• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ದ್ವಿಚಕ್ರ ವಾಹನ ಸವಾರರಿಗೆ ಗುಡ್ ನ್ಯೂಸ್: ಭಾರತದಲ್ಲೇ ಶುರುವಾಗಲಿದೆ ‘ಬೈಕ್ ಎಬಿಎಸ್‌’ ಉತ್ಪಾದನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2026 - 4:41 pm
in ಆಟೋಮೊಬೈಲ್
0 0
0
Untitled design 2026 06 18T163413.129

ಬೆಂಗಳೂರು: ಭಾರತ ವಿಶ್ವದಲ್ಲೇ ಅತಿದೊಡ್ಡ ದ್ವಿಚಕ್ರ ವಾಹನ ಮಾರುಕಟ್ಟೆಯಾಗಿದ್ದು, ಇಲ್ಲಿ ಬರೋಬ್ಬರಿ 2.5 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ದಿನದಿಂದ ದಿನಕ್ಕೆ ಈ ಬೈಕ್‌ಗಳಲ್ಲಿ ಸುರಕ್ಷತಾ ಫೀಚರ್‌ಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡಿರುವ ಜಾಗತಿಕ ಬ್ರೇಕಿಂಗ್ ತಂತ್ರಜ್ಞಾನದ ದೈತ್ಯ ಕಂಪನಿ ‘ಬ್ರೆಂಬೊ’ ಮತ್ತು ಚೀನಾದ ಖ್ಯಾತ ಕಂಪನಿ ‘ನಿಂಗ್ಬೊ ಸೇಫ್ ಬ್ರೇಕ್ಸ್ ಸಿಸ್ಟಮ್ಸ್’, ಭಾರತದಲ್ಲಿ ಜಂಟಿ ಕಾರ್ಯಾಚರಣೆಗೆ ಮುಂದಾಗಿವೆ.

ಭಾರತೀಯ ಮಾರುಕಟ್ಟೆಗೆಂದೇ ವಿಶೇಷವಾಗಿ ಮೋಟಾರ್‌ಸೈಕಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಗಳನ್ನು ಉತ್ಪಾದಿಸಲು ಈ ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದು, ‘BRSF ಆಕ್ಟೀವ್ ಸೇಫ್ಟಿ ಸೊಲ್ಯೂಷನ್ಸ್’ ಎಂಬ ಹೊಸ ಕಂಪನಿಯನ್ನು ಸ್ಥಾಪಿಸಿವೆ.

RelatedPosts

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!

ADVERTISEMENT
ADVERTISEMENT
ಹೇಗಿರಲಿದೆ ಪಾಲುದಾರಿಕೆ?

ಈ ಹೊಸ ಜಂಟಿ ಒಪ್ಪಂದದಲ್ಲಿ ಇಟಲಿ ಮೂಲದ ‘ಬ್ರೆಂಬೊ’ ಸಂಸ್ಥೆಯು ಶೇ.60ರಷ್ಟು ಬಹುಪಾಲು ಷೇರನ್ನು ಹೊಂದಿರಲಿದೆ. ಭಾರತದ ಪ್ರಮುಖ ಆಟೋಮೊಬೈಲ್ ಕೈಗಾರಿಕಾ ಕೇಂದ್ರವಾಗಿರುವ ಪುಣೆಯ ‘ಚಾಕನ್’ನಲ್ಲಿ (ಬ್ರೆಂಬೊ ಇಂಡಿಯಾ ಘಟಕದ ಪಕ್ಕದಲ್ಲೇ) ಈ ನೂತನ ಉತ್ಪಾದನಾ ಘಟಕ ತಲೆ ಎತ್ತಲಿದೆ.

ಅತ್ಯಾಧುನಿಕ ಹಾಗೂ ಸ್ವಯಂಚಾಲಿತ ಯಂತ್ರಗಳ ಮೂಲಕ ಇಲ್ಲಿ ಎಬಿಎಸ್ ಅಸೆಂಬ್ಲಿ ಮಾಡಲಾಗುತ್ತದೆ. ಆರಂಭದಲ್ಲಿ ಸುಮಾರು 50 ಜನರಿಗೆ ಉದ್ಯೋಗಾವಕಾಶ ಸಿಗಲಿದ್ದು, ಉತ್ಪಾದನೆ ಹೆಚ್ಚಾದಂತೆ ಉದ್ಯೋಗಿಗಳ ಸಂಖ್ಯೆಯೂ ಹೆಚ್ಚಾಗಲಿದೆ.

ಸಿಂಗಲ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್‌ ಉತ್ಪಾದನೆ

ಈ ಘಟಕದಲ್ಲಿ ಭಾರತೀಯ ಮಾರುಕಟ್ಟೆಯ ಅಗತ್ಯಗಳಿಗೆ ತಕ್ಕಂತೆ ‘ಸಿಂಗಲ್-ಚಾನೆಲ್’ ಮತ್ತು ‘ಡ್ಯುಯಲ್-ಚಾನೆಲ್’ ಎಬಿಎಸ್ ಸಿಸ್ಟಮ್‌ಗಳನ್ನು ತಯಾರಿಸಿ ದ್ವಿಚಕ್ರ ವಾಹನ ಕಂಪನಿಗಳಿಗೆ ಪೂರೈಸಲಾಗುತ್ತದೆ. ಈಗಾಗಲೇ ಭಾರತದಲ್ಲಿ ಬ್ರೆಂಬೊ ಸಂಸ್ಥೆ ‘BYBRE’ ಬ್ರ್ಯಾಂಡ್‌ನಡಿ ಬ್ರೇಕಿಂಗ್ ಪರಿಹಾರಗಳನ್ನು ನೀಡುತ್ತಿದ್ದು, ಜನಪ್ರಿಯತೆ ಗಳಿಸಿದೆ. ಈ ಹೊಸ ಎಬಿಎಸ್‌ ಸಿಸ್ಟಂಗಳು ಇದನ್ನು ಮತ್ತಷ್ಟು ಬಲಪಡಿಸಲಿದೆ. ಭವಿಷ್ಯದಲ್ಲಿ ಭಾರತದ ರಸ್ತೆ ಸುರಕ್ಷತಾ ನಿಯಮಗಳು ಬದಲಾದಂತೆ, ಅದಕ್ಕೆ ತಕ್ಕಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಚಯಿಸಲೂ ಈ ಜಂಟಿ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ.

ಬ್ರೆಂಬೊ ಮೋಟಾರ್‌ಸೈಕಲ್ ವಿಭಾಗದ ಮುಖ್ಯ ಕಾರ್ಯಾಚರಣೆ ಅಧಿಕಾರಿ ಆಂಡ್ರಿಯಾ ಪಗನೆಸ್ಸಿ ಮಾತನಾಡಿ, “ಭಾರತದಲ್ಲಿ ಬೈಕ್ ಸುರಕ್ಷತಾ ಮಾನದಂಡಗಳನ್ನು ಮೇಲ್ದರ್ಜೆಗೇರಿಸುವ ನಮ್ಮ ಬದ್ಧತೆಯನ್ನು ಈ ಪಾಲುದಾರಿಕೆ ಪ್ರತಿಬಿಂಬಿಸುತ್ತದೆ. ಸ್ಥಳೀಯ ಉತ್ಪಾದನೆಯಲ್ಲಿ ಹೂಡಿಕೆ ಮಾಡುವ ಮೂಲಕ, ಆಧುನಿಕ ಬ್ರೇಕಿಂಗ್ ಪರಿಹಾರಗಳನ್ನು ನಾವು ಮಾರುಕಟ್ಟೆಗೆ ತರುತ್ತೇವೆ,” ಎಂದಿದ್ದಾರೆ.

ನಿಂಗ್ಬೊ ಸೇಫ್ ಬ್ರೇಕ್ಸ್ ಸಿಸ್ಟಮ್ಸ್‌ನ ಸಂಸ್ಥಾಪಕ ಹಿಲ್ ಶಾನ್ ಪ್ರತಿಕ್ರಿಯಿಸಿ, “ಬ್ರೆಂಬೊ ಜೊತೆಗೂಡಿ, ಭಾರತೀಯ ಬೈಕ್ ಮಾರುಕಟ್ಟೆಯ ನಿರ್ದಿಷ್ಟ ಅಗತ್ಯತೆಗಳನ್ನು ಪೂರೈಸಲು, ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯ ಮೇಲೆ ಗಮನ ಕೇಂದ್ರೀಕರಿಸಿ ಉತ್ಪಾದನಾ ವೇದಿಕೆಯನ್ನು ನಾವು ಸ್ಥಾಪಿಸುತ್ತಿದ್ದೇವೆ,” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ, ಈ ಎರಡು ಬಲಿಷ್ಠ ಕಂಪನಿಗಳ ಒಕ್ಕೂಟದಿಂದಾಗಿ ಭಾರತೀಯ ಬೈಕ್ ಮಾರುಕಟ್ಟೆಯಲ್ಲಿ ಉನ್ನತ ದರ್ಜೆಯ ಬ್ರೇಕಿಂಗ್ ತಂತ್ರಜ್ಞಾನ ಲಭ್ಯವಾಗಲಿದ್ದು, ಅಪಘಾತಗಳನ್ನು ತಡೆಯುವಲ್ಲಿ ಇದು ಬಹುದೊಡ್ಡ ಪಾತ್ರ ವಹಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

Untitled design 2026 10 12T163011.359

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
  • ಜ್ಞಾನೇಶ್ (3)
    ಹೊಸ ಟಾಟಾ ಏರಿಸ್ ಸೆಡಾನ್ ಬಿಡುಗಡೆ: ಬೆಲೆ ಎಷ್ಟು?
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version