• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 6, 2026 - 2:22 pm
in ಬಿಗ್ ಬಾಸ್
0 0
0
ಮಾಡಲು (17)

ಬೆಂಗಳೂರು: ಕನ್ನಡ ಕಿರುತೆರೆಯ ಬಹುನಿರೀಕ್ಷಿತ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ ಸೀಸನ್ 13’ರ ಗ್ರ್ಯಾಂಡ್ ಓಪನಿಂಗ್‌ಗೆ ಕ್ಷಣಗಣನೆ ಆರಂಭವಾಗಿದೆ. ಕಿಚ್ಚ ಸುದೀಪ್ ಸಾರಥ್ಯದಲ್ಲಿ ಮತ್ತೊಂದು ಹೊಸ ಸೀಸನ್ ಆರಂಭವಾಗಲಿದ್ದು, ಈ ಬಾರಿ ದೊಡ್ಮನೆಗೆ ಯಾರೆಲ್ಲಾ ಕಾಲಿಡಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್‌ಬಾಸ್ ಮನೆ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ, ಕಿರುತೆರೆ, ಕಾಮಿಡಿ, ಸೋಷಿಯಲ್ ಮೀಡಿಯಾ ಹಾಗೂ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಅಧಿಕೃತವಾಗಿ ಎಲ್ಲರ ಹೆಸರುಗಳು ಬಹಿರಂಗವಾಗುವವರೆಗೆ ಈ ಪಟ್ಟಿಯನ್ನು ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಎಂದೇ ಪರಿಗಣಿಸಬೇಕಿದೆ.

RelatedPosts

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ

ADVERTISEMENT
ADVERTISEMENT
ಪ್ರಯಾಣದ ಥೀಮ್‌ನಲ್ಲಿ ಹೊಸ ಬಿಗ್‌ಬಾಸ್ ಮನೆ?

ಸೀಸನ್ 13ಕ್ಕಾಗಿ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿ ಸಮೀಪ ಹೊಸ ಬಿಗ್‌ಬಾಸ್ ಮನೆ ನಿರ್ಮಿಸಲಾಗಿದೆ ಎನ್ನಲಾಗುತ್ತಿದೆ. ಈ ಬಾರಿ ಮನೆಯ ಒಳಾಂಗಣ ವಿನ್ಯಾಸದಲ್ಲಿ ‘ಪ್ರಯಾಣ’ದ ಥೀಮ್ ಪ್ರಮುಖ ಆಕರ್ಷಣೆಯಾಗಲಿದೆ ಎಂಬ ಚರ್ಚೆಯೂ ಇದೆ. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಕಿಚ್ಚ ಸುದೀಪ್ ಅವರು ಬಿಗ್‌ಬಾಸ್ ತಂಡವನ್ನು ಭೇಟಿ ಮಾಡಿದ್ದು, ಹೊಸ ಫೋಟೋಶೂಟ್‌ಗಳಲ್ಲೂ ಭಾಗವಹಿಸಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರಿದ್ದಾರೆ?

1. ಸೋನಿ ಮುಲೆವಾ: ‘ಬೆಂಗಳೂರು ಬಾಯ್ಸ್’ ಸಿನಿಮಾದಲ್ಲಿ ನಟಿಸಿರುವ ಸೋನಿ ಮುಲೆವಾ ಅವರ ಹೆಸರು ಬಿಗ್‌ಬಾಸ್ ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ನಟನೆಯ ಜೊತೆಗೆ ಮಾಡೆಲಿಂಗ್ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ.

2. ಅನನ್ಯಾ ಅಮರ್: ನಟಿ ಹಾಗೂ ಗಾಯಕಿ ಅಂಕಿತಾ ಅಮರ್ ಅವರ ಸಹೋದರಿ ಅನನ್ಯಾ ಅಮರ್ ಕೂಡ ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ. ಹಾಡುಗಾರಿಕೆ ಮತ್ತು ನೃತ್ಯದಲ್ಲೂ ಅವರು ಆಸಕ್ತಿ ಹೊಂದಿದ್ದಾರೆ.

3. ಸೌಂದರ್ಯಾ ಶೆಟ್ಟಿ: ಮಂಗಳೂರು ಮೂಲದ ನಟಿ ಸೌಂದರ್ಯಾ ಶೆಟ್ಟಿ ಅವರ ಹೆಸರೂ ಪ್ರಮುಖವಾಗಿ ಕೇಳಿಬರುತ್ತಿದೆ. ಅವರು ‘ಸ್ಪ್ಲಿಟ್ಸ್‌ವಿಲ್ಲಾ’ ಸೇರಿದಂತೆ ಕೆಲವು ರಿಯಾಲಿಟಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ.

4. ಆಸಿಯಾ ಫಿರ್ದೋಸ್: ‘ಶ್ರಾವಣಿ ಸುಬ್ರಹ್ಮಣ್ಯ’ ಧಾರಾವಾಹಿ ಸೇರಿದಂತೆ ಹಲವು ಕಿರುತೆರೆ ಕಾರ್ಯಕ್ರಮಗಳ ಮೂಲಕ ಪರಿಚಿತರಾಗಿರುವ ಆಸಿಯಾ ಫಿರ್ದೋಸ್ ಅವರ ಹೆಸರು ಕೂಡ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲಿದೆ.

5. ಸಂಗೀತಾ ಭಟ್: ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ನಟಿ ಸಂಗೀತಾ ಭಟ್ ಅವರ ಹೆಸರೂ ಕೇಳಿಬರುತ್ತಿದೆ. ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

6. ಆಸಿಯಾ ಬೇಗಂ: ‘ಕ್ವಾಟ್ಲೆ ಕಿಚನ್’, ‘ಭರ್ಜರಿ ಬ್ಯಾಚ್ಯುಲರ್’ ಸೇರಿದಂತೆ ಕೆಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರುವ ಆಸಿಯಾ ಬೇಗಂ ಅವರ ಹೆಸರು ಕೂಡ ಬಿಗ್‌ಬಾಸ್‌ಗಾಗಿ ಕೇಳಿಬರುತ್ತಿದೆ.

7. ಡ್ರ್ಯಾಗನ್ ಮಂಜು: ತಮ್ಮ ವಿಭಿನ್ನ ದೇಹದಾರ್ಢ್ಯ ಮತ್ತು ಫಿಟ್‌ನೆಸ್‌ನಿಂದ ಗಮನ ಸೆಳೆದಿರುವ ಡ್ರ್ಯಾಗನ್ ಮಂಜು ಅವರ ಹೆಸರೂ ಪಟ್ಟಿಯಲ್ಲಿದೆ. ಕೆಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

8. ಜಗ್ಗ ಮಮ್ಮಿ: ‘ಲವ್ ಮಾಕ್ಟೇಲ್ 2’ ಸಿನಿಮಾದ ಹಾಸ್ಯಪಾತ್ರದ ಮೂಲಕ ಗುರುತಿಸಿಕೊಂಡಿರುವ ಜಗ್ಗ ಮಮ್ಮಿ ದೊಡ್ಮನೆಗೆ ಬಂದರೆ ಮನರಂಜನೆಗೆ ಕೊರತೆಯಾಗದು ಎಂಬ ನಿರೀಕ್ಷೆಯಿದೆ.

9. ಸೂರಜ್: ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿರುವ ಸೂರಜ್ ಅವರ ಹೆಸರೂ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲಿದೆ.

10. ತಾಂಡವ್ ರಾಮ್: ಕಿರುತೆರೆ ನಟ ತಾಂಡವ್ ರಾಮ್ ಅವರ ಹೆಸರೂ ಬಿಗ್‌ಬಾಸ್ ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ‘ಜೋಡಿ ಹಕ್ಕಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

11. ರೈತ ಸಜೀವ್: ಕೋಲಾರ ಜಿಲ್ಲೆಯ ರೈತ ಸಜೀವ್ ಅವರ ಹೆಸರೂ ಈ ಬಾರಿ ಕುತೂಹಲ ಮೂಡಿಸಿದೆ. ಕೃಷಿಯ ಜೊತೆಗೆ ಹೂವಿನ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅವರು ವಿಭಿನ್ನ ಜೀವನಶೈಲಿಯಿಂದ ಗಮನ ಸೆಳೆದಿದ್ದಾರೆ ಎನ್ನಲಾಗಿದೆ.

ಇನ್ನೂ 7 ಸ್ಪರ್ಧಿಗಳು ಯಾರು?

ಒಟ್ಟು 18 ಸ್ಪರ್ಧಿಗಳು ಫೈನಲ್ ಆಗಿದ್ದಾರೆ ಎನ್ನಲಾಗುತ್ತಿದ್ದರೂ, ಮೇಲಿನ ಹೆಸರುಗಳ ಹೊರತಾಗಿ ಇನ್ನೂ ಏಳು ಸ್ಪರ್ಧಿಗಳ ಗುರುತು ಅಧಿಕೃತವಾಗಿ ಬಹಿರಂಗವಾಗಿಲ್ಲ. 

ಸೀಸನ್ 13ರ ಮನೆ, ಥೀಮ್ ಹಾಗೂ ಸ್ಪರ್ಧಿಗಳ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಸೃಷ್ಟಿಯಾಗಿದೆ. ಕಿಚ್ಚ ಸುದೀಪ್ ಅವರ ನಿರೂಪಣೆ, ಹೊಸ ಮನೆಯ ವಿನ್ಯಾಸ ಮತ್ತು ದೊಡ್ಮನೆಗೆ ಕಾಲಿಡಲಿರುವ ಸ್ಪರ್ಧಿಗಳ ಆಟ ಈ ಬಾರಿಯ ಸೀಸನ್‌ಗೆ ಯಾವ ರೀತಿಯ ತಿರುವು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (19)

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

by ಶಾಲಿನಿ ಕೆ. ಡಿ
September 6, 2026 - 2:45 pm
0

ಮಾಡಲು (18)

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
September 6, 2026 - 2:32 pm
0

ಮಾಡಲು (17)

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

by ಶಾಲಿನಿ ಕೆ. ಡಿ
September 6, 2026 - 2:22 pm
0

ಮಾಡಲು (16)

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

by ಶಾಲಿನಿ ಕೆ. ಡಿ
September 6, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
  • Untitled design 2026 09 03T213131.506
    ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ
    September 3, 2026 | 0
  • Your paragraph text (58)
    ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ
    September 1, 2026 | 0
  • ಪಶ್ಚಾತ್ತಾಪ (3)
    ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version