ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ...
Read moreDetails




































































































