ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್

Untitled design 2026 10 02T153442.086

ನವದೆಹಲಿ: ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಂದರ್ಭದಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್...

Read moreDetails

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

Your paragraph text 2026 10 01T183726.268

ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಮತ್ತೆ ತೆರೆ ಮೇಲೆ ಬರ್ತಾರಾ..? ಹೀಗೊಂದು ಕುತೂಹಲ ಗಾಂಧಿನಗರದ ಗಲ್ಲಿ ಗಲ್ಲಿಯಲ್ಲೂ ರಾರಾಜಿಸ್ತಿದೆ. ಅದಕ್ಕೆ ಕಾರಣ ನಿರ್ದೇಶಕ ವಿಜಯ್ ಪ್ರಸಾದ್ ಅವರ ಇತ್ತೀಚಿನ...

Read moreDetails

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

Your paragraph text 2026 10 01T181922.337

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಚುನಾವಣಾ...

Read moreDetails

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

Your paragraph text 2026 10 01T174902.283

ಸ್ಯಾಂಡಲ್‌ವುಡ್‌ನ ನಟ, ನಿರ್ಮಾಪಕ ಡಾಲಿ ಧನಂಜಯ ಅಂದ್ರೇನೆ ಬಡವರ ಮಕ್ಕಳ ಪಾಲಿನ ಹೀರೋ. ತಮ್ಮ ಹೆಗ್ಗಣ ಮುದ್ದು ಸಿನಿಮಾ ಇತ್ತೀಚೆಗಷ್ಟೇ ತೆರೆಗೆ ಬಂದಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಸಣ್ಣ...

Read moreDetails

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

Your paragraph text 2026 10 01T173519.358

ನಗೋಯಾ : ಏಷ್ಯನ್ ಗೇಮ್ಸ್ 2026ರ ಪುರುಷರ ಹಾಕಿ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟ ರೋಚಕ ತಿರುವುಗಳಿಂದ ಕೂಡಿತ್ತು. ಆರಂಭದಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದ ಭಾರತ,...

Read moreDetails

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

Your paragraph text 2026 10 01T171602.410

ಬೆಂಗಳೂರು: "ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ...

Read moreDetails

“ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!

Your paragraph text 2026 10 01T163226.725

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 13’ರ ದೊಡ್ಮನೆಯಲ್ಲಿ ದಿನದಿಂದ ದಿನಕ್ಕೆ ಹೊಸ ತಿರುವುಗಳು ಕಾಣಿಸಿಕೊಳ್ಳುತ್ತಿವೆ. ಸ್ಪರ್ಧಿಗಳ ನಡುವಿನ ಆಟ, ಸ್ನೇಹ, ಭಿನ್ನಾಭಿಪ್ರಾಯ ಹಾಗೂ ಟಾಸ್ಕ್‌ಗಳ ನಡುವೆ...

Read moreDetails

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

Your paragraph text 2026 10 01T155709.665

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮತ್ತೆ ಕಾನೂನು ಹೋರಾಟ...

Read moreDetails

ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!

Your paragraph text 2026 10 01T152517.333

ಜಾಗತಿಕ ಮಟ್ಟದಲ್ಲಿ ಕನ್ನಡಿಗರ ಗತ್ತನ್ನು ಎತ್ತಿಹಿಡಿದ ಆ ಡಿವೈನ್ ಮ್ಯಾಜಿಕ್ ನೆನಪಿದೆಯಾ..? ಹೌದು, ಭಾರತೀಯ ಚಿತ್ರರಂಗದ ಇತಿಹಾಸವನ್ನೇ ಉಲ್ಟಾ-ಪಲ್ಟಾ ಮಾಡಿದ ಕಾಂತಾರ ಸಿನಿಮಾ ತೆರೆಕಂಡು ಇಂದಿಗೆ ನಾಲ್ಕು...

Read moreDetails

ಅಕ್ಟೋಬರ್‌ನಲ್ಲಿ ಶಾಲೆ, ಬ್ಯಾಂಕ್‌ಗೆ ಸಾಲು ಸಾಲು ರಜೆ: ಹಾಲಿಡೇ ಲಿಸ್ಟ್ ಇಲ್ಲಿದೆ

Your paragraph text 2026 10 01T151517.336

ಬೆಂಗಳೂರು: ಅಕ್ಟೋಬರ್ ತಿಂಗಳು ಆರಂಭವಾಗುತ್ತಿದ್ದಂತೆ ಹಬ್ಬಗಳ ಸಂಭ್ರಮದ ಜೊತೆಗೆ ಸಾಲು ಸಾಲು ರಜೆಗಳು ಶುರುವಾಗಿದೆ. ಈ ತಿಂಗಳಲ್ಲಿ ಗಾಂಧಿ ಜಯಂತಿ, ನವರಾತ್ರಿ, ದಸರಾ ಸೇರಿದಂತೆ ಹಲವು ಪ್ರಮುಖ...

Read moreDetails

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

Your paragraph text 2026 10 01T141241.478

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳ ಪತ್ತೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಜೈಲಿನೊಳಗೆ ಒಂದು ಮೊಬೈಲ್ ಫೋನ್ ಹಾಗೂ ಮೂರು ಸಿಮ್‌ಕಾರ್ಡ್‌ಗಳು...

Read moreDetails

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

Your paragraph text 2026 10 01T135909.329

ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಅಪ್ರತಿಮ ಶೌರ್ಯ ಮೆರೆದು ಕ್ರಾಂತಿಯ ಕಿಡಿ ಹೊತ್ತಿಸಿದ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಅವರ ಅಮರ ತ್ಯಾಗಗಾಥೆ ಈಗ ಬೆಳಗಾವಿ ಜಿಲ್ಲೆಯ ಖಾನಾಪುರ...

Read moreDetails

ಶ್ರೀಲಂಕಾ ಮಣಿಸಿ ಫೈನಲ್‌ ತಲುಪಿದ ಭಾರತ: ಶನಿವಾರ ‘ಚಿನ್ನ’ಕ್ಕಾಗಿ ಭಾರತ-ಪಾಕ್ ಕಾದಾಟ

Your paragraph text 2026 10 01T134145.006

ನಿಸ್ಶಿನ್: ಏಷ್ಯನ್ ಗೇಮ್ಸ್ 2026ರ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ಭರ್ಜರಿ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 124 ರನ್‌ಗಳಿಂದ ಮಣಿಸಿದ ಟೀಂ...

Read moreDetails

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

Your paragraph text 2026 10 01T132421.321

ಕನ್ನಡದಲ್ಲಿ ವಿವಿಧ ಪ್ರಾಣಿ ಹಾಗೂ ಪಕ್ಷಿಗಳನ್ನು ಕೇಂದ್ರವಾಗಿಟ್ಟಿಕೊಂಡು ನಿರ್ಮಾಣವಾಗಿರುವ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ, ಇಲ್ಲಿಯವರೆಗೂ ಕಾಗೆಯನ್ನು ಪ್ರಧಾನವಾಗಿಟ್ಟಿಕೊಂಡು ಮಾಡಿರುವ ಚಿತ್ರ ಹೆಚ್ಚು ಬಂದಿಲ್ಲ. ವಿಶ್ವ ಪ್ರೊಡಕ್ಷನ್ಸ್...

Read moreDetails

ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ

Your paragraph text 2026 10 01T130242.366

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಾಡಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಮೈಸೂರು ಜಿಲ್ಲಾಡಳಿತ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆ 2026ರ ಮೈಸೂರು ದಸರಾ ಮಹೋತ್ಸವಕ್ಕೆ...

Read moreDetails

ಅಕ್ಟೋಬರ್ 1ರಂದು ಚಿನ್ನದ ಬೆಲೆ ಇಳಿಕೆ: ಇಲ್ಲಿದೆ ಇಂದಿನ ದರ ವಿವರ

Your paragraph text 2026 10 01T123719.281

ನವದೆಹಲಿ : ಚಿನ್ನದ ಬೆಲೆ ಮತ್ತೆ ಇಳಿಕೆ ಹಾದಿಗೆ ಮರಳಿದೆ. ನಿನ್ನೆ 70 ರೂ. ಹೆಚ್ಚಿದ್ದ ಬಂಗಾರದ ದರ ಇವತ್ತು ಗುರುವಾರ 30 ರೂ. ಕಡಿಮೆಯಾಗಿದೆ. ಬೆಳ್ಳಿ...

Read moreDetails

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

Your paragraph text 2026 10 01T120339.098

ನವದೆಹಲಿ: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಗಂಭೀರ ಕಾಕ್‌ಪಿಟ್ ಘಟನೆಯ ಬಳಿಕ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಧೈರ್ಯ ಮತ್ತು...

Read moreDetails

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

Untitled design 2026 10 01T114113.156

ಕಾಬುಲ್: ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಗುರುವಾರ ಮುಂಜಾನೆ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ. ಭಾರತದ ರಾಷ್ಟ್ರೀಯ ಭೂಕಂಪನ ಕೇಂದ್ರ (NCS) ನೀಡಿರುವ ಮಾಹಿತಿಯ ಪ್ರಕಾರ, ಭಾರತೀಯ...

Read moreDetails

ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

Untitled design 2026 10 01T112317.073

ಬೆಂಗಳೂರು: ಸರ್ಕಾರ ಮತ್ತು ನಾಗರಿಕರಿಗೆ ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಹಾಗೂ ಎಐ ಆಧಾರಿತ ಸೇವೆಗಳನ್ನು ಒದಗಿಸುವ ಮುಂಚೂಣಿ ಸಂಸ್ಥೆ ಬಿಎಲ್‌ಎಸ್ ಇಂಟರ್‌ನ್ಯಾಷನಲ್ ಇದೀಗ ಭಾರತದ ಅತ್ಯುತ್ತಮ ಕೆಲಸದ...

Read moreDetails

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

Untitled design 2026 10 01T110342.104

ಬೆಂಗಳೂರು: ಬಹುಕೋಟಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಕಸ್ಟಮ್ಸ್ ಇಲಾಖೆ ಬರೋಬ್ಬರಿ ₹89.91 ಕೋಟಿ ದಂಡ ವಿಧಿಸಿದೆ. ಪ್ರಕರಣದ...

Read moreDetails

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

Untitled design 2026 10 01T102557.055

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುರುವಾರ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ಬೆಂಗಳೂರು ನಗರ...

Read moreDetails

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

ಬೆಂಗಳೂರಲ್ಲಿ (10)

ಗುವಾಹಟಿ: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸಿದೆ. ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಬರೋಬ್ಬರಿ 406 ರನ್‌ಗಳ ಕಠಿಣ ಗುರಿಯನ್ನು...

Read moreDetails

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೆಂಗಳೂರಲ್ಲಿ (9)

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಔಷಧಿಗಳ ತಯಾರಿಕೆ ಮತ್ತು ಪೂರೈಕೆಗೆ ಸಂಬಂಧಿಸಿದ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದ್ದು, ಅಸಲಿ ಔಷಧಿಗಳ ಸ್ಟಾಕ್‌ನೊಂದಿಗೆ ನಕಲಿ ಔಷಧಿಗಳನ್ನು ಸೇರಿಸಿ ಆಸ್ಪತ್ರೆಗಳು...

Read moreDetails

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

ಬೆಂಗಳೂರಲ್ಲಿ (8)

ನವದೆಹಲಿ: ಅಕ್ಟೋಬರ್ 1ರಿಂದ ದೇಶಾದ್ಯಂತ ಬ್ಯಾಂಕಿಂಗ್ ಹಾಗೂ ವೈಯಕ್ತಿಕ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳು ಜಾರಿಗೆ ಬರಲಿವೆ. ಬ್ಯಾಂಕ್ ಗ್ರಾಹಕರ ದೈನಂದಿನ ವಹಿವಾಟಿನಿಂದ ಹಿಡಿದು ಕ್ರೆಡಿಟ್...

Read moreDetails

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ಬೆಂಗಳೂರಲ್ಲಿ (7)

ಬರಗೂರು ರಾಮಚಂದ್ರಪ್ಪ ನಿರ್ದೇಶನದ `ಮಹಾಕವಿ' ಕನ್ನಡ ಚಿತ್ರವು ಜಾರ್ಖಂಡ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಈ ಚಿತ್ರವನ್ನು ಬೆಳಗಾವಿಯ ಪ್ರಭು ಯತ್ನಟ್ಟಿಯವರು ತಮ್ಮ ಪಿ.ಆರ್ ಅಸೋಸಿಯೇಟ್ಸ್ ಸಂಸ್ಥೆಯಿಂದ ನಿರ್ಮಿಸಿದ್ದಾರೆ....

Read moreDetails

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ (6)

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದೆ. ಅಸುರಕ್ಷಿತವೆಂದು ಪರಿಗಣಿಸಲಾಗುವ ಹಾಫ್ ಹೆಲ್ಮೆಟ್‌ಗಳ ಉತ್ಪಾದನೆಗೆ ಕಡಿವಾಣ ಹಾಕುವ...

Read moreDetails

“ವಿಜಯ್ ಬಂದು ತಬ್ಬಿಕೊಳ್ಳುವವರೆಗೆ ಕದಲಲ್ಲ”: ನಡು ರಸ್ತೆಯಲ್ಲಿ ಮಹಿಳೆಯ ಹೈಡ್ರಾಮಾ

ಬೆಂಗಳೂರಲ್ಲಿ (5)

ನವದೆಹಲಿ: ಸಿನಿಮಾ ತಾರೆಯರ ಮೇಲಿನ ಅಭಿಮಾನ ಕೆಲವೊಮ್ಮೆ ಸಾರ್ವಜನಿಕವಾಗಿ ಅಚ್ಚರಿ ಮೂಡಿಸುವ ರೀತಿಯಲ್ಲಿ ವ್ಯಕ್ತವಾಗುತ್ತದೆ. ಇದೀಗ ನವದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಮಹಿಳೆಯೊಬ್ಬರು ನಡೆಸಿದ ವಿಚಿತ್ರ ಪ್ರತಿಭಟನೆಯಂತಿರುವ...

Read moreDetails

ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ

ಬೆಂಗಳೂರಲ್ಲಿ (4)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಸಮಗ್ರ...

Read moreDetails

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

ಬೆಂಗಳೂರಲ್ಲಿ (3)

ಬೆಂಗಳೂರು: ಕನ್ನಡ ಚಿತ್ರರಂಗದ ಹೆಮ್ಮೆಯ ಸಿನಿಮಾಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ‘ಕಾಂತಾರ–ಒಂದು ದಂತಕಥೆ’ ಚಿತ್ರ ತೆರೆಕಂಡು ನಾಲ್ಕು ವರ್ಷ ಪೂರ್ಣಗೊಂಡಿದೆ. 2022ರಲ್ಲಿ...

Read moreDetails

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ (2)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಗೆ ನಗರದ ಹಲವು ಭಾಗಗಳಲ್ಲಿ ಅವಾಂತರಗಳು ಸಂಭವಿಸಿವೆ. ಏರ್‌ಪೋರ್ಟ್ ರಸ್ತೆ, ಹೆಬ್ಬಾಳ, ರಾಜಾಜಿನಗರ, ಮೆಜೆಸ್ಟಿಕ್, ವಿಜಯನಗರ...

Read moreDetails

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರಲ್ಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆರಾಯನ ಅಬ್ಬರ ಮುಂದುವರಿದಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಏಕಾಏಕಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬುಧವಾರವೂ ನಗರದ...

Read moreDetails

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

Untitled design 2026 09 30T184502.322

ಗುವಾಹಟಿ: ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ವೆಸ್ಟ್‌ ಇಂಡೀಸ್‌ ತಂಡ ಬ್ಯಾಟಿಂಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ....

Read moreDetails

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

Untitled design 2026 09 30T183132.440

ಮಂಗಳೂರು: ಮಂಗಳೂರಿನ ಜೋಕಟ್ಟೆ ಬಳಿಯ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL) ಘಟಕದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ....

Read moreDetails

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ನವದೆಹಲಿ: ಭಾರತದ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ವಾಸ್ತುಶಿಲ್ಪ ಪರಂಪರೆಗೆ ಮತ್ತೊಂದು ಮಹತ್ವದ ಮಾನ್ಯತೆ ದೊರೆತಿದೆ. ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಗೆ ಭಾರತದ ಐದು ಹೊಸ ತಾಣಗಳು...

Read moreDetails

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

Untitled design 2026 09 30T173135.664

ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED)ಯಿಂದ ಬಂಧಿಸಲಾಗಿದ್ದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಹಾಗೂ...

Read moreDetails

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

Untitled design 2026 09 30T170900.039

ಸ್ಯಾಂಡಲ್‌ವುಡ್ ಅಂಗಳದಲ್ಲಿ ಈಗ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ಹವಾ ಜೋರಾಗಿದೆ. ಸಾಲು ಸಾಲು ಬ್ಲಾಕ್‌ಬಸ್ಟರ್ ಕೊಡ್ತಾ ಇರೋ ದುನಿಯಾ ವಿಜಿಯ್, ಈಗ ನಿರ್ದೇಶಕರಾಗಿಯೂ ಹ್ಯಾಟ್ರಿಕ್ ಗೆಲುವಿನ...

Read moreDetails

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

Untitled design 2026 09 30T164323.047

ಬೆಂಗಳೂರು: ಕರ್ನಾಟಕದ ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಆತಂಕ ಮತ್ತೆ ಎದುರಾಗಿದೆ. ರಾಜ್ಯದ ಸರ್ಕಾರಿ ಸಾರಿಗೆ ಬಸ್‌ಗಳ ಪ್ರಯಾಣ ದರ ಪರಿಷ್ಕರಣೆ ಕುರಿತು ನಿವೃತ್ತ ಐಎಎಸ್...

Read moreDetails

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಚಾರ್ಜ್ ಶೀಟ್ ನಲ್ಲಿ (2)

ಮಂಗಳೂರು: ಮಂಗಳೂರಿನ ಜೋಕಟ್ಟೆ ಬಳಿಯ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು...

Read moreDetails

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ಚಾರ್ಜ್ ಶೀಟ್ ನಲ್ಲಿ (1)

ಪುಣೆ: ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದಲ್ಲಿ ತನಿಖೆಯ ವೇಳೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಪುಣೆ ಪೊಲೀಸರು ಸಲ್ಲಿಸಿರುವ 5,053 ಪುಟಗಳ ಆರೋಪಪಟ್ಟಿಯಲ್ಲಿ, ಕೇತನ್‌ನನ್ನು...

Read moreDetails

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Your paragraph text (83)

ಬೆಂಗಳೂರು: 2018ರಲ್ಲಿ ನಾನು ರೈತರ ಸಾಲ ಮನ್ನಾ ಮಾಡಿದಾಗ ಈ ಪಾಪಿಗಳು (ಕಾಂಗ್ರೆಸ್ ನವರು) ಬೆಂಬಲ ನೀಡಲಿಲ್ಲ. ಸಾಲ ಮನ್ನಾ ನಿಮ್ಮ ಭರವಸೆ. ಅದಕ್ಕೂ ನಮಗೂ ಸಂಬಂಧವಿಲ್ಲ...

Read moreDetails

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

Your paragraph text (80)

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಶಾಪಿಂಗ್‌ಗೆ ಸಿದ್ಧವಾಗುತ್ತಿರುವ ಗ್ರಾಹಕರಿಗೆ ಇದೀಗ ಬೆಲೆ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಯಿದೆ. ಪ್ರಮುಖ ಗೃಹೋಪಯೋಗಿ ಉಪಕರಣಗಳು ಹಾಗೂ ಕನ್ಸ್ಯೂಮರ್ ಎಲೆಕ್ಟ್ರಾನಿಕ್ಸ್...

Read moreDetails

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

Your paragraph text (76)

ಕೊಪ್ಪಳ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಸುಳ್ಳು ಮಾಹಿತಿಯ ವಿರುದ್ಧ...

Read moreDetails

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

Your paragraph text (70)

ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಕ್ಯಾಂಟೀನ್‌ನಲ್ಲಿ ರೋಗಿಗಳಿಗಾಗಿ ಖರೀದಿಸಿದ್ದ ಉಪಾಹಾರದಲ್ಲಿ ಹಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಗೆಂದು ಆಕೆಯ ಸಂಬಂಧಿಕರು ಖರೀದಿಸಿದ್ದ ಕೇಸರಿಬಾತ್‌ನಲ್ಲಿ...

Read moreDetails

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

Your paragraph text (65)

ಗೌಟೆಂಗ್: ದಕ್ಷಿಣ ಆಫ್ರಿಕಾದ ಗೌಟೆಂಗ್ ಪ್ರಾಂತ್ಯದಲ್ಲಿ ತಡರಾತ್ರಿ ಭೀಕರ ಗುಂಡಿನ ದಾಳಿ ನಡೆದಿದೆ. ಜೋಹಾನ್ಸ್‌ಬರ್ಗ್‌ನ ನೈಋತ್ಯದಲ್ಲಿರುವ ವೆಡೆಲಾದ ವೆಸ್ಟ್ ರಾಂಡ್ ಪ್ರದೇಶದಲ್ಲಿನ ಬಾರ್‌ವೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ...

Read moreDetails

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

Your paragraph text (64)

ಬೆಂಗಳೂರು: ಬಡ ಮತ್ತು ಅಸಹಾಯಕ ರೋಗಿಗಳ ಚಿಕಿತ್ಸಾ ವೆಚ್ಚಕ್ಕೆ ಮತ್ತಷ್ಟು ಹೊರೆ ಬೀರುವ ರೀತಿಯಲ್ಲಿ ಔಷಧಗಳು, ವೈದ್ಯಕೀಯ ಉಪಕರಣಗಳು ಹಾಗೂ ಕನ್ಸೂಮಬಲ್ಸ್‌ಗಳ ದರ ನಿಗದಿಪಡಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ...

Read moreDetails

‘ರಾಮಾಯಣ’ ಚಿತ್ರದ ‘ಜೈ ಜೈ ರಾಮ್’ ಭಕ್ತಿಗೀತೆ ಲೋಕಾರ್ಪಣೆ

Your paragraph text (61)

ಜಾಗತಿಕ ಮಟ್ಟದಲ್ಲಿ ತೀವ್ರ ಕುತೂಹಲ ಮೂಡಿಸಿರುವ, ನಿತೀಶ್ ತಿವಾರಿ ನಿರ್ದೇಶನದ ಬೃಹತ್ ದೃಶ್ಯಕಾವ್ಯ ‘ರಾಮಾಯಣ’ ಚಿತ್ರದ ಮ್ಯೂಸಿಕಲ್‌ ಜರ್ನಿ ಅಧಿಕೃತವಾಗಿ ಚಾಲನೆ ಪಡೆದುಕೊಂಡಿದೆ. ಚಿತ್ರತಂಡವು ಶ್ರೀರಾಮನ ದಿವ್ಯ...

Read moreDetails

ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

Your paragraph text (60)

ದೆಹಲಿ: ರಾಪಿಡೋ ಡೆಲಿವರಿ ಪಾರ್ಟ್ನರ್‌ವೊಬ್ಬರ ವಿರುದ್ಧ ಯುವತಿಯೊಬ್ಬರು ಮಾಡಿರುವ ಗಂಭೀರ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಡೆಲಿವರಿ ನೀಡಲು ತನ್ನ ಮನೆಗೆ ಬಂದ ವ್ಯಕ್ತಿ ಅಸಭ್ಯವಾಗಿ...

Read moreDetails

‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ

Untitled design 2026 09 27T123440.440

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಸಂಗೀತ ಕ್ಷೇತ್ರದಲ್ಲಿ ‘ಕನ್ನಡದ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಡ್ರಮ್ಮರ್ ಹಾಗೂ ಸಂಗೀತ ನಿರ್ದೇಶಕ ದೇವ್ ಅವರು ನಿಧನರಾಗಿದ್ದಾರೆ. ತೀವ್ರ...

Read moreDetails

ಮಂತ್ರಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಂತ್ರಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ 10ಕ್ಕೂ ಹೆಚ್ಚು ಮಂದಿಗೆ ಗಾಯ

ಚಿತ್ರದುರ್ಗ: ಮಂತ್ರಾಲಯ ದರ್ಶನಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವಲರ್ (TT) ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ...

Read moreDetails

ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ, ಇಲ್ಲಿದೆ ದರ ವಿವರ

Untitled design 2026 09 27T115527.753

ನವದೆಹಲಿ: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಅಲ್ಪ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಈ ವಾರ ಆಭರಣ ಚಿನ್ನದ ಬೆಲೆ ಗ್ರಾಮ್‌ಗೆ 175 ರೂ...

Read moreDetails

ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟ: 15 ಮಂದಿ ಸಾ*ವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Untitled design 2026 09 27T113603.387

ಲಕ್ನೋ: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು,...

Read moreDetails

ಬಿಡದಿ ಟೌನ್‌ಶಿಪ್ ಜಟಾಪಟಿ: ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ರೈತರ ವಿರುದ್ಧ ಎಫ್‌ಐಆರ್

Untitled design 2026 09 27T111311.409

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಭೈರಮಂಗಲ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದ ರೈತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಿಡದಿ ಟೌನ್ ಪೊಲೀಸ್...

Read moreDetails

ಕರಾವಳಿ ಹಾಗೂ ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Untitled design 2026 09 27T103738.391

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ವಾತಾವರಣ ಮತ್ತೆ ಚುರುಕಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 27 ಮತ್ತು 28ರಂದು ರಾಜ್ಯದ ಕರಾವಳಿ, ಮಲೆನಾಡು ಹಾಗೂ...

Read moreDetails

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

Your paragraph text (57)

ಬಾಲಿವುಡ್‌ನ ಹಾಟ್ ಅಂಡ್ ಹ್ಯಾಂಡ್ಸಮ್ ರಣ್‌ಬೀರ್ ಕಪೂರ್, ಆಲಿಯಾ ಭಟ್ ಮತ್ತು ವಿಕ್ಕಿ ಕೌಶಲ್... ಈ ಮೂವರ ಬಿಗ್ ಕಾಂಬಿನೇಶನ್ ಎಂದರೇನೇ ಬಾಕ್ಸಾಫೀಸ್‌ನಲ್ಲಿ ಬೆಂಕಿ. ಅದರಲ್ಲೂ ಸಂಜಯ್...

Read moreDetails

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

Your paragraph text (56)

ನ್ಯಾಚುರಲ್ ಸ್ಟಾರ್ ನಾನಿ ಅಂದ್ರೆನೆ ಫ್ಯಾಮಿಲಿ ಆಡಿಯನ್ಸ್ ಫೇವರೆಟ್. ಬಾಯ್ ನೆಕ್ಸ್ಟ್ ಡೋರ್ ಕ್ಯಾರೆಕ್ಟರ್‌ಗಳಿಂದಲೇ ಮಿಂಚುತ್ತಿದ್ದ ನಾನಿ, ಈ ಬಾರಿ 'ದಿ ಪ್ಯಾರಡೈಸ್' ಅಂತ ರಗಡ್, ಶರ್ಟ್‌ಲೆಸ್...

Read moreDetails

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

Your paragraph text (54)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡಗೆ ಮತ್ತೆ ಹಿನ್ನಡೆಯಾಗಿದೆ. ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ. ಇದೇ...

Read moreDetails

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

Your paragraph text (53)

ತಲೈವರ್ ರಜನಿಕಾಂತ್ ಅಖಾಡಕ್ಕಿಳಿದರೆ ದಾಖಲೆಗಳು ಉಡೀಸ್ ಆಗೋದು ಗ್ಯಾರಂಟಿ. 'ಜೈಲರ್' ಸಿನಿಮಾದ ಹುಕೂಮ್ ಸೌಂಡ್ ಇನ್ನು ಕಿವಿಯಲ್ಲಿ ಅನುರಣಿಸುತ್ತಿರುವಾಗಲೇ, ಈಗ 'ಜೈಲರ್ 2' ಹವಾ ಶುರುವಾಗಿದೆ. ಸಿನಿಮಾ...

Read moreDetails

‘ಇದೇ ನನ್ನ ಕೊನೆಯ ವಿಶ್ವಕಪ್’: ನಿವೃತ್ತಿ ಬಗ್ಗೆ ಸುಳಿವು ಕೊಟ್ಟ ವಿರಾಟ್ ಕೊಹ್ಲಿ

Your paragraph text (51)

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಭಾರತ...

Read moreDetails

ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಮೃತಾ-ಖುಷಿ-ಅರ್ಚನಾ

Your paragraph text (47)

ಚಂದನವನದ ಗ್ಲಾಮರಸ್ ಬ್ಯೂಟಿಗಳು ಸಡನ್ ಆಗಿ ಶಕ್ತಿಪೀಠದ ಕಡೆ ಮುಖ ಮಾಡಿದ್ದಾರೆ. ಲವ್ ಮಾಕ್ಟೇಲ್ ಖ್ಯಾತಿಯ ಅಮೃತಾ ಅಯ್ಯಂಗಾರ್, ದಿಯಾ ಬೆಡಗಿ ಖುಷಿ ರವಿ ಹಾಗೂ ‘ಅಯ್ಯನ...

Read moreDetails

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ

Your paragraph text (44)

ನವದೆಹಲಿ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತವು ಕಬಡ್ಡಿಯಲ್ಲಿ ಒಂದೇ ದಿನ ಎರಡು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಭಾರತದ ಮಹಿಳಾ ತಂಡ ಇರಾನ್...

Read moreDetails

ಸೆಪ್ಟೆಂಬರ್‌‌ 28ರಂದು ಪವಿತ್ರಾ ಗೌಡ ಭವಿಷ್ಯಕ್ಕೆ ಕೋರ್ಟ್ ಕ್ಲೈಮ್ಯಾಕ್ಸ್

Your paragraph text (41)

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಈಗ ‘ಮಂಡೇ ಟೆನ್ಷನ್’ ಶುರುವಾಗಿದೆ. ಶುಕ್ರವಾರವೇ ಪವಿತ್ರಾ ಬೆಲ್‌ ಅರ್ಜಿ...

Read moreDetails

ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್

Your paragraph text (40)

ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಕೈಬಿಟ್ಟಿದ್ದನ್ನು ಖಂಡಿಸಿ ಹಾಗೂ ಕ್ಷೇತ್ರದ ಜನರ ಹಿತರಕ್ಷಣೆಗಾಗಿ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಇಂಡಿ...

Read moreDetails

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

Your paragraph text (39)

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಕುರಿತು ದೇಶಾದ್ಯಂತ ರಾಜಕೀಯ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಕರ್ನಾಟಕ ಮುಖ್ಯಮಂತ್ರಿ...

Read moreDetails

ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು

Your paragraph text (37)

ಆನೇಕಲ್: ತಾಯಿಯ ಸಾವಿನ ನೋವಿನ ನಡುವೆಯೂ ಇಬ್ಬರು ಪುಟ್ಟ ಮಕ್ಕಳು ಹಾಗೂ ಪತಿ ಕೈಗೊಂಡ ಮಹತ್ವದ ನಿರ್ಧಾರವೊಂದು ಹಲವರ ಬದುಕಿಗೆ ಹೊಸ ಆಶಾಕಿರಣವಾಗಿದೆ. ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ...

Read moreDetails

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Your paragraph text (35)

ಬೆಂಗಳೂರು: ಪಶ್ಚಿಮ ಘಟ್ಟದ ಪರಿಸರ, ನದಿಗಳು ಹಾಗೂ ಜೀವವೈವಿಧ್ಯದ ಸಂರಕ್ಷಣೆಗೆ ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಧರಣಿ...

Read moreDetails

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ

Your paragraph text (33)

ಕೊಹಿಮಾ: ನಾಗಾಲ್ಯಾಂಡ್‌ನಲ್ಲಿ (Nagaland) ಕಳ್ಳಭಟ್ಟಿ (Spurious Liquor) ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಎರಡು ದಿನಗಳಲ್ಲಿ ಮೊಕೊಕ್ಚುಂಗ್ (Mokokchung) ಜಿಲ್ಲೆಯಲ್ಲಿ...

Read moreDetails

ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!

Your paragraph text (32)

ಕನ್ಯಾಕುಮಾರಿ: ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸುವ ಉದ್ದೇಶದಿಂದ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಬಹಿರಂಗವಾಗಿ ಪ್ರದರ್ಶಿಸುವುದು ಕೆಲವೊಮ್ಮೆ ಅಪಾಯಕ್ಕೆ ಕಾರಣವಾಗಬಹುದು ಎಂಬುದಕ್ಕೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿರುವ ಘಟನೆ...

Read moreDetails

AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!

Your paragraph text (30)

ಬೆಂಗಳೂರು: ಟ್ರಾಫಿಕ್ ನಿಯಮ ಉಲ್ಲಂಘನೆಗಳನ್ನು ಪತ್ತೆಹಚ್ಚಲು ಅಳವಡಿಸಲಾಗಿರುವ ಕೃತಕ ಬುದ್ಧಿಮತ್ತೆ (AI) ಕ್ಯಾಮೆರಾಗಳು ಇದೀಗ ಯಡವಟ್ಟೊಂದನ್ನು ಮಾಡಿವೆ. ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಗಿಟಾರ್ ಒಂದನ್ನು "ಹೆಲ್ಮೆಟ್ ಧರಿಸದ ಹಿಂಬದಿ...

Read moreDetails

ಭಯೋತ್ಪಾದನೆಗೆ ತಕ್ಕ ಬೆಲೆ ತೆರಲೇಬೇಕು: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ವಾಷಿಂಗ್ಟನ್: ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಅವರು ಭಾರತದ ವಿರುದ್ಧ ನಡೆಸಿದ ಆರೋಪಗಳಿಗೆ ಭಾರತವು ತೀಕ್ಷ್ಣ ತಿರುಗೇಟು ನೀಡಿದೆ. ಭಾರತದ ರಾಜತಾಂತ್ರಿಕ...

Read moreDetails

ಗ್ರಾಹಕರೇ ಗಮನಿಸಿ! ಸತತ 3 ದಿನ ಬ್ಯಾಂಕ್‌ ಮುಷ್ಕರ: ಯಾವೆಲ್ಲ ಸೇವೆಗಳಲ್ಲಿ ವ್ಯತ್ಯಯ?

Untitled design 2026 09 26T123255.656

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಮುಂದಿನ ವಾರ ಮಹತ್ವದ ದಿನಗಳು ಎದುರಾಗಲಿವೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್‌ ನೌಕರರ ಒಕ್ಕೂಟಗಳು ಸೆಪ್ಟೆಂಬರ್‌ 28ರಿಂದ 30ರವರೆಗೆ ಸತತ ಮೂರು...

Read moreDetails

ಇರಾನ್ ಮಣಿಸಿ ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ: ಭಾರತಕ್ಕೆ ಮತ್ತೊಂದು ಚಿನ್ನದ ಪದಕ

Untitled design 2026 09 26T115722.332

ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮತ್ತೊಂದು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ಮಹಿಳೆಯರ ಕಬಡ್ಡಿ ಫೈನಲ್‌ನಲ್ಲಿ ಇರಾನ್ ತಂಡವನ್ನು ರೋಚಕವಾಗಿ ಮಣಿಸಿದ ಭಾರತೀಯ...

Read moreDetails

ಗ್ರಾಹಕರಿಗೆ ಮತ್ತೊಂದು ಶಾಕ್!: ಹಾಲಿನ ದರ ಏರಿಕೆಗೆ ಮುಹೂರ್ತ ಫಿಕ್ಸ್?

Untitled design 2026 09 26T114401.424

ಬೆಂಗಳೂರು, ಸೆಪ್ಟೆಂಬರ್ 26: ಹಾಲಿನ ದರ ಏರಿಕೆ ಸಂಬಂಧ ಹಾಲು ಒಕ್ಕೂಟಗಳು ಇಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲಿದ್ದು, ಇಂದೇ ದರ ಏರಿಕೆಗೆ ಮುಹೂರ್ತ...

Read moreDetails

‘ಆಪರೇಷನ್ ಸಿಂಧೂರ್’ ಬಳಿಕ ಕದನ ವಿರಾಮ: ಟ್ರಂಪ್‌ಗೆ ಧನ್ಯವಾದ ಹೇಳಿದ ಷರೀಫ್

Untitled design 2026 09 26T112245.336

ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ 2025ರ ಸಂಘರ್ಷ ಹಾಗೂ ನಂತರದ ಕದನ ವಿರಾಮದ ವಿಚಾರ ಮತ್ತೊಮ್ಮೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಬಂದಿದೆ. ವಿಶ್ವಸಂಸ್ಥೆಯ ಸಾಮಾನ್ಯ...

Read moreDetails

ಕಾಂಗೋದಲ್ಲಿ ವಿಮಾನ ಪತನ: ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿ 14 ಮಂದಿ ದುರ್ಮರಣ

Untitled design 2026 09 26T104922.382

ಕಿನ್ಶಾಸಾ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಕಾಂಗೋ ಸೇನೆ ಈ...

Read moreDetails

ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2026 09 26T102648.320

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ವಾತಾವರಣ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ...

Read moreDetails

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

Untitled design 2026 09 24T182659.844

ನವದೆಹಲಿ, ಸೆಪ್ಟೆಂಬರ್ 24: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) 48 ಗಂಟೆಗಳ ಗಡುವು ನೀಡಿದೆ....

Read moreDetails

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

Untitled design 2026 09 24T180700.683

ಇಡೀ ಕಾವೇರಿ ಸೀಮೆನೆ ನಮ್ಮದು.... ನಮ್ದು ಚಿ ನಮ್ದು ತು ಯುವಕರ ಸಂಘ.. ಅಪ್ಪಟ ಮಂಡ್ಯ ಶೈಲಿಯ ಮಸ್ತ್ ಡ್ಯಾನ್ಸ್ ಬೀಟ್ ಇರೋ ... ಈ ಹಾಡು...

Read moreDetails

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

Untitled design 2026 09 24T175527.636

ಮಲಯಾಳಂನ ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ಫಹದ್ ಫಾಸಿಲ್ ಒಂದು ದೊಡ್ಡ ಟ್ರಬಲ್‌‌ನಲ್ಲಿ ಸಿಲುಕಿ ಕೊಂಡಿದ್ದಾರೆ. ಅದಕ್ಕೆ ಡೋಂಟ್ ಟ್ರಬಲ್ ದಿ ಟ್ರಬಲ್ ಅಂತ ಒಂದು ಮಗು ಕೂಡ...

Read moreDetails

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಜನಸಾಮಾನ್ಯರಿಗೆ ಸಿಹಿಸುದ್ದಿ

ಬೆಂಗಳೂರು: ಸಾಲು ಸಾಲು ಹಬ್ಬಗಳು ಬರುತ್ತಿರುವ ಹೊತ್ತಿನಲ್ಲೇ ಸಾರ್ವಜನಿಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಅಡುಗೆ ಎಣ್ಣೆ (Cooking Oil) ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿ ಕೇಂದ್ರ ಸರ್ಕಾರ (Central...

Read moreDetails

ಹೂಡಿಕೆದಾರರಿಗೆ ಬಿಗ್ ಶಾಕ್: ಷೇರುಪೇಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,247, ನಿಫ್ಟಿ 383 ಅಂಕ ಪತನ

Untitled design 2026 09 24T165009.901

ನವದೆಹಲಿ, ಸೆಪ್ಟೆಂಬರ್ 24: ಜಾಗತಿಕ ಮಾರುಕಟ್ಟೆಗಳಿಂದ ಬಂದ ನಕಾರಾತ್ಮಕ ಸೂಚನೆಗಳು, ಅಮೆರಿಕದ ಬಾಂಡ್ ಇಳುವರಿಯಲ್ಲಿ ತೀವ್ರ ಏರಿಕೆ ಹಾಗೂ ಕಚ್ಚಾ ತೈಲ ಬೆಲೆ ಹೆಚ್ಚಳದ ಪರಿಣಾಮ ಭಾರತೀಯ...

Read moreDetails

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

Untitled design 2026 09 24T162805.563

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿರುವ ಹಿನ್ನೆಲೆ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬರಪೀಡಿತ ತಾಲೂಕುಗಳ...

Read moreDetails

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಸರಣಿಗೆ ಟೀಮ್ ಇಂಡಿಯಾ ಸಜ್ಜಾಗುತ್ತಿರುವ ಬೆನ್ನಲ್ಲೇ, ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರು ತಂಡದ ಆಯ್ಕೆ, ಆಟಗಾರರ ಪ್ರದರ್ಶನ...

Read moreDetails

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

Untitled design 2026 09 24T151805.605

ಮಸ್ಕತ್: ಭಾರತಕ್ಕೆ ತೆರಳುತ್ತಿದ್ದ ‘ಎಂವಿ ಕೇಪ್ ಡಾವೊ’ (MV Cape Dao) ಎಂಬ ವಾಣಿಜ್ಯ ಹಡಗಿನ ಮೇಲೆ ಓಮನ್‌ನ ಪೂರ್ವ ಕರಾವಳಿ ಬಳಿ ದಾಳಿ ನಡೆದಿದೆ. ಘಟನೆಯಲ್ಲಿ...

Read moreDetails

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

Untitled design 2026 09 24T134901.525

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ. ಈ ಬಾರಿ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ...

Read moreDetails

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

Untitled design 2026 09 24T133228.563

ಬೆಂಗಳೂರು: ಕರ್ನಾಟಕದಲ್ಲಿ ಬರ ಪರಿಸ್ಥಿತಿಯ ವ್ಯಾಪ್ತಿ ಮತ್ತಷ್ಟು ವಿಸ್ತರಿಸಿದ್ದು, ಇಂಡಿ ಸೇರಿದಂತೆ 29 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಹೊಸದಾಗಿ ಸೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....

Read moreDetails

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶಗಳನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸುಪ್ರೀಂ...

Read moreDetails

ನೋಯ್ಡಾದಲ್ಲಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

ನೋಯ್ಡಾದಲ್ಲಿ

ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಲೀಪರ್ ಬಸ್‌ಗೆ ಭೀಕರ ಬೆಂಕಿ ಹೊತ್ತಿಕೊಂಡ ಪರಿಣಾಮ 9 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಈ ದುರಂತಕ್ಕೆ...

Read moreDetails

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಇಲ್ಲಿದೆ ದರ ವಿವರ

ಬೆಲೆಯಲ್ಲಿ

ನವದೆಹಲಿ, ಸೆಪ್ಟೆಂಬರ್ 24: ಚಿನ್ನ ಖರೀದಿಸಲು ಮುಂದಾಗಿರುವವರಿಗೆ ಗುರುವಾರ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್ 24, 2026ರ ಗುರುವಾರ ಚಿನ್ನ ಹಾಗೂ ಬೆಳ್ಳಿ ಬೆಲೆಗಳೆರಡೂ ಇಳಿಕೆ...

Read moreDetails

ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!

Untitled design 2026 09 24T115243.575

ಬೆಂಗಳೂರು: ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ದರ ಏರಿಕೆಯ ಆತಂಕ ಎದುರಾಗಿದೆ. ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು...

Read moreDetails

ಇಂದು CWRC-CWMA ಹೈವೋಲ್ಟೇಜ್ ಮೀಟಿಂಗ್: ಕರ್ನಾಟಕಕ್ಕೆ ಸಿಗುತ್ತಾ ರಿಲೀಫ್?

Untitled design 2026 09 24T113902.551

ಮಂಡ್ಯ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ಕಾವೇರಿದ್ದು, ಇಂದು (ಸೆಪ್ಟೆಂಬರ್ 24) ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)...

Read moreDetails

BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!

Untitled design 2026 09 24T112019.607

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಮನೆಯಲ್ಲಿ ಮತ್ತೊಂದು ಅನಿರೀಕ್ಷಿತ ತಿರುವು ಪ್ರೇಕ್ಷಕರನ್ನು ಅಚ್ಚರಿಗೊಳಿಸಿದೆ. ಕಿಚ್ಚ ಸುದೀಪ್ ಅವರು ಎಲ್ಲಾ ಮನೆಯ ಸದಸ್ಯರನ್ನು ನಾಮಿನೇಟ್ ಮಾಡುವ...

Read moreDetails

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ

ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ 9 ಮಂದಿ ಸಜೀವ ದಹನ, ಹಲವರಿಗೆ ಗಾಯ

ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಏಕಾಏಕಿ ಭಾರೀ ಬೆಂಕಿ ಹೊತ್ತಿಕೊಂಡು ಭೀಕರ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ...

Read moreDetails

ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

Untitled design (99)

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ...

Read moreDetails

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಅನಂತ್ ನಾಗ್‌ಗೆ ಡಿಸಿಎಂ ಪರಮೇಶ್ವರ್‌‌ ಅಭಿನಂದನೆ

ಅಲರ್ಟ್ (18)

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ...

Read moreDetails

ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್

ಅಲರ್ಟ್ (16)

ಬೆಂಗಳೂರು: ಇನ್ಮುಂದೆ ಉಪ್ಪಿನ ಪ್ಯಾಕೆಟ್‌ಗಳ ಮೇಲೂ ಆರೋಗ್ಯಕ್ಕೆ ಸಂಬಂಧಿಸಿದ ಎಚ್ಚರಿಕೆಯ ಸಂದೇಶ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಮದ್ಯ ಮತ್ತು ಸಿಗರೇಟ್‌ ಪ್ಯಾಕೆಟ್‌ಗಳ ಮೇಲೆ ಆರೋಗ್ಯ ಎಚ್ಚರಿಕೆಗಳನ್ನು ಮುದ್ರಿಸುವ ಮಾದರಿಯಲ್ಲೇ,...

Read moreDetails

ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ

ಅಲರ್ಟ್ (15)

ಬೆಂಗಳೂರು: ರಾಜ್ಯದಲ್ಲಿ (Karnataka) ಮುಂಗಾರು ಮಳೆ (Monsoon Rain) ಸಂಪೂರ್ಣ ಕೈಕೊಟ್ಟ ಹಿನ್ನೆಲೆ ಬರಗಾಲದ ಛಾಯೆ ಆವರಿಸಿದ್ದು, ಸಾರ್ವಜನಿಕರ ದಿನನಿತ್ಯದ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ....

Read moreDetails

ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ

ಅಲರ್ಟ್ (14)

ಬೆಂಗಳೂರು: ಬರಪೀಡಿತ ತಾಲೂಕುಗಳ ಪಟ್ಟಿಗೆ ಇಂಡಿ ಮತ್ತು ಚಡಚಣ ತಾಲೂಕನ್ನು ಸೇರಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿ, ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ....

Read moreDetails

ಮುಖ್ಯಮಂತ್ರಿಗೆ ಶಾಸನದ ಗಂಧಗಾಳಿ ಗೊತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ ತರಾಟೆ

ಅಲರ್ಟ್ (12)

ನವದೆಹಲಿ : ಕೆಪಿಎಸ್‌ಸಿಯನ್ನು ಮುಚ್ಚಲು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು,...

Read moreDetails

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

Your paragraph text (4)

ನಗೋಯಾ: ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಕೊನೆಗೂ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆಲ್ಲುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್...

Read moreDetails

ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ

ಅಲರ್ಟ್ (10)

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಕಾರ್ಯವಿಧಾನ ಮತ್ತು ಮಾರ್ಗಸೂಚಿಗಳು ಸಿದ್ಧವಾಗಿದ್ದು, ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಯೋಜನೆಯ ಪ್ರಯೋಜನ ನೈಜ ಹಾಗೂ...

Read moreDetails
Page 2 of 90 1 2 3 … 90

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist