ದಾವಣಗೆರೆಯ ಕಾಕನೂರಿನಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ದಾವಣಗೆರೆ: ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದಲ್ಲಿ ಐವರು ಮುಸುಕುಧಾರಿಗಳ ಗುಂಪೊಂದು ವೃದ್ಧ ದಂಪತಿಯ ಕೈಕಾಲು ಕಟ್ಟಿ, 8.40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ...
Read moreDetails




































































































