• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್‌ 12: ವೈಲ್ಡ್ ಕಾರ್ಡ್ ಅಲ್ಲ, ಅತಿಥಿಗಳಾಗಿ ಬಂದಿದ್ದ ರಜತ್-ಚೈತ್ರಾ ಔಟ್

admin by admin
December 21, 2025 - 11:31 pm
in ಬಿಗ್ ಬಾಸ್
0 0
0
Untitled design (58)

ಬೆಂಗಳೂರು: ಬಿಗ್‌ಬಾಸ್ ಎಂದರೆ ಇಲ್ಲಿ ಎನಿಥಿಂಗ್ ಕ್ಯಾನ್ ಹ್ಯಾಪನ್ (Anything can happen). ಇದಕ್ಕೆ ಪೂರಕವೆಂಬಂತೆ ಸೀಸನ್ 12ರಲ್ಲಿ ಬಿಗ್‌ಬಾಸ್ ಅತಿದೊಡ್ಡ ಟ್ವಿಸ್ಟ್‌ ನೀಡಿದ್ದಾರೆ. ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಮನೆಗೆ ಎಂಟ್ರಿ ಕೊಟ್ಟು, ಮನೆಯವರ ನಿದ್ದೆಗೆಡಿಸಿದ್ದ ರಜತ್ ಮತ್ತು ಚೈತ್ರಾ ಕುಂದಾಪುರ ಈಗ ಸದ್ದಿಲ್ಲದೆ ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಇವರಿಬ್ಬರು ಸ್ಪರ್ಧಿಗಳಲ್ಲ, ಕೇವಲ ಅತಿಥಿಗಳಾಗಿದ್ದರು ಎಂದು ಬಿಗ್‌ಬಾಸ್ ಘೋಷಿಸಿದ್ದಾರೆ.

ಕಳೆದ ವಾರಗಳಲ್ಲಿ ಬಿಗ್‌ಬಾಸ್ ಸೀಸನ್ 11ರ ಖ್ಯಾತಿಯ ರಜತ್ ಮತ್ತು ಚೈತ್ರಾ ಮನೆಗೆ ಬಂದಾಗ ಇಡೀ ಮನೆಯ ಚಿತ್ರಣವೇ ಬದಲಾಗಿತ್ತು. ರಜತ್ ಮನೆಯಲ್ಲಿ ಕ್ಯಾಪ್ಟನ್ ಆಗಿ ಆರ್ಭಟಿಸಿದ್ದರು, ಚೈತ್ರಾ ಉಸ್ತುವಾರಿಯಾಗಿ ಎಲ್ಲರಿಗೂ ಟಫ್ ಫೈಟ್ ಕೊಟ್ಟಿದ್ದರು. ಇವರಿಬ್ಬರೂ ಟ್ರೋಫಿ ಗೆಲ್ಲುವ ರೇಸ್‌ಗೆ ಬಂದಿದ್ದಾರೆ ಎಂದೇ ಉಳಿದ ಸ್ಪರ್ಧಿಗಳು ಮತ್ತು ಪ್ರೇಕ್ಷಕರು ನಂಬಿದ್ದರು. ಆದರೆ, ಇವರು ವೈಲ್ಡ್ ಕಾರ್ಡ್ ಎಂಟ್ರಿ ಎಂದು ಬಿಂಬಿಸಿ ಬಿಗ್‌ಬಾಸ್ ಎಲ್ಲರಿಗೂ ದೊಡ್ಡ ಚಮಕ್ ನೀಡಿದ್ದಾರೆ.

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

ಮಾಹಿತಿಗಳ ಪ್ರಕಾರ, ರಜತ್ ಮತ್ತು ಚೈತ್ರಾ ಮನೆಗೆ ಬರುವ ಮುನ್ನವೇ ಈ ಕುರಿತು ಬಿಗ್‌ಬಾಸ್ ತಂಡದೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಇವರು ಸ್ಪರ್ಧಿಗಳಾಗಿ ಅಲ್ಲದೆ, ಮನೆಯ ಆಟದ ವೇಗ ಹೆಚ್ಚಿಸಲು ಅತಿಥಿಗಳಾಗಿ ಬರಲಿದ್ದಾರೆ ಎಂಬುದು ಮೊದಲೇ ನಿಗದಿಯಾಗಿತ್ತು. ಈ ಕಾರಣಕ್ಕಾಗಿಯೇ ಈ ವಾರ ಯಾವುದೇ ವೋಟಿಂಗ್ ಲೈನ್ (Voting Line) ಓಪನ್ ಇರಲಿಲ್ಲ. ಮತದಾನ ಇಲ್ಲದಿದ್ದರೂ ಕಿಚ್ಚನ ಸಮ್ಮುಖದಲ್ಲಿ ಎಲಿಮಿನೇಷನ್ ಹೇಗೆ ನಡೆಯುತ್ತದೆ ಎಂಬ ಕುತೂಹಲಕ್ಕೀಗ ತೆರೆ ಬಿದ್ದಿದೆ.

ಟ್ವಿಸ್ಟ್‌ಗಳ ಮೇಲೆ ಟ್ವಿಸ್ಟ್:

ಈ ಸೀಸನ್ ಆರಂಭದಿಂದಲೂ ಬಿಗ್‌ಬಾಸ್ ತನ್ನ ಹಳೆಯ ರೂಲ್ಸ್‌ಗಳನ್ನು ಬದಿಗಿಟ್ಟಿದ್ದಾರೆ. ಮೊದಲ ದಿನವೇ ರಕ್ಷಿತಾ ಅವರನ್ನು ಹೊರಗೆ ಕಳಿಸಿ ಮತ್ತೆ ವಾಪಸ್ ಕರೆಸಿದ್ದು, ನಂತರ ಮೂವರು ವೈಲ್ಡ್ ಕಾರ್ಡ್ ಸದಸ್ಯರನ್ನು ಸೇರಿಸಿದ್ದು, ಈಗ ಹಳೆಯ ಸ್ಪರ್ಧಿಗಳನ್ನು ಅತಿಥಿಗಳಾಗಿ ತಂದು ಆಟದ ದಿಕ್ಕನ್ನೇ ಬದಲಿಸಿದ್ದಾರೆ. ರಜತ್ ಮತ್ತು ಚೈತ್ರಾ ಹೊರ ಬಂದಿದ್ದರಿಂದ ಉಳಿದ ಸ್ಪರ್ಧಿಗಳಿಗೆ ಒಂದು ಕಡೆ ನೆಮ್ಮದಿ ತಂದಿದ್ದರೆ, ಇನ್ನೊಂದೆಡೆ ಆಟದ ಆಟ ಇನ್ನೇನು ಮುಗಿಯುವ ಹಂತದಲ್ಲಿದ್ದು ಸ್ಪರ್ದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ರಜತ್ ಮತ್ತು ಚೈತ್ರಾ ಕೇವಲ ಅತಿಥಿಗಳಾಗಿ ಬಂದು ಹೋದರೂ, ಈ ಸೀಸನ್‌ನ ಅತ್ಯಂತ ಪ್ರಭಾವಿ ಸ್ಪರ್ಧಿಗಳಂತೆ ಆಟವಾಡಿದ್ದು ಸುಳ್ಳಲ್ಲ. ಈಗ ಇವರಿಬ್ಬರು ಮನೆಯಿಂದ ಹೊರಬಂದಿದ್ದು, ಮನೆಯಲ್ಲಿ ಅಸಲಿ ಆಟಗಾರರ ನಡುವಿನ ಸ್ಪರ್ಧೆ ಹೇಗೆ ಇರಲಿದೆ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Woman dead living relationship age gap kodigehalli (18)

ಇಂದಿನಿಂದ ಅಡುಗೆ ಅನಿಲ ನಿಯಮಗಳು ಕಂಪ್ಲೀಟ್ ಚೇಂಜ್.!

by ಶಾಲಿನಿ ಕೆ. ಡಿ
May 1, 2026 - 10:16 pm
0

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version