• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಫ್ಯಾಮಿಲಿ ವೀಕ್‌ನಲ್ಲಿ ದೊಡ್ಡ ಟ್ವಿಸ್ಟ್..ಕಾವ್ಯಾ ಕುಟುಂಬಕ್ಕೆ ಬಿಗ್‌ಬಾಸ್ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 25, 2025 - 7:43 pm
in ಬಿಗ್ ಬಾಸ್
0 0
0
Untitled design 2025 12 25T194242.394

ಬಿಗ್‌ಬಾಸ್ ಕನ್ನಡ ಮನೆಯಲ್ಲಿ ಈ ವಾರ ಸಂಭ್ರಮದ ವಾತಾವರಣವಿದೆ. ಕಾರಣ ಫ್ಯಾಮಿಲಿ ವೀಕ್! ಸ್ಪರ್ಧಿಗಳ ಕುಟುಂಬ ಸದಸ್ಯರು ಮನೆಗೆ ಆಗಮಿಸಿ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಿದ್ದಾರೆ. ಈಗಾಗಲೇ ರಾಶಿಕಾ ಶೆಟ್ಟಿ, ಸೂರಜ್, ಧನುಷ್, ಅಶ್ವಿನಿ ಗೌಡ, ರಕ್ಷಿತಾ ಮತ್ತು ಗಿಲ್ಲಿ ನಟ ಅವರ ಕುಟುಂಬಗಳು ಭೇಟಿ ನೀಡಿ ಹೋಗಿವೆ.

ಮನೆಯಲ್ಲಿ ಪಾಸ್-ಪ್ಲೇ-ರಿವೈಂಡ್ ಗೇಮ್‌ಗಳು ನಡೆಯುತ್ತಿದ್ದು, ಸ್ಪರ್ಧಿಗಳು ಖುಷಿಖುಷಿಯಾಗಿ ಸಮಯ ಕಳೆಯುತ್ತಿದ್ದಾರೆ. ಈ ಬಾರಿಯ ಕ್ಯಾಪ್ಟನ್ ಕಾವ್ಯಾ ಶೈವ ಅವರಿಗೆ ಹೆಚ್ಚಿನ ಜವಾಬ್ದಾರಿಯಿಲ್ಲ. ಬಿಗ್‌ಬಾಸ್ ಸ್ವತಃ ಎಲ್ಲವನ್ನೂ ನೋಡಿಕೊಳ್ಳುತ್ತಿರುವುದರಿಂದ ಕಾವ್ಯಾ ಕೇವಲ ತೋರಿಕೆಯ ಕ್ಯಾಪ್ಟನ್ ಆಗಿದ್ದಾರೆ.

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಇದರ ನಡುವೆ ಇಂದು ಕಾವ್ಯಾ ಅವರ ಕುಟುಂಬ ಮನೆಗೆ ಆಗಮಿಸಿತ್ತು. ಕಾವ್ಯಾ ಅವರ ಸಹೋದರ ಕಾರ್ತಿಕ್ ಮತ್ತು ತಾಯಿ ಸಾವಿತ್ರಿ ಅವರು ಬಿಗ್‌ಬಾಸ್ ಮನೆಗೆ ಬಂದು ಕಾವ್ಯಾ ಅವರೊಂದಿಗೆ ಮಾತನಾಡಿದರು. ಮೊದಲು ತಾಯಿ ಭೇಟಿಯಾದರು, ನಂತರ ಸಹೋದರ ಕಾರ್ತಿಕ್ ಆಗಮಿಸಿದರು. ಕಾರ್ತಿಕ್ ಗಿಲ್ಲಿ ನಟನೊಂದಿಗೆ ತಮಾಷೆಯಾಗಿ ಮಾತನಾಡಿ ಸಮಯ ಕಳೆದರು. ಆ ಬಳಿಕ ಕಾವ್ಯಾ ಅವರು ಕಾರ್ತಿಕ್‌ಗೆ “ಸೋಶಿಯಲ್ ಮೀಡಿಯಾ ನೀನೇ ಹ್ಯಾಂಡಲ್ ಮಾಡ್ತಿದ್ಯಾ?” ಎಂದು ಕೇಳಿದರು.

ಇದಕ್ಕೆ ಕಾರ್ತಿಕ್ ಉತ್ತರಿಸಿದ್ದು, “ಎಲ್ಲಾ ಚೆನ್ನಾಗಿ ಹೋಗ್ತಿದೆ. ಏನೂ ತಲೆಕೆಡಿಸಿಕೊಳ್ಳಬೇಡ. ನಿನ್ನದು-ಗಿಲ್ಲಿಯದು ಫ್ರೆಂಡ್ ನೆಕ್ಸ್ಟ್ ಲೆವಲ್ ಇದೆ. ಆದ್ರೆ ನಾಮಿನೇಷನ್‌ನಲ್ಲಿ ಅವನ ಹೆಸರು ತಗೋತೀಯಾ ಯಾಕೆ? ಗಿಲ್ಲಿಯಿಂದ ಕಾವ್ಯಾ, ಕಾವ್ಯಾದಿಂದ ಗಿಲ್ಲಿ ಅಂತಾ ಹೇಳ್ತಿರೋದು ಯಾರು?” ಈ ಮಾತುಗಳು ಬಿಗ್‌ಬಾಸ್ ಮನೆಯ ಮೂಲ ನಿಯಮವನ್ನು ಉಲ್ಲಂಘಿಸಿದ್ದವು. ಬಿಗ್‌ಬಾಸ್‌ನಲ್ಲಿ ನಾಮಿನೇಷನ್, ಆಟದ ಸ್ಟ್ರಾಟಜಿ ಅಥವಾ ಹೊರಗಿನ ವಿಷಯಗಳನ್ನು ಚರ್ಚಿಸುವಂತಿಲ್ಲ. ಕುಟುಂಬ ಸದಸ್ಯರು ಆಗಮಿಸಿದಾಗಲೂ ಈ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು.

ಕಾರ್ತಿಕ್ ಅವರ ಮಾತುಗಳ ಬಳಿಕ ಕಾವ್ಯಾ ತಾಯಿ “ನಿನಗೆ ಆಗ್ದೆ ಇರೋರು” ಎಂದರು. ಕಾರ್ತಿಕ್ “ಇರೇ ಒಂದು ನಿಮಿಷ” ಎಂದು ಗದರಿಸಿದರು. ತಕ್ಷಣ ಬಿಗ್‌ಬಾಸ್ ಘೋಷಣೆ ಮಾಡಿದರು. “ಈ ಮನೆಯ ಮೂಲ ನಿಯಮ ಉಲ್ಲಂಘನೆಯಾಗಿದೆ. ಕಾರ್ತಿಕ್ ಮತ್ತು ಸಾವಿತ್ರಿ ಅವರು ತಕ್ಷಣ ಮುಖ್ಯದ್ವಾರದ ಮೂಲಕ ಹೊರಬರಬೇಕು.” ಕಾವ್ಯಾ “ಸಾರಿ” ಎಂದು ಕೇಳಿದರೂ ಬಿಗ್‌ಬಾಸ್ ಮನೆಯ ಬಾಗಿಲು ತೆರೆಯಿತು. ಪ್ರೋಮೋದಲ್ಲಿ ಕಾವ್ಯಾ ಕಣ್ಣೀರಿಟ್ಟಿರುವುದು ಕಂಡುಬಂದಿದೆ.

ಬಿಗ್‌ಬಾಸ್‌ನ ಮೂಲ ನಿಯಮಗಳು ತುಂಬಾ ಕಟ್ಟುನಿಟ್ಟು ಆಗಿದೆ. ಹೊರಗಿನ ವಿಷಯಗಳು, ನಾಮಿನೇಷನ್ ಸ್ಟ್ರಾಟಜಿ ಅಥವಾ ಸೋಶಿಯಲ್ ಮೀಡಿಯಾ ಚರ್ಚೆಗಳನ್ನು ಮನೆಯೊಳಗೆ ತರುವಂತಿಲ್ಲ. ಕುಟುಂಬ ಸದಸ್ಯರು ಬಂದಾಗಲೂ ಇದು ಅನ್ವಯವಾಗುತ್ತದೆ. ಈ ಉಲ್ಲಂಘನೆಗೆ ಬಿಗ್‌ಬಾಸ್ ಎಚ್ಚರಿಕೆ ನೀಡಿ ಹೊರಕಳಿಸುವುದು ಸಾಮಾನ್ಯ. ಆದರೆ ಪ್ರೋಮೋದಲ್ಲಿ ತೋರಿಸಿದಂತೆ ಕಾವ್ಯಾ ಕುಟುಂಬ ಹೊರಹೋದರಾ ಅಥವಾ ಕೇವಲ ಎಚ್ಚರಿಕೆಯೇ ಎಂಬುದು ಪೂರ್ಣ ಎಪಿಸೋಡ್‌ನಲ್ಲಿ ಗೊತ್ತಾಗಲಿದೆ.

ಈ ಘಟನೆ ಬಿಗ್‌ಬಾಸ್ ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಕೆಲವರು ಕಾರ್ತಿಕ್ ಅವರನ್ನು ಟೀಕಿಸುತ್ತಿದ್ದಾರೆ. “ನಾಮಿನೇಷನ್ ಚರ್ಚೆ ಮಾಡುವಂತಿಲ್ಲ, ಇದು ಮೂಲ ನಿಯಮ” ಎಂದು ಹೇಳುತ್ತಿದ್ದಾರೆ. ಇನ್ನು ಕೆಲವರು ಇದು ಶೋನ ಟ್ವಿಸ್ಟ್ ಅಥವಾ ಪ್ರ್ಯಾಂಕ್ ಆಗಿರಬಹುದು ಎಂದು ಅಂದಾಜಿಸುತ್ತಿದ್ದಾರೆ. ಕುಟುಂಬ ಸದಸ್ಯರಿಗೆ ಮನೆಗೆ ಬರುವ ಮೊದಲೇ ನಿಯಮಗಳ ಬಗ್ಗೆ ತಿಳಿಸಲಾಗುತ್ತದೆ. ಹಾಗಿದ್ದರೂ ಇಂತಹ ಚರ್ಚೆ ನಡೆದಿದ್ದರೆ ಅದು ಉದ್ದೇಶಪೂರ್ವಕವಾಗಿರಬಹುದು ಎಂಬ ಅನುಮಾನವಿದೆ.

ಫ್ಯಾಮಿಲಿ ವೀಕ್ ಸಾಮಾನ್ಯವಾಗಿ ಭಾವುಕ ಕ್ಷಣಗಳನ್ನು ತರುತ್ತದೆ. ಆದರೆ ಈ ಬಾರಿ ಕಾವ್ಯಾ ಕುಟುಂಬದ ಭೇಟಿ ಡ್ರಾಮಾಕ್ಕೆ ಕಾರಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version