• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 29, 2026 - 3:56 pm
in ಆಟೋಮೊಬೈಲ್
0 0
0
Your paragraph text (49)

ಬೆಂಗಳೂರು: ಭಾರತದಲ್ಲಿ ಹಬ್ಬದ ಸೀಸನ್ ಶುರುವಾಗುತ್ತಿದ್ದಂತೆ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿದೆ. ಬೈಕ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಾದ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಮೋಟಾರ್‌ಸೈಕಲ್‌ಗಳು ಹಬ್ಬದ ಸಂಭ್ರಮಕ್ಕಾಗಿ ತಮ್ಮ ಬೈಕ್‌ಗಳಲ್ಲಿ ಭರ್ಜರಿ ಅಪ್‌ಡೇಟ್, ಹೊಸ ಬಣ್ಣಗಳು ಮತ್ತು ಆಕರ್ಷಕ ಲುಕ್ ಅನ್ನು ಪರಿಚಯಿಸಿವೆ.

‘ಕ್ಲಾಸಿಕ್ ಲೆಜೆಂಡ್ಸ್’ ಕಂಪನಿಯ ಅಡಿಯಲಿರುವ ಈ ಮೂರೂ ಬ್ರ್ಯಾಂಡ್‌ಗಳು, ತಮ್ಮ ಹಳೆಯ ಕ್ಲಾಸಿಕ್ ಪರಂಪರೆಯನ್ನು ಉಳಿಸಿಕೊಂಡೇ, ಆಧುನಿಕ ತಂತ್ರಜ್ಞಾನದೊಂದಿಗೆ ಗ್ರಾಹಕರನ್ನು ಸೆಳೆಯಲು ಮುಂದಾಗಿವೆ. 2026ನೇ ವರ್ಷವು ಈ ಮೂರೂ ಬ್ರ್ಯಾಂಡ್‌ಗಳಿಗೆ ಅತ್ಯಂತ ಯಶಸ್ವಿ ವರ್ಷವಾಗಿದ್ದು, ಬೈಕ್‌ಗಳ ಹೊಸ ಫೀಚರ್‌ಗಳೇನು ಎಂಬ ಡಿಟೇಲ್ಸ್ ಇಲ್ಲಿದೆ.

RelatedPosts

ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!

ಹೊಸ ಟಾಟಾ ಏರಿಸ್ ಸೆಡಾನ್ ಬಿಡುಗಡೆ: ಬೆಲೆ ಎಷ್ಟು?

ಅಗ್ಗದ ಬೆಲೆಯಲ್ಲಿ ABS ಬೈಕ್ ಲಾಂಚ್: ಈ ಹೊಸ ಬೈಕ್‌ನ ವಿಶೇಷತೆಗಳೇನು?

ಐಷಾರಾಮಿ EV ಕಾರು ಬಿಡುಗಡೆ ಮಾಡಿದ ಬಿಎಂಡಬ್ಲ್ಯು

ADVERTISEMENT
ADVERTISEMENT

ಯೆಜ್ಡಿ – ಸಾಹಸಿಗರಿಗಾಗಿ ಹೊಸ ಬಣ್ಣಗಳು!

ಯೆಜ್ಡಿ ಬ್ರ್ಯಾಂಡ್ ತನ್ನ ‘ಅನ್‌ಟೇಮ್ಡ್ ಟ್ರಿನಿಟಿ’ ಸರಣಿಯನ್ನು ಹೊಸದಾಗಿ ರಿಫ್ರೆಶ್ ಮಾಡಿದೆ. ಈ ವರ್ಷ ಏಪ್ರಿಲ್‌ನಲ್ಲಿ ಯೆಜ್ಡಿ ಸ್ಕ್ರ್ಯಾಂಬ್ಲರ್ ಲಾಂಚ್ ಆಗಿದ್ದರೆ, ಜುಲೈನಲ್ಲಿ ಸಂಪೂರ್ಣ ಸರಣಿಯನ್ನು ಮೇಲ್ದರ್ಜೆಗೇರಿಸಲಾಗಿದೆ.
ಹೊಸ ಆಕರ್ಷಣೆಯಾಗಿ ಇದೀಗ ಯೆಜ್ಡಿ ಅಡ್ವೆಂಚರ್ ಬೈಕ್ ‘ಟ್ಯೂಬ್‌ಲೆಸ್ ಕ್ರಾಸ್-ಸ್ಪೋಕ್ ವೀಲ್‌’ಗಳೊಂದಿಗೆ ಬಂದಿದ್ದು, ಗಮನ ಸೆಳೆಯುವ ‘ಯೆಲ್ಲೋ ಫಾಲ್ಕನ್’ (ಹಳದಿ) ಬಣ್ಣದಲ್ಲಿ ಲಭ್ಯವಿದೆ.

ಇದರ ಜೊತೆಗೆ ರೋಡ್‌ಸ್ಟರ್ ಬೈಕ್ ‘ಗ್ರೀನ್ ಮಾಂಬಾ’ (ಹಸಿರು) ಮತ್ತು ಸ್ಕ್ರ್ಯಾಂಬ್ಲರ್ ಬೈಕ್ ‘ಗ್ರೇ ಪ್ಯಾಂಥರ್’ (ಬೂದು) ಬಣ್ಣಗಳಲ್ಲಿ ರಸ್ತೆಗಿಳಿದಿವೆ. ಇದು ಯುವಜನತೆಯ ಸಾಹಸಮಯ ರೈಡಿಂಗ್‌ಗೆ ಹೇಳಿಮಾಡಿಸಿದಂತಿದೆ.

ಬಿಎಸ್‌ಎ – ಬ್ರಿಟಿಷ್ ಲುಕ್‌ನ ‘ಸ್ಕ್ರ್ಯಾಂಬ್ಲರ್ 650’

ಬಿಎಸ್‌ಎ ಸಂಸ್ಥೆ ಇದೇ ವರ್ಷದ ಜುಲೈ 23 ರಂದು ತನ್ನ ಬಹುನಿರೀಕ್ಷಿತ ‘ಸ್ಕ್ರ್ಯಾಂಬ್ಲರ್ 650’ ಬೈಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಹಳೆಯ ಬ್ರಿಟಿಷ್ ಮೋಟಾರ್‌ಸೈಕಲ್ ಪರಂಪರೆ ಹಾಗೂ ಇಂದಿನ ಪವರ್‌ಫುಲ್ ಪರ್ಫಾರ್ಮೆನ್ಸ್ ಎರಡನ್ನೂ ಈ ಬೈಕ್ ಒಳಗೊಂಡಿದೆ. ಹಬ್ಬದ ಸೀಸನ್‌ನಲ್ಲಿ ಬಿಎಸ್‌ಎ ಕೂಡ ತನ್ನ ಪೋರ್ಟ್‌ಫೋಲಿಯೊವನ್ನು ವಿಸ್ತರಿಸಿದ್ದು, ಕ್ಲಾಸಿಕ್ ಲುಕ್ ಬಯಸುವ ಗ್ರಾಹಕರ ಫೇವರಿಟ್ ಆಗಿದೆ.

ಜಾವಾ – ಇದು ‘ಆಲ್ ಸ್ಟಾರ್ಸ್’ ವರ್ಷ!

ಜಾವಾ ಬ್ರ್ಯಾಂಡ್‌ಗೆ 2026 ಅತ್ಯಂತ ಪ್ರಮುಖ ವರ್ಷವಾಗಿದೆ. ‘ಆಲ್ ಸ್ಟಾರ್ಸ್’ ಸರಣಿಯ ಮೂಲಕ ಜಾವಾ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ.

ಆಗಸ್ಟ್ 26ರಂದು ‘ಆಲ್ ಸ್ಟಾರ್ಸ್ 42 ಎಫ್‌ಜೆ’ ಬಿಡುಗಡೆಯಾಗಿದ್ದರೆ, ಸೆಪ್ಟೆಂಬರ್ 4ರಂದು ಗ್ಲೋಬಲ್ ಚೆಸ್ ಲೀಗ್‌ನಲ್ಲಿ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ‘ಆಲ್ ಸ್ಟಾರ್ಸ್ 42 ಬೊಬ್ಬರ್‌’ ಅನಾವರಣಗೊಳಿಸಿದ್ದರು.

ಸೆಪ್ಟೆಂಬರ್ 9ರಂದು ಮುಂಬೈನ ಐತಿಹಾಸಿಕ ಬಲ್ಲಾರ್ಡ್ ಪಿಯರ್‌ನಲ್ಲಿ ‘ಆಲ್ ಸ್ಟಾರ್ಸ್ ಜಾವಾ 42 ಒಜಿ’ಯ ಬೃಹತ್ ಅನಾವರಣ ನಡೆದಿಗೊತ್ತು. ವಿಶೇಷವೆಂದರೆ, ದಶಕಗಳ ಹಿಂದೆ ಭಾರತಕ್ಕೆ ಮೊದಲ ಜಾವಾ ಬೈಕ್ ಇದೇ ಬಲ್ಲಾರ್ಡ್ ಪಿಯರ್‌ನಲ್ಲಿ ಬಂದಿಳಿದಿತ್ತು.

ಈ ಬಗ್ಗೆ ವಿವರ ಹಂಚಿಕೊಂಡಿರುವ ಕ್ಲಾಸಿಕ್ ಲೆಜೆಂಡ್ಸ್‌ನ ಸಹ-ಸ್ಥಾಪಕ ಅನುಪಮ್ ಥರೇಜಾ, “ನಮ್ಮ ಕಂಪನಿಗೆ ಈ ವರ್ಷ ಅತ್ಯಂತ ಖುಷಿ ತಂದಿದೆ. ಹಬ್ಬದ ಸೀಸನ್‌ನಲ್ಲಿ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಬೈಕ್‌ಗಳಿಗೆ ಹೊಸ ಅಪ್‌ಡೇಟ್ ನೀಡುತ್ತಿದ್ದೇವೆ. ಬೈಕ್‌ನ ವಿನ್ಯಾಸ ಹೊಸದಾಗಿದ್ದರೂ, ಈ ಮೂರೂ ಬ್ರ್ಯಾಂಡ್‌ಗಳ ಮೂಲ ಪರಂಪರೆ ಮತ್ತು ಕ್ಲಾಸಿಕ್ ಫೀಲ್ ಅನ್ನು ನಾವು ಹಾಗೆಯೇ ಉಳಿಸಿಕೊಂಡಿದ್ದೇವೆ,” ಎಂದಿದ್ದಾರೆ.

ಒಟ್ಟಾರೆ ಈ ಹಬ್ಬದ ಸೀಸನ್‌ನಲ್ಲಿ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಬೈಕ್‌ಗಳ ಹೊಸ ಅವತಾರಗಳು ಬೈಕ್ ಪ್ರಿಯರಿಗೆ ಮತ್ತು ಲಾಂಗ್ ಡ್ರೈವ್ ಇಷ್ಟಪಡುವ ಯುವಜನತೆಗೆ ಸಖತ್ ಥ್ರಿಲ್ ನೀಡಲಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
  • ಜ್ಞಾನೇಶ್ (3)
    ಹೊಸ ಟಾಟಾ ಏರಿಸ್ ಸೆಡಾನ್ ಬಿಡುಗಡೆ: ಬೆಲೆ ಎಷ್ಟು?
    September 25, 2026 | 0
  • ಮಾಸ್ಟರ್ ಸ್ಟ್ರೋಕ್.. (4)
    ಅಗ್ಗದ ಬೆಲೆಯಲ್ಲಿ ABS ಬೈಕ್ ಲಾಂಚ್: ಈ ಹೊಸ ಬೈಕ್‌ನ ವಿಶೇಷತೆಗಳೇನು?
    September 12, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (4)
    ಐಷಾರಾಮಿ EV ಕಾರು ಬಿಡುಗಡೆ ಮಾಡಿದ ಬಿಎಂಡಬ್ಲ್ಯು
    September 8, 2026 | 0
  • ಪಶ್ಚಾತ್ತಾಪ (41)
    WhatsAppನಲ್ಲಿ ಹೊಸ ಫೀಚರ್: ಇನ್ಮುಂದೆ ವಿದ್ಯುತ್, ನೀರು, ಗ್ಯಾಸ್ ಬಿಲ್ ಎಲ್ಲವೂ ಒಂದೇ ಆ್ಯಪ್‌ನಲ್ಲಿ!
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version