ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ ಡಿ.ಕೆ ಶಿವಕುಮಾರ್ ಸೂಚನೆ
ಬೆಂಗಳೂರು: “ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ”...
Read moreDetails





























































































