• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಮಾರುಕಟ್ಟೆ ಶೇಕ್: ಮಹೀಂದ್ರಾ ಥಾರ್ ಮಾರಾಟದಲ್ಲಿ ಹೊಸ ದಾಖಲೆ!

admin by admin
February 5, 2025 - 4:48 pm
in ಆಟೋಮೊಬೈಲ್
0 0
0
Thar

ಇಂಡಿಯಾದಲ್ಲಿನ ಕಾರ್‌ ಪ್ರಿಯರಿಗೆ ಬಹುತೇಕ ಜನರ ಮೊದಲ ಆಯ್ಕೆ ಮಹೀಂದ್ರಾ ಮತ್ತು ಮಹೀಂದ್ರಾದ ಥಾರ್ ಕಾರು, 5 ಡೋರ್ ಥಾರ್ ರಾಕ್ಸ್ ಅನ್ನು ಬಿಡುಗಡೆ ಮಾಡಿದ ನಂತರ, ಈ ಬ್ರ್ಯಾಂಡ್ ಜನರಲ್ಲಿ ಹೆಚ್ಚು ಹಿಡಿಸಿದೆ. ಕಳೆದ ವರ್ಷ 2024 ರ ಕೊನೆಯ ತಿಂಗಳಿನಲ್ಲಿಯೂ ಸಹ, ಥಾರ್ ಎಸ್ ಯು ವಿ ಮಾರಾಟದಲ್ಲಿ ವಾರ್ಷಿಕ 32 ಪ್ರತಿಶತದಷ್ಟು ಹೆಚ್ಚಳವಾಗಿದೆ. ಇದು ಈ ಕಾರಿನ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ.

ಕಳೆದ ತಿಂಗಳು, ಅಂದರೆ ಡಿಸೆಂಬರ್ 2024 ರಲ್ಲಿ, ಮಹೀಂದ್ರ ಥಾರ್ ಮತ್ತು ಥಾರ್ ರಾಕ್ಸ್‌ನ ಒಟ್ಟು 7,659 ಯುನಿಟ್‌ಗಳು ಮಾರಾಟವಾಗಿವೆ, ಇದು ಒಂದು ವರ್ಷದ ಹಿಂದೆ ಡಿಸೆಂಬರ್ 2023 ರಲ್ಲಿ 5,793 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 32 ರಷ್ಟು ಹೆಚ್ಚಾಗಿದೆ. ಕಳೆದ ವರ್ಷ 5-ಬಾಗಿಲಿನ ಥಾರ್ ರಾಕ್ಸ್ ಅನ್ನು ಪ್ರಾರಂಭಿಸಿದ ಇದರ ಬೇಡಿಕೆ ಮತ್ತಷ್ಟು ಹೆಚ್ಚಿದೆ.
ಮಹೀಂದ್ರ ಥಾರ್ ಬೆಲೆ ಮತ್ತು ವೈಶಿಷ್ಟ್ಯಗಳು:
ಭಾರತದಲ್ಲಿ 3-ಬಾಗಿಲಿನ ಮಹೀಂದ್ರ ಥಾರ್‌ನ ಪ್ರಸ್ತುತ ಎಕ್ಸ್ ಶೋ ರೂಂ ಬೆಲೆ 11.35 ಲಕ್ಷ ರೂ. ಯಿಂದ ಪ್ರಾರಂಭವಾಗುತ್ತದೆ ಮತ್ತು 17.60 ಲಕ್ಷದ ವರೆಗೆ ಇದೆ. ಈ ಎಸ್ ಯು ವಿ 4WD ಮತ್ತು RWD ಆಯ್ಕೆಯಲ್ಲಿ ಲಭ್ಯವಿದೆ ಮತ್ತು ಇದು 1497 cc ನಿಂದ 2184 cc ವರೆಗಿನ ಎಂಜಿನ್‌ಗಳನ್ನು ಹೊಂದಿದೆ, ಇದು ಪೆಟ್ರೋಲ್ ಮತ್ತು ಡೀಸೆಲ್ ಆಯ್ಕೆಗಳಲ್ಲಿ ಲಭ್ಯವಿದೆ. ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಗಳಲ್ಲಿ ಮಾರಾಟವಾಗುವ ಮಹೀಂದ್ರ ಥಾರ್ ಶಕ್ತಿಶಾಲಿ ನೋಟ ಮತ್ತು ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ.
ಮಹೀಂದ್ರ ಥಾರ್ ರಾಕ್ಸ್ ಬೆಲೆ ಮತ್ತು ವೈಶಿಷ್ಟ್ಯಗಳು:
ಮಹೀಂದ್ರಾ & ಮಹೀಂದ್ರಾ 15 ಆಗಸ್ಟ್ 2024 ರಂದು ಭಾರತೀಯ ಮಾರುಕಟ್ಟೆಯಲ್ಲಿ 5 ಬಾಗಿಲುಗಳ ಥಾರ್ ರಾಕ್ಸ್ ಅನ್ನು ಬಿಡುಗಡೆ ಮಾಡಿತು, ಇದು ಬುಕಿಂಗ್ ನಲ್ಲಿ ದಾಖಲೆಯನ್ನೇ ಸೃಷ್ಟಿಸಿತು. ಥಾರ್‌ಗೆ ಹೋಲಿಸಿದರೆ ರಾಕ್ಸ್ ಉತ್ತಮ ನೋಟ, ಇತ್ತೀಚಿನ ವೈಶಿಷ್ಟ್ಯಗಳು ಮತ್ತು ವಿಶಾಲವಾದ ಕ್ಯಾಬಿನ್‌ನೊಂದಿಗೆ ಬರುತ್ತದೆ. ಮಾರಾಟದ ವಿಷಯದಲ್ಲಿ ಕೂಡ ಕ್ರಮೇಣ ವೇಗವನ್ನು ಪಡೆಯುತ್ತಿದೆ.
ಥಾರ್ ರಾಕ್ಸ್ ಕಾರಿನಲ್ಲಿ ಸುರಕ್ಷತೆಗಾಗಿ 6 ಏರ್ ಬ್ಯಾಗ್ ಗಳು, ಇಎಸ್ಇ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಆಟೋ ಹೆಡ್ ಲೈಟ್ ಅಂಡ್ ವೈಪರ್ಸ್, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಂ ನೀಡಲಾಗಿದೆ. ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಸೌಲಭ್ಯವಿದ್ದು, ಇದು ಹಲವಾರು ಆಕ್ಟಿವ್ ಸೇಫ್ಟಿ ಫೀಚರ್ಸ್ ಗಳೊಂದಿಗೆ ಸಂಭಾವ್ಯ ಅಪಘಾತಗಳನ್ನು ತಡೆಯುತ್ತದೆ. ಥಾರ್ ರಾಕ್ಸ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ ಮತ್ತು ಅವುಗಳ ಪ್ರಸ್ತುತ ಎಕ್ಸ್ ಶೋ ರೂಂ ಬೆಲೆಗಳು ರೂ. 12.99 ಲಕ್ಷದಿಂದ ಪ್ರಾರಂಭವಾಗುತ್ತದೆ ಮತ್ತು ರೂ. 22.49 ಲಕ್ಷ ವರೆಗೆ ಇದೆ.

RelatedPosts

ಟೊಯೋಟಾ ಎಂಜಿನ್ ಡ್ಯಾಮೇಜ್? ಎಥೆನಾಲ್ ಪೆಟ್ರೋಲ್ ವಿರುದ್ಧ ಟೊಯೋಟಾ ಮಾಲೀಕ ಆರೋಪ

1 ಲಕ್ಷ ಉದ್ಯೋಗ ಕಡಿತಕ್ಕೆ ಮುಂದಾದ ಫೋಕ್ಸ್‌ವ್ಯಾಗನ್!

ಬೇಸ್ ಮಾಡೆಲ್‌ನಲ್ಲೂ ಪ್ರೀಮಿಯಂ ಲೆದರೆಟ್ ಸೀಟ್‌!: ʼಏರ್‌ಕ್ರಾಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ ಮಾಡಿದ ಸಿಟ್ರನ್‌

World Motorcycle Day: ಒಟ್ಟಾಗಿ ಸವಾರಿ ಮಾಡಿ ಸಂಭ್ರಮಿಸಿದ 2,000ಕ್ಕೂ ಹೆಚ್ಚು ಜಾವಾ, ಯೆಜ್ಡಿ, ಬಿಎಸ್‌ಎ ರೈಡರ್‌ಗಳು

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (28)

BSNL ಸ್ಯಾಟಲೈಟ್ ಫೋನ್ ಬಿಡುಗಡೆ: ಟವರ್ ಇಲ್ಲದ ಜಾಗದಲ್ಲೂ ಕರೆ, SMS ಸಾಧ್ಯ

by ಕವಿತಾ
July 10, 2026 - 6:59 pm
0

Untitled design (27)

ಅಣಬೆ ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ: ಪ್ರಾಣಾಪಾಯದಿಂದ ಪಾರು

by ಕವಿತಾ
July 10, 2026 - 6:34 pm
0

Untitled design (26)

ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ

by ಕವಿತಾ
July 10, 2026 - 6:12 pm
0

1

ಭೂಕುಸಿತದಿಂದ ಉತ್ತರಾಖಂಡದಲ್ಲಿ ಸಂಚಾರ ಸ್ಥಗಿತ

by ದಿಶಾ ಕೆ. ಎಸ್.
July 10, 2026 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (40)
    ಟೊಯೋಟಾ ಎಂಜಿನ್ ಡ್ಯಾಮೇಜ್? ಎಥೆನಾಲ್ ಪೆಟ್ರೋಲ್ ವಿರುದ್ಧ ಟೊಯೋಟಾ ಮಾಲೀಕ ಆರೋಪ
    July 3, 2026 | 0
  • Web Photo Editor (86)
    1 ಲಕ್ಷ ಉದ್ಯೋಗ ಕಡಿತಕ್ಕೆ ಮುಂದಾದ ಫೋಕ್ಸ್‌ವ್ಯಾಗನ್!
    June 28, 2026 | 0
  • Untitled design 2026 06 24T155706.442
    ಬೇಸ್ ಮಾಡೆಲ್‌ನಲ್ಲೂ ಪ್ರೀಮಿಯಂ ಲೆದರೆಟ್ ಸೀಟ್‌!: ʼಏರ್‌ಕ್ರಾಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ ಮಾಡಿದ ಸಿಟ್ರನ್‌
    June 24, 2026 | 0
  • 012
    World Motorcycle Day: ಒಟ್ಟಾಗಿ ಸವಾರಿ ಮಾಡಿ ಸಂಭ್ರಮಿಸಿದ 2,000ಕ್ಕೂ ಹೆಚ್ಚು ಜಾವಾ, ಯೆಜ್ಡಿ, ಬಿಎಸ್‌ಎ ರೈಡರ್‌ಗಳು
    June 23, 2026 | 0
  • Untitled design 2026 06 22T154049.386
    ರೇಸ್ ಟ್ರ್ಯಾಕ್ ಮೇಲೆ ‘ಸುಜುಕಿ ಜಿಕ್ಸರ್’ ಪವರ್ ಪ್ರದರ್ಶನ: ಬೆಂಗಳೂರಿನ ಬೈಕ್ ಪ್ರಿಯರಿಗೆ ಸಿಕ್ತು ಭರ್ಜರಿ ರೈಡಿಂಗ್ ಅನುಭವ!
    June 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version