• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಲಿವುಡ್ ಕಿಂಗ್ ಖಾನ್‌ಗೆ ಕ್ಯಾರೆ ಅನ್ನದ ರಣವೀರ್ ಸಿಂಗ್‌‌

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2026 - 7:12 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 04 11T191029.256

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

 

RelatedPosts

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

ADVERTISEMENT
ADVERTISEMENT

ಬಾಲಿವುಡ್ ಅಂಗಳದಲ್ಲಿ ಈಗ ‘ಧುರಂಧರ್ 2’ ಸಕ್ಸಸ್‌ನದ್ದೇ ಸದ್ದು. ಒಂದು ಕಡೆ ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಬ್ಬರಿಸುತ್ತಿದ್ದರೆ, ಮತ್ತೊಂದೆಡೆ ಪಾರ್ಟಿಯೊಂದರಲ್ಲಿ ನಡೆದ ಘಟನೆ ಈಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಹಿಂದಿ ಚಿತ್ರರಂಗದ ಕಿಂಗ್ ಖಾನ್ ಶಾರುಖ್ ಅವರನ್ನು ರಣವೀರ್ ಕಡೆಗಣಿಸಿದರೇ? ಅಥವಾ ಯಶಸ್ಸಿನ ಅಮಲಿನಲ್ಲಿ ರಣವೀರ್‌ಗೆ ಬಾದ್‌ಶಾ ಕಾಣಿಸಲಿಲ್ಲವೇ? ಅಂಬಾನಿ ಮನೆಯ ಸಂಭ್ರಮದಲ್ಲಿ ನಡೆದ ಆ ಒಂದು ‘ಮಿಸ್ಸಿಂಗ್ ಮೊಮೆಂಟ್’ ಏನು..?ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.

  • ಕಿಂಗ್ ಖಾನ್ ಗೆ ಕ್ಯಾರೆ ಅನ್ನದ ರಣವೀರ್ ಸಿಂಗ್‌‌
  • ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು..?
  • ಬಾಲಿವುಡ್‌ನಲ್ಲಿ ಇಗೋ ಬ್ಯಾಟಲ್ ಶುರುವಾಯ್ತಾ..?
  • ಕೆನ್ನೆ ಸವರಿದ ಶಾರುಖ್…ರಣವೀರ್ ನೋ ರೆಸ್ಪಾನ್ಸ್..!

ಅನಂತ್ ಅಂಬಾನಿ ಅವರ ಜನ್ಮದಿನದ ಪ್ರಯುಕ್ತ ಗುಜರಾತ್‌ನ ಜಾಮ್‌ನಗರದಲ್ಲಿ ಆಯೋಜಿಸಿದ್ದ ಅದ್ದೂರಿ ಪಾರ್ಟಿಯಲ್ಲಿ ಬಾಲಿವುಡ್‌ನ ತಾರೆಯರು ಭಾಗಿಯಾಗಿದ್ದರು. ಆದರೆ ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ‘ಧುರಂಧರ್ 2’ ಚಿತ್ರದ ಅಭೂತಪೂರ್ವ ಯಶಸ್ಸಿನ ಸಂಭ್ರಮದಲ್ಲಿದ್ದ ರಣವೀರ್ ಸಿಂಗ್ ಮೇಲೆ. ಚಿತ್ರರಂಗದ ಹಿನ್ನೆಲೆ ಇದ್ದರೂ ಸಾಕಷ್ಟು ಏರಿಳಿತ ಕಂಡಿದ್ದ ರಣವೀರ್, ಈಗ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಪಾರ್ಟಿಯಲ್ಲಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಜೊತೆ ಹರಟೆ ಹೊಡೆಯುತ್ತಿದ್ದ ರಣವೀರ್ ಸುತ್ತ ಅತಿಥಿಗಳ ದಂಡೇ ಇತ್ತು. ಈ ಯಶಸ್ಸಿನ ನಗು ರಣವೀರ್ ಮುಖದಲ್ಲಿ ಎದ್ದು ಕಾಣುತ್ತಿತ್ತು.

ಇದೇ ಸಮಾರಂಭದ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಣವೀರ್ ಸಿಂಗ್ ಸಂಭಾಷಣೆಯಲ್ಲಿ ಬ್ಯುಸಿಯಾಗಿದ್ದಾಗ ಅಲ್ಲಿಗೆ ಬಂದ ಶಾರುಖ್ ಖಾನ್, ಅತ್ಯಂತ ಆತ್ಮೀಯವಾಗಿ ರಣವೀರ್ ಹೆಗಲ ಮೇಲೆ ಕೈಹಾಕಿ, ಪ್ರೀತಿಯಿಂದ ಕೆನ್ನೆ ಸವರಿದ್ದಾರೆ. ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ರಣವೀರ್‌ಗೆ ಶುಭ ಹಾರೈಸಿದ್ದಾರೆ. ಆದರೆ, ಶಾರುಖ್ ಇಷ್ಟೊಂದು ಪ್ರೀತಿ ತೋರಿಸಿದರೂ ರಣವೀರ್ ಮಾತ್ರ ಅದನ್ನು ಗಮನಿಸದಂತೆ ಮುಂದೆ ಸಾಗಿದ್ದು ಈಗ ಚರ್ಚೆಗೆ ಕಾರಣವಾಗಿದೆ. ಕಿಂಗ್ ಖಾನ್ ಅವರನ್ನೇ ರಣವೀರ್ ನಿರ್ಲಕ್ಷಿಸಿದರಾ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

‘ಧುರಂಧರ್ 2’ ಚಿತ್ರದ ಭರ್ಜರಿ ಯಶಸ್ಸಿನ ಬಗ್ಗೆ ಶಾರುಖ್ ಖಾನ್ ಈವರೆಗೆ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಈಗ ಪಾರ್ಟಿಯಲ್ಲಿ ನಡೆದ ಈ ಘಟನೆ ಆ ವದಂತಿಗೆ ತುಪ್ಪ ಸುರಿದಂತಾಗಿದೆ. “ಗೆಲುವು ರಣವೀರ್ ತಲೆಗೇರಿದೆ, ಅದಕ್ಕೇ ಶಾರುಖ್ ನ ಮಾತನಾಡಿಸಲಿಲ್ಲ” ಎಂದು ಕೆಲವರು ಟೀಕಿಸುತ್ತಿದ್ದರೆ, “ಅವರು ಮಾತಿನಲ್ಲಿ ಮಗ್ನರಾಗಿದ್ದರಿಂದ ಗಮನಿಸಿಲ್ಲ, ಒಂದು ಸಣ್ಣ ಕ್ಲಿಪ್ ನೋಡಿ ನಿರ್ಧರಿಸಬೇಡಿ” ಎಂದು ಅಭಿಮಾನಿಗಳು ರಣವೀರ್ ಬೆನ್ನಿಗೆ ನಿಂತಿದ್ದಾರೆ. ಇಬ್ಬರು ಸ್ಟಾರ್‌ಗಳ ನಡುವಿನ ಈ ‘ಕೆನ್ನೆ ಸವರುವ’ ಮತ್ತು ‘ನಿರ್ಲಕ್ಷಿಸುವ’ ಆಟ ಈಗ ಬಾಲಿವುಡ್‌ನ ದೊಡ್ಡ ಗಾಸಿಪ್ ಆಗಿದೆ.

ಕೇವಲ ಅಂಬಾನಿ ಪಾರ್ಟಿ ಮಾತ್ರವಲ್ಲ, ಉದ್ಯಮಿ ಮೋಹಿತ್ ಕಂಬೋಜ್ ಅವರ ಪುತ್ರಿ ಮಿಷ್ಕಾ ಅವರ 16ನೇ ಜನ್ಮದಿನದ ಸಂಭ್ರಮದಲ್ಲೂ ಈ ತಾರೆಗಳು ಮಿಂಚಿದ್ದಾರೆ. ಎಲ್ಲೇ ಹೋದರೂ ರಣವೀರ್ ಮತ್ತು ಶಾರುಖ್ ನಡುವಿನ ಕೆಮಿಸ್ಟ್ರಿ ಈಗ ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಟಾಪಿಕ್. ‘ಧುರಂಧರ್’ ಸರಣಿಯ ಮೂಲಕ ಬಾಲಿವುಡ್‌ನ ಹೊಸ ಸುಲ್ತಾನನಂತೆ ಹೊರಹೊಮ್ಮುತ್ತಿರುವ ರಣವೀರ್, ಹಿರಿಯ ನಟರ ಜೊತೆ ನಡೆದುಕೊಳ್ಳುವ ರೀತಿ ಸರಿಯಿದೆಯೇ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿತ್ರರಂಗದಲ್ಲಿ ಯಶಸ್ಸು ಮತ್ತು ವಿವಾದಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ರಣವೀರ್ ಸಿಂಗ್ ಅವರ ‘ಧುರಂಧರ್ 2’ ಗೆಲುವು ದೊಡ್ಡದಿದ್ದರೂ, ಶಾರುಖ್ ಖಾನ್ ಅಂತಹ ದಿಗ್ಗಜರ ಜೊತೆಗಿನ ಇವರ ಈ ನಡವಳಿಕೆ ಸದ್ಯಕ್ಕೆ ನಿಗೂಢವಾಗಿದೆ. ಇದು ಕೇವಲ ಕಾಕತಾಳಿಯವೋ ಅಥವಾ ನಿಜಕ್ಕೂ ಬಾಲಿವುಡ್‌ನ ಇಬ್ಬರು ಧುರಂಧರರ ನಡುವೆ ಬಿರುಕು ಮೂಡಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (12)

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
September 10, 2026 - 12:41 pm
0

ಸಂಕಷ್ಟ, (11)

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

by ಶಾಲಿನಿ ಕೆ. ಡಿ
September 10, 2026 - 12:13 pm
0

ಸಂಕಷ್ಟ, (10)

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

by ಶಾಲಿನಿ ಕೆ. ಡಿ
September 10, 2026 - 11:41 am
0

ಸಂಕಷ್ಟ, (9)

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
September 10, 2026 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
  • ಸಂಕಷ್ಟ, (8)
    ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್
    September 10, 2026 | 0
  • ಸಂಕಷ್ಟ, (7)
    ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version