ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ
ಬೆಂಗಳೂರು : ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ...
Read moreDetails

































































































