ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಫಿಕ್ಸ್..!?
ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲದೆ ವರ್ಷ ಕಳೆದರೂ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಜನಪ್ರತಿನಿಧಿಗಳ ಆಡಳಿತವಿಲ್ಲದೆ ಅಧಿಕಾರಿಗಳ ಅಂಧಾ ದರ್ಭಾರ್ ಸಾರ್ವಜನಿಕರನ್ನು ಹೈರಾಣಾಗಿಸಿದೆ. ಇಂದು ರಾಜ್ಯ ಚುನಾವಣಾ ಆಯುಕ್ತರು ಸುದ್ದಿಗಾರರೊಂದಿಗೆ...
Read moreDetails





























































































