ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಲಾಕರ್ ಕದ್ದ ಕಳ್ಳರು : ಬಂಧನ!
ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಾಶಿ ಯಾತ್ರೆಗೆ ತೆರಳಿದ್ದ ಕುಟುಂಬದ ಮನೆಗೆ ನುಗ್ಗಿ ಲಾಕರ್‌ನ್ನೇ ಕದ್ದೊಯ್ದ ಕಳ್ಳರ ತಂಡವನ್ನು ಬ್ಯಾಡರಹಳ್ಳಿ ಪೊಲೀಸರು...
Read moreDetails




































































































