• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಸುದೀಪ್ ಇಲ್ಲದ ವೀಕೆಂಡ್..ಸ್ಪರ್ಧಿಗಳಿಗೆ ಡಬಲ್ ಎಲಿಮಿನೇಷನ್ ಶಾಕ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 27, 2025 - 3:57 pm
in ಬಿಗ್ ಬಾಸ್
0 0
0
Untitled design 2025 12 27T154949.131

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಇವತ್ತು ಸ್ಪರ್ಧಿಗಳಿಗೆ ನಿಜಕ್ಕೂ ಬಿಗ್ ಶಾಕ್ ಸಿಕ್ಕಿದೆ. ಫ್ಯಾಮಿಲಿ ವೀಕ್‌ನ ಸಂಭ್ರಮ, ಭಾವನಾತ್ಮಕ ಕ್ಷಣಗಳು ಹಾಗೂ ರಿಲ್ಯಾಕ್ಸ್ ಮೂಡ್‌ನಲ್ಲಿ ಇದ್ದ ಸ್ಪರ್ಧಿಗಳ ನೆಮ್ಮದಿಗೆ ಬಿಗ್ ಬಾಸ್ ಒಮ್ಮೆಲೆ ಬೆಂಕಿ ಹಚ್ಚಿದ್ದಾರೆ. ಇವತ್ತು ನಡೆಯಲಿರುವ ಡಬಲ್ ಎಲಿಮಿನೇಷನ್ ಘೋಷಣೆ, ಮನೆಯೊಳಗಿನ ವಾತಾವರಣವನ್ನೇ ಸಂಪೂರ್ಣವಾಗಿ ಬದಲಿಸಿದೆ.

ವೀಕೆಂಡ್ ಸಂಚಿಕೆ ಎಂದರೆ ಕಿಚ್ಚ ಸುದೀಪ್ ಅವರ ಕ್ಲಾಸ್, ಮಜಾ ಮಾತುಗಳು ಮತ್ತು ಸ್ಪರ್ಧಿಗಳಿಗೆ ಸಿಗುವ ಮಾರ್ಗದರ್ಶನ. ಆದರೆ ಈ ಬಾರಿ ವಿಶೇಷವಾಗಿ ಕಿಚ್ಚ ಸುದೀಪ್ ಅವರ ಅನುಪಸ್ಥಿತಿಯಲ್ಲಿ ವೀಕೆಂಡ್ ಎಪಿಸೋಡ್ ಪ್ರಸಾರವಾಗಲಿದೆ. ಸಿನಿಮಾ ರಿಲೀಸ್ ಬ್ಯುಸಿಯಲ್ಲಿರುವ ಕಾರಣ, ಈ ವಾರ ಕಿಚ್ಚ ಮನೆಗೆ ಬರಲಿಲ್ಲ. ಇದರಿಂದಲೇ ಈ ವೀಕೆಂಡ್ ಇನ್ನಷ್ಟು ವಿಭಿನ್ನವಾಗಿ ಕಾಣಿಸುತ್ತಿದೆ.

ಎರಡು ದಿನಗಳಲ್ಲಿ ಇಬ್ಬರು ಸ್ಪರ್ಧಿಗಳು ಮನೆ ಬಿಟ್ಟು ಹೊರ ಹೋಗಲಿದ್ದಾರೆ ಎಂದು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ಇವತ್ತು ಒಬ್ಬ ಸ್ಪರ್ಧಿ ಎಲಿಮಿನೇಟ್ ಆಗಲಿದ್ದರೆ, ನಾಳೆ ಮತ್ತೊಬ್ಬ ಸ್ಪರ್ಧಿಯ ಆಟಕ್ಕೆ ತೆರೆ ಬೀಳಲಿದೆ. ಈ ನಿರ್ಧಾರ ಕೇಳುತ್ತಿದ್ದಂತೆಯೇ, ಈಗಾಗಲೇ ನಾಮಿನೇಷನ್‌ನಲ್ಲಿ ಇರುವ ಸ್ಪರ್ಧಿಗಳ ಮುಖದಲ್ಲಿ ಆತಂಕ ಹೆಚ್ಚಿದೆ.

ಫ್ಯಾಮಿಲಿ ರೌಂಡ್‌ನಲ್ಲಿ ಮನೆಯವರ ಭೇಟಿ, ಕಣ್ಣೀರು, ನಗು, ಭಾವನೆಗಳ ನಡುವೆ ಸ್ಪರ್ಧಿಗಳು ಆಟದ ಒತ್ತಡವನ್ನು ಸ್ವಲ್ಪ ಮರೆತಿದ್ದರು. ಆದರೆ ಇದೀಗ ಡಬಲ್ ಎಲಿಮಿನೇಷನ್ ಸುದ್ದಿ ಕೇಳಿ, “ನಾವು ಸೇಫ್ ಆಗ್ತೀವಾ?” ಎಂಬ ಪ್ರಶ್ನೆ ಎಲ್ಲರ ಮನಸ್ಸಲ್ಲೂ ಮೂಡಿದೆ. ಗೆಲುವಿನ ಕನಸು ಕಂಡಿದ್ದ ಹಲವರ ಪಾಲಿಗೆ ಇದು ನಿಜಕ್ಕೂ ಶಾಕ್ ಆಗಿದೆ.

ವೀಕೆಂಡ್ ಸಂಚಿಕೆಯ ಜೋಶ್ ಹೆಚ್ಚಿಸಲು ಸ್ಟಾರ್‌ಗಳ ದಂಡೇ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದೆ. ನಿರ್ದೇಶಕ ಜೋಗಿ ಪ್ರೇಮ್, ನಟಿ ರೀಷ್ಮಾ ನಾಣಯ್ಯ ಹಾಗೂ ಭಾಗ್ಯಲಕ್ಷ್ಮೀ ಸೀರಿಯಲ್‌ನ ಭಾಗ್ಯ ಮತ್ತು ತಾಂಡವ್ ವಿಶೇಷ ಅತಿಥಿಗಳಾಗಿ ಕಾಣಿಸಿಕೊಂಡಿದ್ದಾರೆ. ಇವರ ಸಮ್ಮುಖದಲ್ಲೇ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ ಎನ್ನುವುದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.

ಈಗಾಗಲೇ ಜೋಗಿ ಪ್ರೇಮ್ ಅವರ ಡೈಲಾಗ್ ಒಂದು ಭಾರಿ ವೈರಲ್ ಆಗಿದೆ. “ಬಿಗ್ ಬಾಸ್ ಯಾರನ್ನ ಕರ್ಕೊಂಡು ಹೋಗ್ಬೇಕು ಅಂತ ಹೇಳಿ, ನಾನು ಕರೆದುಕೊಂಡು ಹೋಗ್ತೀನಿ” ಎಂಬ ಅವರ ಮಾತು, ಮನೆಯೊಳಗೆ ನಗು ತರಿಸಿದರೂ, ಸ್ಪರ್ಧಿಗಳ ಆತಂಕ ಕಡಿಮೆ ಮಾಡಿಲ್ಲ. ಬಿಗ್ ಬಾಸ್ ತೋರಿಸಿರುವ ಎಲಿಮಿನೇಷನ್‌ನ ಕೊನೆಯ ದೃಶ್ಯ ಯಾರು ಔಟ್ ಆಗಿದ್ದಾರೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

Untitled design 2026 09 17T192037.820

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

by ಶಾಲಿನಿ ಕೆ. ಡಿ
September 17, 2026 - 7:22 pm
0

Untitled design 2026 09 17T185832.920

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

by ಶಾಲಿನಿ ಕೆ. ಡಿ
September 17, 2026 - 6:59 pm
0

Untitled design 2026 09 17T184328.742

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

by ಶಾಲಿನಿ ಕೆ. ಡಿ
September 17, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version