• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್ ಮನೆಗೆ ರಕ್ಷಿತಾ ಅಮ್ಮ ಎಂಟ್ರಿ: ಫಿಶ್ ಫ್ರೈ ರೆಸಿಪಿ ತಿಳಿಸಿದ ರಕ್ಷಿತಾ

admin by admin
December 24, 2025 - 1:57 pm
in ಬಿಗ್ ಬಾಸ್
0 0
0
Untitled design 2025 12 24T135236.231

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ಫ್ಯಾಮಿಲಿ ವೀಕ್ ಆರಂಭವಾಗಿದೆ. ಬಿಗ್ ಬಾಸ್ ಮನೆಯ ಬಿಗುವಿನ ವಾತಾವರಣವನ್ನು ತಿಳಿಗೊಳಿಸಲು ಸ್ಪರ್ಧಿಗಳ ಕುಟುಂಬಸ್ಥರು ಒಬ್ಬೊಬ್ಬರಾಗಿ ಎಂಟ್ರಿ ಕೊಡುತ್ತಿದ್ದಾರೆ. ಇಂದಿನ ಸಂಚಿಕೆಯಲ್ಲಿ ರಕ್ಷಿತಾ ಶೆಟ್ಟಿ ಅವರ ತಾಯಿ ಬಿಗ್ ಮನೆಗೆ ಆಗಮಿಸುವ ಮೂಲಕ ಮನೆಗೆ ಹೊಸ ಮೆರುಗು ತಂದಿದ್ದಾರೆ.

ವಾಹಿನಿ ಬಿಡುಗಡೆ ಮಾಡಿರುವ ಹೊಸ ಪ್ರೋಮೋದಲ್ಲಿ, ರಕ್ಷಿತಾ ಅವರ ತಾಯಿ ಮನೆಯ ಒಳಗೆ ಪ್ರವೇಶಿಸುತ್ತಿದ್ದಂತೆ ಬಿಗ್ ಬಾಸ್ ಎಲ್ಲರಿಗೂ ‘Pause’ ಆಗಲು ಸೂಚಿಸುತ್ತಾರೆ. ತನ್ನ ತಾಯಿಯನ್ನು ನೋಡಿದ ತಕ್ಷಣ ರಕ್ಷಿತಾ ಅಕ್ಷರಶಃ ಭಾವುಕರಾಗುತ್ತಾರೆ. ಬಿಗ್ ಬಾಸ್ ‘Release’ ಎನ್ನುತ್ತಿದ್ದಂತೆ ಓಡಿ ಹೋಗಿ ತಾಯಿಯನ್ನು ಬಿಗಿದಪ್ಪಿಕೊಂಡು ಕಣ್ಣೀರು ಹಾಕುತ್ತಾರೆ. ಕಳೆದ ಹಲವು ವಾರಗಳಿಂದ ಮನೆಯವರಿಂದ ದೂರವಿದ್ದ ರಕ್ಷಿತಾ ಅವರಿಗೆ ತಾಯಿಯ ಭೇಟಿ ಹೊಸ ಚೈತನ್ಯ ನೀಡಿದೆ.

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Colors Kannada Official (@colorskannadaofficial) ರಿಂದ ಹಂಚಲಾದ ಪೋಸ್ಟ್

ಮನೆಗೆ ಬಂದ ರಕ್ಷಿತಾ ತಾಯಿ, ಮಗಳಿಗೆ ಪ್ರೀತಿಯಿಂದ ತಲೆ ಬಾಚುತ್ತಾ ಕೆಲವು ಖಡಕ್ ಬುದ್ಧಿಮಾತುಗಳನ್ನು ಹೇಳಿದ್ದಾರೆ. ಯಾರ ಜೊತೆಗೂ ಜಗಳ ಮಾಡಬೇಡ, ನಿನಗೆ ಯಾರೂ ಏನೂ ಹೇಳಬಾರದು. ನೀನು ತುಂಬಾ ಜಗಳಗಂಟಿ ಆಗಿದ್ದೀಯಾ ಎಂದು ತಮಾಷೆಯಾಗಿ ಮಗಳ ಕಾಲೆಳೆದಿದ್ದಾರೆ. ಮನೆಯವರನ್ನು ಕಂಡರೆ ರಕ್ಷಿತಾ ಎಷ್ಟೇ ಸಿಟ್ಟಾಗುತ್ತಿದ್ದರೂ, ಅಮ್ಮನ ಮುಂದೆ ಮೌನಿಯಾಗಿ ಬುದ್ಧಿಮಾತು ಕೇಳಿಸಿಕೊಂಡಿದ್ದಾರೆ.

ರಕ್ಷಿತಾ ಮತ್ತು ಧ್ರುವಂತ ನಡುವೆ ಮನೆಯೊಳಗೆ ಹಲವು ಬಾರಿ ವೈಮನಸ್ಸು ಮತ್ತು ಜಗಳಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ, ರಕ್ಷಿತಾ ಅಮ್ಮನನ್ನು ನೋಡಿದ ಧ್ರುವಂತ ನೇರವಾಗಿ ಹೋಗಿ ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಧ್ರವಂತ್‌ ಮನವಿ ಮನವಿ ಮಾಡುತ್ತಾನೆ.

ಇದೇ ವೇಳೆ ರಕ್ಷಿತಾ ಅವರಿಗೆ ಬಿಗ್ ಬಾಸ್ ವಿಶೇಷ ಟಾಸ್ಕ್ ಒಂದನ್ನು ನೀಡಿದ್ದಾರೆ. ಸ್ಟೋರ್ ರೂಂನಲ್ಲಿ ಮೀನು ಮತ್ತು ಕ್ಯಾಮೆರಾವನ್ನು ಕಳುಹಿಸಿ ವ್ಲಾಗಿಂಗ್ ಮಾಡಲು ಸೂಚಿಸಿದ್ದಾರೆ. ರಕ್ಷಿತಾ ತನ್ನ ಎಂದಿನ ವ್ಲಾಗರ್ ಶೈಲಿಯಲ್ಲಿ ಹಾಯ್ ಗಾಯ್ಸ್ ಎಂದು ಶುರು ಮಾಡಿ, ಅಮ್ಮನ ಸಮ್ಮುಖದಲ್ಲೇ ಮೀನು ಮಸಾಲೆಯನ್ನು ರೆಡಿ ಮಾಡಿ ಫಿಶ್ ಫ್ರೈ ರೆಸಿಪಿಯನ್ನು ಇತರ ಸ್ಪರ್ಧಿಗಳಿಗೆ ಮತ್ತು ವೀಕ್ಷಕರಿಗೆ ವಿವರಿಸಿದ್ದಾರೆ.

ಫ್ಯಾಮಿಲಿ ವೀಕ್ ಇರುವುದರಿಂದ ಮನೆಯಲ್ಲಿ ಸದ್ಯಕ್ಕೆ ಜಗಳಗಳು ಬದಿಗೆ ಸರಿದು, ಸಧ್ಯ ಎಲ್ಲರ ಮುಖದಲ್ಲು ಸಂತಸ ವ್ಯಕ್ತವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Woman dead living relationship age gap kodigehalli (18)

ಇಂದಿನಿಂದ ಅಡುಗೆ ಅನಿಲ ನಿಯಮಗಳು ಕಂಪ್ಲೀಟ್ ಚೇಂಜ್.!

by ಶಾಲಿನಿ ಕೆ. ಡಿ
May 1, 2026 - 10:16 pm
0

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version