• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

admin by admin
January 13, 2026 - 11:27 pm
in ಬಿಗ್ ಬಾಸ್
0 0
0
Untitled design 2026 01 13T232543.065

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಜನವರಿ 17 ಮತ್ತು 18ರಂದು ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ವಿಜೇತರು ಯಾರಾಗಲಿದ್ದಾರೆ ಎಂಬ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ. ಸದ್ಯ ಮನೆಯಲ್ಲಿ ಕಾವ್ಯಾ ಶೈವ, ಧ್ರುವಂತ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಧನುಷ್ ಮತ್ತು ಗಿಲ್ಲಿ ನಟ ಸೇರಿದಂತೆ ಏಳು ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಫಿನಾಲೆಗೂ ಮುನ್ನ ಬಿಗ್ ಬಾಸ್ ಸ್ಪರ್ಧಿಗಳಿಗೆ ಒಂದು ವಿಶೇಷ ಸೌಲಭ್ಯ ನೀಡಿದ್ದು, ಅವರ ಮನದ ಆಸೆಯನ್ನು ಈಡೇರಿಸಲು ಮುಂದಾಗಿದ್ದಾರೆ.

1. ಕಾವ್ಯಾ ಶೈವ ವಿಚಿತ್ರ ಬಯಕೆ

ಪ್ರತಿಯೊಬ್ಬ ಸ್ಪರ್ಧಿಗೂ ತಲಾ ಮೂರು ಆಸೆಗಳನ್ನು ಹೇಳಿಕೊಳ್ಳಲು ಬಿಗ್ ಬಾಸ್ ಸೂಚಿಸಿದ್ದರು. ಈ ಪೈಕಿ ಕಾವ್ಯಾ ಶೈವ ಅವರು ಇಟ್ಟ ಬೇಡಿಕೆ ಕೇಳಿ ವೀಕ್ಷಕರು ಅಚ್ಚರಿಗೊಂಡಿದ್ದಾರೆ. ಮೊದಲನೆಯದಾಗಿ, ಮನೆಯಿಂದ ಹೊರಬಿದ್ದಿರುವ ತಮ್ಮ ತಮ್ಮ (ಸ್ಪರ್ಧಿ) ಮತ್ತೆ ಮನೆಗೆ ಬರಬೇಕು. ಎರಡನೆಯದಾಗಿ, ಬಿಗ್ ಬಾಸ್ ಮನೆಯಲ್ಲಿ ಒಂದು ಸಿನಿಮಾ ನೋಡಬೇಕು.  ಮೂರನೆಯದಾಗಿ, ತಾನು ‘ಕಳಪೆ’ ಪಟ್ಟ ಪಡೆದು ಜೈಲಿಗೆ ಹೋಗಬೇಕು ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಬಿಗ್ ಬಾಸ್ ಮನೆಯಲ್ಲಿ ಯಾರೂ ಕೂಡ ಜೈಲಿಗೆ ಹೋಗಲು ಇಷ್ಟಪಡುವುದಿಲ್ಲ. ಆದರೆ ಕಾವ್ಯಾ ಅವರು ಜೈಲಿಗೆ ಹೋಗಬೇಕೆಂದು ಬಯಸಲು ಒಂದು ಬಲವಾದ ಕಾರಣವಿದೆ. ಮನೆಯಲ್ಲಿ ಉತ್ತಮ ಸ್ಪರ್ಧಿಯಾಗಿ, ಕ್ಯಾಪ್ಟನ್ ಆಗಿ ಎಲ್ಲಾ ಅನುಭವ ಪಡೆದಿರುವ ಕಾವ್ಯಾ ಅವರಿಗೆ ಜೈಲಿನ ಅನುಭವ ಮಾತ್ರ ಸಿಕ್ಕಿಲ್ಲವಂತೆ. ಫಿನಾಲೆಗೂ ಮುನ್ನ ಆ ಅನುಭವವನ್ನೂ ಪಡೆಯಬೇಕು ಎಂಬುದು ಅವರ ಹಠ.

2. ಮ್ಯೂಟೆಂಟ್ ರಘು ಮತ್ತು ಗಿಲ್ಲಿ ನಟನ ಬೇಡಿಕೆಗಳು

ಸದಾ ಕಾಮಿಡಿಯಿಂದಲೇ ಗಮನ ಸೆಳೆಯುವ ಗಿಲ್ಲಿ ನಟ, ತಮ್ಮ ಆಹಾರ ಪ್ರೇಮವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ನಳ್ಳಿ ಮೂಳೆ ತಿಂದು ಮಲಗಬೇಕು ಮತ್ತು ಟಿವಿಯಲ್ಲಿ ಸಿನಿಮಾ ನೋಡಬೇಕು ಎಂದು ಅವರು ಆಸೆಪಟ್ಟಿದ್ದಾರೆ. ಇನ್ನು ಮ್ಯೂಟೆಂಟ್ ರಘು ಅವರು ತಮ್ಮ ಮಗನ ಮೇಲಿರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದು, ಮಗನ ಜೊತೆ ಸ್ವಿಮ್ಮಿಂಗ್ ಪೂಲ್‌ನಲ್ಲಿ ಆಟವಾಡಬೇಕು, ಮನೆಯವರ ಜೊತೆ ಸೇರಿ ಇಷ್ಟದ ಅಡುಗೆ ಮಾಡಿ ತಿನ್ನಬೇಕು ಹಾಗೂ ಸಿನಿಮಾ ನೋಡಬೇಕು ಎಂಬ ಆಸೆಗಳನ್ನು ವ್ಯಕ್ತಪಡಿಸಿದ್ದಾರೆ.

3. ಮಿಡ್-ವೀಕ್ ಎಲಿಮಿನೇಷನ್ ಭೀತಿ

ಫಿನಾಲೆಗೆ ಇನ್ನು ಕೇವಲ ನಾಲ್ಕೈದು ದಿನಗಳು ಬಾಕಿ ಇರುವಾಗ, ಮನೆಯಲ್ಲಿ ಮಿಡ್-ವೀಕ್ ಎಲಿಮಿನೇಷನ್ (Mid-week Elimination) ನಡೆಯಲಿದೆ. ಅಂದರೆ, ಇರುವ ಏಳು ಜನರಲ್ಲಿ ಒಬ್ಬರು ಫಿನಾಲೆ ವೇದಿಕೆ ಏರುವ ಮೊದಲೇ ಮನೆಯಿಂದ ಹೊರಬೀಳಲಿದ್ದಾರೆ. ಈ ಆತಂಕದ ನಡುವೆಯೂ ಸ್ಪರ್ಧಿಗಳು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳುವ ಸಂಭ್ರಮದಲ್ಲಿದ್ದಾರೆ. ಈಗಾಗಲೇ ಗಿಲ್ಲಿನಟನ ಆಸೆಯನ್ನ ಈಡೇರಿಸಿರುವ ಬಿಗ್‌ಬಾಸ್‌ ಮುಂದೆ ಯಾರ ಆಸೆಯನ್ನ ಈಡೇರಿಸಲಿದ್ದಾರೆ ಎಂಬುದನ್ನ ತಿಳಿಯಲು ಮೂಮದಿನ ಸಂಚಿಕೆವರೆಗೂ ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

Woman dead living relationship age gap kodigehalli (13)

ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!

by ಶಾಲಿನಿ ಕೆ. ಡಿ
May 1, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version