• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಂದೇ ಚಾರ್ಜ್‌ಗೆ 681 ಕಿ.ಮೀ. ರೇಂಜ್‌..ಭಾರತಕ್ಕೆ ಲಗ್ಗೆ ಇಟ್ಟ ಟೆಸ್ಲಾ ಹೊಸ ಕಾರು!

ಐಷಾರಾಮಿ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2026 - 4:38 pm
in Flash News, ಆಟೋಮೊಬೈಲ್
0 0
0
Untitled design 2026 04 22T163636.168

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ನಾಂದಿ ಹಾಡಿರುವ ಟೆಸ್ಲಾ ಭಾರತದಲ್ಲಿ ತನ್ನ ಹೊಚ್ಚಹೊಸ, ಎಲ್ಲಾ ವೈಶಿಷ್ಟ್ಯಗಳನ್ನೊಳಗೊಂಡ 6-ಸೀಟರ್ ಕಾರು ‘ಮಾಡೆಲ್ ವೈ ಎಲ್’ ಅನ್ನು ಬಿಡುಗಡೆ ಮಾಡಿದೆ. ಮುಂಬೈನ ಬಲ್ಲಾರ್ಡ್ ಪಿಯರ್ ಡೌನ್‌ಟೌನ್ ಎಕ್ಸ್‌ಪೀರಿಯೆನ್ಸ್ ಸೆಂಟರ್‌ನಲ್ಲಿ ಈ ನೂತನ ಕಾರನ್ನು ಅನಾವರಣಗೊಳಿಸಲಾಗಿದ್ದು, ಇದು ಭಾರತದ ಐಷಾರಾಮಿ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ಗ್ರಾಹಕರು ಇಂದಿನಿಂದಲೇ ಟೆಸ್ಲಾ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಬುಕ್ಕಿಂಗ್ ಮಾಡಬಹುದಾಗಿದ್ದು, 2026ರ ಜೂನ್ ತಿಂಗಳಿನಿಂದ ಕಾರುಗಳ ವಿತರಣೆ ಭಾರತದಾದ್ಯಂತ ಶುರುವಾಗಲಿದೆ.

ಈ ಹೊಸ ಮಾಡೆಲ್ ವೈ ಎಲ್ ಕಾರು, ಕುಟುಂಬದ ಬಳಕೆಗೆ ಹೇಳಿಮಾಡಿಸಿದಂತಿದೆ. ಇದು 2,539 ಲೀಟರ್‌ಗಳಷ್ಟು ಬೃಹತ್ ಕಾರ್ಗೋ ಸ್ಪೇಸ್ ಹೊಂದಿದೆ. ಒಂದೇ ಬಾರಿ ಪೂರ್ಣ ಚಾರ್ಜ್ ಮಾಡಿದರೆ ಬರೋಬ್ಬರಿ 681 ಕಿ.ಮೀ. ರೇಂಜ್ ನೀಡುತ್ತದೆ. ಕೇವಲ 5.0 ಸೆಕೆಂಡ್‌ಗಳಲ್ಲಿ 0 ದಿಂದ 100 ಕಿ.ಮೀ. ವೇಗವನ್ನು ಪಡೆದುಕೊಳ್ಳುವ ಸಾಮರ್ಥ್ಯ ಇದಕ್ಕಿದೆ.

RelatedPosts

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

ADVERTISEMENT
ADVERTISEMENT
ಐಷಾರಾಮಿ ಒಳಾಂಗಣ ವಿನ್ಯಾಸ

ಮೂರು ಸಾಲಿನ, 6 ಆಸನಗಳ ವಿನ್ಯಾಸವನ್ನು ಹೊಂದಿರುವ ಈ ಕಾರು ಅತ್ಯಂತ ಆರಾಮದಾಯಕವಾಗಿದೆ. ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ಗಳನ್ನು ನೀಡಲಾಗಿದ್ದು, ಪವರ್ಡ್ ಆರ್ಮ್‌ರೆಸ್ಟ್‌ಗಳು, ಒನ್-ಟಚ್ ಫೋಲ್ಡಿಂಗ್, ವೆಂಟಿಲೇಷನ್ ಮತ್ತು ಹೀಟಿಂಗ್ ಸೌಲಭ್ಯಗಳಿವೆ. ಮೂರನೇ ಸಾಲಿನಲ್ಲಿಯೂ ಪವರ್ ರಿಕ್ಲೈನ್ ಮತ್ತು ವೆಂಟೆಡ್ ಕ್ಲೈಮೇಟ್ ಕಂಟ್ರೋಲ್ ವ್ಯವಸ್ಥೆ ಇದೆ.

ಗಾಜಿನಿಂದ ಶಬ್ದ ಒಳಬರದಂತೆ ತಡೆಯುವ ಅಕೌಸ್ಟಿಕ್ ಗ್ಲಾಸ್, ಹೊಸ 19-ಇಂಚಿನ ಮಷಿನಾ ವೀಲ್ಸ್, ಅಪ್‌ಡೇಟೆಡ್ ಅಡಾಪ್ಟಿವ್ ಸಸ್ಪೆನ್ಷನ್ ಮತ್ತು ಎಲೆಕ್ಟ್ರಾನಿಕ್ ಡ್ಯಾಂಪಿಂಗ್ ಶಾಕ್ಸ್ ಸಿಸ್ಟಮ್ ರಸ್ತೆಯ ಏರಿಳಿತಗಳನ್ನು ಹೀರಿಕೊಂಡು ಸುಗಮ ಪ್ರಯಾಣದ ಅನುಭವ ನೀಡುತ್ತವೆ.

ಕಾರಿನಲ್ಲಿದೆ ಅತ್ಯಾಧುನಿಕ ತಂತ್ರಜ್ಞಾನ

ಟೆಸ್ಲಾ ವಾಹನಗಳು ಕನೆಕ್ಟಿವಿಟಿಗೆ ಹೆಸರುವಾಸಿಯಾಗಿವೆ. ಈ ಕಾರು 18-ಸ್ಪೀಕರ್ ಮತ್ತು 1-ಸಬ್‌ವೂಫರ್ ಒಳಗೊಂಡ ಇಮ್ಮರ್ಸಿವ್ ಆಡಿಯೋ ಸಿಸ್ಟಮ್ ಹೊಂದಿದೆ. ಲೈವ್ ಟ್ರಾಫಿಕ್ ವೀಕ್ಷಣೆ, ಸ್ಯಾಟಲೈಟ್ ಮ್ಯಾಪ್, ಲೈವ್ ಕ್ಯಾಮೆರಾ ವ್ಯೂ ಮತ್ತು ಕಾರಿನೊಳಗೇ ಸ್ಪಾಟಿಫೈ, ಆಪಲ್ ಮ್ಯೂಸಿಕ್, ಯೂಟ್ಯೂಬ್ ಮತ್ತು ನೆಟ್‌ಫ್ಲಿಕ್ಸ್‌ನಂತಹ ಸೇವೆಗಳನ್ನು (ಚಂದಾದಾರಿಕೆ ಆಧಾರಿತ) ಬಳಸಬಹುದಾಗಿದೆ.

ಬೆಲೆ ಎಷ್ಟು?
ಈ ಕಾರಿನ ಆರಂಭಿಕ ಬೆಲೆ 61,99,000 ರೂ. ಆಗಿದ್ದು, ಮಾಸಿಕ ಕಂತುಗಳು ಅಂದರೆ ಇಎಂಐ 49,000 ರೂ.ನಿಂದ ಶುರುವಾಗಲಿವೆ.

ಕಾರಿನ ವಿವಿಧ ವೇರಿಯೆಂಟ್‌ಗಳು ಮತ್ತು ಅವುಗಳ ಬೆಲೆ ಹೀಗಿದೆ.

* ಪ್ರೀಮಿಯಂ ರಿಯರ್ ವೀಲ್ ಡ್ರೈವ್ (ಆರ್‌ಡಬ್ಯೂಡಿ): 500 ಕಿ.ಮೀ ರೇಂಜ್, ಟಾಪ್ ಸ್ಪೀಡ್ 201 km/h, ಪಿಕಪ್ 5.9 ಸೆಕೆಂಡ್. ಬೆಲೆ: 59,89,000 ರೂ.
* ಪ್ರೀಮಿಯಂ ಲಾಂಗ್ ರೇಂಜ್ (ಆರ್‌ಡಬ್ಯೂಡಿ): 661 ಕಿ.ಮೀ ರೇಂಜ್, ಟಾಪ್ ಸ್ಪೀಡ್ 201 km/h, ಪಿಕಪ್ 5.6 ಸೆಕೆಂಡ್. ಬೆಲೆ: 67,89,000 ರೂ.
* ಎಲ್ ಪ್ರೀಮಿಯಂ ಆಲ್-ವೀಲ್ ಡ್ರೈವ್ (AWD): 681 ಕಿ.ಮೀ ರೇಂಜ್, ಟಾಪ್ ಸ್ಪೀಡ್ 201 km/h, ಪಿಕಪ್ 5.0 ಸೆಕೆಂಡ್. ಬೆಲೆ: 61,99,000 ರೂ.

ಭಾರತದಲ್ಲಿ ತನ್ನ ಗ್ರಾಹಕರಿಗೆ ತಡೆರಹಿತ ಸೇವೆ ನೀಡಲು ಟೆಸ್ಲಾ 5 ಸೂಪರ್‌ಚಾರ್ಜರ್ ಸ್ಟೇಷನ್‌ಗಳನ್ನು (20 ಸೂಪರ್‌ಚಾರ್ಜರ್ಸ್ ಮತ್ತು 14 ವಾಲ್ ಕನೆಕ್ಟರ್ಸ್) ಈಗಾಗಲೇ ನಿರ್ವಹಿಸುತ್ತಿದೆ. ಇದಲ್ಲದೆ, ಪ್ರಮುಖ ನಗರಗಳಾದ ಬೆಂಗಳೂರು, ದೆಹಲಿ, ಚಂಡೀಗಢ, ಜೈಪುರ, ಅಹಮದಾಬಾದ್, ಮುಂಬೈ, ಪುಣೆ, ಹೈದರಾಬಾದ್ ಮತ್ತು ಚೆನ್ನೈಗಳನ್ನು ಸಂಪರ್ಕಿಸುವ ಹೆದ್ದಾರಿಗಳಲ್ಲಿ ಇನ್ನೂ 7 ಹೊಸ ಸೂಪರ್‌ಚಾರ್ಜರ್ ಸ್ಟೇಷನ್‌ಗಳನ್ನು ತೆರೆಯಲು ಸಂಸ್ಥೆ ಯೋಜಿಸಿದೆ. ಟೆಸ್ಲಾದ ಹೋಮ್ ಚಾರ್ಜಿಂಗ್ ಪ್ರೋಗ್ರಾಂ ಸಹ ಎಲ್ಲಾ ರಾಜ್ಯಗಳಲ್ಲಿ ಲಭ್ಯವಿದೆ.

ಬೆಂಗಳೂರಿಗೂ ಬರಲಿದೆ ಸರ್ವಿಸ್‌ ಸೆಂಟರ್‌

ಗ್ರಾಹಕರ ತೃಪ್ತಿಗೆ ಹೆಚ್ಚಿನ ಆದ್ಯತೆ ನೀಡಿರುವ ಟೆಸ್ಲಾ ತನ್ನದೇ ಆದ ನೇರ ಸೇವಾ ವ್ಯವಸ್ಥೆಯನ್ನು ಹೊಂದಿದೆ. ಟೆಸ್ಲಾ ವಾಹನಗಳಿಗೆ ಅತಿ ಕಡಿಮೆ ನಿರ್ವಹಣೆ (ಮೆಂಟೆನೆನ್ಸ್) ಅಗತ್ಯವಿದ್ದು, ಸಣ್ಣಪುಟ್ಟ ಸಮಸ್ಯೆಗಳನ್ನು ಓವರ್-ದಿ-ಏರ್ (ಒಟಿಎ) ಸಾಫ್ಟ್‌ವೇರ್ ಅಪ್‌ಡೇಟ್‌ಗಳು ಮತ್ತು ರಿಮೋಟ್ ಡಯಾಗ್ನೋಸ್ಟಿಕ್ಸ್ ಮೂಲಕ ಮನೆಯಲ್ಲೇ ಕುಳಿತು ಬಗೆಹರಿಸಿಕೊಳ್ಳಬಹುದು.

ಪ್ರಸ್ತುತ ಮುಂಬೈ, ಗುರುಗ್ರಾಮ, ದೆಹಲಿ ಮತ್ತು ಪುಣೆಯಲ್ಲಿ ಸೇವಾ ಕೇಂದ್ರಗಳಿದ್ದು, ಈ ತ್ರೈಮಾಸಿಕದಲ್ಲಿ ಬೆಂಗಳೂರು, ಹೈದರಾಬಾದ್, ಚೆನ್ನೈ ಮತ್ತು ಅಹಮದಾಬಾದ್‌ನಲ್ಲಿಯೂ ಹೊಸ ಸೇವಾ ಕೇಂದ್ರಗಳು ತಲೆ ಎತ್ತಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಗುಟ್ಕಾ (13)

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by ಕವಿತಾ
August 24, 2026 - 8:29 pm
0

ಗುಟ್ಕಾ (11)

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

by ಕವಿತಾ
August 24, 2026 - 8:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version