ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಬೆದರಿಕೆ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯಲ್ಲಿ ಮತ್ತೊಂದು ವಿವಾದಾತ್ಮಕ ಘಟನೆ ನಡೆದಿದೆ. ಅನಧಿಕೃತವಾಗಿ ಹಾಕಲಾಗಿದ್ದ ಬ್ಯಾನರ್ಗಳನ್ನು ತೆರವುಗೊಳಿಸಿದ್ದಕ್ಕೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್...
Read moreDetails




































































































