• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 11, 2026 - 8:28 pm
in Flash News, ಆಟೋಮೊಬೈಲ್
0 0
0
Untitled design 2026 02 11T201028.868

ಆದಾಯ ತೆರಿಗೆ ಇಲಾಖೆಯು ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ದೊಡ್ಡ ಮಟ್ಟದ ಸಮಾಧಾನ ನೀಡುವ ನಿಟ್ಟಿನಲ್ಲಿ ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಿದೆ. ಹೊಸ ಆದಾಯ ತೆರಿಗೆ ಕಾಯ್ದೆ 2025ರ ಅಡಿಯಲ್ಲಿ ಪ್ರಸ್ತಾವಿಸಲಾಗಿರುವ ಈ ನಿಯಮಗಳು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿವೆ. ಬ್ಯಾಂಕ್ ವಹಿವಾಟಿನಿಂದ ಹಿಡಿದು ಆಸ್ತಿ ಖರೀದಿಯವರೆಗೆ ಹಲವು ಕ್ಷೇತ್ರಗಳಲ್ಲಿ ಈಗಿರುವ ಮಿತಿಗಳನ್ನು ಹೆಚ್ಚಿಸಲಾಗಿದ್ದು, ಇದರಿಂದ ಸಾಮಾನ್ಯ ಜನರ ಮೇಲಿನ ದಾಖಲೆಗಳ ಒತ್ತಡ ಕಡಿಮೆಯಾಗಲಿದೆ.

1. ಬ್ಯಾಂಕ್ ವಹಿವಾಟು: ವಾರ್ಷಿಕ ಮಿತಿ ಜಾರಿ ಈ ಹಿಂದೆ ನೀವು ಒಂದೇ ದಿನದಲ್ಲಿ 50 ಸಾವಿರ ರೂಪಾಯಿಗಿಂತ ಹೆಚ್ಚು ಹಣವನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿದರೆ ಅಥವಾ ಹಿಂಪಡೆದರೆ ಪ್ಯಾನ್ ಕಾರ್ಡ್ ನೀಡುವುದು ಕಡ್ಡಾಯವಾಗಿತ್ತು. ಆದರೆ ಹೊಸ ನಿಯಮದ ಪ್ರಕಾರ, ಈ ದೈನಂದಿನ ಮಿತಿಯನ್ನು ತೆಗೆದುಹಾಕಲಾಗುತ್ತಿದೆ. ಬದಲಾಗಿ, ವಾರ್ಷಿಕ 10 ಲಕ್ಷ ರೂಪಾಯಿ ಮೊತ್ತದ ಮಿತಿ ಹೇರಲಾಗಿದೆ. ಅಂದರೆ, ಒಂದು ಹಣಕಾಸು ವರ್ಷದಲ್ಲಿ ಒಟ್ಟು ಹತ್ತು ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸುವವರಿಗೆ ಮಾತ್ರ ಪ್ಯಾನ್ ಕಾರ್ಡ್ ಅಗತ್ಯವಿರುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ಇದು ದೊಡ್ಡ ವರದಾನವಾಗಲಿದೆ.

RelatedPosts

ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

ಬೆಡ್‌ರೂಮ್‌ನಲ್ಲೂ ಇಕೋ-ಫ್ರೆಂಡ್ಲಿ! ಏನಿದು Gen Z ಪೀಳಿಗೆಯ ಹೊಸ ಗ್ರೀನ್ ಸೆ*ಕ್ಸ್ ಕ್ರೇಜ್ ?

ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ

ADVERTISEMENT
ADVERTISEMENT

2. ವಾಹನ ಖರೀದಿ: 5 ಲಕ್ಷದವರೆಗೆ ವಿನಾಯಿತಿ ಮೋಟಾರು ವಾಹನ ಖರೀದಿಸುವಾಗ ಈಗಿರುವ ಕಿರಿಕಿರಿ ಇನ್ನು ಮುಂದೆ ಇರುವುದಿಲ್ಲ. ಈವರೆಗೆ ಯಾವುದೇ ಮೌಲ್ಯದ ಕಾರು ಅಥವಾ ದ್ವಿಚಕ್ರ ವಾಹನ ಖರೀದಿಸಿದರೂ ಪ್ಯಾನ್ ಕಾರ್ಡ್‌ ನೀಡಬೇಕಿತ್ತು. ಆದರೆ 2026ರಿಂದ 5 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ವಾಹನ ಖರೀದಿಗೆ ಮಾತ್ರ ಪ್ಯಾನ್ ಕಡ್ಡಾಯವಾಗಲಿದೆ. ಇದರಿಂದ ಬಜೆಟ್ ಕಾರುಗಳು ಮತ್ತು ಸಾಮಾನ್ಯ ದ್ವಿಚಕ್ರ ವಾಹನ ಖರೀದಿಸುವ ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ.

3. ಆಸ್ತಿ ವ್ಯವಹಾರ: ಮಿತಿ ದುಪ್ಪಟ್ಟು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೂಡಿಕೆ ಮಾಡುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಭೂಮಿ ಅಥವಾ ಮನೆ ಖರೀದಿಯ ಸಮಯದಲ್ಲಿ ಪ್ಯಾನ್ ಕಾರ್ಡ್ ನೀಡಬೇಕಾದ ಮಿತಿಯನ್ನು 10 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಸಲಾಗಿದೆ. ಅಂದರೆ 20 ಲಕ್ಷದೊಳಗಿನ ಆಸ್ತಿ ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಿರುವುದಿಲ್ಲ. ಸಣ್ಣ ನಿವೇಶನ ಅಥವಾ ಮನೆ ಕೊಳ್ಳುವವರಿಗೆ ಪ್ರಕ್ರಿಯೆಗಳು ಈಗ ಸುಲಭವಾಗಲಿವೆ.

ಹೋಟೆಲ್ ಮತ್ತು ಸಮಾರಂಭಗಳ ಬಿಲ್ ಮದುವೆ ಅಥವಾ ಯಾವುದೇ ದೊಡ್ಡ ಸಮಾರಂಭಗಳನ್ನು ಆಯೋಜಿಸುವಾಗ ಹೋಟೆಲ್ ಅಥವಾ ಕನ್ವೆನ್ಷನ್ ಸೆಂಟರ್‌ಗಳಿಗೆ ಪಾವತಿಸುವ ಮೊತ್ತಕ್ಕೆ ಸಂಬಂಧಿಸಿದಂತೆ ಮಿತಿಯನ್ನು ಹೆಚ್ಚಿಸಲಾಗಿದೆ. ಹಿಂದೆ 50 ಸಾವಿರ ರೂಪಾಯಿ ದಾಟಿದರೆ ಪ್ಯಾನ್ ಬೇಕಿತ್ತು, ಈಗ ಈ ಮೊತ್ತವನ್ನು 1 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ವಿಮೆ ಮತ್ತು ಇತರ ಬದಲಾವಣೆಗಳು ಜೀವ ವಿಮಾ ಪಾಲಿಸಿಗಳಿಗೆ ಸಂಬಂಧಿಸಿದಂತೆ, ವರ್ಷಕ್ಕೆ 50 ಸಾವಿರ ರೂ. ಪ್ರೀಮಿಯಂ ಮಿತಿಯನ್ನು ತೆಗೆದುಹಾಕಿ, ಹೊಸ ಪಾಲಿಸಿ ಅಥವಾ ವಿಮಾ ಕಂಪನಿಯೊಂದಿಗೆ ಸಂಬಂಧ ಆರಂಭಿಸುವಾಗಲೇ ಪ್ಯಾನ್ ಕಡ್ಡಾಯಗೊಳಿಸಲಾಗಿದೆ. ಇದು ಆರಂಭಿಕ ಹಂತದಲ್ಲಿ ಪಾರದರ್ಶಕತೆ ತರಲು ಸಹಕಾರಿಯಾಗಲಿದೆ.

ಸಾಮಾನ್ಯರಿಗೆ ಆಗುವ ಲಾಭಗಳೇನು ?

ಈ ಹೊಸ ಬದಲಾವಣೆಗಳಿಂದಾಗಿ ಸಣ್ಣಪುಟ್ಟ ಆರ್ಥಿಕ ವ್ಯವಹಾರ ನಡೆಸುವ ಸಾಮಾನ್ಯ ಜನರ ಮೇಲೆ ತೆರಿಗೆ ಇಲಾಖೆಯ ಅನಗತ್ಯ ದಾಖಲೆಗಳ ಹೊರೆ ಕಡಿಮೆಯಾಗಲಿದೆ. ಈ ಬದಲಾವಣೆಗಳು ಆರ್ಥಿಕ ವ್ಯವಸ್ಥೆಯನ್ನು ಮತ್ತಷ್ಟು ಸರಳ ಮತ್ತು ಪಾರದರ್ಶಕಗೊಳಿಸುತ್ತವೆ. ದೊಡ್ಡ ಮಟ್ಟದ ವ್ಯವಹಾರಗಳನ್ನು ಮಾತ್ರ ಇಲಾಖೆ ಸೂಕ್ಷ್ಮವಾಗಿ ಗಮನಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 11T232842.840

ರಾತ್ರಿ ಊಟದ ನಂತರ ಒಂದು ಹಿಡಿ ಜೀರಿಗೆ ತಿಂದರೆ ತೂಕ ಇಳಿಯುತ್ತಾ?

by ಯಶಸ್ವಿನಿ ಎಂ
February 11, 2026 - 11:31 pm
0

Untitled design 2026 02 11T230705.563

ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ

by ಯಶಸ್ವಿನಿ ಎಂ
February 11, 2026 - 11:14 pm
0

Untitled design 2026 02 11T225715.191

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 11, 2026 - 11:01 pm
0

Untitled design 2026 02 11T223244.606

ಬೆಡ್‌ರೂಮ್‌ನಲ್ಲೂ ಇಕೋ-ಫ್ರೆಂಡ್ಲಿ! ಏನಿದು Gen Z ಪೀಳಿಗೆಯ ಹೊಸ ಗ್ರೀನ್ ಸೆ*ಕ್ಸ್ ಕ್ರೇಜ್ ?

by ಯಶಸ್ವಿನಿ ಎಂ
February 11, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T230705.563
    ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ
    February 11, 2026 | 0
  • Untitled design 2026 02 11T225715.191
    ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌
    February 11, 2026 | 0
  • Untitled design 2026 02 11T223244.606
    ಬೆಡ್‌ರೂಮ್‌ನಲ್ಲೂ ಇಕೋ-ಫ್ರೆಂಡ್ಲಿ! ಏನಿದು Gen Z ಪೀಳಿಗೆಯ ಹೊಸ ಗ್ರೀನ್ ಸೆ*ಕ್ಸ್ ಕ್ರೇಜ್ ?
    February 11, 2026 | 0
  • Untitled design 2026 02 11T221106.585
    ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ
    February 11, 2026 | 0
  • Untitled design 2026 02 11T215220.354
    70ರ ಹರೆಯದ ಗೂಗಲ್ ಮಾಜಿ ಸಿಇಒ ಎರಿಕ್ ಸ್ಮಿತ್, 27ರ ಮಾಡೆಲ್ ಜೊತೆ ಲವ್ ?
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version