• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

10 ಕೋಟಿ ರೂ. ವಂಚನೆ ಆರೋಪ: ಗಾಯಕಿ ಮಂಗ್ಲಿ ಸೇರಿದಂತೆ ಐವರ ವಿರುದ್ಧ ಕೇಸ್ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2026 - 1:12 pm
in Flash News, ಸಿನಿಮಾ
0 0
0
Untitled design 2026 04 11T130457.882

ಹೈದರಾಬಾದ್, ಏಪ್ರಿಲ್ 11: ಜನಪ್ರಿಯ ಜಾನಪದ ಗಾಯಕಿ ಮಂಗ್ಲಿ (Mangli) ಅಲಿಯಾಸ್ ಸತ್ಯವತಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಬಾರಿ ವ್ಯವಹಾರದ ಹೆಸರಿನಲ್ಲಿ ಸುಮಾರು 10 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಹೈದರಾಬಾದ್‌ನ ಪಂಜಾಗುಟ್ಟಾ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಗ್ಲಿ, ಅವರ ಸಹೋದರ ಶಿವ ಮತ್ತು ಮೂವರು ಇತರರ ವಿರುದ್ಧ ಈ ಕೇಸ್ ದಾಖಲಾಗಿದೆ.

ಯಾವುದು ಆರೋಪ?
ಮೈಕ್ರೋ ಫೈನಾನ್ಸ್ ಮತ್ತು ವಿವಿಧ ವ್ಯವಹಾರಗಳಲ್ಲಿ ಹೂಡಿಕೆ ಮಾಡಿದರೆ ಅತಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ, ಸುಮಾರು 100ಕ್ಕೂ ಹೆಚ್ಚು ಮಂದಿಯಿಂದ 10 ಕೋಟಿ ರೂಪಾಯಿಗೂ ಅಧಿಕ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪವಿದೆ. ಹಣ ನೀಡಿ ವರ್ಷಗಳೇ ಕಳೆದರೂ, ಮಂಗ್ಲಿ ಮತ್ತು ಅವರ ತಂಡವು ಲಾಭವನ್ನಾಗಲೀ, ಅಸಲು ಹಣವನ್ನಾಗಲೀ ಹಿಂತಿರುಗಿಸಿಲ್ಲ ಎಂದು ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ಬೆದರಿಕೆ ಪ್ರಕರಣ
ಸಂತ್ರಸ್ತರ ಪರವಾಗಿ ಹಣ ಹಿಂತಿರುಗಿಸುವಂತೆ ಕೇಳಿದ ವಕೀಲ ಸುಬ್ಬಾರಾವ್ ಅವರಿಗೆ ಮಂಗ್ಲಿ ತಂಡವು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಂಗ್ಲಿ, ಆಕೆಯ ಸಹೋದರ ಶಿವ ಮತ್ತು ಇತರರು ತನಗೆ ಫೋನ್ ಮಾಡಿ ತೀವ್ರ ಎಚ್ಚರಿಕೆ ನೀಡಿದ್ದಾರೆ. “ನಿನ್ನನ್ನು ರಸ್ತೆ ಅಪಘಾತದಲ್ಲಿ ಕೊಲ್ಲುತ್ತೇವೆ” ಎಂದು ಬೆದರಿಸಿದ್ದಾಗಿ ಸುಬ್ಬಾರಾವ್ ಪೊಲೀಸರಿಗೆ ದೂರು ನೀಡಿದ್ದಾರೆ. ಇವರಿಂದ ತನಗೆ ಪ್ರಾಣಾಪಾಯವಿದೆ ಎಂದು ಅವರು ವಿವರಿಸಿದ್ದಾರೆ.

ಕೇಸ್ ದಾಖಲು
ವಕೀಲರ ದೂರಿನ ಮೇರೆಗೆ ಪಂಜಾಗುಟ್ಟಾ ಪೊಲೀಸರು ಮಂಗ್ಲಿ (A5), ಅವರ ಸಹೋದರ ಶಿವ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ನಿರ್ದೇಶಕ ವೇಣು ಉಡುಗುಲ ಅವರ ಹೆಸರೂ ಕೇಳಿಬರುತ್ತಿದ್ದು, ಪೊಲೀಸರು ವಂಚನೆಯ ಜಾಲದ ಹಿಂದಿನ ಸಂಪೂರ್ಣ ವಿವರ ಪಡೆಯಲು ತನಿಖೆ ಆರಂಭಿಸಿದ್ದಾರೆ.

ಡ್ರಗ್ಸ್ ಪಾರ್ಟಿ ವಿವಾದ
ಕೇವಲ ಆರ್ಥಿಕ ವಂಚನೆಯಷ್ಟೇ ಅಲ್ಲ, ಇತ್ತೀಚೆಗೆ ಹೈದರಾಬಾದ್ ಸಮೀಪದ ಚೇವೆಳ್ಳಾದ ಖಾಸಗಿ ರೆಸಾರ್ಟ್ನಲ್ಲಿ ಮಂಗ್ಲಿ ತನ್ನ ಆಪ್ತರಿಗೆ ನೀಡಿದ್ದ ಜನ್ಮದಿನದ ಪಾರ್ಟಿ ಕೂಡ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಪೊಲೀಸರು ಈ ಪಾರ್ಟಿಯ ಮೇಲೆ ದಾಳಿ ನಡೆಸಿದಾಗ ವಿದೇಶಿ ಮದ್ಯ ಮತ್ತು ಗಾಂಜಾದಂತಹ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಪಾರ್ಟಿಯಲ್ಲಿದ್ದ ಕೆಲವರಿಗೆ ಡ್ರಗ್ಸ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿದ್ದು, ಅದು ಸಂಚಲನ ಮೂಡಿಸಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

Untitled design (95)

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

by ಕವಿತಾ
July 16, 2026 - 8:37 pm
0

Untitled design (94)

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

by ಕವಿತಾ
July 16, 2026 - 7:56 pm
0

Untitled design (93)

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

by ಕವಿತಾ
July 16, 2026 - 7:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version