆ)

  • ಬೆಂಗಳೂರು: 255 ರೂ.

  • ಚೆನ್ನೈ: 260 ರೂ.

  • ಮುಂಬೈ: 255 ರೂ.

  • ದೆಹಲಿ: 255 ರೂ.

  • ಕೋಲ್ಕತಾ: 255 ರೂ.

  • ಕೇರಳ: 260 ರೂ.

  • ಅಹ್ಮದಾಬಾದ್: 255 ರೂ.

  • ಜೈಪುರ್: 255 ರೂ.

  • ಲಕ್ನೋ: 255 ರೂ.

  • ಭುವನೇಶ್ವರ್: 260 ರೂ.

  • ಪುಣೆ: 255 ರೂ.

ಚೆನ್ನೈ, ಕೇರಳ ಮತ್ತು ಭುವನೇಶ್ವರ್ ನಗರಗಳಲ್ಲಿ ಬೆಳ್ಳಿಯ ಬೆಲೆ 1 ಗ್ರಾಂಗೆ 260 ರುಪಾಯಿ ಇದ್ದು, ಉಳಿದ ನಗರಗಳಲ್ಲಿ 255 ರುಪಾಯಿ ಇದೆ.

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ ಅಂದಾಜು ರುಪಾಯಿಯಲ್ಲಿ)

  • ಮಲೇಷ್ಯಾ: 579 ರಿಂಗಿಟ್ (13,471 ರೂ.)

  • ದುಬೈ: 530.50 ಡಿರಾಮ್ (13,375 ರೂ.)

  • ಅಮೆರಿಕ: 148 ಡಾಲರ್ (13,696 ರೂ.)

  • ಸಿಂಗಾಪುರ: 187.80 ಸಿಂಗಾಪುರ್ ಡಾಲರ್ (13,636 ರೂ.)

  • ಕತಾರ್: 526 ಕತಾರಿ ರಿಯಾಲ್ (13,360 ರೂ.)

  • ಸೌದಿ ಅರೇಬಿಯಾ: 540 ಸೌದಿ ರಿಯಾಲ್ (13,324 ರೂ.)

  • ಓಮನ್: 56.65 ಒಮಾನಿ ರಿಯಾಲ್ (13,625 ರೂ.)

  • ಕುವೇತ್: 43.50 ಕುವೇತಿ ದಿನಾರ್ (13,141 ರೂ.)

ಹೂಡಿಕೆದಾರರಿಗೆ ಸಲಹೆ

ಚಿನ್ನ ಮತ್ತು ಬೆಳ್ಳಿ ದೀರ್ಘಕಾಲೀನ ಹೂಡಿಕೆಗೆ ಸುರಕ್ಷಿತ ಆಯ್ಕೆಗಳಾಗಿವೆ. ಬೆಲೆ ಕುಸಿತವು ಖರೀದಿಗೆ ಅನುಕೂಲಕರ ಸಮಯವಾಗಿರಬಹುದು. ಆದಾಗ್ಯೂ, ಏರಿಳಿತದ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಚಿನ್ನಾಭರಣ ವ್ಯಾಪಾರಿಗಳ ನಿಜ ಸಮಯದ ದರಗಳನ್ನು ಪರಿಶೀಲಿಸುವುದು ಒಳಿತು. ಮದುವೆ ಸೀಸನ್ ಸಮೀಪಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಬೆಲೆ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ ತಕ್ಷಣ ಖರೀದಿ ಮಾಡಲು ಬಯಸುವವರಿಗೆ ಇಂದಿನ ದರ ಸೂಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1600 900 (2)

16 ವರ್ಷಗಳ ಬಳಿಕ ಭಾರತಕ್ಕೆ ಮರಳಲಿರುವ ಲಲಿತ್ ಮೋದಿ

by ಕವಿತಾ
July 23, 2026 - 8:15 am
0

1600 900 (1)

ಫ್ರೀಡಂ ಪಾರ್ಕ್ ಬಿಟ್ಟು ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ

by ಕವಿತಾ
July 23, 2026 - 7:37 am
0

1600

ಕಾರವಾರ ನೌಕಾನೆಲೆಯಲ್ಲಿ ‘ಮಾಲ್ವಾಣ್’ ಯುದ್ಧನೌಕೆ ಸೇರ್ಪಡೆ

by ಕವಿತಾ
July 23, 2026 - 7:17 am
0

1800

ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

by ಕವಿತಾ
July 23, 2026 - 6:44 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (43)
    ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!
    July 22, 2026 | 0
  • ಸ್ವ (15)
    ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ
    July 21, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (6)
    ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!
    July 20, 2026 | 0
  • Image (17)
    ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    July 19, 2026 | 0
  • ಜ್ಞಾನಪೀಠ ಪ್ರಶಸ್ತಿ (4)
    ‘ ಗಿಫ್ಟ್ ಸಿಟಿ’ಯಲ್ಲಿ ನೂತನ ‘ಗ್ಲೋಬಲ್ ಟೆಕ್ ಸೆಂಟರ್’ ಆರಂಭಿಸಿದ HCL ಟೆಕ್‌
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version