• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ: ಕೇವಲ ₹8.75 ಲಕ್ಷಕ್ಕೆ ಪ್ರೀಮಿಯಂ ಫೀಚರ್ಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 21, 2026 - 6:09 pm
in ಆಟೋಮೊಬೈಲ್
0 0
0
Untitled design 2026 07 21T180844.972

ಬೆಂಗಳೂರು: ಕೈಗೆಟುಕುವ ಬೆಲೆಯಲ್ಲಿ ಅತ್ಯುತ್ತಮ ಕಂಫರ್ಟ್ ಒದಗಿಸುವ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಫ್ರೆಂಚ್ ಕಾರು ಬ್ರ್ಯಾಂಡ್ ‘ಸಿಟ್ರನ್’ ಇದೀಗ ಭಾರತೀಯ ಗ್ರಾಹಕರಿಗೆ ಮತ್ತೊಂದು ಭರ್ಜರಿ ಕೊಡುಗೆ ನೀಡಿದೆ. ಸಿಟ್ರನ್ ತನ್ನ 108ನೇ ವಾರ್ಷಿಕೋತ್ಸವದ ಸಂಭ್ರಮದ ಅಂಗವಾಗಿ, ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಎನ್ನುವ ಹೊಸ ಮಾದರಿಯ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಇತ್ತೀಚೆಗಷ್ಟೇ ಬಿಡುಗಡೆಯಾಗಿ ಯಶಸ್ವಿಯಾಗಿದ್ದ ‘ಏರ್‌ಕ್ರಾಸ್ ಕಂಫರ್ಟ್ ಎಡಿಷನ್’ ನಂತರ, ಇದೀಗ ಬಸಾಲ್ಟ್ ಸರಣಿಯಲ್ಲೂ ಈ ವಿಶೇಷ ಆವೃತ್ತಿಯನ್ನು ಪರಿಚಯಿಸಲಾಗಿದೆ. ಕೈಗೆಟುಕುವ ಬೆಲೆಯಲ್ಲಿ, ಅಂದರೆ ಕೇವಲ 8.75 ಲಕ್ಷ ರೂ.ಗಳ (ಎಕ್ಸ್ ಶೋರೂಂ) ಆರಂಭಿಕ ಬೆಲೆಯಲ್ಲಿ ಈ ಕಾರು ಲಭ್ಯವಿದೆ.

RelatedPosts

ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

ವಾಹನ ಸವಾರರಿಗೆ ಶಾಕ್: ಎಮಿಷನ್ ಟೆಸ್ಟ್ ಶುಲ್ಕ ಧಿಡೀರ್ ಹೆಚ್ಚಳ

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ ‘ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್’! ಏನಿದರ ಉದ್ದೇಶ?

ADVERTISEMENT
ADVERTISEMENT

ಟಾಪ್-ಎಂಡ್ ವೇರಿಯಂಟ್‌ಗಳಿಗೆ ಮಾತ್ರವಲ್ಲದೆ, ಬೇಸ್ ಮತ್ತು ಮಿಡ್ ವೇರಿಯಂಟ್‌ಗಳಲ್ಲೂ ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸುತ್ತಿರುವುದು ಇದರ ಬಹುದೊಡ್ಡ ವಿಶೇಷತೆಯಾಗಿದೆ.

ಪ್ರೀಮಿಯಂ ಇಂಟೀರಿಯರ್ಸ್ ಮತ್ತು ಸ್ಮಾರ್ಟ್ ಫೀಚರ್ಸ್

ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್ ಕಾರಿನ ಕ್ಯಾಬಿನ್ ವಿನ್ಯಾಸವನ್ನು ಇನ್ನಷ್ಟು ಐಷಾರಾಮಿಯಾಗಿ ರೂಪಿಸಲಾಗಿದೆ. ಇದರ ಎಲ್ಲಾ ವೇರಿಯಂಟ್‌ಗಳಲ್ಲೂ ‘ಮೆಟ್ರೋಪಾಲಿಟನ್ ಬೀಜ್ ಲೆದರೆಟ್ ಸೀಟ್‌’ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಇದು ಪ್ರಯಾಣಿಕರಿಗೆ ಅತ್ಯುತ್ತಮ ಆರಾಮದಾಯಕ ಅನುಭವವನ್ನು ನೀಡಲಿದೆ.

ಇದರ ಜೊತೆಗೆ, ಗ್ರಾಹಕರ ದಿನನಿತ್ಯದ ಅಗತ್ಯಗಳಿಗೆ ತಕ್ಕಂತೆ ಕಾರನ್ನು ಪರ್ಸನಲೈಸ್ ಮಾಡಿಕೊಳ್ಳಲು ‘ಕಂಫರ್ಟ್ ಎಎಕ್ಸ್‌ಎಸ್‌ ಪ್ಯಾಕ್ಸ್’ ಎಂಬ ವಿಶೇಷ ಆಕ್ಸೆಸರೀಸ್ ಆಯ್ಕೆಯನ್ನು ನೀಡಲಾಗಿದೆ.

ಈ ಪ್ಯಾಕ್ ಮೂಲಕ ಗ್ರಾಹಕರು
* ಜೆಬಿಎಲ್ ಪ್ರೀಮಿಯಂ ಆಡಿಯೋ ಸಿಸ್ಟಮ್
* ಪ್ರೆಡಿಕ್ಟಿವ್ ಸೇಫ್ಟಿ ಅಲರ್ಟ್‌ಗಳನ್ನು ಒಳಗೊಂಡಿರುವ ಫ್ರಂಟ್ ಮತ್ತು ಕ್ಯಾಬಿನ್ ಡ್ಯಾಶ್ ಕ್ಯಾಮೆರಾ
* ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ
* ವೈರ್‌ಲೆಸ್ ಚಾರ್ಜರ್
* 10-ಇಂಚಿನ ಆಂಡ್ರಾಯ್ಡ್ ಟಚ್‌ಸ್ಕ್ರೀನ್

ಹೀಗೆ ಹತ್ತು-ಹಲವು ತಂತ್ರಜ್ಞಾನ ಆಧಾರಿತ ಫೀಚರ್ಸ್‌ಗಳನ್ನು ತಮ್ಮ ಕಾರಿಗೆ ಸೇರಿಸಿಕೊಳ್ಳಬಹುದು. ದೈನಂದಿನ ನಗರದ ಟ್ರಾಫಿಕ್ ಇರಲಿ ಅಥವಾ ಹೆದ್ದಾರಿಗಳ ಸುದೀರ್ಘ ಪ್ರಯಾಣವಿರಲಿ, ಈ ಫೀಚರ್ಸ್‌ಗಳು ಪ್ರಯಾಣವನ್ನು ಮತ್ತಷ್ಟು ಸುಲಭ ಮತ್ತು ಆನಂದದಾಯಕವಾಗಿಸಲಿವೆ.

ಗ್ರಾಹಕರ ಕಂಫರ್ಟ್‌ಗೆ ಮೊದಲ ಆದ್ಯತೆ

ಹೊಸ ಎಡಿಷನ್ ಬಿಡುಗಡೆಯ ಕುರಿತು ವಿವರ ಹಂಚಿಕೊಂಡಿರುವ ಸ್ಟೆಲ್ಲಾಂಟಿಸ್ ಇಂಡಿಯಾದ ಆಟೋಮೋಟಿವ್ ಬ್ರ್ಯಾಂಡ್ಸ್ ವಿಭಾಗದ ಬ್ಯುಸಿನೆಸ್ ಹೆಡ್ ಮತ್ತು ಡೈರೆಕ್ಟರ್ ಕುಮಾರ್ ಪ್ರಿಯೇಶ್, “‘ಕಂಫರ್ಟ್’ ಎಂಬುದು ಸಿಟ್ರನ್‌ನ ಕೇಂದ್ರಬಿಂದುವಾಗಿದೆ. ಕಂಪನಿಯು 108ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಭಾರತೀಯ ಗ್ರಾಹಕರಿಗೆ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಅನ್ನು ಪರಿಚಯಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯ. ಪ್ರೀಮಿಯಂ ಇಂಟೀರಿಯರ್ಸ್ ಮತ್ತು ತಂತ್ರಜ್ಞಾನವನ್ನು ಎಲ್ಲರಿಗೂ ಕೈಗೆಟುಕುವಂತೆ ಮಾಡುವುದೇ ನಮ್ಮ ಉದ್ದೇಶ. ನಮ್ಮ ಈ ‘ಅಡ್ವಾನ್ಸ್ಡ್ ಕಂಫರ್ಟ್’ ಫಿಲಾಸಫಿ ಗ್ರಾಹಕರಿಗೆ ಹೆಚ್ಚಿನ ಮೌಲ್ಯ ಮತ್ತು ಅತ್ಯುತ್ತಮ ಅನುಭವವನ್ನು ನೀಡಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್ ಕಾರುಗಳು ದೇಶಾದ್ಯಂತ ಇರುವ ಎಲ್ಲಾ ಸಿಟ್ರನ್ ಡೀಲರ್‌ಶಿಪ್‌ಗಳಲ್ಲಿ ಲಭ್ಯವಿದೆ. ಗ್ರಾಹಕರು ತಮ್ಮ ಹತ್ತಿರದ ಸಿಟ್ರನ್ ಶೋರೂಂಗಳಿಗೆ ಭೇಟಿ ನೀಡಿ ಕಾರಿನ ಪ್ರೀಮಿಯಂ ಲುಕ್ ಮತ್ತು ಫೀಚರ್ಸ್‌ಗಳನ್ನು ಖುದ್ದಾಗಿ ಅನುಭವಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ಸಿಟ್ರನ್‌ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T164323.807
    ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!
    August 17, 2026 | 0
  • ಅರ್ಷದ್ (5)
    ವಾಹನ ಸವಾರರಿಗೆ ಶಾಕ್: ಎಮಿಷನ್ ಟೆಸ್ಟ್ ಶುಲ್ಕ ಧಿಡೀರ್ ಹೆಚ್ಚಳ
    August 16, 2026 | 0
  • ಅದ್ವೈತ್ (1)
    ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!
    August 12, 2026 | 0
  • ಕೈಗೊಳ್ಳಲಿರುವ (29)
    6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ ‘ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್’! ಏನಿದರ ಉದ್ದೇಶ?
    July 31, 2026 | 0
  • ಖ
    ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್‌: ಆಗಸ್ಟ್ 1 ರಿಂದ ಕಾರು-ಬೈಕ್ ಬೆಲೆ ಏರಿಕೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version