• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಈ ರಾಜ್ಯದ ಹಳೆಯ ವಾಹನಗಳಿಗೆ ಜು. 1ರಿಂದ ಪೆಟ್ರೋಲ್‌, ಡೀಸೆಲ್‌‌ ಸಿಗೋದಿಲ್ಲ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2025 - 4:53 pm
in ಆಟೋಮೊಬೈಲ್
0 0
0
Untitled design 2025 04 26t165342.968

RelatedPosts

ಶನಿವಾರದ ಭವಿಷ್ಯ: ಈ ರಾಶಿಯವರು ಇಂದು ಆಸ್ತಿ ವಿಚಾರದಲ್ಲಿ ಎಚ್ಚರದಿಂದಿರಬೇಕು..!

ಏಪ್ರಿಲ್ 1ರಿಂದ ಟೋಲ್ ದರ ಏರಿಕೆ: ಎಷ್ಟು ಹೆಚ್ಚಾಗಲಿದೆ?

ವಾಹನ ಸವಾರರ ಗಮನಕ್ಕೆ: FASTag ವಾರ್ಷಿಕ ಪಾಸ್ ದರ ಏರಿಕೆ

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

ADVERTISEMENT
ADVERTISEMENT

ವಾಯು ಮಾಲಿನ್ಯವನ್ನು ತಗ್ಗಿಸಲು ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಜುಲೈ 1ರಿಂದ ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವನ್ನು ನಿಷೇಧಿಸಲಾಗಿದೆ. ಈ ನಿರ್ಧಾರದಿಂದ ದೆಹಲಿಯ ವಾಯು ಗುಣಮಟ್ಟದಲ್ಲಿ ಪ್ರಮುಖ ಸುಧಾರಣೆ ತರಲು ಸರ್ಕಾರ ದಿಡ್ಡ ನಿರ್ಧಾರ ಕೈಗೊಂಡಿದೆ.

ಈ ನಿಟ್ಟಿನಲ್ಲಿ, ಜೂನ್ 30ರೊಳಗೆ ದೆಹಲಿಯ ಎಲ್ಲ ಪೆಟ್ರೋಲ್ ಪಂಪ್‌ಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ANPR) ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಈ ಅತ್ಯಾಧುನಿಕ ಕ್ಯಾಮೆರಾಗಳು ವಾಹನಗಳ ನಂಬರ್ ಪ್ಲೇಟ್ ಅನ್ನು ಸ್ಕ್ಯಾನ್ ಮಾಡಿ, ಅವುಗಳ ವಯಸ್ಸು ಪರಿಶೀಲಿಸುತ್ತವೆ. ಹಳೆಯ ವಾಹನಗಳಾಗಿದ್ದರೆ, ತಕ್ಷಣವಾಗಿ ಪೆಟ್ರೋಲ್ ಅಥವಾ ಡೀಸೆಲ್ ಪೂರೈಕೆಯನ್ನು ನಿರಾಕರಿಸಲಾಗುವುದು.

ವಾಯು ಗುಣಮಟ್ಟ ನಿರ್ವಹಣಾ ಸಮಿತಿ (CAQM) ಈ ಕ್ರಮವನ್ನು ಮುಂದಾಳತ್ವ ವಹಿಸಿದೆ. ಸದ್ಯದಲ್ಲಿಯೇ ದೆಹಲಿಯಲ್ಲಿ ಮಾತ್ರವಲ್ಲ, ಗುರುಗ್ರಾಮ್, ಫರಿದಾಬಾದ್, ಗಾಜಿಯಾಬಾದ್, ಗೌತಮ್ ಬುದ್ಧ ನಗರ ಮತ್ತು ಸೋನಿಪತ್‌ ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಈ ನಿಯಮ ಜಾರಿಗೆ ಬರಲಿದೆ. ಈ ಜಿಲ್ಲೆಗಳ ಪೆಟ್ರೋಲ್ ಪಂಪ್‌ಗಳಲ್ಲಿ ಅಕ್ಟೋಬರ್ 31ರೊಳಗೆ ANPR ಕ್ಯಾಮೆರಾ ಅಳವಡಿಸಲಾಗುವುದು ಮತ್ತು ನವೆಂಬರ್ 1ರಿಂದ ಹಳೆಯ ವಾಹನಗಳಿಗೆ ಇಂಧನ ನಿಷೇಧ ಜಾರಿಗೆ ಬರುತ್ತದೆ. NCR ಭಾಗದ ಉಳಿದ ಜಿಲ್ಲೆಗಳಿಗೆ 2026ರ ಮಾರ್ಚ್ 31ರೊಳಗೆ ಈ ವ್ಯವಸ್ಥೆ ಅನಿವಾರ್ಯವಾಗಲಿದೆ.

ಈ ಕ್ರಮದ ಭಾಗವಾಗಿ, ದೆಹಲಿಯಲ್ಲಿ ಈಗಾಗಲೇ 27.5 ಲಕ್ಷಕ್ಕೂ ಹೆಚ್ಚು ಹಳೆಯ ವಾಹನಗಳು ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ 61 ಲಕ್ಷಕ್ಕೂ ಹೆಚ್ಚು ಮತ್ತು ಹರಿಯಾಣದಲ್ಲಿ 22 ಲಕ್ಷಕ್ಕೂ ಹೆಚ್ಚು ಹಳೆಯ ವಾಹನಗಳಿವೆ. ಇವುಗಳ ಮೇಲೆ ಕಠಿಣ ನಿಗಾವಹಿಸಲು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶಿಸಲಾಗಿದೆ. ಮಾಸಿಕ ಪ್ರಗತಿ ವರದಿಗಳನ್ನು CAQMಗೆ ಸಲ್ಲಿಸುವುದು ಕಡ್ಡಾಯವಾಗಿದೆ.

ಜೀವಿತಾವಧಿ ಮುಗಿದ ವಾಹನಗಳು (End of Life Vehicles – EOL) ಎಂದರೆ 10 ವರ್ಷಕ್ಕಿಂತ ಹಳೆಯ ಡೀಸೆಲ್ ಹಾಗೂ 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳು. ಇಂತಹ ವಾಹನಗಳು ದೆಹಲಿಯ ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿವೆ. ಇದೀಗ ಈ ವಾಹನಗಳ ವಿರುದ್ಧ ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಸಂಚಾರ ಮೇಲ್ವಿಚಾರಣಾ ವ್ಯವಸ್ಥೆಗಳ ಮೂಲಕ ರಸ್ತೆಯಲ್ಲಿ ಓಡಾಡುತ್ತಿರುವ ಹಳೆಯ ವಾಹನಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುವುದು.

ಹಳೆಯ ವಾಹನಗಳನ್ನು ಮಾತ್ರವಲ್ಲದೆ, ಮಾಲಿನ್ಯ ಪ್ರಮಾಣಪತ್ರ (PUC) ಇಲ್ಲದ ವಾಹನಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಕ್ಯಾಮೆರಾಗಳನ್ನು ವಾಹನಗಳ ಡೇಟಾಬೇಸ್‌ಗೆ ಲಿಂಕ್ ಮಾಡಲಾಗಿದ್ದು, ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಹಾಯವಾಗುತ್ತದೆ.

ಈ ನಿರ್ಧಾರದಿಂದಾಗಿ ದೆಹಲಿಯ ವಾಯು ಗುಣಮಟ್ಟ ಸುಧಾರಣೆಗೊಳ್ಳುವ ನಿರೀಕ್ಷೆಯಿದ್ದು, ನಾಗರಿಕರ ಆರೋಗ್ಯದ ಮೇಲೆಯೂ ಉತ್ತಮ ಪರಿಣಾಮ ಬೀರುವ ಸಾಧ್ಯತೆ ಇದೆ. ದೆಹಲಿಯ ಗಾಳಿ ಮತ್ತೆ ಶುದ್ಧವಾಗಿ, ಶ್ವಾಸಕೋಶ ರೋಗಗಳ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 09T191742.146

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 9, 2026 - 7:20 pm
0

Untitled design 2026 04 09T190730.484

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

by ಶಾಲಿನಿ ಕೆ. ಡಿ
April 9, 2026 - 7:10 pm
0

Untitled design 2026 04 09T190238.194

ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!

by ಶಾಲಿನಿ ಕೆ. ಡಿ
April 9, 2026 - 7:03 pm
0

Untitled design 2026 04 09T185439.488

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 6:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (17)
    ಶನಿವಾರದ ಭವಿಷ್ಯ: ಈ ರಾಶಿಯವರು ಇಂದು ಆಸ್ತಿ ವಿಚಾರದಲ್ಲಿ ಎಚ್ಚರದಿಂದಿರಬೇಕು..!
    March 28, 2026 | 0
  • Untitled design 2026 03 23T083203.527
    ಏಪ್ರಿಲ್ 1ರಿಂದ ಟೋಲ್ ದರ ಏರಿಕೆ: ಎಷ್ಟು ಹೆಚ್ಚಾಗಲಿದೆ?
    March 23, 2026 | 0
  • Untitled design 2026 03 14T155615.191
    ವಾಹನ ಸವಾರರ ಗಮನಕ್ಕೆ: FASTag ವಾರ್ಷಿಕ ಪಾಸ್ ದರ ಏರಿಕೆ
    March 14, 2026 | 0
  • Untitled design 2026 02 11T201028.868
    ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ
    February 11, 2026 | 0
  • Untitled design 2026 01 29T191642.303
    ವಾಹನ ಸವಾರರಿಗೆ ಬಿಗ್ ರಿಲೀಫ್: ಫೆಬ್ರವರಿ 1ರಿಂದ ಫಾಸ್ಟಾಗ್ ನಿಯಮದಲ್ಲಿ ಮತ್ತೊಂದು ಬದಲಾವಣೆ
    January 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version