• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಮನೆಯಲ್ಲಿ ಜಗಳ ಮರೆತು ಸಕತ್‌ ಸ್ಟೆಪ್ ಹಾಕಿದ ಅಶ್ವಿನಿ-ಗಿಲ್ಲಿ

admin by admin
December 7, 2025 - 9:42 pm
in ಬಿಗ್ ಬಾಸ್
0 0
0
Untitled design 2025 12 07T213800.135

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯ ‘ಬಿಗ್ ಬಾಸ್’ (Bigg Boss) ಮನೆಯಲ್ಲಿ ತಮ್ಮ ಜಗಳ ಮತ್ತು ಮುನಿಸಿನಿಂದಲೇ ಸದಾ ಸುದ್ದಿಯಲ್ಲಿರುವ ಸ್ಪರ್ಧಿಗಳೆಂದರೆ ಅಶ್ವಿನಿ ಮತ್ತು ಗಿಲ್ಲಿ. ಇವರಿಬ್ಬರೂ ಪರಸ್ಪರ ಎಣ್ಣೆ ಸೀಗೇಕಾಯಿಯಂತೆ, ಸದಾ ಕಿತ್ತಾಡುತ್ತಲೇ ಇರುತ್ತಾರೆ. ಇವರ ‘ಟಾಮ್ ಆಂಡ್ ಜೆರ್ರಿ’ (Tom and Jerry) ಜಗಳವನ್ನು ನೋಡುವುದು ಮನೆಯವರಿಗೆ ಮತ್ತು ವೀಕ್ಷಕರಿಗೆ ಬಹಳ ಮಜವಾಗಿರುತ್ತದೆ. ಆದರೆ, ‘ವಾರದ ಕಥೆ ಕಿಚ್ಚನ ಜೊತೆ’ ಎಪಿಸೋಡ್‌ನಲ್ಲಿ ಈ ಇಬ್ಬರೂ ತಮ್ಮ ಜಗಳವನ್ನು ಮರೆತು ಒಟ್ಟಿಗೆ ಡ್ಯಾನ್ಸ್ ಮಾಡಿದ್ದಾರೆ.

ಭಾನುವಾರದ ಸಂಚಿಕೆಯಲ್ಲಿ, ನಿರೂಪಕ ಕಿಚ್ಚ ಸುದೀಪ್ ಅವರು ಅಶ್ವಿನಿ ಮತ್ತು ಗಿಲ್ಲಿ ಅವರ ಜಗಳದ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದರು. ನಂತರ ವಾತಾವರಣವನ್ನು ತಿಳಿಗೊಳಿಸುವ ಸಲುವಾಗಿ, ಅವರಿಬ್ಬರನ್ನು ಒಟ್ಟಿಗೆ ವೇದಿಕೆಯ ಮೇಲೆ ಡ್ಯಾನ್ಸ್ ಮಾಡುವಂತೆ ಕೇಳಿಕೊಂಡರು.

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Colors Kannada Official (@colorskannadaofficial) ರಿಂದ ಹಂಚಲಾದ ಪೋಸ್ಟ್

ಸುದೀಪ್ ಅವರ ಮಾತಿಗೆ ಸ್ಪಂದಿಸಿದ ಅಶ್ವಿನಿ ಮತ್ತು ಗಿಲ್ಲಿ, ‘ಜುಂ ಜುಂ ಮಾಯಾ’ ಹಾಡಿಗೆ ಸಖತ್ ಆಗಿ ಸ್ಟೆಪ್ಸ್ ಹಾಕಿದರು. ಈ ಇಬ್ಬರ ಡ್ಯಾನ್ಸ್ ನೋಡಿದ ಮನೆ ಮಂದಿ ಮತ್ತು ಸ್ವತಃ ಸುದೀಪ್ ಕೂಡ ನಕ್ಕು ಸುಸ್ತಾದರು. ಇಬ್ಬರೂ ತಮ್ಮ ಮುನಿಸನ್ನು ಬದಿಗಿಟ್ಟು ಖುಷಿಯಿಂದ ನೃತ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಅಶ್ವಿನಿ ಮತ್ತು ಗಿಲ್ಲಿ ಅವರ ಡ್ಯಾನ್ಸ್ ಕೇವಲ ಮನೆ ಮಂದಿಗೆ ಮಾತ್ರವಲ್ಲ, ವೀಕ್ಷಕರಿಗೂ ಕೂಡ ಭಾರಿ ಮನರಂಜನೆಯನ್ನು ನೀಡಿತು. ಸಾಮಾನ್ಯವಾಗಿ ಜಗಳವಾಡುವ ಈ ಜೋಡಿ, ನೃತ್ಯ ಮಾಡುವಾಗಲೂ ತಮ್ಮದೇ ಆದ ಶೈಲಿಯಲ್ಲಿ ಒಬ್ಬರನ್ನೊಬ್ಬರು ಕೆಣಕುತ್ತಾ ನೃತ್ಯ ಮಾಡಿದರು.

‘ಬಿಗ್ ಬಾಸ್’ ಮನೆಯಲ್ಲಿ ಭಾವನಾತ್ಮಕ ಕ್ಷಣಗಳಿದ್ದರೂ, ಇಂತಹ ಮನರಂಜನಾತ್ಮಕ ಘಟನೆಗಳು ವಾರಾಂತ್ಯದ ಎಪಿಸೋಡ್‌ಗಳಿಗೆ ಮತ್ತಷ್ಟು ರಂಗು ತುಂಬುತ್ತವೆ. ಅಶ್ವಿನಿ ಮತ್ತು ಗಿಲ್ಲಿ ಅವರ ಈ ‘ಡ್ಯಾನ್ಸಿಂಗ್ ಟಾಮ್ ಆಂಡ್ ಜೆರ್ರಿ’ ಅವತಾರವು ಮುಂದಿನ ವಾರ ಅವರ ಜಗಳಗಳು ಹೇಗಿರಲಿವೆ ಎಂಬ ಕುತೂಹಲವನ್ನು ಹುಟ್ಟುಹಾಕಿದೆ. ಈ ಇಬ್ಬರ ನಡುವಿನ ವೈಯಕ್ತಿಕ ಭಿನ್ನಾಭಿಪ್ರಾಯಗಳು ಏನೇ ಇರಲಿ, ಪರಸ್ಪರ ಸಹಕರಿಸಿ ನೃತ್ಯ ಮಾಡಿದ ಅವರ ಕ್ರೀಡಾ ಮನೋಭಾವವನ್ನು ವೀಕ್ಷಕರು ಮತ್ತು ಬಿಗ್ ಬಾಸ್ ಮನೆ ಸದಸ್ಯರು ಶ್ಲಾಘಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 30T234052.913

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

by Hemanth Kumar S
May 30, 2026 - 11:42 pm
0

Untitled design 2026 05 30T232140.875

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

by ಶಾಲಿನಿ ಕೆ. ಡಿ
May 30, 2026 - 11:23 pm
0

Untitled design 2026 05 30T231917.883

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

by ಶಾಲಿನಿ ಕೆ. ಡಿ
May 30, 2026 - 11:19 pm
0

Untitled design 2026 05 30T223940.879

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
May 30, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version