ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಟಿಎಂಸಿ ನಡುವೆ ನೇರಾ-ನೇರ ಫೈಟ್!
ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು (ಮೇ 4) ಆರಂಭವಾಗಿದ್ದು, ಆರಂಭಿಕ ಟ್ರೆಂಡ್ಗಳಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್...
Read moreDetailsದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು (ಮೇ 4) ಆರಂಭವಾಗಿದ್ದು, ಆರಂಭಿಕ ಟ್ರೆಂಡ್ಗಳಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್...
Read moreDetailsರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದಿನಿಂದ (ಮೇ 4) ಆರಂಭಗೊಂಡಿದೆ. ನಿಗದಿತ...
Read moreDetailsದೇಶಾದ್ಯಂತ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆಯಿಂದ ಆರಂಭವಾಗಿದೆ. ಆರಂಭಿಕ ಹಂತದಲ್ಲಿ...
Read moreDetailsಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ 4) ಬೆಳ್ಳಂಬೆಳಿಗ್ಗೆಯೇ ವರುಣನ ಆಗಮನವಾಗಿದೆ. ನಗರದ ಪ್ರಮುಖ ಭಾಗಗಳಾದ ಮೆಜೆಸ್ಟಿಕ್, ಶಾಂತಿನಗರ ಮತ್ತು ಕೆಆರ್ ಮಾರುಕಟ್ಟೆ ಸೇರಿದಂತೆ ಹಲವೆಡೆ ಭಾರಿ...
Read moreDetailsನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ (ಮೇ 4) ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟು ತಿಂಗಳು ಕಳೆದರೂ ಕೇವಲ...
Read moreDetailsಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನ ಅಥವಾ ಸಂಜೆಯ...
Read moreDetailsದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಫಲಿತಾಂಶಗಳು...
Read moreDetailsಈ ಸೋಮವಾರದಂದು ಗ್ರಹಗತಿಗಳ ಬದಲಾವಣೆ ನಿಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿದೆ? ಕೆಲಸದ ಒತ್ತಡ, ಆರೋಗ್ಯದ ಸಮಸ್ಯೆ ಅಥವಾ ಆರ್ಥಿಕ ಪ್ರಗತಿ, ಇಂದು ನಿಮ್ಮ ಅದೃಷ್ಟ...
Read moreDetailsಬೇಸಿಗೆಯಲ್ಲಿ ಕರಬೂಜ ಹಣ್ಣು (Muskmelon) ತುಂಬಾ ಜನಪ್ರಿಯ. ಇದು 90%ಕ್ಕಿಂತ ಹೆಚ್ಚು ನೀರಿನ ಅಂಶವನ್ನು ಹೊಂದಿದ್ದು, ದೇಹವನ್ನು ತಂಪುಗೊಳಿಸುತ್ತದೆ. ವಿಟಮಿನ್ A, ವಿಟಮಿನ್ C, ಫೈಬರ್ ಮತ್ತು...
Read moreDetailsಭಾರತೀಯ ರಾಜಕೀಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ನಾಳೆ (ಮೇ 4) ಪ್ರಕಟವಾಗಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು...
Read moreDetailsಕರ್ನಾಟಕದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶಕ್ಕೆ ಇನ್ನು ಕ್ಷಣಗಳೇ ಬಾಕಿ. ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಚುನಾವಣಾ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣಾಧಿಕಾರಿಗಳು ಇಂದು ದಾವಣಗೆರೆಯ...
Read moreDetailsರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151ನೇ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಡಿಕೆಶಿ ಅವರು ಕಾರ್ಯಕ್ರಮದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳಲ್ಲಿ...
Read moreDetailsಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರು ಬ್ರಿಟಿಷ್ ಸರ್ಕಾರಕ್ಕೆ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು ಸತ್ಯ ಎಂದು ಅವರ ಮರಿ ಮೊಮ್ಮಗ ಸತ್ಯಕಿ ಸಾವರ್ಕರ್ ನ್ಯಾಯಾಲಯದಲ್ಲಿ...
Read moreDetailsತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ನಾಳೆ (ಮೇ 4) ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಮಹತ್ವದ ತಯಾರಿ ನಡೆಸುತ್ತಿದೆ. ನಟ ವಿಜಯ್...
Read moreDetailsಇಂದಿನ ಆಧುನಿಕ ಜೀವನಶೈಲಿಯಲ್ಲಿ ದಿನವಿಡೀ ಆಫೀಸ್ ಡೆಸ್ಕ್, ಲ್ಯಾಪ್ಟಾಪ್ ಅಥವಾ ಮೊಬೈಲ್ ಮುಂದೆ ಗಂಟೆಗಟ್ಟಲೆ ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ನೀವು ಪ್ರತಿದಿನ ವ್ಯಾಯಾಮ ಮಾಡುತ್ತಿದ್ದರೂ, ದೀರ್ಘಕಾಲ ಒಂದೇ ಕಡೆ...
Read moreDetailsಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಕಂಡುಬರುತ್ತಿದೆ. ಕಳೆದ ಮೂರು ವಾರಗಳಲ್ಲಿ ಸುಮಾರು 500 ರೂಪಾಯಿ ಇಳಿಕೆಯಾಗಿದ್ದು, ಈ ವಾರಾಂತ್ಯದಲ್ಲಿ ಸಹ ಗಣನೀಯ ಕುಸಿತ ಕಂಡಿದೆ. ಈ ವಾರದ...
Read moreDetailsನಟ ದರ್ಶನ್ ತೂಗುದೀಪ ಅವರಿಗೆ ನಾಳೆ (ಮೇ 4) ಬಹುನಿರೀಕ್ಷಿತ ದಿನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಜಾಮೀನು ಕೋರಿ...
Read moreDetailsವಿಶ್ವದ ಅತ್ಯಂತ ಪ್ರಸಿದ್ಧ ಗಾಯಕ ಮತ್ತು ನೃತ್ಯಗಾರ, 'ಮೂನ್ವಾಕ್' ಮಾಂತ್ರಿಕ ಮೈಕಲ್ ಜಾಕ್ಸನ್ ಅವರ ಹೆಸರು ಕೇಳದವರೇ ಇಲ್ಲ. ಮೈಕಲ್ ಜಾಕ್ಸನ್ ಅವರ ಜೀವನವು ಕೇವಲ ಯಶಸ್ಸಿನ...
Read moreDetailsಪಂಚರಾಜ್ಯ ಮತ್ತು ಉಪಚುನಾವಣೆ ಫಲಿತಾಂಶ ಹೊರಬಿದ್ದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮೇ 6 ಅಥವಾ 7ರಂದು ಅವರು ದೆಹಲಿ ಪ್ರಯಾಣ...
Read moreDetailsಇತ್ತೀಚಿನ ದಿನಗಳಲ್ಲಿ ಇತಿಹಾಸವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಪ್ರಯತ್ನಗಳು ಹೆಚ್ಚಾಗುತ್ತಿವೆ. ಈ ನಡುವೆ, ವಿನಾಯಕ ದಾಮೋದರ್ ಸಾವರ್ಕರ್ ಅವರ ಬಗ್ಗೆ ದಶಕಗಳಿಂದ ನಡೆಯುತ್ತಿದ್ದ ಪರ-ವಿರೋಧದ ಚರ್ಚೆಗೆ ಈಗ...
Read moreDetailsಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಪ್ರತಿಪಕ್ಷ ನಾಯಕ...
Read moreDetailsಗಂಡ-ಹೆಂಡತಿ ನಡುವಿನ ಜಗಳಕ್ಕೆ ಎರಡು ಚಿಕ್ಕ ಮಕ್ಕಳು ಬಲಿಯಾದ ದುರಂತ ಘಟನೆ ಯಶವಂತಪುರದ ಗೋಕುಲಂ ಮೊದಲ ಹಂತದಲ್ಲಿ ನಡೆದಿದೆ. ನಿನ್ನೆ ರಾತ್ರಿ ಗಂಡ ಪ್ರಶಾಂತ್ ಮತ್ತು ಹೆಂಡತಿ...
Read moreDetailsಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬಳನ್ನು 30 ಲಕ್ಷ ರೂಪಾಯಿ ಆಮಿಷವೊಡ್ಡಿ ಬೆತ್ತಲೆ ಪೂಜೆಗೆ ಒತ್ತಾಯಿಸಿದ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕಿರಣ್ ಎಂಬಾತನ...
Read moreDetailsಮನೆಯವರ ಒತ್ತಡಕ್ಕೆ ಮಣಿದು ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ಯುವಕನ ಮದುವೆಯನ್ನು ಏಳು ತಿಂಗಳ ಗರ್ಭಿಣಿ ಪತ್ನಿ ಮಂಟಪಕ್ಕೆ ಬಂದು ತಡೆದ ಘಟನೆ ದೊಡ್ಡಬಳ್ಳಾಪುರದಲ್ಲಿ...
Read moreDetailsಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮರು ಮತ ಎಣಿಕೆಯಲ್ಲಿ ಹಾಲಿ ಶಾಸಕ ರಾಜೇಗೌಡ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಮೊದಲು 201 ಮತಗಳ ಅಂತರದಿಂದ ಗೆಲುವಿನತ್ತ ಮುಂದುವರೆದಿದ್ದ...
Read moreDetailsಪಶ್ಚಿಮ ಏಷ್ಯಾದಲ್ಲಿ ಇನ್ನೂ ಉದ್ವಿಗ್ನತೆ ಕಡಿಮೆಯಾಗದಿದ್ದರೂ, ಭಾರತದ ರಾಜತಾಂತ್ರಿಕ ಮತ್ತು ವಾಣಿಜ್ಯ ಪರಾಕ್ರಮ ಮತ್ತೊಮ್ಮೆ ಗಮನ ಸೆಳೆದಿದೆ. 45,000 ಟನ್ ಎಲ್ಪಿಜಿ ಹೊತ್ತ ಬೃಹತ್ ಟ್ಯಾಂಕರ್ ‘ಸರ್ವ...
Read moreDetailsಅತಿಯಾದ ಮದ್ಯಪಾನದ ಚಟ ಮನುಷ್ಯನ ವಿವೇಚನೆಯನ್ನು ಹೇಗೆ ನಾಶಪಡಿಸುತ್ತದೆ ಎಂಬುದಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾದಲ್ಲಿ ನಡೆದ ಈ ದಾರುಣ ಘಟನೆಯೇ ಸಾಕ್ಷಿ. ಲಿವರ್...
Read moreDetailsರಾಷ್ಟ್ರ ರಾಜಧಾನಿ ದೆಹಲಿಯ ಗ್ರೀನ್ ಪಾರ್ಕ್ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ದೆಹಲಿ ನ್ಯಾಯಾಂಗ ಸೇವೆಯ ಯುವ ಅಧಿಕಾರಿ, ನ್ಯಾಯಾಧೀಶ ಅಮನ್ ಕುಮಾರ್ ಶರ್ಮಾ (30) ತಮ್ಮ ನಿವಾಸದಲ್ಲಿ...
Read moreDetailsಸಿಲಿಕಾನ್ ಸಿಟಿಯ ಹೆಣ್ಣೂರಿನಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತವೊಂದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಅನಾರೋಗ್ಯದಿಂದಿದ್ದ ತಂದೆಗೆ ಔಷಧಿ ತರಲು ಹೊರಟಿದ್ದ 11 ವರ್ಷದ ಬಾಲಕ ವರುಣ್, ಖಾಸಗಿ...
Read moreDetailsನಕ್ಸಲ್ ಮುಕ್ತ ಭಾರತ ಘೋಷಣೆಯ ಬೆನ್ನಲ್ಲೇ ಛತ್ತೀಸ್ಗಢದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಕಂಕೇರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (IED) ನಿಷ್ಕ್ರಿಯಗೊಳಿಸುವ...
Read moreDetailsಐಪಿಎಲ್ 2026ರ ಸೀಸನ್ 19ರ ಅತ್ಯಂತ ಬಹುನಿರೀಕ್ಷಿತ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಲೋಕದ ಇಬ್ಬರು ದಿಗ್ಗಜ ಎದುರಾಳಿಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್...
Read moreDetailsಭಾರತೀಯ ರಿಸರ್ವ್ ಬ್ಯಾಂಕ್ನ (RBI) ನೂತನ ಉಪ ಗವರ್ನರ್ ಆಗಿ ಹಿರಿಯ ಬ್ಯಾಂಕರ್ ರೋಹಿತ್ ಜೈನ್ ಅವರನ್ನು ಕೇಂದ್ರ ಸರ್ಕಾರ ಶನಿವಾರ ನೇಮಕ ಮಾಡಿದೆ. ಹಾಲಿ ಉಪ...
Read moreDetailsಧಾರವಾಡ ಗ್ರಾಮೀಣ ಕ್ಷೇತ್ರದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ...
Read moreDetailsಮಾನವ ಜೀವ ಉಳಿಸುವ ವೈದ್ಯರು ದೇವರ ಸಮಾನರು, ಹಿಂದಿನ ಕಾಲದಲ್ಲಿ ರೋಗ ಚಿಕಿತ್ಸೆಗೆ ಮುಖ್ಯವಾಗಿ ಆಯುರ್ವೆದ ಪದ್ಧತಿಯನ್ನು ಅನುಸರಿಸಲಾಗುತ್ತಿತ್ತು. ನಂತರ ಬ್ರಿಟಿಷರ ಆಡಳಿತದ ಅವಧಿಯಲ್ಲಿ ಪಾಶ್ಚಾತ್ಯ ವೈದ್ಯಕೀಯ...
Read moreDetailsಇರಾನ್ ಮತ್ತು ಅಮೆರಿಕ ನಡುವಿನ ಶೀತಲ ಸಮರ ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ತಾತ್ಕಾಲಿಕ ಕದನ ವಿರಾಮದ ನಡುವೆಯೂ, ಉಭಯ ದೇಶಗಳ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಮತ್ತೆ...
Read moreDetailsಸಿಲಿಕಾನ್ ಸಿಟಿಯ ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಲ್ಲಿ ಅತ್ಯಂತ ಕ್ರೂರ ಘಟನೆಯೊಂದು ಬೆಳಕಿಗೆ ಬಂದಿದೆ. ಸುಮಾರು 50 ರಿಂದ 60 ವರ್ಷ ವಯಸ್ಸಿನ ಅಪರಿಚಿತ ವೃದ್ಧೆಯೊಬ್ಬರನ್ನು ದುಷ್ಕರ್ಮಿಗಳು...
Read moreDetailsವೈದ್ಯೆಯಾಗುವ ಕನಸು ಹೊತ್ತಿದ್ದ 16 ವರ್ಷದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳು ಪೋಷಕರ ಬುದ್ಧಿಮಾತಿಗೆ ಮನನೊಂದು ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ಭೈರೇಗೌಡನಹಳ್ಳಿಯಲ್ಲಿ ನಡೆದಿದೆ. ಘಟನೆಯ ವಿವರ...
Read moreDetailsಸಿಲಿಕಾನ್ ಸಿಟಿಯ ಹೋಟೆಲ್ ಮಾಲೀಕರಿಗೆ ಹಾಗೂ ಹೊರಗಿನ ಆಹಾರವನ್ನೇ ನೆಚ್ಚಿಕೊಂಡಿರುವ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್...
Read moreDetailsಬೆಂಗಳೂರು: ಮೇ ತಿಂಗಳ ಮೊದಲ ದಿನದಿಂದಲೇ ಸಾಮಾನ್ಯ ಜನರ ಜೀವನದ ಮೇಲೆ ಮತ್ತೊಂದು ಆರ್ಥಿಕ ಒತ್ತಡ ಬಿದ್ದಿದೆ. ವಾಣಿಜ್ಯ ಬಳಕೆಯ 19 ಕೆ.ಜಿ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ...
Read moreDetailsತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ನವಿಲುಗಳ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟ ನವಿಲುಗಳ ರಕ್ತ ಮತ್ತು ಅಂಗಾಂಗಗಳ ಮಾದರಿಯನ್ನು...
Read moreDetailsದೆಹಲಿ: ಬಾಗೇಶ್ವರ ಧಾಮದ ಪ್ರಧಾನ ಅರ್ಚಕ ಧೀರೇಂದ್ರ ಕುಮಾರ್ ಶಾಸ್ತ್ರಿ ಮತ್ತೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವಿವಾದಕ್ಕೀಡಾಗಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಮಹಿಳೆಯರ ಆಲ್ಕೋಹಾಲ್...
Read moreDetailsದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ NEET UG 2026 ಮೇ 3, 2026 ರಂದು ನಡೆಯಲಿದೆ. ಭಾನುವಾರದಂದು ಬೆಳಿಗ್ಗೆ...
Read moreDetailsಶುಕ್ರವಾರ,1 ಮೇ 2026 ಇಂದು ವೈಶಾಖ ಹುಣ್ಣಿಮೆ ಬುದ್ಧ ಪೂರ್ಣಿಮಾ ಆಚರಣೆಯಾಗುತ್ತಿದೆ. ಈ ವಿಶೇಷ ದಿನದಲ್ಲಿ ಸಿದ್ಧಿ ಯೋಗ ಮತ್ತು ಬುಧಾದಿತ್ಯ ಯೋಗ ರೂಪುಗೊಳ್ಳುತ್ತಿದ್ದು, ಮಹಾಲಕ್ಷ್ಮೀ ಕೃಪೆಯ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ ಸೇರಿದಂತೆ ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ಕಳೆದ ಏಪ್ರಿಲ್ 27ರಂದು ನೇಮಕಾತಿಗಳಲ್ಲಿ...
Read moreDetailsಬೆಂಗಳೂರು: ಬೆಂಗಳೂರಿನ ಕಸ್ತೂರಬಾ ನಗರದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ನಾಗರಿಕರ ಸುರಕ್ಷತೆಯ ಪ್ರಶ್ನೆಯನ್ನು ಮತ್ತೆ ಮುಂದಿಟ್ಟಿದೆ. ಆರು ಅಂತಸ್ತಿನ ಕಟ್ಟಡದ ಟೆರಸ್ ಮೇಲೆ ಅವೈಜ್ಞಾನಿಕವಾಗಿ ಹಾಕಲಾದ ಶೀಟ್...
Read moreDetailsಬೆಂಗಳೂರು: ರಣ ಮಳೆ ಸುರಿದ ತಕ್ಷಣ ನಗರದ ಅನೇಕ ಪ್ರದೇಶಗಳು ನೀರಿನಲ್ಲಿ ಮುಳುಗುವುದು ಸಾಮಾನ್ಯವಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ ಬಿಬಿಎಂಪಿ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ನಗರದಲ್ಲಿ...
Read moreDetailsಬೆಂಗಳೂರು: ಕೆ.ಆರ್.ನಗರದಲ್ಲಿ ನಡೆದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಪ್ರಕರಣ ರದ್ದುಗೊಳಿಸುವ ಅರ್ಜಿಯನ್ನು ಹಿಂಪಡೆದಿದ್ದಾರೆ. ರೇವಣ್ಣ ವಿರುದ್ಧದ...
Read moreDetailsಆನೇಕಲ್: ಆನೇಕಲ್ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಉತ್ಸವಕ್ಕೆ ಸಂಬಂಧಿಸಿದಂತೆ ಕುಲಸ್ಥರು ಮತ್ತು ಅರ್ಚಕರ ನಡುವಿನ ವಿವಾದ ತೀವ್ರಗೊಂಡಿದೆ. ಈ ವಿವಾದದ ಕಾರಣ ಒಂದು ತಿಂಗಳ ಅಂತರದಲ್ಲಿ ಎರಡು...
Read moreDetailsಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ ಶಾಪ್ಗಳ ಮೂಲಕ ಮಾದಕ ವಸ್ತುಗಳ ಅಕ್ರಮ ವಹಿವಾಟು ಮತ್ತು ಬಳಕೆ ಹೆಚ್ಚಾಗುತ್ತಿದೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್...
Read moreDetailsಬೆಳಗಾವಿ: ಜಮೀನಿನ ಎನ್ಎ ಪರಿವರ್ತನೆಗಾಗಿ ಹಲವು ತಿಂಗಳಿಂದ ಕಚೇರಿಗಳಲ್ಲಿ ಅಲೆದಾಡಿ ಬೇಸತ್ತ ರೈತನೊಬ್ಬರು ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಾಣೇಬೆನ್ನೂರು ತಾಲೂಕಿನ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಗಿಫ್ಟ್ ನೀಡಲಾಗಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ600 ಕೋಟಿ ರೂಪಾಯಿಗಳ ವ್ಯಾಪಕ ಕ್ರಿಯಾ...
Read moreDetailsಬೆಂಗಳೂರು: ಏಪ್ರಿಲ್ 29ರಂದು ಸಂಜೆ ಸುರಿದ ಭಾರೀ ಮಳೆ, ಗುಡುಗು ಸಿಡಿಲು ಮತ್ತು ಆಲಿಕಲ್ಲು ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ಅವಾಂತರಗಳ ಮಹಾಪೂರವೇ ಹರಿದುಬಂದಿದೆ. ಕೆಲವು ನಿಮಿಷಗಳ ರಣ...
Read moreDetailsಸಿಲಿಕಾನ್ ಸಿಟಿಯಲ್ಲಿ ವರುಣನ ರೌದ್ರಾವತಾರಕ್ಕೆ ಇಂದು ಒಂದೇ ದಿನ ಒಂಬತ್ತು ಮಂದಿ ಬಲಿಯಾಗಿದ್ದಾರೆ. ಶಿವಾಜಿನಗರದಲ್ಲಿ ಸಂಭವಿಸಿದ ಗೋಡೆ ಕುಸಿತದ ಘಟನೆಯಿಂದ 100 ಮೀಟರ್ ಅಂತರದಲ್ಲೇ ಯುವಕನೊಬ್ಬ ವಿದ್ಯುತ್...
Read moreDetailsರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದುಬಿದ್ದಿದೆ. ಈ ಭೀಕರ ದುರ್ಘಟನೆಯಲ್ಲಿ ಮೂವರು ಪುಟ್ಟ ಮಕ್ಕಳು ಸೇರಿದಂತೆ...
Read moreDetailsಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ (Exit Poll) ಹೊರಬಿದ್ದಿದೆ. ತಮಿಳುನಾಡು , ಕೇರಳಂ , ಪಶ್ಚಿಮ ಬಂಗಾಳ , ಅಸ್ಸಾಂ ,ಪುದುಚೇರಿಯಲ್ಲಿ ಏಪ್ರಿಲ್ 29, 2026...
Read moreDetailsಸಿಲಿಕಾನ್ ಸಿಟಿಯಲ್ಲಿ ವರುಣನ ಅಟ್ಟಹಾಸ ಮುಂದುವರಿದಿದ್ದು, ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತವೊಂದು ನಗರವನ್ನು ಬೆಚ್ಚಿಬೀಳಿಸಿದೆ. ರಾಮಕೃಷ್ಣ ಆಶ್ರಮದ ಬಳಿ ಚಲಿಸುತ್ತಿದ್ದ ಈಕೊ ವ್ಯಾನ್ (Eeco Van)...
Read moreDetailsಬೆಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ ಹಾಗೂ ಸಾಲು ಸಾಲು ಲೇ-ಆಫ್ಗಳಿಂದಾಗಿ ಕಂಗೆಟ್ಟಿದ್ದ ಭಾರತದ ಐಟಿ ಉದ್ಯೋಗಾಕಾಂಕ್ಷಿಗಳಿಗೆ ಜಾಗತಿಕ ಟೆಕ್ ದೈತ್ಯ 'ಕಾಗ್ನಿಜೆಂಟ್' ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುತೇಕ...
Read moreDetailsರಾಜಧಾನಿಯಲ್ಲಿ ಸಂಭವಿಸಿದ ಮರಣ ಮಳೆಗೆ ಇಡೀ ನಗರವೇ ಕಂಗೆಟ್ಟಿದೆ. ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತದಿಂದ ಸಂಭವಿಸಿದ ದುರಂತದ ಗಾಯಾಳುಗಳನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
Read moreDetailsಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ (Exit Poll) ಹೊರಬಿದ್ದಿದೆ. ಪುದುಚೇರಿಯಲ್ಲಿ ಏಪ್ರಿಲ್ 29, 2026 ರಂದು ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದೆ....
Read moreDetailsಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಏಪ್ರಿಲ್ 29, 2026 ರಂದು ಪೂರ್ಣಗೊಂಡಿದ್ದು, ದೇಶದ ಕುತೂಹಲ ಕೆರಳಿಸಿದ್ದ ಎಕ್ಸಿಟ್ ಪೋಲ್ (ಮತಗಟ್ಟೆ ಸಮೀಕ್ಷೆ) ಫಲಿತಾಂಶಗಳು ಹೊರಬಿದ್ದಿವೆ....
Read moreDetailsಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ (Exit Poll) ಹೊರಬಿದ್ದಿದೆ. ಅಸ್ಸಾಂದಲ್ಲಿ ಏಪ್ರಿಲ್ 29, 2026 ರಂದು ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದೆ....
Read moreDetailsಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ (Exit Poll) ಹೊರಬಿದ್ದಿದೆ. ಕೇರಳದಲ್ಲಿ ಏಪ್ರಿಲ್ 29, 2026 ರಂದು ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದೆ....
Read moreDetailsಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ (Exit Poll) ಹೊರಬಿದ್ದಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 29, 2026 ರಂದು ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆ...
Read moreDetailsಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ (Exit Poll) ಹೊರಬಿದ್ದಿದೆ. ತಮಿಳುನಾಡಿನಲ್ಲಿ ಏಪ್ರಿಲ್ 29, 2026 ರಂದು ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದೆ....
Read moreDetailsರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು...
Read moreDetailsಸಿಲಿಕಾನ್ ಸಿಟಿಯಲ್ಲಿ ಇಂದು ಮಳೆರಾಯ ಅಕ್ಷರಶಃ ಅಬ್ಬರಿಸಿದ್ದಾನೆ. ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಗೆ ರಾಜಧಾನಿ ಬೆಂಗಳೂರು ಸ್ತಬ್ಧಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಧ್ಯಾಹ್ನದಿಂದ...
Read moreDetailsವಿಮಾನ ನಿಲ್ದಾಣಗಳಲ್ಲಿ ತಪಾಸಣೆಯ ವೇಳೆ ಡ್ರಗ್ಸ್ ಪತ್ತೆಯಾಗುವುದು ಹೊಸತಲ್ಲ. ಆದರೆ, ಯಾರೂ ಊಹಿಸದ ರೀತಿಯಲ್ಲಿ ಸನ್ಯಾಸಿಗಳ ವೇಷ ಧರಿಸಿ ಭಾರಿ ಪ್ರಮಾಣದ ಗಾಂಜಾ ಕಳ್ಳಸಾಗಾಣಿಕೆ ಮಾಡುತ್ತಿದ್ದ ಜಾಲವೊಂದನ್ನು...
Read moreDetailsರಾಜ್ಯ ರಾಜಧಾನಿ ಬೆಂಗಳೂರಿನ ಮಾಂಸ ಪ್ರಿಯರಿಗೆ ಹಾಗೂ ವ್ಯಾಪಾರಿಗಳಿಗೆ ಮಹತ್ವದ ಸುದ್ದಿಯೊಂದಿದೆ. ಮೇ 1 ರಂದು (ಶುಕ್ರವಾರ) 'ಬುದ್ಧ ಪೂರ್ಣಿಮೆ' ಆಚರಿಸಲಾಗುತ್ತಿದ್ದು, ಈ ವಿಶೇಷ ದಿನದಂದು ನಗರದಾದ್ಯಂತ...
Read moreDetailsತೀವ್ರ ಬೇಸಿಗೆಯ ಬಿಸಿಲಿನಲ್ಲಿ ಬೆಂದು ಹೋಗಿದ್ದ ಬೆಂಗಳೂರಿಗರಿಗೆ ಇಂದು ಮಧ್ಯಾಹ್ನದಿಂದ ಆರಂಭವಾದ ಬಿರುಗಾಳಿ ಸಹಿತ ಮಳೆ. ನಗರದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ...
Read moreDetailsಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಅಬ್ಬರ ಕೊನೆಗೊಂಡಿದ್ದು, ಈಗ ಎಲ್ಲರ ಕಣ್ಣು ಎಕ್ಸಿಟ್ ಪೋಲ್ (Exit Poll) ಫಲಿತಾಂಶದ ಮೇಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು...
Read moreDetailsಬೇಸಿಗೆ ರಜೆಯ ಮೋಜಿನಲ್ಲಿದ್ದ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸವು ದಾರುಣ ಅಂತ್ಯ ಕಂಡಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು...
Read moreDetailsರಾಜ್ಯದ ಸಾರಿಗೆ ನೌಕರರ ದೀರ್ಘಕಾಲದ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದೆ. ಕಳೆದ 26 ತಿಂಗಳುಗಳಿಂದ ಬಾಕಿ ಇದ್ದ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ, ಮೊದಲ ಹಂತವಾಗಿ...
Read moreDetailsಇಂದಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸಾಮಾನ್ಯ. ಆದರೆ, ಫಿಟ್ ಆಗಿರಲು ಜಿಮ್ ಸೇರಿದ ಪತ್ನಿಯ ನಿರ್ಧಾರವೇ ಆಕೆಯ ಸಾವಿಗೆ ಕಾರಣವಾದ ದಾರುಣ ಘಟನೆಯೊಂದು ಉತ್ತರ...
Read moreDetailsವಿಧಾನಸಭಾ ಚುನಾವಣೆಗಳ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆಯೇ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಹೇಳಿಕೆ ಇಂತಹದೊಂದು ಆತಂಕವನ್ನು ಸೃಷ್ಟಿಸಿದೆ....
Read moreDetailsಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್ಗಳು ರನ್ ಮಳೆ ಹರಿಸಿದ್ದಾರೆ. ಟಾಸ್ ಸೋತು ಮೊದಲು...
Read moreDetailsಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ (MG Road) ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರಖ್ಯಾತ ‘ತಂದೂರ್ ಹೋಟೆಲ್’ಗೆ ಊಟಕ್ಕೆಂದು ಹೋದ ಯುವತಿಯ ಮೇಲೆ ಹೋಟೆಲ್ ಮ್ಯಾನೇಜರ್ ಅಸಭ್ಯವಾಗಿ ವರ್ತಿಸಿ, ಹಲ್ಲೆ...
Read moreDetailsಇತ್ತೀಚೆಗೆ ಮುಂಬೈನಲ್ಲಿ ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಹಣ್ಣನ್ನು ಸೇವಿಸಿದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ. ಈ ಘಟನೆಯು...
Read moreDetailsನೆಲಮಂಗಲ: ಕಳೆದ ಕೆಲವು ದಿನಗಳಿಂದ ಸುಡುತ್ತಿದ್ದ ಬಿಸಿಲಿಗೆ ನೆಲಮಂಗಲ ಭಾಗದಲ್ಲಿ ಮಳೆ ತಂಪೆರೆದಿದೆ. ಆದರೆ, ಈ ಮಳೆ ರೈತನೊಬ್ಬನ ಬಾಳಲ್ಲಿ ಕಣ್ಣೀರು ತಂದಿದೆ. ನೆಲಮಂಗಲ ತಾಲೂಕಿನ ಮರಳಕುಂಟೆ...
Read moreDetailsತುಮಕೂರು: ಮದ್ಯಪಾನದ ಚಟ ಮತ್ತು ಕ್ಷಣಿಕ ಕೋಪ ಏನೆಲ್ಲಾ ಅನಾಹುತ ಮಾಡುತ್ತದೆ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಿಲ್ಲೆಯ ಮಧುಗಿರಿ ತಾಲೂಕಿನ ನಿಟ್ಟರಹಳ್ಳಿಯಲ್ಲಿ ಕುಡಿದ...
Read moreDetailsಇಂಡಿಯನ್ ಪ್ರೀಮಿಯರ್ ಲೀಗ್ 2026ರ 40ನೇ ಪಂದ್ಯದಲ್ಲಿ ಇಂದು ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ಮತ್ತು ರಿಯಾನ್ ಪರಾಗ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ....
Read moreDetailsನೀವು ಅಡುಗೆ ಅನಿಲ (LPG) ಬಳಸುವ ಗ್ರಾಹಕರಾಗಿದ್ದರೆ ಈ ಸುದ್ದಿ ನಿಮಗಾಗಿ. ಮೇ 1 ರಿಂದ ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ತೈಲ...
Read moreDetailsಒಂದೆಡೆ ಸಂಸಾರ ಆರಂಭಿಸಿದ ಐದೇ ತಿಂಗಳಿಗೆ ನವವಿವಾಹಿತೆ ನಿಗೂಢವಾಗಿ ಸಾವನ್ನಪ್ಪಿದ್ದರೆ, ಮತ್ತೊಂದೆಡೆ ಪ್ರೀತಿಸಿದವಳ ಕಿರುಕುಳಕ್ಕೆ ಮನನೊಂದು ಯುವಕನೊಬ್ಬ ಪ್ರಾಣ ಬಿಟ್ಟಿದ್ದಾನೆ. ಈ ಎರಡೂ ಪ್ರಕರಣಗಳು ಆತ್ಮಹತ್ಯೆಯೋ ಅಥವಾ...
Read moreDetailsರಾಜ್ಯದ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಒಂದೆಡೆ ಹೆರಿಗೆಗೂ ಮುನ್ನವೇ ಮಗು ಮೃತಪಟ್ಟಿದ್ದರೆ, ಮತ್ತೊಂದೆಡೆ ಶಸ್ತ್ರಚಿಕಿತ್ಸೆ ವೇಳೆ ಏಳು ವರ್ಷದ ಬಾಲಕ...
Read moreDetailsಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 9 ವಿಕೆಟ್ಗಳ ಅಂತರದ ಐತಿಹಾಸಿಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ...
Read moreDetailsಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ಕೌಟುಂಬಿಕ ಕಲಹದ ಕಾರಣ ಒಂದು ಘೋರ ದುರಂತ ನಡೆದಿದೆ. 23 ವರ್ಷದ ಪತ್ನಿ ಅಂಜಲಿಯನ್ನು ಗಂಡ ಲಕ್ಷ್ಮೀಪುತ್ರ...
Read moreDetailsಸಿಲಿಕಾನ್ ಸಿಟಿಯ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ 34 ವರ್ಷದ ಯುವತಿ ಪೂಜಾ ದತ್ತಾ ಅವರ...
Read moreDetailsಐಪಿಎಲ್ 2026ರ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐತಿಹಾಸಿಕ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ...
Read moreDetailsವಿಚ್ಛೇದನ ಪಡೆಯಲು ದಂಪತಿಗಳು ನಾನಾ ಕಾರಣಗಳನ್ನು ನೀಡುತ್ತಾರೆ. ಆದರೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಮಹಿಳೆಯೊಬ್ಬಳು ಡಿವೋರ್ಸ್ ಪಡೆಯಲು ಅನುಸರಿಸಿದ ದಾರಿ ಕೇಳಿದರೆ ನ್ಯಾಯಾಲಯವೇ ದಂಗಾಗಿದೆ. ತನ್ನ ಪತಿಗೆ ವಿಚ್ಛೇದನ...
Read moreDetailsಮುಂಬೈ: ದಕ್ಷಿಣ ಮುಂಬೈನಲ್ಲಿ ಕಲ್ಲಂಗಡಿ ಹಣ್ಣು ಸೇವಿಸಿದ ಬೆನ್ನಲ್ಲೇ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಭಯಾನಕ ಘಟನೆ ನಡೆದಿದೆ. ದಂಪತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದು,...
Read moreDetailsಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ಪ್ರಕೃತಿ ವಿಕೋಪಕ್ಕೆ 60 ಕುರಿಗಳು ಬಲಿಯಾಗಿವೆ. ಬಿರುಗಾಳಿ ಸಹಿತ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಕುರಿಗಳು ಸ್ಥಳದಲ್ಲೇ...
Read moreDetailsಐಪಿಎಲ್ 2026ರ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿಗಳು ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ...
Read moreDetailsಭಾರತ ಮತ್ತು ನ್ಯೂಜಿಲೆಂಡ್ ದೇಶಗಳ ಆರ್ಥಿಕ ಸಂಬಂಧದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ಉಭಯ ದೇಶಗಳು ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಅಧಿಕೃತವಾಗಿ ಸಹಿ ಹಾಕಿವೆ....
Read moreDetailsಐಪಿಎಲ್ 2026ರ 39ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್...
Read moreDetailsಸಿಲಿಕಾನ್ ಸಿಟಿಯ ಗೌಡಹಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ಸಾವು ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಸುಜಾತ (30) ಎಂಬುವವರು ಮೃತಪಟ್ಟಿದ್ದು, ಈ...
Read moreDetailsಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದ ಧಾರ್ಮಿಕ ಸಮಾರಂಭವೊಂದು ದುರಂತದಲ್ಲಿ ಅಂತ್ಯಗೊಂಡಿದೆ. ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವದ ಸಂಭ್ರಮದಲ್ಲಿದ್ದ ಜನರ ನಡುವೆಯೇ ಗುಂಡಿನ ಸದ್ದು ಕೇಳಿಬಂದಿದ್ದು,...
Read moreDetailsನಮ್ಮ ಮೆಟ್ರೋ ರೈಲಿನಲ್ಲಿ ಮಹಿಳೆಯರ ಅನುಮತಿಯಿಲ್ಲದೆ ಅಶ್ಲೀಲವಾಗಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಗೆ ಕರ್ನಾಟಕ ಹೈಕೋರ್ಟ್ ಸರಿಯಾದ ಚಾಟಿ ಬೀಸಿದೆ. ತನ್ನ ವಿರುದ್ಧದ ಕ್ರಿಮಿನಲ್...
Read moreDetailsರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ಗೆ ಬೆಂಗಳೂರಿನ ಎನ್ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ...
Read moreDetailsಕೆಡಿ..ಸ್ಯಾಂಡಲ್ವುಡ್ನ ಸದ್ಯದ ಬಿಗ್ಗೆಸ್ಟ್ ಮಲ್ಟಿಸ್ಟಾರರ್ ಮೂವಿ. ಧ್ರುವ-ಸುದೀಪ್, ಸಂಜಯ್ ದತ್-ಶಿಲ್ಪಾ ಶೆಟ್ಟಿ, ರವಿಚಂದ್ರನ್-ರಮೇಶ್ ಅರವಿಂದ್ ಫ್ಯಾನ್ಸ್ ಅಷ್ಟೇ ಅಲ್ಲ, ವಿಷ್ಣುದಾದಾ, ಡಿಬಾಸ್ ಹಾಗೂ ಅಪ್ಪು ಫ್ಯಾನ್ಸ್ ಕೂಡ...
Read moreDetailsಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಕೌಟುಂಬಿಕ ಧಾರಾವಾಹಿ ‘ನಂದಗೋಕುಲ’ ಇದೀಗ ಅತ್ಯಂತ ರೋಚಕ ಹಾಗೂ ಹಾಸ್ಯಭರಿತ ತಿರುವುಗಳೊಂದಿಗೆ ವೀಕ್ಷಕರ ಗಮನ ಸೆಳೆಯುತ್ತಿದೆ. ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ...
Read moreDetailsಹಾಸನ ಜಿಲ್ಲೆಯ ಪಶು ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಭೀಕರ ಸಂಘರ್ಷ ನಡೆದಿದ್ದು, ಶೈಕ್ಷಣಿಕ ವಲಯದಲ್ಲಿ ಆತಂಕ ಮೂಡಿಸಿದೆ. ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಆವರಣವು...
Read moreDetails