• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 15, 2026 - 6:09 pm
in ಆಟೋಮೊಬೈಲ್
0 0
0
11 (7)

ದೀಪಾವಳಿ ಹಾಗೂ ಹಬ್ಬದ ಸೀಸನ್ ಶುರುವಾಗುತ್ತಲೇ ಬೈಕ್ ಪ್ರಿಯರಿಗೆ ‘ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್’ ಭರ್ಜರಿ ಸಿಹಿಸುದ್ದಿ ನೀಡಿದೆ. ಗ್ರಾಹಕರು ತಮ್ಮ ನೆಚ್ಚಿನ ಬೈಕ್ ಅನ್ನು ಸುಲಭವಾಗಿ ಖರೀದಿಸಲು ನೆರವಾಗುವಂತೆ ಅತ್ಯಾಕರ್ಷಕ ಸಾಲದ ಯೋಜನೆಗಳನ್ನು ಕಂಪನಿ ಪ್ರಕಟಿಸಿದೆ.

ಹೊಸ ಬೈಕ್ ಖರೀದಿಸುವ ಕನಸು ಕಂಡಿದ್ದರೂ, ಹಣಕಾಸಿನ ತೊಂದರೆಯಿಂದ ಹಿಂದೇಟು ಹಾಕುವ ಯುವಕರಿಗೆ ಈ ಆಫರ್‌ಗಳು ಬಹುದೊಡ್ಡ ರಿಲೀಫ್ ನೀಡಿವೆ.

RelatedPosts

ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ADVERTISEMENT
ADVERTISEMENT

ಹಬ್ಬದ ಆಫರ್‌

ಮುಂಗಡವಾಗಿ ಯಾವುದೇ ಹಣ ಕಟ್ಟುವ ಅಗತ್ಯವಿಲ್ಲದೆ ಬೈಕ್ ಖರೀದಿಸಬಹುದು. ಇದು ಈ ಆಫರ್‌ನ ಅತ್ಯಂತ ಆಕರ್ಷಕ ಅಂಶವಾಗಿದ್ದು, ಆಯ್ದ ಮಾಡೆಲ್‌ಗಳ ಮೇಲೆ ವಾಹನದ ಸಂಪೂರ್ಣ ಮೊತ್ತಕ್ಕೆ ಸಾಲ ಸೌಲಭ್ಯ ಸಿಗಲಿದೆ.
ಕೇವಲ ಶೇ. 5.99ರಿಂದ ಆರಂಭವಾಗುವ ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸಿಗಲಿದ್ದು, ಸಾಲ ಮರುಪಾವತಿಗೆ ಬರೋಬ್ಬರಿ 72 ತಿಂಗಳವರೆಗೆ (6 ವರ್ಷ) ದೀರ್ಘಾವಧಿಯ ಅವಕಾಶವಿದೆ. ಇದರಿಂದ ಮಾಸಿಕ ಕಂತು (ಇಎಂಐ) ಹೊರೆ ಕಡಿಮೆಯಾಗಲಿದೆ. ಇದಲ್ಲದೆ, ಹಬ್ಬದ ಖರ್ಚಿನ ನಡುವೆ ‘ಈಗ ಖರೀದಿಸಿ, ಆಮೇಲೆ ಕಂತು ಪಾವತಿಸಿ’ ಎಂಬ ವಿಶೇಷ ಸೌಲಭ್ಯವನ್ನೂ ಅರ್ಹ ಗ್ರಾಹಕರಿಗೆ ನೀಡಲಾಗುತ್ತಿದೆ.

ಈ ಫೈನಾನ್ಸ್ ಯೋಜನೆಯಡಿ ಸಾಲಕ್ಕೆ ‘ತ್ವರಿತ ಅನುಮೋದನೆ’ ಸಿಗಲಿದ್ದು, ಕಾಗದಪತ್ರಗಳ ಪ್ರಕ್ರಿಯೆ ಸುಗಮವಾಗಿರಲಿದೆ. ಜೊತೆಗೆ ಆಯ್ದ ಸ್ಕೀಮ್‌ಗಳ ಅಡಿಯಲ್ಲಿ ಅರ್ಹ ಗ್ರಾಹಕರಿಗೆ ‘ಹೈಪೋಥೆಕೇಶನ್ ಇಲ್ಲದ’ ಸೌಲಭ್ಯವೂ ಸಿಗಲಿದೆ. ಇದರ ಜೊತೆಗೆ, ‘ಮಹೀಂದ್ರ ಗ್ರೂಪ್’ ಉದ್ಯೋಗಿಗಳಿಗೆ ಬೈಕ್ ಖರೀದಿಯ ಮೇಲೆ ಎಕ್ಸ್‌ಕ್ಲೂಸಿವ್ ಆಫರ್‌ಗಳನ್ನು ಸಹ ನೀಡಲಾಗುತ್ತಿದೆ.

ಈ ವಿಶೇಷ ಆಫರ್‌ಗಳ ಬಗ್ಗೆ ಮತ್ತಷ್ಟು ವಿವರಗಳನ್ನು ಹಂಚಿಕೊಂಡಿರುವ ಕ್ಲಾಸಿಕ್ ಲೆಜೆಂಡ್ಸ್‌ನ ಸಹ-ಸಂಸ್ಥಾಪಕ ಅನುಪಮ್ ಥರೇಜಾ, “ಗ್ರಾಹಕರಿಗೆ ಜಾವಾ, ಯೆಜ್ಡಿ ಅಥವಾ ಬಿಎಸ್‌ಎ ಬೈಕ್ ಹೊಂದುವುದು ಕೇವಲ ವಾಹನ ಖರೀದಿಯಲ್ಲ; ಬದಲಾಗಿ ಅದೊಂದು ವಿಶಿಷ್ಟ ಬೈಕಿಂಗ್ ಸಂಸ್ಕೃತಿಯ ಭಾಗವಾಗುವುದಾಗಿದೆ. ಈ ಹಬ್ಬದ ಋತುವಿನಲ್ಲಿ ಗ್ರಾಹಕರ ಆ ಕನಸನ್ನು ಸುಲಭವಾಗಿ ನನಸು ಮಾಡಲು ನಾವು ಈ ಆಕರ್ಷಕ ಫೈನಾನ್ಸ್ ಯೋಜನೆಗಳನ್ನು ತಂದಿದ್ದೇವೆ. ಇದು ಬೈಕ್ ಪ್ರಿಯರಿಗೆ ಹಣಕಾಸಿನ ಹೊರೆ ಇಳಿಸಿ, ಬೈಕಿಂಗ್ ಖುಷಿಯನ್ನು ಹೆಚ್ಚಿಸಲಿದೆ,” ಎಂದು ವಿವರಿಸಿದ್ದಾರೆ.

ಐಕಾನಿಕ್ ಬ್ರ್ಯಾಂಡ್‌ಗಳಾದ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಬೈಕ್‌ಗಳ ಮೇಲೆ ಕಣ್ಣಿಟ್ಟಿರುವ ಯುವಕರಿಗೆ ಈ ಹಬ್ಬದ ಋತುವಿನಲ್ಲಿ ಸುಲಭ ಕಂತುಗಳಲ್ಲಿ ಬೈಕ್ ಖರೀದಿಸಲು ಇದೊಂದು ಸುವರ್ಣಾವಕಾಶವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

11 (7)

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by ದಿಶಾ ಕೆ. ಎಸ್.
October 15, 2026 - 6:09 pm
0

11 (6)

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 5:53 pm
0

11 (5)

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 4:55 pm
0

11 (4)

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

by ದಿಶಾ ಕೆ. ಎಸ್.
October 15, 2026 - 4:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T183935.256
    ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!
    October 13, 2026 | 0
  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version