• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ರಜತ್‌-ಚೈತ್ರಾಗೆ ‘ಟಾರ್ಗೆಟ್’ ಆಗಿದ್ದೇನೆ..”ನನ್ನ ತಂಟೆಗೆ ಬರಬಾರದು”: ಕಿಚ್ಚನ ಎದುರೇ ಅಶ್ವಿನಿ ಗರಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 10:11 pm
in ಬಿಗ್ ಬಾಸ್
0 0
0
Untitled design 2025 12 13T220600.393

RelatedPosts

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ 12ರಲ್ಲಿ ಡ್ರಾಮಾ ತುಂಬಾ ಜೋರಾಗಿದೆ. ವೀಕೆಂಡ್ ಎಪಿಸೋಡ್ ಬಂದರೆ ಸಾಕು, ಕಿಚ್ಚ ಸುದೀಪ್ ಅವರ ಪಂಚಾಯ್ತಿಗೆ ವೀಕ್ಷಕರು ಕಾಯುತ್ತಾರೆ. ಈ ವಾರದ ಪ್ರೋಮೋಗಳು ಸಾಕಷ್ಟು ಸದ್ದು ಮಾಡಿವೆ. ಮುಖ್ಯವಾಗಿ ಅಶ್ವಿನಿ ಗೌಡ ಅವರ ಆಕ್ರೋಶ ಎಲ್ಲರ ಗಮನ ಸೆಳೆದಿದೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದ ರಜತ್ ಮತ್ತು ಚೈತ್ರಾ ಕುಂದಾಪುರ ಅವರು ಮನೆಯಲ್ಲಿ ಹೊಸ ತರಹದ ಫೈಟ್ ಶುರು ಮಾಡಿದ್ದಾರೆ. ಇದು ಮನೆ ಮಂದಿಯ ನಡುವೆ ಭಾರೀ ಚರ್ಚೆಗೆ ಕಾರಣವಾಗಿದೆ.

ಪ್ರೋಮೋದಲ್ಲಿ ಸುದೀಪ್ ಅವರು ಮನೆಯ ರಿಯಾಕ್ಷನ್ ಬಗ್ಗೆ ಕೇಳಿದಾಗ, ಚೈತ್ರಾ ಅವರು ಸೂರಜ್ ಮತ್ತು ಅಶ್ವಿನಿ ಅವರನ್ನು ಕ್ಯಾಪ್ಟನ್ ಆಗಿ ಒಪ್ಪಿಕೊಳ್ಳದೇ ಇದ್ದುದನ್ನು ಹೇಳಿದರು. ರಜತ್ ಕೂಡ ಅಶ್ವಿನಿ ಅವರು ಸಣ್ಣ ವಿಚಾರಗಳನ್ನು ದೊಡ್ಡದು ಮಾಡಿ ಬಿಟ್ಟರು ಎಂದು ಹೇಳಿದರು. ಇದು ಅಶ್ವಿನಿ ಅವರಿಗೆ ಕೋಪ ತರಿಸಿತ್ತು. “ರಜತ್ ಯಾಕೆ ಇಷ್ಟು ಸ್ಟುಪಿಡ್ ಆಗಿ ಮಾತನಾಡ್ತಾ ಇದ್ದಾರೆ ಗೊತ್ತಿಲ್ಲ. ಸುಮ್ಮಸುಮ್ಮನೆ ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ. ರಜತ್ ಹಾಗೂ ಚೈತ್ರಾ ಇಬ್ಬರೂ ನನ್ನ ತಂಟೆಗೆ ಬರಬಾರದು. ಹೇ ಸುಬ್ಬಿ, ಆ ಮುದುಕಿಯನ್ನ ಹೊಡೀತಿನಿ ಕಣೋ!” ಎಂದು ಅಶ್ವಿನಿ, ಸುದೀಪ್ ಮುಂದೆಯೇ ಆಕ್ರೋಶ ವ್ಯಕ್ತಪಡಿಸಿದರು.

ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಂದರೆ ಸಾಕು, ಡೈನಾಮಿಕ್ಸ್ ಬದಲಾಗುತ್ತದೆ. ರಜತ್ ಮತ್ತು ಚೈತ್ರಾ ಅವರು ಮನೆ ಮಂದಿಗೆ ಚಾಲೆಂಜ್ ಕೊಡುತ್ತಿದ್ದಾರೆ. ಕಳೆದ ವಾರ ರಜತ್ ಅಶ್ವಿನಿ ವಿರುದ್ಧ ಸಾಕಷ್ಟು ಮಾತನಾಡಿದ್ದರು. ಇದರ ಬಗ್ಗೆ ಅಶ್ವಿನಿ ಬೇಸರ ವ್ಯಕ್ತಪಡಿಸಿದ್ದಾರೆ. “ಬಿಗ್ ಬಾಸ್ ಮನೆಗೆ ಕಂಟೆಸ್ಟ್‌ಗಳನ್ನ ಕರೇಸಿದ್ದೀರಾ ಅಥವಾ ಬೇರೆ ಯಾವುದಾದರೂ ಎಲಿಮೆಂಟ್ ಕರೆಸಿದ್ದೀರಾ? ಸೀಸನ್ 12ರಲ್ಲಿ ಯಾರೂ ಇವರಷ್ಟು ಕಳಪೆ ಇಲ್ಲ. ನಾನು ಎದೆ ತಟ್ಟುಕೊಂಡು ಹೇಳ್ತೀನಿ” ಎಂದು ಅಶ್ವಿನಿ ಹೇಳಿದ್ದಾರೆ. ಇದು ಮನೆಯಲ್ಲಿ ಹೊಸ ಟ್ವಿಸ್ಟ್ ಸೃಷ್ಟಿಸಿದೆ.

ಈ ವಾರದ ನಾಮಿನೇಷನ್‌ಗಳು ಘಟಾನುಘಟಿಗಳೇ. ರಜತ್, ಗಿಲ್ಲಿ ನಟ, ಧ್ರುವಂತ್, ರಕ್ಷಿತಾ ಶೆಟ್ಟಿ, ಸ್ಪಂದನಾ ಸೋಮಣ್ಣ, ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ ನಾಮಿನೇಟ್ ಆಗಿದ್ದಾರೆ. ಆದರೆ ಟ್ವಿಸ್ಟ್ ಏನಪ್ಪ ಅಂದರೆ, ಈ ವಾರ ವೋಟಿಂಗ್ ಲೈನ್ಸ್ ಓಪನ್ ಇಲ್ಲ. ಹೀಗಾಗಿ ಎಲಿಮಿನೇಶನ್ ಖಂಡಿತ ಇರಲ್ಲ. ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ಜೋರಾಗಿವೆ. ಕೆಲವರು ಚೈತ್ರಾ ಮತ್ತು ರಜತ್ ಅವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಲ್ಲ, ಅತಿಥಿಗಳು ಎಂದು ಹೇಳುತ್ತಿದ್ದಾರೆ. ಅವರೇ ಮನೆಯಿಂದ ಹೊರಗೆ ಹೋಗುತ್ತಾರೆ ಎಂದು ಅಭಿಪ್ರಾಯಗಳು ಬರುತ್ತಿವೆ.

 ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ತುಂಬಾ ಇಂಟ್ರಸ್ಟಿಂಗ್ ಆಗಿದೆ. ಸುದೀಪ್ ಅವರ ಪಂಚಾಯ್ತಿ ಯಾವಾಗಲೂ ಹೈಲೈಟ್. ಚೈತ್ರಾ ಅವರ ಉಸ್ತುವಾರಿ ಚರ್ಚೆಗೆ ಕಾರಣವಾಗಿದೆ. ಕಲರ್ಸ್ ಕನ್ನಡ ವಾಹಿನಿ ಪ್ರೋಮೋಗಳನ್ನು ಹಂಚಿಕೊಂಡಿದೆ. ಇದರ ಬೆನ್ನಲ್ಲೇ ಇನ್ನೊಂದು ಪ್ರೋಮೋ ಔಟ್ ಆಗಿದೆ.

ಅಶ್ವಿನಿ ಅವರ ಮಾತುಗಳು ಸಾಕಷ್ಟು ವೈರಲ್ ಆಗಿವೆ. “ಆ ಮುದುಕಿನ ಹೊಡೀತಿನಿ ಸುಬ್ಬಿ” ಎಂಬ ಮಾತು ಆಡಿದ್ದರು ಎಂದು ಹೇಳಿದ್ದಾರೆ. ರಜತ್ ಮತ್ತು ಚೈತ್ರಾ ಅವರ ವರ್ತನೆ ಮನೆಯಲ್ಲಿ ಹೊಸ ಗ್ರೂಪ್‌ಗಳನ್ನು ಸೃಷ್ಟಿಸಿದೆ. ಸುದೀಪ್ ಅವರು ಇದನ್ನು ಹೇಗೆ ಹ್ಯಾಂಡಲ್ ಮಾಡುತ್ತಾರೆ ಎಂಬುದು ಕುತೂಹಲ. ವೀಕ್ಷಕರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ಅಶ್ವಿನಿ ಅವರನ್ನು ಬೆಂಬಲಿಸುತ್ತಿದ್ದರೆ, ಇನ್ನು ಕೆಲವರು ರಜತ್ ಮತ್ತು ಚೈತ್ರಾ ಅವರನ್ನು ಸಪೋರ್ಟ್ ಮಾಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 20T225449.706

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

by ದಿಶಾ ಕೆ. ಎಸ್.
August 20, 2026 - 11:08 pm
0

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

by ದಿಶಾ ಕೆ. ಎಸ್.
August 20, 2026 - 9:50 pm
0

Untitled design 2026 08 20T213812.346

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

by ದಿಶಾ ಕೆ. ಎಸ್.
August 20, 2026 - 9:39 pm
0

Untitled design 2026 08 20T203717.806

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

by ದಿಶಾ ಕೆ. ಎಸ್.
August 20, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (5)
    ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?
    August 18, 2026 | 0
  • ಶಾರೂಖ್ (2)
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ
    August 13, 2026 | 0
  • Untitled design 2026 08 06T172250.633
    Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!
    August 6, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version