• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಬೇಸ್ ಮಾಡೆಲ್‌ನಲ್ಲೂ ಪ್ರೀಮಿಯಂ ಲೆದರೆಟ್ ಸೀಟ್‌!: ʼಏರ್‌ಕ್ರಾಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ ಮಾಡಿದ ಸಿಟ್ರನ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 24, 2026 - 3:58 pm
in ಆಟೋಮೊಬೈಲ್
0 0
0
Untitled design 2026 06 24T155706.442

ಬೆಂಗಳೂರು: ಕಾರಿನ ಒಳಗೆ ಕುಳಿತರೂ ಮನೆಯ ಸೋಫಾದ ಮೇಲೆ ಕುಳಿತಷ್ಟೇ ಆರಾಮದಾಯಕವಾಗಿರಬೇಕು ಎಂದು ಬಯಸುವ ಗ್ರಾಹಕರಿಗಾಗಿ, ಫ್ರಾನ್ಸ್ ಮೂಲದ ಖ್ಯಾತ ಕಾರು ತಯಾರಕ ಸಂಸ್ಥೆ ‘ಸಿಟ್ರನ್’ ಹೊಸ ಕಾರೊಂದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸಿಟ್ರನ್ ತನ್ನ ಜಾಗತಿಕ ಮಟ್ಟದ 108ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ, ಭಾರತದಲ್ಲಿ ‘ಏರ್‌ಕ್ರಾಸ್ ಕಂಫರ್ಟ್ ಎಡಿಷನ್’ ಎಂಬ ಕಾರನ್ನು ಮಾರುಕಟ್ಟೆಗೆ ತಂದಿದೆ.

ಕೈಗೆಟುಕುವ ದರದಲ್ಲಿ ಅತ್ಯುತ್ತಮ ಫೀಚರ್ಸ್‌ ಹಾಗೂ ಪ್ರೀಮಿಯಂ ಅನುಭವವನ್ನು ನಿರೀಕ್ಷಿಸುವ ಭಾರತೀಯ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು, ಅವರ ನಿರೀಕ್ಷೆಯನ್ನು ಹುಸಿಗೊಳಿಸದಂತೆ ಈ ಹೊಸ ಕಾರನ್ನು ವಿನ್ಯಾಸಗೊಳಿಸಲಾಗಿದೆ.

RelatedPosts

ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ADVERTISEMENT
ADVERTISEMENT
ಏನು ಈ ಕಾರಿನ ವಿಶೇಷತೆ?

ಈ ಕಾರಿನ ಅತಿ ದೊಡ್ಡ ಹೈಲೈಟ್ ಎಂದರೆ ಇದರ ಒಳಾಂಗಣ ವಿನ್ಯಾಸ. ಸಾಮಾನ್ಯವಾಗಿ ಯಾವುದೇ ಕಾರಿನ ಬೇಸ್ ಮಾಡೆಲ್ (ಆರಂಭಿಕ ಆವೃತ್ತಿ) ಖರೀದಿಸಿದರೆ ಅದರಲ್ಲಿ ಫ್ಯಾಬ್ರಿಕ್ ಸೀಟ್‌ಗಳು ಬರುತ್ತವೆ. ಆದರೆ ಸಿಟ್ರನ್ ಈ ಸೆಗ್ಮೆಂಟ್‌ನಲ್ಲೇ ಮೊದಲ ಬಾರಿಗೆ, ಕಾರಿನ ಎಲ್ಲಾ ವೇರಿಯೆಂಟ್‌ಗಳಲ್ಲೂ (ಬೇಸ್ ಮಾಡೆಲ್‌ನಿಂದ ಟಾಪ್ ಮಾಡೆಲ್‌ವರೆಗೆ) ಪ್ರೀಮಿಯಂ ‘ಲೆದರೆಟ್ ಸೀಟ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುತ್ತಿದೆ.

ಜೊತೆಗೆ ಉತ್ತಮ ಎರ್ಗೊನಾಮಿಕ್ಸ್‌ಗಾಗಿ ಮುಂಭಾಗ ಮತ್ತು ಹಿಂಭಾಗದ ಸೀಟ್‌ಗಳಿಗೆ ಅಡ್ಜಸ್ಟ್ ಮಾಡಬಹುದಾದ ‘ಹೆಡ್‌ರೆಸ್ಟ್’ಗಳನ್ನು ನೀಡಲಾಗಿದೆ.

ನಿಮ್ಮ ಬಜೆಟ್‌ಗೆ ತಕ್ಕಂತೆ ಆರಿಸಿಕೊಳ್ಳಿ ‘ಕಂಫರ್ಟ್ ಪ್ಯಾಕ್ʼ

ಈ ಕಾರಿನ ಮತ್ತೊಂದು ವಿಶೇಷತೆ ಎಂದರೆ, ಗ್ರಾಹಕರು ತಮ್ಮ ಬಜೆಟ್ ಹಾಗೂ ಅಗತ್ಯಕ್ಕೆ ತಕ್ಕಂತೆ ಕಾರಿನ ಫೀಚರ್ಸ್‌ಗಳನ್ನು ಅಪ್‌ಗ್ರೇಡ್ ಮಾಡಿಕೊಳ್ಳಲು 3 ಬಗೆಯ ಆಕ್ಸೆಸರೀಸ್ ಪ್ಯಾಕ್‌ಗಳನ್ನು ಪರಿಚಯಿಸಲಾಗಿದೆ.

* YOU ಪ್ಯಾಕ್ (₹36,600): ಇದರಲ್ಲಿ 10-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ (ವೈರ್‌ಲೆಸ್ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಗೆ), ರಿವರ್ಸ್ ಕ್ಯಾಮರಾ, ಫಾಗ್ ಲ್ಯಾಂಪ್, ಫುಲ್ ವೀಲ್ ಕವರ್ ಮತ್ತು ಕ್ರೋಮ್ ಇನ್ಸರ್ಟ್ ಡೋರ್ ಕ್ಲಾಡಿಂಗ್ ಸಿಗುತ್ತದೆ.
* PLUS ಪ್ಯಾಕ್ (₹8,460): ಇದರಲ್ಲಿ ರಿವರ್ಸ್ ಕ್ಯಾಮರಾ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಕ್ರೋಮ್ ಇನ್ಸರ್ಟ್ ಡೋರ್ ಕ್ಲಾಡಿಂಗ್ ಅನ್ನು ಸೇರಿಸಲಾಗಿದೆ.
* MAX ಪ್ಯಾಕ್ (₹40,000): ಇದು ಟೆಕ್-ಪ್ರಿಯರಿಗಾಗಿಯೇ ಇರುವ ಪ್ಯಾಕ್. ಇದರಲ್ಲಿ ಪ್ರೀಮಿಯಂ JBL ಸ್ಪೀಕರ್‌ಗಳು (ಆಂಪ್ಲಿಫೈಯರ್ ಜೊತೆಗೆ) ಹಾಗೂ ಅತ್ಯಾಧುನಿಕ ಸೇಫ್ಟಿ ಫೀಚರ್ಸ್‌ ಇರುವ ಫ್ರಂಟ್, ಕ್ಯಾಬಿನ್ & ರಿಯರ್ ಡ್ಯಾಶ್‌ಕ್ಯಾಮ್ ಸಿಗುತ್ತದೆ. ಇದು ಮುಂದಿರುವ ವಾಹನಗಳು ಅಥವಾ ಪಾದಚಾರಿಗಳ ಡಿಕ್ಕಿಯನ್ನು ತಪ್ಪಿಸಲು ಆಡಿಯೋ ಅಲರ್ಟ್ ನೀಡುತ್ತದೆ.

ಈ ಬಿಡುಗಡೆಯ ಬಗ್ಗೆ ಮತ್ತಷ್ಟು ಮಾಹಿತಿ ಹಂಚಿಕೊಂಡಿರುವ ಸ್ಟೆಲ್ಲಾಂಟಿಸ್ ಇಂಡಿಯಾದ ಆಟೋಮೋಟಿವ್ ಬ್ರಾಂಡ್ಸ್ ನಿರ್ದೇಶಕ ಕುಮಾರ್ ಪ್ರಿಯೇಶ್, “ಗ್ರಾಹಕರಿಗೆ ಆರಾಮದಾಯಕ ಪ್ರಯಾಣ ಒದಗಿಸುವುದೇ ಸಿಟ್ರನ್‌ನ ಮುಖ್ಯ ಗುರಿ. ಹಣಕ್ಕೆ ತಕ್ಕ ಮೌಲ್ಯದೊಂದಿಗೆ ಹೆಚ್ಚು ಫೀಚರ್ಸ್‌ ಹಾಗೂ ಪ್ರೀಮಿಯಂ ಅನುಭವವನ್ನು ಗ್ರಾಹಕರು ನಿರೀಕ್ಷಿಸುತ್ತಿದ್ದಾರೆ. ಅವರ ಈ ಬೇಡಿಕೆಗೆ ನಮ್ಮ ‘ಏರ್‌ಕ್ರಾಸ್ ಕಂಫರ್ಟ್ ಎಡಿಷನ್’ ನೇರ ಉತ್ತರವಾಗಿದೆ” ಎಂದರು.

ಬೆಲೆ ಎಷ್ಟು?

ಈ ಲಿಮಿಟೆಡ್ ಎಡಿಷನ್ ಸಿಟ್ರನ್ ಏರ್‌ಕ್ರಾಸ್ ಕಂಫರ್ಟ್ ಕಾರುಗಳ ಆರಂಭಿಕ ಬೆಲೆ 9.09 ಲಕ್ಷ ರೂ.ನಿಂದ (ಎಕ್ಸ್-ಶೋರೂಂ) ಪ್ರಾರಂಭವಾಗುತ್ತದೆ.
* YOU NA MT ಮಾಡೆಲ್ ಬೆಲೆ: ₹9,09,000
* PLUS NA MT ಮಾಡೆಲ್ ಬೆಲೆ: ₹9,99,000
* PLUS TURBO 7s MT ಮಾಡೆಲ್ ಬೆಲೆ: ₹11,99,000

ಗ್ರಾಹಕರು ದೇಶಾದ್ಯಂತ ಇರುವ ಎಲ್ಲಾ ಸಿಟ್ರನ್ ಡೀಲರ್‌ಗಳ ಬಳಿ ಹಾಗೂ ಬ್ರ್ಯಾಂಡ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಈ ಕಾರನ್ನು ಇಂದೇ ಬುಕ್ ಮಾಡಬಹುದಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T183935.256
    ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!
    October 13, 2026 | 0
  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version