• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

‘ನನಗೆ ಪ್ರೊಟೆಕ್ಷನ್‌ ಕೊಡಿ ಧ್ರುವ್‌’: ಅಶ್ವಿನಿಗೌಡ ಕಾಲೆಳೆದ ಗಿಲ್ಲಿ ನಟ; ಸಾಥ್‌ ನೀಡಿದ ಕಾವ್ಯ-ರಾಶಿಕಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 6, 2026 - 1:08 pm
in ಬಿಗ್ ಬಾಸ್
0 0
0
Untitled design 2026 01 06T130703.705

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್‌ 12 ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ಮನೆಯಲ್ಲಿ ಜಗಳ, ವ್ಯಂಗ್ಯ, ಟಾಂಗ್‌ಗಳು ಮತ್ತಷ್ಟು ತೀವ್ರವಾಗುತ್ತಿವೆ. ಆರಂಭದಿಂದಲೂ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟನ ನಡುವಿನ ಸಂಬಂಧ ಅಷ್ಟಕ್ಕಷ್ಟೇ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಒಬ್ಬರಿಗೊಬ್ಬರು ಸಿಕ್ಕ ಚಾನ್ಸ್‌ ಬಿಡದೇ ಟೀಕಿಸುವುದು, ಕಾಲೆಳೆಯುವುದು ಈ ಜೋಡಿಯಲ್ಲಿ ಹೊಸದೇನಲ್ಲ. ಆದರೆ ಈ ಬಾರಿ ನಡೆದ ಘಟನೆ ಮನೆಮಾತಾಗಿದ್ದು, ವೀಕ್ಷಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನೇನು ಬಿಗ್ ಬಾಸ್ ಮುಗಿಯಲು ಕೇವಲ ಎರಡು ವಾರಗಳು ಮಾತ್ರ ಬಾಕಿ ಇರುವಾಗಲೂ, ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ನಡುವಿನ ವೈಮನಸ್ಸು ನಿಂತಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಮತ್ತಷ್ಟು ಹೆಚ್ಚುತ್ತಲೇ ಇದೆ. ಇತ್ತೀಚಿನ ಎಪಿಸೋಡ್‌ನಲ್ಲಿ ಈ ಜಗಳ ಹೊಸ ತಿರುವು ಪಡೆದುಕೊಂಡಿದೆ.

ಕಿಚನ್‌ನಲ್ಲಿ ಆರಂಭವಾದ ಟಾಂಗ್‌!

ಮನೆಯ ಕಿಚನ್‌ನಲ್ಲಿ ಕ್ಲೀನಿಂಗ್‌ ಕೆಲಸದಲ್ಲಿ ನಿರತರಾಗಿದ್ದ ಗಿಲ್ಲಿ ನಟ, ನೀರು ಕುಡಿಯಲು ಬಂದ ಅಶ್ವಿನಿ ಗೌಡಗೆ ತೀವ್ರವಾದ ಟಾಂಗ್‌ ಕೊಟ್ಟಿದ್ದಾರೆ. ಅಶ್ವಿನಿ ಅವರು ಹಿಂದೊಮ್ಮೆ ಧ್ರುವಂತ್ ಬಳಿ ರಕ್ಷಣೆ ಕೇಳಿಕೊಂಡ ಸಂದರ್ಭವನ್ನು ವ್ಯಂಗ್ಯವಾಗಿ ಇಮಿಟೇಟ್‌ ಮಾಡಿದ ಗಿಲ್ಲಿ ನಟ, “ನಾನೊಬ್ಬಳೇ ಇದ್ದಾಗ ಇವರಿಂದ ನನಗೆ ಮೆಂಟಲ್‌ ಟಾರ್ಚರ್‌ ಆಗ್ತಿದೆ. ಧ್ರುವ್‌, ನನಗೆ ಹೆಲ್ಪ್‌ ಮಾಡಿ… ನನಗೆ ಪ್ರೊಟೆಕ್ಷನ್‌ ಕೊಡಿ ಧ್ರುವ್‌…” ಎಂದು ಅಶ್ವಿನಿ ಶೈಲಿಯಲ್ಲೇ ಹೇಳಿ ಅಣಕಿಸಿದ್ದಾರೆ.

ಇದೇ ವೇಳೆ ಗಿಲ್ಲಿ ನಟ ನೇರವಾಗಿ ಅಶ್ವಿನಿಯ ಕ್ಯಾಪ್ಟನ್ಸಿ ವಿಚಾರವನ್ನು ಎಳೆದು ತಂದಿದ್ದಾರೆ. “ವಯಸ್ಸಾಯ್ತು ಪಾಪ… ಕ್ಯಾಪ್ಟನ್‌ ಆಗೋಕೆ ಆಗಲಿಲ್ಲ. ಒಂದು ಉಸ್ತುವಾರಿಯನ್ನೂ ಸರಿಯಾಗಿ ಮಾಡೋಕೆ ಬರೋದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ರಾಶಿಕಾ–ಕಾವ್ಯರಿಂದ ಸಾಥ್‌!

ಗಿಲ್ಲಿ ನಟನ ಮಾತುಗಳಿಗೆ ರಾಶಿಕಾ ಶೆಟ್ಟಿ ಕೂಡ ಬೆಂಬಲ ನೀಡಿದ್ದಾರೆ. “ಅವರಿಗೆ ಕ್ಯಾಪ್ಟನ್‌ ಆಗೋಕೆ ಆಗಿಲ್ಲ ಸುಮ್ನಿರು. ಕ್ಯಾಪ್ಟನ್‌ ಆಗದೇ ಇರೋರು ಉಸ್ತುವಾರಿ ಹೇಗೆ ಮಾಡ್ತಾರೆ?” ಎಂದು ರಾಶಿಕಾ ವ್ಯಂಗ್ಯವಾಗಿ ಮಾತನಾಡಿದ್ದಾರೆ.

ಇದಕ್ಕೆ ಕಾವ್ಯ ಕೂಡ ಸಾಥ್‌ ನೀಡಿದ್ದು, “ನಿನಗೆ ಕ್ಯಾಪ್ಟನ್‌ ಆಗೋ ಯೋಗ್ಯತೆಯೇ ಇಲ್ಲ ಅಂತ ಅಖಾಡದಲ್ಲೇ ಸಾಬೀತಾಗಿದೆ. ಏನು ಮಾಡಿದ್ರು ಏನೂ ಆಗಲೇ ಇಲ್ಲ” ಎಂದು ಅಶ್ವಿನಿಗೆ ಟಕ್ಕರ್‌ ಕೊಟ್ಟಿದ್ದಾರೆ.

ಸಿಡಿದ ಅಶ್ವಿನಿ ಗೌಡ!

ಅಶ್ವಿನಿ ಗೌಡ ತಕ್ಷಣವೇ ಸಿಟ್ಟಿನಿಂದ ಕೌಂಟರ್‌ ನೀಡಿದ ಅವರು, “ರೂಮ್‌ಗೆ ಹೋಗಿ ಗುಬ್ರಾಕ್ಕೊಂಡು ಮಲ್ಕೊಂಡು ಮಾತಾಡು. ಮೊದಲು ಮದುವೆ ಆಗು. ಮೂಳೆ ಬಿದ್ದೋಗ್ತಿವೆ. ನೀವು ಕ್ಯಾಪ್ಟನ್‌ ಆಗಿ, ಉಸ್ತುವಾರಿಯಾಗಿ ಏನೇನ್‌ ದಬಾಕ್ಕಿದ್ದೀರಿ ಅಂತ ನನಗೆ ಚೆನ್ನಾಗಿ ಗೊತ್ತು. ಅದಕ್ಕೆ ಉಗಿದಿದ್ದು ನಿಮಗೆ ” ಎಂದು ತಿರುಗೇಟು ನೀಡಿದ್ದಾರೆ.

ಅಶ್ವಿನಿಯ ಈ ಮಾತುಗಳು ಮನೆಯಲ್ಲಿದ್ದವರನ್ನು ಅಚ್ಚರಿಗೊಳಿಸಿದರೆ, ವೀಕ್ಷಕರಲ್ಲಿ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಅಶ್ವಿನಿಯ ಧೈರ್ಯವನ್ನು ಶ್ಲಾಘಿಸಿದರೆ, ಇನ್ನೂ ಕೆಲವರು ಈ ಜಗಳ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಗ್ ಬಾಸ್‌ ಮನೆಯ ಆಟ ಈಗ ಅಂತಿಮ ಹಂತಕ್ಕೆ ತಲುಪಿದೆ. ಪ್ರತಿಯೊಬ್ಬರೂ ಟ್ರೋಫಿ ಗೆಲ್ಲಬೇಕೆಂಬ ಆಸೆಯಿಂದ ಆಟ ಆಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಣ್ಣ ವಿಚಾರಗಳಿಗೂ ದೊಡ್ಡ ಜಗಳಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಗಿಲ್ಲಿ ನಟ-ಅಶ್ವಿನಿ ಗೌಡ ನಡುವಿನ ಈ ಕಿತ್ತಾಟ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕಾದು ನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 01T125127.554

ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ

by ಶಾಲಿನಿ ಕೆ. ಡಿ
July 1, 2026 - 12:53 pm
0

Untitled design 2026 07 01T122942.807

ಆಟೋ ಚಾಲಕರಿಗೆ ಗುಡ್ ನ್ಯೂಸ್: ಆಟೋ LPG ದರ ಭಾರೀ ಇಳಿಕೆ

by ಶಾಲಿನಿ ಕೆ. ಡಿ
July 1, 2026 - 12:30 pm
0

Untitled design 2026 07 01T121127.608

ಜುಲೈ ಮೊದಲ ದಿನವೇ ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನ ಚಿನ್ನ-ಬೆಳ್ಳಿ ಬೆಲೆ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
July 1, 2026 - 12:11 pm
0

Untitled design 2026 07 01T114841.482

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ

by ಶಾಲಿನಿ ಕೆ. ಡಿ
July 1, 2026 - 11:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version