• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪುನೀತ್ ರಾಜ್‌‌ಕುಮಾರ್ ಅವರನ್ನ ನೆನೆದ ಕ್ರಿಕೆಟರ್ ದಿನೇಶ್ ಕಾರ್ತಿಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2025 - 9:41 am
in ಸಿನಿಮಾ
0 0
0
Untitled design (55)

ಮಾರ್ಚ್ 17 ಪುನೀತ್ ರಾಜ್ ಕುಮಾರ್ ಅವರ ಜನ್ಮ ದಿನ. ರಾಜ್ಯದೆಲ್ಲೆಡೆ ಅಭಿಮಾನಿಗಳು ಈ ದಿನವನ್ನು ಹರ್ಷೋದ್ಗಾರದಿಂದ ಆಚರಿಸುತ್ತಿದ್ದಾರೆ. ದಾನ-ಧರ್ಮ, ವಿಶೇಷ ಕಾರ್ಯಕ್ರಮಗಳು ಇತರೆ ಸಾಮಾಜಿಕ ಸೇವೆಗಳ ಮೂಲಕ ಅವರ ಅಭಿಮಾನಿಗಳು ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಸಿನಿಮಾ, ಕ್ರೀಡೆ ಮತ್ತು ಕಲಾಭಿಮಾನಿಗಳು ಪುನೀತ್ ರಾಜ್‌ಕುಮಾರ್‌‌ ಅವರನ್ನು ನೆನಪಿಸಿಕೊಂಡಿದ್ದಾರೆ. ಇದೀಗ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಕೂಡ ದಿವಂಗತ ನಟ ಪುನೀತ್ ರಾಜಕುಮಾರ್ ಅವರನ್ನು ನೆನೆದು ಭಾವನಾತ್ಮಕ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ.

ದಿನೇಶ್ ಕಾರ್ತಿಕ್ ಭಾವುಕ ನಮನ

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಆರ್‌ಸಿಬಿ ತಂಡದ ಕೋಚ್ ದಿನೇಶ್ ಕಾರ್ತಿಕ್ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಭಾವುಕವಾಗಿ ಮಾತನಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ, ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

RelatedPosts

ಮೂರು ವರ್ಷಗಳ ಗ್ಯಾಪ್..ಕಿಂಗ್ ಶಾರೂಖ್ ಖಾನ್ ರೀ-ಎಂಟ್ರಿ..!

ಅಂದು ಧನುಷ್..ಇಂದು ವಿಜಯ್..ಅದೇ ಕ್ರಾಂತಿ ಹಾದಿ

ರಥಾವರ ಡೈರೆಕ್ಟರ್‌‌ ಜೊತೆ ಪೃಥ್ವಿ-ಧನ್ಯಾ ರಾಮ್‌‌ಕುಮಾರ್..!

ಡಾಲಿ ಧನಂಜಯ ದೊನ್ನೆ ಬಿರಿಯಾನಿ ತಿಂದಿದ್ದೇ ತಪ್ಪಾ..!

ADVERTISEMENT
ADVERTISEMENT

“ನಾನು ಮೂಲತಃ ಚೆನ್ನೈನವನಾಗಿದ್ದೇನೆ. ನನಗೆ ರಜನಿಕಾಂತ್, ಕಮಲ್ ಹಾಸನ್, ವಿಜಯ್ ಸೇತುಪತಿ, ಅಜಿತ್ ಅವರು ಇಷ್ಟ. ಆದರೆ, ಆರ್‌ಸಿಬಿ ತಂಡದಿಂದಾಗಿ ಮೂರು ವರ್ಷ ಆಡಿದಾಗ, ಇಡೀ ಬೆಂಗಳೂರು ಜನತೆ ಒಬ್ಬ ವ್ಯಕ್ತಿಯನ್ನು ಅತಿ ಹೆಚ್ಚು ಪ್ರೀತಿಸುತ್ತಾರೆ ಎಂದು ತಿಳಿದುಬಂತು. ಅವರು ಯಾರಂದ್ರೆ, ಪುನೀತ್ ರಾಜ್ ಕುಮಾರ್!” ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಬೆಂಗಳೂರಿನ ಪ್ರತೀ ಮೂಲೆಯಲ್ಲಿ ಅಪ್ಪು!

“ನಾನು ಬೆಂಗಳೂರಿನ ಪ್ರತೀ ಮೂಲೆಯಲ್ಲಿ ಪುನೀತ್ ರಾಜ್ ಕುಮಾರ್ ಅವರ ಫೋಟೋಗಳನ್ನು ನೋಡಿದ್ದೇನೆ. ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇದ್ದಾರೆ ಅನ್ಸುತ್ತೆ. ಅಭಿಮಾನಿಗಳು ಅವರನ್ನು ಎಷ್ಟು ಪ್ರೀತಿಸುತ್ತಾರೆ ಎಂಬುದು ಅರ್ಥವಾಗುತ್ತದೆ. ಅವರ ಹುಟ್ಟುಹಬ್ಬದ ದಿನಕ್ಕೆ ನಾನು ಅವರಿಗೆ ನಮನ ಸಲ್ಲಿಸುತ್ತೇನೆ. ಅವರು ಮುಂದಿನ ಪೀಳಿಗೆಗೂ ಸ್ಪೂರ್ತಿಯಾಗಿರುತ್ತಾರೆ” ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.

ಅವರು ಪುನೀತ್ ರಾಜ್ ಕುಮಾರ್ ಅವರ ಸಿನಿಮಾಗಳನ್ನು ನೋಡಿರಲಿಲ್ಲ. ಆದರೆ ಈಗ ಅವರ ಅಭಿಮಾನಿಗಳಿಂದ ಅವರಿಗೆ ಉತ್ತಮ ಚಿತ್ರಗಳ ಪರಿಚಯವನ್ನಾಗವಂತೆ ಕೇಳಿಕೊಂಡಿದ್ದಾರೆ.

ಆರ್‌ಸಿಬಿ ವಿಶೇಷ ಕಾರ್ಯಕ್ರಮ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನ್‌ಬಾಕ್ಸ್ ಈವೆಂಟ್‌ನಲ್ಲಿ ಅಭಿಮಾನಿಗಳಿಗೆ ಹೊಸ ಆಟಗಾರರನ್ನು ಪರಿಚಯಿಸಿದರು. ಇದರಲ್ಲೂ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಲಾಯಿತು.

ಈ ವೇಳೆ, ಪುನೀತ್ ನಟನೆಯ “ರಾಜಕುಮಾರ” ಸಿನಿಮಾದ ಗೀತೆ ಹಾಡುವ ಮೂಲಕ, ಬೃಹತ್ ಚಿತ್ರ ಪ್ರದರ್ಶನ ಮತ್ತು ಅನೇಕ ಕಲಾವಿದರು ಪುನೀತ್ ಅವರ ಹಾಡಿಗೆ ಹೆಜ್ಜೆ ಹಾಕುವುದರ ಮೂಲಕ ಅವರನ್ನು ಗೌರವಿಸಿದರು. ಅಭಿಮಾನಿಗಳು ಮೊಬೈಲ್ ಟಾರ್ಚ್ ಆನ್ ಮಾಡಿ “ನೀನೇ ರಾಜಕುಮಾರ” ಹಾಡನ್ನು ಹಾಡಿ ವಿಶೇಷ ಗೌರವ ಸಲ್ಲಿಸಿದರು.

ಆರ್‌ಸಿಬಿ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಸೇರಿದಂತೆ ಹಲವರು ಅಭಿಮಾನಿಗಳ ಜೊತೆ ಸೇರಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 25T064522.591

ಜನವರಿ 26ರ ದಿನ ಭವಿಷ್ಯ: ನಿಮ್ಮ ರಾಶಿಗೆ ಇಂದು ಶುಭವೇ ಅಥವಾ ಅಶುಭವೇ ?

by ಯಶಸ್ವಿನಿ ಎಂ
January 26, 2026 - 6:42 am
0

BeFunky collage (72)

ರಾತ್ರಿಯಿಡೀ ನಿದ್ದೆ ಬರದೇ ಒದ್ದಾಡುತ್ತಿದ್ದೀರಾ? ಇದೇ ಕಾರಣಕ್ಕೆ ಇರಬಹುದು

by ಶ್ರೀದೇವಿ ಬಿ. ವೈ
January 25, 2026 - 11:24 pm
0

BeFunky collage (71)

ಈ ತರಕಾರಿಗಳನ್ನು ಸಿಪ್ಪೆ ತೆಗೆಯಬೇಡಿ ಹಾಗೆ ತಿನ್ನಿ, ಆರೋಗ್ಯದ ರಹಸ್ಯ ನೋಡಿ!

by ಶ್ರೀದೇವಿ ಬಿ. ವೈ
January 25, 2026 - 11:13 pm
0

BeFunky collage (70)

ಸ್ನೇಹಿತರೇ ರೌಡಿಶೀಟರ್ ಆಟೋ ನಾಗನ ಭೀಕರ ಮರ್ಡರ್: ಹಣದ ವಿಚಾರಕ್ಕೆ ಹರಿದ ನೆತ್ತರು

by ಶ್ರೀದೇವಿ ಬಿ. ವೈ
January 25, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (62)
    ಮೂರು ವರ್ಷಗಳ ಗ್ಯಾಪ್..ಕಿಂಗ್ ಶಾರೂಖ್ ಖಾನ್ ರೀ-ಎಂಟ್ರಿ..!
    January 25, 2026 | 0
  • BeFunky collage (61)
    ಅಂದು ಧನುಷ್..ಇಂದು ವಿಜಯ್..ಅದೇ ಕ್ರಾಂತಿ ಹಾದಿ
    January 25, 2026 | 0
  • BeFunky collage (60)
    ರಥಾವರ ಡೈರೆಕ್ಟರ್‌‌ ಜೊತೆ ಪೃಥ್ವಿ-ಧನ್ಯಾ ರಾಮ್‌‌ಕುಮಾರ್..!
    January 25, 2026 | 0
  • Untitled design 2026 01 25T144631.478
    ಡಾಲಿ ಧನಂಜಯ ದೊನ್ನೆ ಬಿರಿಯಾನಿ ತಿಂದಿದ್ದೇ ತಪ್ಪಾ..!
    January 25, 2026 | 0
  • Untitled design 2026 01 25T141826.538
    ತಮಿಳಿನ ಶಿವಕಾರ್ತಿಕೇಯನ್‌ಗೆ ಸಂತು ಆ್ಯಕ್ಷನ್ ಕಟ್..!
    January 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version