ಶಿವಮೊಗ್ಗದಲ್ಲಿ ಕರೆಂಟ್ ಶಾಕ್‌ಗೆ ಯುವತಿ ದಾರುಣ ಸಾವು
ಶಿವಮೊಗ್ಗ: ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದಲ್ಲಿ ಮಹಿಳೆಯೊಬ್ಬರು ವಿದ್ಯುತ್ ಶಾಕ್‌ಗೆ ಬಲಿಯಾದ ಕೇವಲ ಕೆಲವು ದಿನಗಳ ನಂತರ, ಶಿವಮೊಗ್ಗದಲ್ಲಿ ಕೂಡಾ ಇದೇ ರೀತಿ ದಾರುಣ ಘಟನೆ ಸಂಭವಿಸಿದೆ. ಶಿವಮೊಗ್ಗ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ಶಿವಮೊಗ್ಗ: ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದಲ್ಲಿ ಮಹಿಳೆಯೊಬ್ಬರು ವಿದ್ಯುತ್ ಶಾಕ್‌ಗೆ ಬಲಿಯಾದ ಕೇವಲ ಕೆಲವು ದಿನಗಳ ನಂತರ, ಶಿವಮೊಗ್ಗದಲ್ಲಿ ಕೂಡಾ ಇದೇ ರೀತಿ ದಾರುಣ ಘಟನೆ ಸಂಭವಿಸಿದೆ. ಶಿವಮೊಗ್ಗ...
Read moreDetailsಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಟೂರ್ನಮೆಂಟ್ ಮಾರ್ಚ್ 22ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR)...
Read moreDetailsಮುಂದೊಂದು ದಿನ ನಟನಾಗಬಹುದು, ಬಹುಭಾಷೆಯ ಚಿತ್ರಗಳಲ್ಲಿ ನಟಿಸಬಹದು ಎಂದು ಕನಸನ್ನೂ ಕಂಡಿರದ ಅವಿನಾಶ್ ಇವತ್ತು ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟರಾಗಿದ್ದಾರೆ....
Read moreDetailsಬೆಂಗಳೂರು, ಮಾ.15: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ...
Read moreDetailsಭೋಪಾಲ್: ಮದುವೆಯಾದ ವ್ಯಕ್ತಿಯೊಬ್ಬರು ಪರಪುರುಷ ಅಥವಾ ಪರ ಸ್ತ್ರೀಯೊಂದಿಗೆ ಅಶ್ಲೀಲ ಸಂಭಾಷಣೆ ನಡೆಸುವುದು ನೈತಿಕತೆಯ ದೃಷ್ಟಿಯಿಂದ ಸಹಿಸಲು ಅಸಾಧ್ಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತು...
Read moreDetailsರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಕಟ್ಟಿ ಪ್ರಧಾನಿಯಾದ ದೇವೇಗೌಡರಿಗೆ ಇದೀಗ ಅದೇ ಪ್ರಾದೇಶಿಕ ಪಕ್ಷ ಜೆಡಿಎಸ್ ನ ಅಳಿವು-ಉಳಿವಿನ ಚಿಂತೆ ಶುರುವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯ ಬಳಿಕವಂತೂ ಪಕ್ಷದ...
Read moreDetailsಅಮೆರಿಕದ ಅದ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಂದಲ್ಲ ಒಂದು ಸುದ್ದಿಯಿಂದ ಮುನ್ನಲೆಗೆ ಬಾರ್ತನೆ ಇರ್ತಾರೆ. ಇದೀಗ ವಿಶ್ವದ 41 ದೇಶಗಳ ನಾಗರಿಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಇದರಂತೆ...
Read moreDetailsಪ್ರಸಿದ್ಧ ಚಿತ್ರನಟ, ನೃತ್ಯ ನಿರ್ದೇಶಕ ಹಾಗೂ ಬಾಲಿವುಡ್-ಟಾಲಿವುಡ್ ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಭುದೇವ ಅವರು ಕುಟುಂಬ ಸಮೇತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ...
Read moreDetailsಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾದ ಆಸ್ತಿಗಳಿಗೆ ‘ಬಿ ಖಾತಾ’ ಕಡ್ಡಾಯಗೊಳಿಸುವ ಮೂಲಕ ಸರ್ಕಾರವು ತೆರಿಗೆ ಸಂಗ್ರಹವನ್ನು ಹೆಚ್ಚಿಸಲು ಹೊಸ ನೀತಿ ಜಾರಿಗೆ ತಂದಿದೆ. ಕರ್ನಾಟಕ...
Read moreDetailsಬೆಂಗಳೂರು, ಮಾ.15: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ...
Read moreDetailsಹಾವೇರಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್...
Read moreDetailsದ್ವಾದಶ ಜ್ಯೋತಿರ್ಲಿಂಗಗಳಲ್ಲಿ "ಉಜ್ಜಯಿನಿ ಮಹಾಕಾಲ" ಕೂಡ ಒಂದು. ಈಗ ಅದೇ ಶೀರ್ಷಿಕೆಯಲ್ಲಿ ಕನ್ನಡ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಹರಿಪ್ರಸಾದ್ ಎಂ ಮಂಡ್ಯ ನಿರ್ಮಾಣ - ನಿರ್ದೇಶನದಲ್ಲಿ ವಿನಯ್ ನಾಯಕನಾಗಿ...
Read moreDetailsಬೆಂಗಳೂರು: “2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ (BWSSB)ಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ...
Read moreDetailsಬಾಲಿವುಡ್ ಸೂಪರ್‌ಸ್ಟಾರ್ ಆಮಿರ್ ಖಾನ್ ಇಂದು 60ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬ ಮತ್ತು ಹೋಳಿ ಹಬ್ಬವನ್ನು ಒಂದೇ ದಿನದಲ್ಲಿ ಸಂಭ್ರಮಿಸುತ್ತಿರುವ ಅವರು, ತಮ್ಮ ವೈಯಕ್ತಿಕ ಜೀವನದ ಕುರಿತು...
Read moreDetailsಹಾವೇರಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಎಂಬ ಯುವತಿ ಕೊಲೆ ಪ್ರಕರಣ ಇಡೀ ದೇಶದಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಅಂತದ್ದೇ ಒಂದು ಘಟನೆ ಹಾವೇರಿಯಲ್ಲಿ ಮರಕಳಿಸಿದ್ದು,...
Read moreDetailsಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ...
Read moreDetailsಬೆಂಗಳೂರು: 2014 ರಿಂದ ಇಲ್ಲಿವರೆಗೂ ನೀರಿದ ದರ ಹೆಚ್ಚು ಮಾಡಿಲ್ಲ. ಇದರಿಂದ ಒಂದು ಸಾವಿರ ಕೋಟಿ ವರ್ಷಕ್ಕೆ ಲಾಸ್ ಆಗ್ತಿದೆ. ಒಂದು ಪೈಸಾ ಆದರೂ ಹೆಚ್ಚು ಮಾಡಬೇಕು...
Read moreDetailsಬೆಂಗಳೂರು ಮಾ 14: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ...
Read moreDetailsಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 'ಪೋಕ್ಸ್' ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದ್ದು, ಕಾಗ್ನಿಜೆನ್ಸ್ ಮತ್ತು ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಇದಲ್ಲದೆ, ಅವರು...
Read moreDetailsಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ...
Read moreDetailsಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು...
Read moreDetailsಸೂರ್ಯನ ನಂತರ ಚಂದ್ರನೇ ಮಾನವ ಜೀವನದ ಮೇಲೆ ಪ್ರಭಾವ ಬೀರುವ ಗ್ರಹ. ಚಂದ್ರನ ಸ್ಥಿತಿ, ಗತಿ, ಮತ್ತು ಘಟನೆಗಳು ಭೂಮಿಯ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು...
Read moreDetailsಬೆಂಗಳೂರು: ದೇಶದಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ ಕಂಡುಬರುತ್ತಿದ್ದು, ಗ್ರಾಹಕರು ಚಿನ್ನ ಖರೀದಿ ಮಾಡುವ ಮೊದಲು ಎರಡು ಬಾರಿ ಯೋಚಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮದುವೆ ಮತ್ತು ಇತರ...
Read moreDetailsಬಣ್ಣಗಳ ಹಬ್ಬವೇ ಅದು ಹೋಳಿ ಹಬ್ಬ. ದೇಶಾದ್ಯಾಂತ ಹೊಳಿ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಳಗ್ಗೆನಿಂದ ದೇವಾಲಯಗಳಗೆ ಭೇಟಿ ನೀಡುವ ಜನರು, ದೇವರ ದರ್ಶನ ಪಡೆದು, ಪರಸ್ಪರ ಬಣ್ಣ...
Read moreDetailsಬೆಂಗಳೂರು, ಮಾರ್ಚ್ 14: ಕರ್ನಾಟಕ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಈ ವಾರಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
Read moreDetailsಹೋಳಿ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಿರುವಂತೆ ಮಸೀದಿಗಳಿಗೆ ಟಾರ್ಪಲ್ ಮುಚ್ಚಿರುವಂತ ಚಿತ್ರಣ ಉತ್ತರಪ್ರದೇಶದಲ್ಲಿ ಕಂಡುಬಂದಿದೆ. ಹೋಳಿ ಹಬ್ಬ ಶುಕ್ರವಾರವೇ ಬಂದಿರುವುದು ಪೊಲೀಸರಿಗೆ ತೀವ್ರ...
Read moreDetailsನಕ್ಷತ್ರಗಳ ಸ್ಥಾನ ಮತ್ತು ಗ್ರಹಗಳ ಸಂಯೋಗವು ಪ್ರತಿಯೊಬ್ಬರ ಜೀವನದ ಮೇಲೆ ವಿಶೇಷ ಪ್ರಭಾವ ಬೀರುತ್ತದೆ. ಈ ದಿನವು ಧನು, ಕುಂಭ, ಮೀನ ಮುಂತಾದ ರಾಶಿಗಳಿಗೆ ಹೊಸ ಅವಕಾಶಗಳು...
Read moreDetailsಬೆಂಗಳೂರು :ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು...
Read moreDetailsಸ್ಯಾಂಡಲ್‌ವುಡ್‌ನ ಜನಪ್ರಿಯ ಆ್ಯಂಕರ್ ಅನುಶ್ರೀ ಲಂಡನ್ ಪ್ರವಾಸ ಮಾಡಿದ್ದು ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗುತ್ತಿದೆ. ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಲಂಡನ್‌ನ ಸುಂದರ ಸ್ಥಳಗಳ ಫೋಟೋಗಳನ್ನು ಹಂಚಿಕೊಂಡಿರುವ...
Read moreDetailsಇರಾನ್‌ನ ಹಾರ್ಮುಜ್ ದ್ವೀಪದಲ್ಲಿ ಧಾರಾಕಾರ ಮಳೆಯಾದ ಪರಿಣಾಮ ಈ ಅಪರೂಪದ ದೃಶ್ಯ ಕಂಡುಬಂದಿದೆ. ಕಡುಕೆಂಪು ಮಣ್ಣಿನಿಂದ ಕೂಡಿದ ಈ ಪ್ರದೇಶದಲ್ಲಿ ಮಳೆ ನೀರು ಮಣ್ಣಿನೊಂದಿಗೆ ಮಿಶ್ರಿತಗೊಂಡು ಸಮುದ್ರಕ್ಕೆ...
Read moreDetailsಬಣ್ಣಗಳ ಹಬ್ಬ.. ಸಂತೋಷ, ಸಮೃದ್ಧಿಯ ಸಂಕೇತದ ಹಬ್ಬ.. ಇಡೀ ದೇಶಾದ್ಯಂತ ಹೋಳಿ ಹಬ್ಬದ ಆಚರಣೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಕಲರ್ಫುಲ್ ಹೋಳಿ ಹಬ್ಬವನ್ನ ಅಷ್ಟೇ ಕಲರ್ಫುಲ್ ಆಗಿ ಆಚರಿಸಲು...
Read moreDetailsಬೆಂಗಳೂರು: “ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್ ಅಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ....
Read moreDetailsತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ (ಟಿಟಿಡಿ) ಪ್ರಸಾದಕ್ಕೆ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಭರ್ಜರಿ ಬೇಡಿಕೆ ಹೆಚ್ಚಿದೆ. ಈ ಹಿಂದೆ ಬೇರೆ ಬ್ರಾಂಡ್‌ಗಳ...
Read moreDetailsಬೆಂಗಳೂರು : ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು...
Read moreDetailsಬೆಂಗಳೂರು, ಮಾ.13: “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ...
Read moreDetailsಬೆಂಗಳೂರು: ದುಬೈನಿಂದ 14 ಕೆಜಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡಿದ ಆರೋಪದಲ್ಲಿ ನಟಿ ರನ್ಯಾರಾವ್ ಪ್ರಕರಣದ ತನಿಖೆ ಇನ್ನೂ ಹೆಚ್ಚು ಚುರುಕುಗೊಂಡಿದೆ. ಡಿ.ಆರ್.ಐ ಮತ್ತು ಸಿಬಿಐಯ ನಂತರ, ಜಾರಿ...
Read moreDetailsಎಣ್ಣೆ (Alcohol) ಪ್ರಿಯರಿಗೆ ಕುಡಿಯೋ ಮುನ್ನ ಒಂದೆರಡು ಹನಿ ಮದ್ಯವನ್ನು ನೆಲದ ಮೇಲೆ ಚಿಮುಕಿಸುವ ಸಂಪ್ರದಾಯವನ್ನು ಅನುಸರಿಸುವುದು ಸಾಮಾನ್ಯ. ಆದರೆ ವಿದೇಶಗಳಲ್ಲಿ ಕುಡುಕರು ಗ್ಲಾಸ್‌ಗಳನ್ನು ಹಿಡಿದು ಚಿಯರ್ಸ್...
Read moreDetailsಬೆಂಗಳೂರು: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್...
Read moreDetailsಮುಂಬೈ: ಭಾರತದ ಅತಿದೊಡ್ಡ ಟೆಲಿಕಾಂ ಕಂಪನಿಯೆನಿಸಿರುವ ಜಿಯೋ (Jio) ಮತ್ತು ಎಲೋನ್ ಮಸ್ಕ್‌ನ ಸ್ಪೇಸ್‌ಎಕ್ಸ್ (SpaceX) ತಮ್ಮ ಸ್ಟಾರ್‌ಲಿಂಕ್ ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್ ಸೇವೆಯನ್ನು (Starlink Broadband Internet)...
Read moreDetailsಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ...
Read moreDetailsನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರವನ್ನು ಕೋರಿದರು. ರಾಜ್ಯಸಭೆಯಲ್ಲಿ...
Read moreDetailsಕನ್ನಡದಲ್ಲಿ ವಿವಿಧ ಪ್ರಾಣಿ ಹಾಗೂ ಪಕ್ಷಿಗಳನ್ನು ಕೇಂದ್ರವಾಗಿಟ್ಟಿಕೊಂಡು ನಿರ್ಮಾಣವಾಗಿರುವ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್...
Read moreDetailsಮನರಂಜನೆ ಅಂತ ಬಂದಾಗ ಕನ್ನಡಿಗರ ಮೊದಲ ಆಯ್ಕೆಯೇ 'ಸ್ಟಾರ್ ಸುವರ್ಣ'. ಆಸೆ, ನಿನ್ನಜೊತೆ ನನ್ನಕಥೆ, ನೀನಾದೆ ನಾ, ರೇಣುಕಾ ಯಲ್ಲಮ್ಮ, ಎಡೆಯೂರು ಶ್ರೀ ಸಿದ್ಧಲಿಂಗೇಶ್ವರದಂತಹ ಧಾರಾವಾಹಿಗಳು ಈಗಾಗಲೇ...
Read moreDetailsಬಿಜೆಪಿಯ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂದು ದಿನೇ ದಿನೇ...
Read moreDetailsಕೊಡಗು : ಕರ್ನಾಟಕದ ಪ್ರವಾಸಿಗರ ಸ್ವರ್ಗ ಹಾಗೂ ಕನ್ನಡ ನಾಡಿನ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಈ...
Read moreDetailsಬೆಂಗಳೂರು : “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ್ದೇವೆ. ಈ ಸಮಿತಿ ರಚನೆಯಾಗಿ ಒಂದೂವರೆ ವರ್ಷವಾಗಿದ್ದು, ಈ ಸಮಿತಿ ಬಗ್ಗೆ ಬಿಜೆಪಿಗರಿಗೆ...
Read moreDetailsಬೆಂಗಳೂರು: “ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧದ ಹೋರಾಟಕ್ಕೆ ತಮಿಳುನಾಡು ಸರ್ಕಾರದ ಆಹ್ವಾನದ ಕುರಿತು ಪಕ್ಷದ ಹೈಕಮಾಂಡ್ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಡಿಸಿಎಂ...
Read moreDetailsಬೆಂಗಳೂರು: ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ರಚಿಸಿ ಅದಕ್ಕೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಸರ್ಕಾರ ಸಂಬಳ ನೀಡುತ್ತಿರುವುದಕ್ಕೆ ವಿಪಕ್ಷಗಳಿಂದ ಆಕ್ಷೇಪ, ವಿರೋಧ ವ್ಯಕ್ತವಾದ ಬೆನ್ನಲ್ಲೆ ಈ ಬಗ್ಗೆ...
Read moreDetailsನಟ ದರ್ಶನ್ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಸುಮಲತಾ ಅಂಬರೀಶ್ ಮತ್ತು ಅವರ ಕುಟುಂಬದ ಕೆಲವೊಬ್ಬರನ್ನು ಅನ್‌ಫಾಲೋ ಮಾಡಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ...
Read moreDetailsಕರ್ನಾಟಕ ಸೇರಿ ದೇಶದ ಹಲವೆಡೆ ಮಾರ್ಚ್ 13ರಿಂದ 15ರ ವರೆಗೆ ಭಾರೀ ಮಳೆ ಮತ್ತು ಆಲಿಕಲ್ಲು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ....
Read moreDetailsಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು ಡೇಟಿಂಗ್ ಮಾಡೋದು ಬ್ರೇಕಪ್ ಮಾಡಿಕೊಳ್ಳೊದು ಸಾಮಾನ್ಯವಾಗಿದೆ. ಸೆಲೆಬ್ರಿಟಿಗಳ ಡೇಟಿಂಗ್ ವಂದತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಅದೇ ರೀತಿ ಇದೀಗ ಬಾಲಿವುಡ್ ಸ್ಟಾರ್ ಕಾರ್ತಿಕ್...
Read moreDetailsಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
Read moreDetailsಬೆಂಗಳೂರು : "ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ...
Read moreDetailsಕಲರ್ಸ್ ಕನ್ನಡ ವಾಹಿನಿಯಲ್ಲಿ ಈಗಾಗಲೇ ಹೊಸ ಧಾರಾವಾಹಿಗಳು ಬ್ಯಾಕ್ ಟು ಬ್ಯಾಕ್ ಲಾಂಚ್ ಆಗ್ತಾ ಇದಾವೆ. ಅದರ ಜೊತೆಗೆ ಇನ್ನು ಒಂದು ಹೊಸ ಧಾರಾವಾಹಿ ಒಂದಷ್ಟು ಕುತೂಹಲವನ್ನ...
Read moreDetailsಚಿನ್ನದ ಸಾಗಾಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಿದ ನಂತರ, ಅವರ ಪತಿ ಜತಿನ್ ಹುಕ್ಕೇರಿ ಬಂಧನದ ಭೀತಿಯಿಂದ ಹೈಕೋರ್ಟ್ ಮೊರೆ ಹೋಗಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ...
Read moreDetailsನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ನಾಲ್ಕು ವರ್ಷಗಳ ದಾಂಪತ್ಯದ ನಂತರ ವಿವಾಹ ವಿಚ್ಛೇದನ ಪಡೆದಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾತನಾಡಿದ ಈ ಜೋಡಿ, ತಮ್ಮ ಸಂಬಂಧ...
Read moreDetailsನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು...
Read moreDetailsಬೆಂಗಳೂರು: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಮಂಗಳವಾರ ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ...
Read moreDetailsಬೆಂಗಳೂರು: ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿಗೆ ಮಳೆರಾಯ ಇಂದು ಸಂಜೆ ತಂಪೆರೆದಿದ್ದಾನೆ. ಮೆಜೆಸ್ಟಿಕ್, ಶಿವಾಜಿನಗರ, ಮಲ್ಲೇಶ್ವರಂ, ಬನಶಂಕರಿ, ಜೆ.ಪಿ.ನಗರ ಸೇರಿದಂತೆ ಹಲವೆಡೆ ತುಂತುರು ಮಳೆ ಸುರಿದಿದೆ. ನಗರದಲ್ಲಿ ಮೋಡ...
Read moreDetailsಬೆಂಗಳೂರು: “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಹಾಗೂ ಮತ್ತೊಂದು ಪರ್ಯಾಯ ಯೋಜನೆ ವಿಚಾರವಾಗಿ ಆಂಧ್ರ,...
Read moreDetailsಬೆಂಗಳೂರು: ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನ ಜಾಲಿ ರೈಡ್ ಕ್ಷಣದಲ್ಲಿ ಬದಲಾಗಿ ದುಬಾರಿ ದಂಡ ಕಟ್ಟಿದ್ದಾನೆ ಬೈಕ್ ಸವಾರ. ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಹೆಲ್ಮೆಟ್ ಇಲ್ಲದೆ...
Read moreDetailsನವದೆಹಲಿ: ಪಾಕಿಸ್ತಾನದಲ್ಲಿ ಬಲೂಚಿಸ್ತಾನ ಲಿಬರೇಷನ್ ಆರ್ಮಿ ಜಾಫರ್ ಎಕ್ಸ್‌ಪ್ರೆಸ್ ರೈಲನ್ನು ಹೈಜಾಕ್ ಮಾಡಿದೆ. ಕೈಟ್ನಾದಿಂದ ಪೇಶಾವರಕ್ಕೆ ತೆರಳುತ್ತಿದ್ದ ಈ ರೈಲಿಗೆ ಉಗ್ರರು ಬೆಂಕಿ ಹಚ್ಚಿದ್ದು, 400ಕ್ಕೂ ಹೆಚ್ಚು...
Read moreDetailsಬಾಲಿವುಡ್‌ನ ನಟಿ ಕತ್ರಿನಾ ಕೈಫ್ ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಮತ್ತು ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ್ದಾರೆ. ಕುಕ್ಕೆ ಶ್ರೀ...
Read moreDetailsಆ ಹೇಮಾವತಿ ಆನೆಗೆ ಇನ್ನು ಹತ್ತು ವರ್ಷ ಅಷ್ಟೇ. ಬುದ್ದಿಮಟ್ಟ ಆ ಹತ್ತು ವರ್ಷಕ್ಕೆ ಎಷ್ಟಿರ ಬೇಕಿತ್ತೊ ಅಷ್ಟೇ ಇತ್ತು. ಶಿವಮೊಗ್ಗದ ಗಾಜನೂರು ಬಳಿಯ ಸಕ್ರೆಬೈಲು ಆನೆ...
Read moreDetailsದಾವಣಗೆರೆ: ಆರ್‌ಟಿಓ ಕಚೇರಿಯಲ್ಲಿ ಲಂಚದ ತಾಂಡವ ನೃತ್ಯ ಕಾಣುತ್ತಿದೆ. ಹೇಳೋರಿಲ್ಲ. ಕೇಳೋರಿಲ್ಲ ಹೀಗಾಗಿ ಇದಕ್ಕೆ ಕಡಿವಾಣ ಹಾಕಲೇಬೇಕು ಅಂತ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್ ಮುಂದಾಗಿದ್ದಾರೆ....
Read moreDetailsಇತ್ತೀಚಿನ ಸಿನಿಮಾಗಳಲ್ಲಿ ಲಿಪ್‌ಕಿಸ್ ದೃಶ್ಯಗಳು ಸಾಮಾನ್ಯವಾಗಿದೆ. ಅದರಲ್ಲೂ ಲವ್ ಸ್ಟೋರಿಗಳಲ್ಲಿ ಹೆಚ್ಚಾಗುತ್ತಲೇ ಇರುತ್ತದೆ. ಹೀಗಾಗಿ ಇಂದಿನ ಸಿನಿಮಾಗಳಲ್ಲಿ ಕಿಸ್ ದೃಶ್ಯಗಳು ಅಚ್ಚರಿಯ ವಿಷಯವಲ್ಲ. ಆದರೆ ಭಾರತೀಯ ಸಿನಿಮಾದ...
Read moreDetailsಕರ್ನಾಟಕ ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭಾರೀ ಗದ್ದಲ ಉಂಟಾಗಿದೆ. ತುರುವೇಕೆರೆ ಶಾಸಕ ಕೃಷ್ಣಪ್ಪ ಈ ಯೋಜನೆ ಕುರಿತು ಗಂಭೀರ ಪ್ರಶ್ನೆಗಳ ಸುರಿಮಳೆ ಸುರಿಸಿದ್ದು, ಕಾಂಗ್ರೆಸ್...
Read moreDetailsಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು...
Read moreDetailsನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ...
Read moreDetailsಬೆಂಗಳೂರು: ಅಮೆಜಾನ್, ಬಿಗ್ಬ್ಯಾಸ್ಕೆಟ್, ಡಿ. ಮಾರ್ಟ್ ಸೇರಿದಂತೆ ಎಲ್ಲ ಇ–ಫ್ಲಾಟ್ಫಾರಂ ವೇದಿಕೆಗಳು ಇನ್ನು ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಸೆಸ್ ವಂಚನೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ...
Read moreDetailsಬೆಂಗಳೂರು : "ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಭರವಸೆ...
Read moreDetailsಮುಸ್ಲಿಂ ಬಾಂಧವರ ಪವಿತ್ರ ಆಚರಣೆಯಾದ ರಂಜಾನ್ ಮಾಸದಲ್ಲಿ, ಜಮ್ಮು-ಕಾಶ್ಮೀರದ ಸ್ಕೀ-ರೆಸಾರ್ಟ್‌ನಲ್ಲಿ ನಡೆದ ಫ್ಯಾಷನ್‌ಶೋ ಇದೀಗ ಭಾರೀ ಚರ್ಚೆ ಹುಟ್ಟುಹಾಕಿದೆ. ಯಾವಾಗ್ಲೂ ಟೆರರಿಸ್ಟ್ ಅಟ್ಯಾಕ್, ಬಾಂಬ್ ಬ್ಲಾಸ್ಟ್ ಅಂತಾ...
Read moreDetailsಖ್ಯಾತ ಇತಿಹಾಸ ತಜ್ಞ ವಿಕ್ರಮ್ ಸಂಪತ್ ಅವರು, ಇತಿಹಾಸವು ದೇಶದ ಸಂಸ್ಕೃತಿ ಮತ್ತು ನಾಗರಿಕತೆಯನ್ನು ಪ್ರತಿಬಿಂಬಿಸುವ ಕನ್ನಡಿ ಎಂದು ಕರೆದು, ಇತಿಹಾಸದ ಮಹತ್ವವನ್ನು ಒತ್ತಿ ಹೇಳಿದರು. ದಿವಂಗತ...
Read moreDetailsಬೆಂಗಳೂರು; ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ 50 ನೇ ಜನ್ಮ ದಿನವನ್ನು ಸ್ಮರಣೀಯಗೊಳಿಸುವ ಹಿನ್ನೆಲೆಯಲ್ಲಿ ಉರ್ವಿ ಫ್ರಾಗ್ರೆನ್ಸಸ್ ಪ್ರೈವೇಟ್ ಲಿಮಿಟೆಡ್ ನ ಅಪ್ಪು ಗಂಧದಗುಡಿ...
Read moreDetailsಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ...
Read moreDetailsಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾರಾವ್ ನಿರ್ದೇಶಕಿಯಾದ...
Read moreDetailsಚಿನ್ನ ಕಳ್ಳ ಸಾಗಾಣೆ ಆರೋಪದ ಮೇಲೆ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಇಂದು ಆರ್ಥಿಕ ಅಪರಾಧಗಳ ನ್ಯಾಯಾಲಯ...
Read moreDetailsರಾಜ್ಯದಾದ್ಯಂತ ಅಕ್ರಮವಾಗಿ ಹಂಚಿಕೆಯಾಗಿರುವ ಬಿಪಿಎಲ್ (BPL) ಕಾರ್ಡ್‌ಗಳನ್ನು ಗುರುತಿಸಿ ರದ್ದುಗೊಳಿಸಲು ಕರ್ನಾಟಕ ಸರ್ಕಾರ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಂಡಿದ್ದು, 20 ಲಕ್ಷಕ್ಕೂ ಹೆಚ್ಚು ಅಕ್ರಮ BPL ಕಾರ್ಡ್‌ಗಳನ್ನು ರದ್ದು...
Read moreDetailsನಟಿ ಅಭಿನಯ ಅವರು ಕನ್ನಡ, ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ. ‘ಹುಡುಗರು’ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರ ತಂಗಿ ಪಾತ್ರದಲ್ಲಿ ಮಿಂಚಿದ ಅವರು, ತಮ್ಮ ಬಾಲ್ಯದ ಸ್ನೇಹಿತನೊಂದಿಗೆ...
Read moreDetailsಟೀಮ್ ಇಂಡಿಯಾದ ಸ್ಪಿನ್ ಬೌಲರ್ ಯುಜುವೇಂದ್ರ ಚಹಲ್ ಇತ್ತೀಚೆಗೆ ಅವರ ಪತ್ನಿ ಧನಶ್ರೀ ವರ್ಮಾ ಜೊತೆ ವಿಚ್ಛೇದನ ಪಡೆದಿದ್ದಾರೆ. ಸುಮಾರು ಐದು ವರ್ಷಗಳ ದಾಂಪತ್ಯ ಜೀವನದ ನಂತರ,...
Read moreDetailsತುಮಕೂರು: ತುಮಕೂರಿನ ಆಟೋ ಚಾಲಕನೊಬ್ಬ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ವಾರೀಸುದಾರರಿಗೆ ಹಿಂತಿರುಗಿಸುವ ಮೂಲಕ ಪ್ರಮಾಣಿಕತೆ ಮೆರೆದಿದ್ದಾರೆ. ತುಮಕೂರಿನ ರವಿಕುಮಾರ್ ಎಂಬುವವರು ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿದ ಆಟೋ ಚಾಲಕ....
Read moreDetailsದಾವಣಗೆರೆ : ಔಡಲ (ಹರಳೆ) ಎಲೆ ತಿಂದು 86 ಕುರಿಗಳು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೊಮರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಕೊಲಹಾಳ್...
Read moreDetailsರಾಯಚೂರು: ರಾಯಚೂರು ನಗರದ ವಾಸವಿನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿ ಜಂಬನಗೌಡ ಹಾಗೂ ಆತನ ಪೋಷಕರು ಕೊಲೆ ಮಾಡಿ ಬಳಿಕ ನೇಣು ಹಾಕಿರುವ...
Read moreDetailsಬೆಂಗಳೂರು: ಬೆಂಗಳೂರು ನಗರದ ಕೊತ್ತನೂರಿನ ಕೆ.ನಾರಾಯಣಪುರದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುನೀಲ್ (28) ಎಂದು ಗುರುತಿಸಲಾಗಿದೆ....
Read moreDetailsನವದೆಹಲಿ: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ರಾತ್ರಿ 2 ಗಂಟೆ...
Read moreDetailsಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಇನ್ನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ಐದು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ....
Read moreDetailsಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ಕಾರು ಹೊತ್ತಿ...
Read moreDetailsಲಖನೌ: ಸತತ 5 ಪಂದ್ಯಗಳಲ್ಲಿ ಸೋಲುಂಡ ಹಾಲಿ ಚಾಂಪಿಯನ್ ಆರ್‌ಸಿಬಿ 3ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್‌ನ ಸೆಮಿಫೈನಲ್ ರೇಸ್‌ನಿಂದ ಅಧಿಕೃತವಾಗಿ ಹೊರಗುಳಿದಿದೆ. ಶನಿವಾರ ಯುಪಿ ವಾರಿಯರ್ಸ್...
Read moreDetailsಬೆಂಗಳೂರು: ಲಾಭಕ್ಕಾಗಿ ಆಹಾರದ ಗುಣಮಟ್ಟವನ್ನು ತೊರೆದು ಕಲಬೆರಕೆ ಮಾಡುವವರ ವಿರುದ್ಧ ಸರ್ಕಾರ ತೀವ್ರ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಗೋಬಿ, ಪಾನಿಪುರಿ, ಕಬಾಬ್, ಕಾಟನ್ ಕ್ಯಾಂಡಿ, ಕರಿದ ಬಟಾಣಿ...
Read moreDetailsಅಹಮದಾಬಾದ್: ಕಾಂಗ್ರೆಸ್‌ನಲ್ಲೇ ಇದ್ದುಕೊಂಡು ಬಿಜೆಪಿ ಪರ ಸಕ್ರಿಯವಾಗಿ ಕೆಲಸ ಮಾಡುವ ನಾಯಕರು ಮತ್ತು ಕಾರ್ಯಕರ್ತರನ್ನು ಗುರುತಿಸಿ ಪಕ್ಷದಿಂದ ಹೊರಹಾಕಲು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಟ್ಟುನಿಟ್ಟಾದ...
Read moreDetailsಉಡುಪಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರಂತರವಾಗಿ ಟೀಕಿಸುತ್ತಿದ್ದರೆ, ಇತ್ತ ತಾಯಿ ಮಾತ್ರ ಹಿಂದೂ ದೇವಾಲಯಗಳಿಗೆ ಭೇಟಿ...
Read moreDetailsಚಿತ್ರದುರ್ಗ : ಜಗತ್ತಿನಲ್ಲಿ ಅಸಂಖ್ಯಾತ ವಿಸ್ಮಯಕಾರಿ ಘಟನೆಗಳು ನಡೆಯುತ್ತವೆ. ಆದರೆ ಚಿತ್ರದುರ್ಗ ಜಿಲ್ಲೆಯ ಅನ್ನೇಹಾಳ ಗ್ರಾಮದಲ್ಲಿ ನಡೆದಿದೆ ಒಂದು ನಿಜಕ್ಕೂ ಅಪರೂಪದ ಘಟನೆ. ಇಲ್ಲಿನ ನಿರಂಜನ ಮೂರ್ತಿ...
Read moreDetailsಚಿನ್ನ ಖರೀದಿಸಲು ಇದು ಒಳ್ಳೆಯ ಅವಕಾಶ. ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, ನೀವು ಹೂಡಿಕೆ ಮಾಡಲು ಪರಿಗಣಿಸಬಹುದು. ಹೆಚ್ಚಿನ ಜನರು ತಮ್ಮ ಭವಿಷ್ಯದ ಆರ್ಥಿಕ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು...
Read moreDetailsಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಇಂದು (ಮಾರ್ಚ್ 9, ಭಾನುವಾರ) ದುಬೈಯಲ್ಲಿ ಮುಖಾಮುಖಿಯಾಗಲಿದೆ. ಭಾರತೀಯ ಸಮಯದಂದು ಮಧ್ಯಾಹ್ನ 2:30ಕ್ಕೆ...
Read moreDetailsಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ...
Read moreDetailsರಾಶಿಚಕ್ರದ ಪ್ರಭಾವದಿಂದ 12 ರಾಶಿಗಳ ಮೇಲೆ ವಿವಿಧ ರೀತಿಯ ಪರಿಣಾಮಗಳು ಬೀರುವ ಸಾಧ್ಯತೆ ಇದೆ. ಗ್ರಹಗಳ ಚಲನೆಯ ಪ್ರಕಾರ, ಈ ದಿನವು ಪ್ರೀತಿಯ ವಿಷಯಗಳಲ್ಲಿ, ವೃತ್ತಿಯ ಬೆಳವಣಿಗೆಯಲ್ಲಿ...
Read moreDetailsಚಿತ್ರದುರ್ಗ: ಅನ್ಯಕೋಮಿನ ಯುವಕನ ಜೊತೆ ಯುವತಿ ವಿವಾಹವಾದ ಕಾರಣಕ್ಕೆ ಏಕಾಏಕಿ ಯುವತಿ ಮನೆಯವರಿಂದ ಯುವಕನ ಮನೆ ಮೇಲೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ...
Read moreDetailsನಟ ವಿಕ್ಕಿ ಕೌಶಲ್, ರಶ್ಮಿಕಾ ಅಭಿಯನದ ಛಾವ ಸಿನಿಮಾ, ಬಾಲಿವುಡ್ ಸಿನಿ ದುನಿಯಾದಲ್ಲಿ ಹೊಸ ದಾಖಲೆ ಬರೆದಿದೆ. ಹಿಂದೂ ಸಾಮ್ರಾಟ್ ಛತ್ರಪತಿ ಸಂಭಾಜಿ ಮಹಾರಾಜರ ಜೀವನ ಆಧಾರಿತ...
Read moreDetailsರಾಯಚೂರು: ಸ್ಯಾಂಡಲ್ವುಡ್ ನಟಿ ನಿಶ್ವಿಕಾ ನಾಯ್ಡು ಹಾಗೂ ತೆಲುಗು ನಟಿ ಕೀರ್ತಿ ಸುರೇಶ್ ಅವರು ರಾಯಚೂರಿನ ಹೊಸ ಶಾಪಿಂಗ್ ಮಾಲ್ ಉದ್ಘಾಟನೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ನಟಿಯರು...
Read moreDetailsಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು...
Read moreDetails