• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

admin by admin
December 6, 2025 - 11:21 pm
in ಬಿಗ್ ಬಾಸ್
0 0
0
Untitled design 2025 12 06T231904.164

ಬೆಂಗಳೂರು, ಡಿಸೆಂಬರ್ 6: ಬಿಗ್ ಬಾಸ್ ಕನ್ನಡ ಮನೆಯೊಳಗೆ (Bigg Boss Kannada) ಒಳ ಜಗತ್ತಿನಿಂದ ಸಂಪೂರ್ಣವಾಗಿ ದೂರವಿರುವುದರಿಂದ, ಸಹಜವಾಗಿಯೇ ಸ್ಪರ್ಧಿಗಳ ನಡುವೆ ಆಳವಾದ ಸ್ನೇಹ (Friendship) ಮತ್ತು ಬಾಂಧವ್ಯಗಳು ಬೆಳೆಯುತ್ತವೆ. ಆದರೆ, ಈ ಆಪ್ತತೆ ಕೆಲವೊಮ್ಮೆ ‘ಜೋಡಿ ಆಟ’ವಾಗಿ ಬದಲಾಗುತ್ತದೆ. ಒಬ್ಬರ ಆಟದ ಮೇಲೆ ಮತ್ತೊಬ್ಬರ ಪ್ರಭಾವ ಅತಿಯಾಗಿ ಬೀಳುವುದರಿಂದ, ಅವರ ವೈಯಕ್ತಿಕ ಪ್ರದರ್ಶನ ಮಂಕಾಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಯ ಕುರಿತು ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ (Kichcha Sudeep) ಅವರು ಸ್ಪರ್ಧಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹೀಗೆ ಜೋಡಿ ಆಟ ಮುಂದುವರಿದರೆ, ನಿಮ್ಮಿಬ್ಬರಲ್ಲಿ ಒಬ್ಬರು ಮನೆಯಿಂದ ಹೊರಗೆ ಹೋಗ್ತೀರಿ ಎಂದು ಸುದೀಪ್ ಸ್ಪಷ್ಟಪಡಿಸಿದರು.

ಈ ಸೀಸನ್‌ನಲ್ಲಿ ಈಗಾಗಲೇ ಅಶ್ವಿನಿ ಗೌಡ (Ashwini Gowda) ಹಾಗೂ ಜಾನ್ವಿ (Jahnavi) ಅತ್ಯಂತ ಕ್ಲೋಸ್ ಆಗಿದ್ದರು. ಅವರ ಜೋಡಿ ಆಟದ ಪ್ರಭಾವದಿಂದಾಗಿ, ಮನೆಯಿಂದ ಹೊರಗೆ ಹೋಗುವ ಅನಿವಾರ್ಯತೆ ಜಾನ್ವಿ ಅವರಿಗೆ ಎದುರಾಗಿತ್ತು. ಈ ಬಗ್ಗೆ ಮಾತನಾಡಿದ ಸುದೀಪ್, ಜೋಡಿ ಆಟದ ಪರಿಣಾಮ ಎಷ್ಟು ಗಂಭೀರವಾಗಿರಬಹುದು ಎಂಬುದಕ್ಕೆ ಅಶ್ವಿನಿ ಅವರನ್ನೇ ಉದಾಹರಣೆಯಾಗಿ ನೀಡಿದರು.

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

ಜಾನ್ವಿ ಮತ್ತು ಅಶ್ವಿನಿ ಒಟ್ಟಾಗಿದ್ದರು. ಈಗ ಜಾನ್ವಿ ಹೋಗಿದ್ದಾರೆ. ನೋಡಿ, ಅಂಚಲ್ಲಿ ಒಬ್ಬರೇ ಕೂತಿದ್ದಾರೆ ಎಂದು ಅಶ್ವಿನಿ ಗೌಡ ಅವರನ್ನು ಉದಾಹರನೆ ನೀಡುವ ಮೂಲಕ, ಆಪ್ತ ಸ್ನೇಹಿತ ಹೊರಗೆ ಹೋದಾಗ ಒಬ್ಬರಿಗೆ ಎದುರಾಗುವ ಒಂಟಿತನ ಮತ್ತು ಆಘಾತದ ಮತ್ತೊಬ್ಬರಿಗೆ ಕುಗ್ಗಿಸುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತುತ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಮತ್ತು ಗಿಲ್ಲಿ ನಟ ಮತ್ತು ರಾಶಿಕಾ ಶೆಟ್ಟಿ ಮತ್ತು ಸೂರಜ್ ಈ ಎರಡು ಜೋಡಿಗಳು ಹೆಚ್ಚು ಸದ್ದು ಮಾಡುತ್ತಿವೆ. ಈ ಜೋಡಿಗಳ ಆಟದ ಮೇಲೆ ಒಬ್ಬರ ಪ್ರಭಾವ ಮತ್ತೊಬ್ಬರ ಮೇಲೆ ಬೀಳುತ್ತಿರುವುದನ್ನು ಗಮನಿಸಿದ ಸುದೀಪ್, ಈ ಬಗ್ಗೆ ಎಲ್ಲರಿಗೂ ಎಚ್ಚರಿಸಿದರು. ಬಿಗ್ ಬಾಸ್ ಮನೆಯಲ್ಲಿ ಜೋಡಿ ಆಗಿರೋದು ತಪ್ಪಲ್ಲ. ಆದರೆ, ಒಬ್ಬರ ಪ್ರಭಾವ ಮತ್ತೊಬ್ಬರ ಆಟದ ಮೇಲೆ ಪ್ರಭಾವ ಬೀರುತ್ತಿದೆ ಎಂದಾಗ, ನಿಮ್ಮಿಬ್ಬರಲ್ಲಿ ಒಬ್ಬರು ಮನೆಯಿಂದ ಹೋಗಬಹುದು. ಅದಕ್ಕೆ ನೀವು ಕಾರಣ ಆಗಬಹುದು ಎಂದು ಸುದೀಪ್ ನೇರವಾಗಿ ಹೇಳಿದರು.

ವಿಶೇಷವಾಗಿ ಗಿಲ್ಲಿ ಮತ್ತು ಕಾವ್ಯಾ ಅವರ ಗೆಳೆತನದ ಕುರಿತು ಸುದೀಪ್ ಅವರು ಗಿಲ್ಲಿ ನಟನೊಂದಿಗೆ ಚರ್ಚೆ ನಡೆಸಿದರು. ನಿಮ್ಮ ಹಾಗೂ ಕಾವ್ಯ ಮಧ್ಯೆ ಒಳ್ಳೆಯ ಗೆಳೆತನ ಇರಬಹುದು. ಆದರೆ, ಅವರ ಆಟವನ್ನು ಅವರಿಗೆ ಆಡೋಕೆ ಬಿಡಿ. ನಿಮ್ಮ ಪ್ರಭಾವದಿಂದ ಅವರು ಹೊರಗೆ ಹೋಗೋ ರೀತಿ ಆದರೆ, ಆಗ ನೀವು ಕಾವು ಹೋಗಿ ಬಾ. ಹೊರಗೆ ಬಂದಮೇಲೆ ಸಿಕ್ತೀನಿ. ಈ ಫ್ರೆಂಡ್​ಶಿಪ್​ನ ಹೀಗೆಯೇ ಮುಂದುವರಿಸೋಣ ಎಂದು ಹೇಳ್ತೀರಾ ? ಎಂದು ಪ್ರಶ್ನೆ ಮಾಡಿದರು.

ಸುದೀಪ್ ಅವರು ಈ ಹಿಂದೆ ಹಲವು ಸೀಸನ್‌ಗಳ ಉದಾಹರಣೆ ನೀಡುತ್ತಾ, ಹಿಂದಿನ ಸೀಸನ್‌ಗಳಲ್ಲಿಯೂ ಜೋಡಿ ಆಗಿ ಅನೇಕರು ಆಡಿದ್ದಾರೆ. ಆದರೆ, ಅವರೆಲ್ಲರೂ ಮನೆಯಿಂದ ಹೊರಗೆ ಹೋಗಿದ್ದಾರೆ. ಅವರಿಗೆ ಗೆಲ್ಲೋಕೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಶಿಕಾ ಹಾಗೂ ಸೂರಜ್ ಅವರಿಗೂ ಸುದೀಪ್ ಇದೇ ಎಚ್ಚರಿಕೆ ನೀಡಿದರು. ನೀವು ಇಬ್ಬರೂ ಪ್ರತ್ಯೇಕವಾಗಿ ಆಡೋಣ ಎಂದು ಮಾತನಾಡುತ್ತೀರಾ, ಆ ಬಳಿಕ ಮತ್ತೆ ಒಂದಾಗುತ್ತೀರಾ. ಈ ಗೊಂದಲದ ಆಟವನ್ನು ನಿಲ್ಲಿಸಿ ಎಂದರು. ಸುದೀಪ್ ಅವರ ನೇರ ಮಾತುಗಳಿಗೆ ಎಲ್ಲಾ ಜೋಡಿಗಳು ತಮ್ಮ ಆಟವನ್ನು ತಿದ್ದಿಕೊಂಡು ವೈಯಕ್ತಿಕವಾಗಿ ಆಡುವ ಭರವಸೆ ಕೊಟ್ಟರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version