• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್‌ 12: ನನ್ ಮದುವೆ ಹಾಳಾದ್ರೆ ಗಿಲ್ಲಿನೇ ಕಾರಣ ಎಂದಿದ್ದೇಕೆ ಕಾವ್ಯಾ ?

admin by admin
January 15, 2026 - 10:41 pm
in ಬಿಗ್ ಬಾಸ್
0 0
0
Untitled design 2026 01 15T223220.408

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 12 ಈಗ ತನ್ನ ಅಂತಿಮ ಘಟ್ಟಕ್ಕೆ ತಲುಪಿದೆ. ಭಾನುವಾರ ನಡೆಯಲಿರುವ ಅದ್ಧೂರಿ ಫೈನಲ್‌ನಲ್ಲಿ ಈ ಬಾರಿಯ ವಿನ್ನರ್ ಯಾರು ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಸದ್ಯ ಮನೆಯಲ್ಲಿ ಗಿಲ್ಲಿ, ಅಶ್ವಿನಿ, ಕಾವ್ಯಾ ಶೈವ, ರಕ್ಷಿತಾ, ಧನುಷ್‌ ಮತ್ತು ಮ್ಯೂಟಂಟ್‌ ರಘು ಫೈನಲ್ ರೇಸ್‌ನಲ್ಲಿದ್ದಾರೆ. ಹೊರಗಡೆ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಗಳ ಪರವಾಗಿ ಭರ್ಜರಿ ವೋಟಿಂಗ್ ಕ್ಯಾಂಪೇನ್ ನಡೆಸುತ್ತಿದ್ದಾರೆ.

ಫಿನಾಲೆ ವಾರವಾದ್ದರಿಂದ ಬಿಗ್‌ಬಾಸ್ ಸ್ಪರ್ಧಿಗಳಿಗೆ ಯಾವುದೇ ದೈಹಿಕ ಶ್ರಮದ ಟಾಸ್ಕ್‌ಗಳನ್ನು ನೀಡುತ್ತಿಲ್ಲ. ಬದಲಾಗಿ, ಸ್ಪರ್ಧಿಗಳ ನಡುವಿನ ಮನಸ್ತಾಪಗಳನ್ನು ಮರೆಸಿ, ಬಾಂಧವ್ಯ ಹೆಚ್ಚಿಸುವಂತಹ ಮಾತುಕತೆಯ ಟಾಸ್ಕ್‌ಗಳನ್ನು ನೀಡಲಾಗುತ್ತಿದೆ. ಮನೆಯಲ್ಲಿ ಈಗ ಬೆರಳೆಣಿಕೆಯಷ್ಟು ಸ್ಪರ್ಧಿಗಳಷ್ಟೇ ಬಾಕಿ ಇರುವುದರಿಂದ, ಎಲ್ಲರೂ ಒಬ್ಬರಿಗೊಬ್ಬರು ಸಮಯ ಕೊಡುತ್ತಿದ್ದಾರೆ. ಇದರ ನಡುವೆ ಕಳೆದ ಎರಡು ವಾರಗಳಿಂದ ಗಿಲ್ಲಿ ಜೊತೆ ಮಾತು ಬಿಟ್ಟಿದ್ದ ಕಾವ್ಯಾ ಶೈವ, ಈಗ ಮತ್ತೆ ಹಳೆಯ ಗೆಳೆತನಕ್ಕೆ ಮರಳಿದ್ದಾರೆ.

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಗುರುವಾರ ಮನೆಯಲ್ಲಿ ನಡೆದ ಒಂದು ಸನ್ನಿವೇಶ ಈಗ ಪ್ರೇಕ್ಷಕರಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಸೋಫಾದಲ್ಲಿ ಕುಳಿತು ಮಾತನಾಡುತ್ತಿದ್ದಾಗ ಗಿಲ್ಲಿ ಅವರು ಕಾವ್ಯಾಗೆ ಕಣ್ಣು ಹೊಡೆದಿದ್ದಾರೆ. ಇದರಿಂದ ಕೌಂಟರ್ ಕೊಟ್ಟ ಕಾವ್ಯಾ, ಅಲ್ಲೇ ಇದ್ದ ರಘು ಅವರತ್ತ ನೋಡಿ, ರಘು ಸರ್, ಒಂದು ವೇಳೆ ನನ್ನ ಮದುವೆಗೆ ಏನಾದರೂ ತೊಂದರೆಯಾದರೆ ಅದಕ್ಕೆ ಈ ಗಿಲ್ಲಿನೇ ಕಾರಣ ಎಂದು ತಮಾಷೆಯಾಗಿ ದೂರುತ್ತಾರೆ. ಈ ಮಾತು ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಕುಳಿತಿದ್ದ ಧನುಷ್ ಮೌನವಾಗಿ ಎದ್ದು ಹೋಗುತ್ತಾರೆ.ಇದು ವೀಕ್ಷಕರಿಗೆ ಇನ್ನಷ್ಟು ಕುತೂಹಲ ಮೂಡಿಸಿದೆ.

Kalakar Gilli 😆#BBK12 https://t.co/adhjLyXgZi pic.twitter.com/yB3xnQjJ86

— 𝓡𝓸𝓼𝓱𝓷𝓲 (@Gloomy_Psyche) January 15, 2026

ಗಿಲ್ಲಿ-ಕಾವ್ಯಾ ನಡುವಿನ ಕ್ಯೂಟ್ ಜಗಳ

ಕಾವ್ಯಾ ಮಾತಿಗೆ ಪ್ರತಿಕ್ರಿಯಿಸಿದ ಗಿಲ್ಲಿ, ನಾನೇನು ಮಾಡಿದೆ ನಿನಗೆ ? ನನ್ನಿಂದ ಯಾಕೆ ಪ್ರಾಬ್ಲಮ್ ಆಗುತ್ತೆ ? ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಕಾವ್ಯಾ, ಕಣ್ಣು ಹೊಡಿಬೇಡ ಅಂದ್ರೂ ಹೊಡೀತೀಯ, ರೇಗಿಸ್ಬೇಡ ಅಂದ್ರೂ ರೇಗಿಸ್ತೀಯ ಎಂದು ಮುನಿಸು ತೋರಿದ್ದಾರೆ. ಆಗ ಗಿಲ್ಲಿ ಅತ್ಯಂತ ಮಾರ್ಮಿಕವಾಗಿ, ನಾನೇನಾದರೂ ಬೇಡ ಅಂದ್ರೆ ತಾನೇ ಪ್ರಾಬ್ಲಮ್ ಆಗೋದು ? ಎಂದು ಕೇಳಿದಾಗ ಕಾವ್ಯಾ ಒಂದು ಕ್ಷಣ ಸ್ತಬ್ಧರಾಗಿದ್ದಾರೆ. ನಂತರ ಎಂಥಾ ಕಲಾಕಾರ್ ನೀನು ಎಂದು ಹೇಳಿ ನಕ್ಕಿದ್ದಾರೆ.

ಈ ಇಡೀ ಸಂಭಾಷಣೆಯನ್ನು ಗಮನಿಸಿದ ಬಿಗ್‌ಬಾಸ್ ಅಭಿಮಾನಿಗಳು, ಇವರಿಬ್ಬರ ನಡುವೆ ಕೇವಲ ಸ್ನೇಹವೋ ಅಥವಾ ಅದಕ್ಕಿಂತ ಮಿಗಿಲಾದದ್ದೇನಾದರೂ ಇದೆಯೇ ಎಂದು ಚರ್ಚಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾವ್ಯಾ ಅವರು ಪರೋಕ್ಷವಾಗಿ ಗಿಲ್ಲಿಗೆ ಮದುವೆಯ ಆಫರ್ ನೀಡಿದ್ದಾರೆಯೇ ಎಂಬ ಕಮೆಂಟ್‌ಗಳು ಹರಿದಾಡುತ್ತಿವೆ.

ಇನ್ನು ಈ ಬಾರಿಯ ಫೈನಲಿಸ್ಟ್‌ಗಳಲ್ಲಿ ಅಚ್ಚರಿ ಮೂಡಿಸಿರುವುದು ಮ್ಯೂಟಂಟ್ ರಘು. ಆರಂಭದಲ್ಲಿ ಪ್ರಚಾರ ಕಡಿಮೆ ಎನಿಸಿದರೂ, ರಘು ತಮ್ಮ ಸೌಮ್ಯ ಸ್ವಭಾವದಿಂದಲೇ ಫಿನಾಲೆ ವಾರ ತಲುಪಿರುವುದು ಸ್ವತಃ ಅವರಿಗೇ ನಂಬಲು ಸಾಧ್ಯವಾಗುತ್ತಿಲ್ಲ. ಒಟ್ಟಿನಲ್ಲಿ, ಭಾನುವಾರ ಯಾರ ಮುಡಿಗೆ ಬಿಗ್‌ಬಾಸ್ ಕಿರೀಟ ಸಿಗಲಿದೆ ಎಂಬುದು ಇಡೀ ಕರ್ನಾಟಕದ ಕುತೂಹಲಕ್ಕೆ ಕಾರಣವಾಗಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version