• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂತಾರಗೆ INCA ಪ್ರಶಸ್ತಿ ಗರಿ..ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ

ಶೆಟ್ರು, ಹೊಂಬಾಳೆ & ರುಕ್ಕುಗೆ ಬರೋಬ್ಬರಿ 4 ಅವಾರ್ಡ್‌‌ಗಳು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 5:06 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
ಅರ್ಚನಾ (4)

ಕಾಂತಾರ ಸಿನಿಮಾಗೆ ಈಗಾಗ್ಲೇ ನಿರೀಕ್ಷೆ ಮೀರಿದ ಪ್ರಶಂಸೆ ಹಾಗೂ ಪ್ರಶಸ್ತಿಗಳು ಬಂದಾಗಿದೆ. ಆ ಲಿಸ್ಟ್‌ಗೆ ಇದೀಗ INCA ಅವಾರ್ಡ್ಸ್‌‌ ಕೂಡ ಸೇರಿಕೊಳ್ತಿವೆ. ಯೆಸ್.. ಇಂಡಿಯನ್ ನ್ಯಾಷನಲ್ ಸಿನಿ ಅಕಾಡೆಮಿ ನೀಡುವ ಈ ವರ್ಷದ ಪ್ರಶಸ್ತಿ ಪಟ್ಟಿಯಲ್ಲಿ ಕಾಂತಾರ ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕು ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡಿದೆ. ರಿಷಬ್ ಶೆಟ್ಟಿ ಜೊತೆ ಹೊಂಬಾಳೆ ಫಿಲಂಸ್ ಕೂಡ ಒಟ್ಟೊಟ್ಟಿಗೆ ಪ್ರಶಸ್ತಿ ಸ್ವೀಕರಿಸುತ್ತಿರೋದು ಹೈಲೈಟ್. ಇದರ ಇಂಟ್ರಸ್ಟಿಂಗ್‌ ಸ್ಟೋರಿ ಇಲ್ಲಿದೆ ನೋಡಿ..

  • ಕಾಂತಾರಗೆ INCA ಪ್ರಶಸ್ತಿ ಗರಿ.. ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ
  • ಶೆಟ್ರು, ಹೊಂಬಾಳೆ & ರುಕ್ಕುಗೆ ಬರೋಬ್ಬರಿ 4 ಅವಾರ್ಡ್‌‌ಗಳು..!
  • ಏಪ್ರಿಲ್ 15 ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ..!
  • ಫಂಕ್ಷನ್‌‌ನಲ್ಲಿ ರಿಷಬ್-ವಿಜಯ್ ಕಿರಗಂದೂರು ಮುಖಾಮುಖಿ

ಕಾಂತಾರ.. ಕಳೆದ ವರ್ಷ ಭಾರತೀಯ ಚಿತ್ರರಂಗದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿದ ಸಿನಿಮಾ. 125 ಕೋಟಿ ಬಜೆಟ್‌‌ನಲ್ಲಿ ತಯಾರಾದ ಈ ಸಿನಿಮಾ, ಬಾಕ್ಸ್ ಆಫೀಸ್‌‌ನಲ್ಲಿ ಬರೋಬ್ಬರಿ 900 ಕೋಟಿ ಗಳಿಸೋ ಮೂಲಕ ಎಲ್ಲರ ಹುಬ್ಬೇರಿಸಿತ್ತು. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಈ ಸಿನಿಮಾಗೆ ಹೊಂಬಾಳೆ ಫಿಲಂಸ್ ಬಂಡವಾಳ ಹೂಡಿತ್ತು. ದೈವಿಕ ಅಂಶಗಳನ್ನ ಒಳಗೊಂಡ ಈ ಸಿನಿಮಾ ಡಿವೈನ್ ಬ್ಲಾಕ್ ಬಸ್ಟರ್ ಹಿಟ್ ಆಗಿ ಎಲ್ಲರ ಕಣ್ಮನ ತಣಿಸಿತ್ತು.

RelatedPosts

ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

ADVERTISEMENT
ADVERTISEMENT

ಈಗಾಗ್ಲೇ ಸಾಕಷ್ಟು ಪ್ರಶಂಸೆ, ಪ್ರತಿಕ್ರಿಯೆ ಹಾಗೂ ಪ್ರಶಸ್ತಿಗಳಿಗೆ ಭಾಜನ ಆಗಿರೋ ಕಾಂತಾರ ಚಾಪ್ಟರ್-1 ಸಿನಿಮಾ ಇದೀಗ ಪ್ರತಿಷ್ಠಿತ INCA ಅವಾರ್ಡ್ಸ್‌‌ ಕೂಡ ಮುಡಿಗೇರಿಸಿಕೊಂಡಿದೆ. ಅದೂ ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕು. ಹೌದು.. 2025ನೇ ಸಾಲಿನ ಕನ್ನಡದ ಬೆಸ್ಟ್ ಆ್ಯಕ್ಟರ್ ಹಾಗೂ ಬೆಸ್ಟ್ ಡೈರೆಕ್ಟರ್ ಕ್ಯಾಟಗರಿಗಳಲ್ಲಿ ರಿಷಬ್ ಶೆಟ್ಟಿ ಎರಡೆರಡು ಪ್ರಶಸ್ತಿಗಳಿಗೆ ಆಯ್ಕೆ ಆಗಿದ್ರೆ, ಬೆಸ್ಟ್ ಸಿನಿಮಾ ಆಗಿ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು ಹಾಗೂ ಚೆಲುವೆ ಗೌಡ ಕೂಡ ಪ್ರಶಸ್ತಿ ಪಡೆಯಲಿದ್ದಾರೆ. ಇನ್ನೂ ಅತ್ಯುತ್ತಮ ನಟಿ ಪ್ರಶಸ್ತಿಯನ್ನ ರುಕ್ಮಿಣಿ ವಸಂತ್ ಪಾಲಾಗಿದೆ.

ಮುಂಬೈನಲ್ಲಿ ಇದೇ ಏಪ್ರಿಲ್ 15ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಅಂದು ಒಂದೇ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು ಮುಖಾಮುಖಿ ಆಗಲಿದ್ದಾರೆ. ಅಂದಹಾಗೆ ಇದನ್ನ ಹೊಸದಾಗಿ ಶುರುವಾಗಿರೋ ಇಂಡಿಯನ್ ನ್ಯಾಷನಲ್ ಸಿನಿ ಅಕಾಡೆಮಿ ನೀಡ್ತಿರೋದು ಇಂಟರೆಸ್ಟಿಂಗ್. ಭಾರತೀಯ ಚಿತ್ರರಂಗದ ಸುಮಾರು 12 ಚಿತ್ರರಂಗಗಳ ಮಂದಿಗೆ ಪ್ರಶಸ್ತಿಗಳನ್ನ ನೀಡಲಾಗುತ್ತಿದ್ದು, 25 ಕ್ಯಾಟಗರಿಗಳಲ್ಲಿ 70ಕ್ಕೂ ಅಧಿಕ ಪ್ರಶಸ್ತಿಗಳನ್ನ ಪ್ರದಾನ ಮಾಡಲಾಗುತ್ತಿದೆ.

ರಿಷಬ್ ಶೆಟ್ಟಿ ಸದ್ಯ ಗ್ಲೋಬಲ್‌‌‌ ಮಾರ್ಕೆಟ್‌‌ನಲ್ಲಿ ಬಹುದೊಡ್ಡ ಹೆಸರು ಮಾಡಿದ್ದು, ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತ ನಾಯಕನಟಿ ರುಕ್ಮಿಣಿ ವಸಂತ್ ಕೂಡ ಜೂನಿಯರ್ ಎನ್‌ಟಿಆರ್ ಹಾಗೂ ಪ್ರಶಾಂತ್ ನೀಲ್ ಕಾಂಬೋನ ಡ್ರ್ಯಾಗನ್ ಹಾಗೂ ಯಶ್ ಟಾಕ್ಸಿಕ್‌ಗೆ ನಾಯಕಿಯಾಗಿ ಮಿಂಚುತ್ತಿದ್ದಾರೆ. INCA ಸಂಸ್ಥೆ ನಮ್ಮ ಕನ್ನಡ ಚಿತ್ರರಂಗವನ್ನು ಕೂಡ ಪರಿಗಣಿಸಿ, ಕಾಂತಾರ-1 ಚಿತ್ರಕ್ಕೇನೇ ನಾಲ್ಕು ಅವಾರ್ಡ್‌‌ಗಳನ್ನ ನೀಡ್ತಿರೋದು ಮತ್ತಷ್ಟು ಸದಭಿರುಚಿಯ ಸಿನಿಮಾಗಳನ್ನ ಮಾಡೋಕೆ ಉತ್ತೇಜನ ನೀಡಿದಂತಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 15T143231.706

ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

by ಶಾಲಿನಿ ಕೆ. ಡಿ
June 15, 2026 - 2:33 pm
0

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T143231.706
    ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!
    June 15, 2026 | 0
  • Untitled design 2026 06 15T140709.513
    ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ
    June 15, 2026 | 0
  • Untitled design 2026 06 15T133146.460
    ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ
    June 15, 2026 | 0
  • Untitled design 2026 06 15T125638.542
    ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ
    June 15, 2026 | 0
  • Untitled design 2026 06 15T122104.631
    G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version