• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಹೊಸ ಟಾಟಾ ಏರಿಸ್ ಸೆಡಾನ್ ಬಿಡುಗಡೆ: ಬೆಲೆ ಎಷ್ಟು?

ಕವಿತಾ by ಕವಿತಾ
September 25, 2026 - 3:03 pm
in ಆಟೋಮೊಬೈಲ್
0 0
0
ಜ್ಞಾನೇಶ್ (3)

ನವದೆಹಲಿ ಸೆ.25: ಟಾಟಾ ಮೋಟಾರ್ಸ್ ತನ್ನ ಜನಪ್ರಿಯ ಕಾಂಪ್ಯಾಕ್ಟ್ ಸೆಡಾನ್ ಟಿಗೋರ್‌ಗೆ ಬದಲಿಯಾಗಿ ‘ಟಾಟಾ ಏರಿಸ್’ (Tata Aeries) ಎಂಬ ಹೊಸ ಮಾದರಿಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಹೊಸ ವಿನ್ಯಾಸ, ಹೆಚ್ಚುವರಿ ಫೀಚರ್ಸ್‌ಗಳು ಹಾಗೂ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಗಳೊಂದಿಗೆ ಬಂದಿರುವ ಏರಿಸ್‌ನ ಆರಂಭಿಕ ಎಕ್ಸ್‌-ಶೋರೂಂ ಬೆಲೆ ರೂ. 5.29 ಲಕ್ಷ ಎಂದು ವರದಿ ತಿಳಿಸಿದೆ.

ಟಿಗೋರ್‌ಗಿಂತ ವಿಭಿನ್ನ ವಿನ್ಯಾಸ

ಟಾಟಾ ಏರಿಸ್‌ನ ಹೊರಾಂಗಣ ವಿನ್ಯಾಸದಲ್ಲಿ ಟಿಗೋರ್‌ಗೆ ಹೋಲಿಸಿದರೆ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಮುಂಭಾಗದಲ್ಲಿ ಹೊಸ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು ಮತ್ತು ಎಲ್‌ಇಡಿ ಫಾಗ್ ಲ್ಯಾಂಪ್‌ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಹೊಸ ಗ್ರಿಲ್ ಮತ್ತು ಪರಿಷ್ಕೃತ ಬಂಪರ್‌ಗಳು ಕಾರಿಗೆ ಮತ್ತಷ್ಟು ಆಧುನಿಕ ಲುಕ್ ನೀಡುತ್ತವೆ.

RelatedPosts

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!

ಅಗ್ಗದ ಬೆಲೆಯಲ್ಲಿ ABS ಬೈಕ್ ಲಾಂಚ್: ಈ ಹೊಸ ಬೈಕ್‌ನ ವಿಶೇಷತೆಗಳೇನು?

ಐಷಾರಾಮಿ EV ಕಾರು ಬಿಡುಗಡೆ ಮಾಡಿದ ಬಿಎಂಡಬ್ಲ್ಯು

ADVERTISEMENT
ADVERTISEMENT

ಹೊಸ ವಿನ್ಯಾಸದ ಅಲಾಯ್ ಚಕ್ರಗಳು, ಹಿಂಭಾಗದಲ್ಲಿ ಪರಿಷ್ಕೃತ ಟೇಲ್‌ಲ್ಯಾಂಪ್‌ಗಳು ಹಾಗೂ ಬದಲಾದ ಬಂಪರ್ ವಿನ್ಯಾಸವೂ ಗಮನ ಸೆಳೆಯುತ್ತವೆ. ಗ್ರಾಹಕರಿಗೆ ಹೊಸ ಬಣ್ಣಗಳ ಆಯ್ಕೆಯನ್ನೂ ನೀಡಲಾಗಿದೆ.

ಒಳಾಂಗಣದಲ್ಲಿ ಹೊಸ ಫೀಚರ್ಸ್

ಏರಿಸ್‌ನ ಕ್ಯಾಬಿನ್ ವಿನ್ಯಾಸವು ಟಾಟಾದ ಇತ್ತೀಚಿನ ಟಿಯಾಗೋ ಮಾದರಿಯಿಂದ ಪ್ರೇರಣೆ ಪಡೆದಿರುವಂತೆ ಕಾಣುತ್ತದೆ. ಕಾರಿನಲ್ಲಿ 10.24 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್‌ನಂತಹ ವೈಶಿಷ್ಟ್ಯಗಳನ್ನು ನೀಡಲಾಗಿದೆ.

ಇದರ ಜತೆಗೆ 360 ಡಿಗ್ರಿ ಕ್ಯಾಮೆರಾ, ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ಗಳು, ಹಿಂಭಾಗದ ಎಸಿ ವೆಂಟ್‌ಗಳು ಹಾಗೂ ಎಲೆಕ್ಟ್ರಿಕ್ ಮತ್ತು ಆಟೋ-ಫೋಲ್ಡಿಂಗ್ ಸೈಡ್ ಮಿರರ್‌ಗಳಂತಹ ಸೌಲಭ್ಯಗಳೂ ಲಭ್ಯವಿವೆ.

ಪೆಟ್ರೋಲ್, ಸಿಎನ್‌ಜಿ ಆಯ್ಕೆ

ಎಂಜಿನ್ ವಿಚಾರದಲ್ಲಿ ಏರಿಸ್‌ನಲ್ಲಿ ಟಿಗೋರ್‌ನಲ್ಲಿದ್ದ ಪವರ್‌ಟ್ರೇನ್ ವ್ಯವಸ್ಥೆಯನ್ನೇ ಮುಂದುವರಿಸಲಾಗಿದೆ. 1.2 ಲೀಟರ್ ಪೆಟ್ರೋಲ್ ಎಂಜಿನ್ 84 ಬಿಎಚ್‌ಪಿ ಶಕ್ತಿ ಮತ್ತು 113 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಇದಕ್ಕೆ 5-ಸ್ಪೀಡ್ ಮ್ಯಾನುಯಲ್ ಹಾಗೂ ಎಎಂಟಿ ಗೇರ್‌ಬಾಕ್ಸ್ ಆಯ್ಕೆಗಳಿವೆ.

ಸಿಎನ್‌ಜಿ ಮಾದರಿಯಲ್ಲೂ 1.2 ಲೀಟರ್ ಎಂಜಿನ್ ಬಳಸಲಾಗಿದ್ದು, 72 ಬಿಎಚ್‌ಪಿ ಶಕ್ತಿ ಮತ್ತು 96.5 ಎನ್‌ಎಂ ಟಾರ್ಕ್ ನೀಡುತ್ತದೆ. ಸಿಎನ್‌ಜಿ ಆವೃತ್ತಿಗೂ ಮ್ಯಾನುಯಲ್ ಮತ್ತು ಎಎಂಟಿ ಗೇರ್‌ಬಾಕ್ಸ್ ಆಯ್ಕೆಗಳಿವೆ.

ಸುರಕ್ಷತಾ ಫೀಚರ್ಸ್‌ಗಳಿಗೂ ಆದ್ಯತೆ

ಸುರಕ್ಷತೆಯ ದೃಷ್ಟಿಯಿಂದ ಏರಿಸ್‌ನಲ್ಲಿ ಆರು ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಹಿಲ್ ಹೋಲ್ಡ್ ಅಸಿಸ್ಟ್, ಹಿಂಭಾಗದ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ನೀಡಲಾಗಿದೆ. ಟಾಪ್ ರೂಪಾಂತರಗಳಲ್ಲಿ 360 ಡಿಗ್ರಿ ಕ್ಯಾಮೆರಾ ಸೌಲಭ್ಯವೂ ಇರಲಿದೆ.

ಹೊಸ ವಿನ್ಯಾಸ ಮತ್ತು ಹೆಚ್ಚುವರಿ ಫೀಚರ್ಸ್‌ಗಳೊಂದಿಗೆ ಬಂದಿರುವ ಟಾಟಾ ಏರಿಸ್, ಮಾರುತಿ ಸುಜುಕಿ ಡಿಜೈರ್, ಹ್ಯುಂಡೈ ಔರಾ ಹಾಗೂ ಹೋಂಡಾ ಅಮೇಜ್‌ಗಳಂತಹ ಕಾಂಪ್ಯಾಕ್ಟ್ ಸೆಡಾನ್‌ಗಳಿಗೆ ಪ್ರತಿಸ್ಪರ್ಧಿಯಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
  • ಮಾಸ್ಟರ್ ಸ್ಟ್ರೋಕ್.. (4)
    ಅಗ್ಗದ ಬೆಲೆಯಲ್ಲಿ ABS ಬೈಕ್ ಲಾಂಚ್: ಈ ಹೊಸ ಬೈಕ್‌ನ ವಿಶೇಷತೆಗಳೇನು?
    September 12, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (4)
    ಐಷಾರಾಮಿ EV ಕಾರು ಬಿಡುಗಡೆ ಮಾಡಿದ ಬಿಎಂಡಬ್ಲ್ಯು
    September 8, 2026 | 0
  • ಪಶ್ಚಾತ್ತಾಪ (41)
    WhatsAppನಲ್ಲಿ ಹೊಸ ಫೀಚರ್: ಇನ್ಮುಂದೆ ವಿದ್ಯುತ್, ನೀರು, ಗ್ಯಾಸ್ ಬಿಲ್ ಎಲ್ಲವೂ ಒಂದೇ ಆ್ಯಪ್‌ನಲ್ಲಿ!
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version