• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಅಶ್ವಿನಿ ಗೌಡಗೆ ಸುದೀಪ್ ಕ್ಲಾಸ್, ನೆಗೆಟಿವ್ ಇಮೇಜ್‌ನಿಂದ ಆತಂಕಗೊಂಡ ಅಶ್ವಿನಿ

admin by admin
November 24, 2025 - 7:39 am
in ಬಿಗ್ ಬಾಸ್
0 0
0
Untitled design (76)

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಅಶ್ವಿನಿ ಗೌಡ ಈಗ ಸಂಪೂರ್ಣ ಒತ್ತಡದಲ್ಲಿವೆ. ಪ್ರತಿ ವೀಕೆಂಡ್‌ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್ ಅವರಿಂದಲೇ ತರಾಟೆಗೆ ತೆಗೆದುಕೊಳ್ಳುತ್ತಿರುವುದು ಅವರನ್ನು ಮಾನಸಿಕವಾಗಿ ಕುಗ್ಗಿಸಿದೆ. ಕಳೆದ ವಾರವೂ ಸುದೀಪ್ ಅವರು ಅಶ್ವಿನಿಯವರ ಆಟದ ಶೈಲಿ, ಮಾತುಗಳು ಮತ್ತು ನಡವಳಿಕೆಯನ್ನು ತೀವ್ರವಾಗಿ ಟೀಕಿಸಿದ್ದರು. ಇದರಿಂದ ಅಶ್ವಿನಿ ಗೌಡಗೆ ಏನೇ ಮಾಡಿದರೂ ಕ್ಲಾಸ್ ತಪ್ಪುವುದಿಲ್ಲ ಎಂಬ ಭಯ ಶುರುವಾಗಿದೆ.

ಭಾನುವಾರದ ಎಪಿಸೋಡ್‌ನಲ್ಲಿ ಅಶ್ವಿನಿ ಗೌಡ ಮತ್ತು ಜಾನ್ವಿ ಅವರ ನಡುವಿನ ಆತ್ಮೀಯ ಮಾತುಕತೆಯಲ್ಲಿ ಈ ಆಂತರಿಕ ಸಂಘರ್ಷ ಎಲ್ಲರ ಮುಂದೆ ಬಂದಿತು. ಈ ಬಗ್ಗೆ ಮಾತನಾಡುತ್ತಾ ಅಶ್ವಿನಿ, ನನಗೆ ಈ ಬಿಗ್ ಬಾಸ್ ಆಟನೇ ಗೊತ್ತಿಲ್ಲ. ನಾವು ಏನು ಮಾಡ್ತಾ ಇದ್ದೀವಿ ಅಂತನೇ ಗೊತ್ತಾಗ್ತಾ ಇಲ್ಲ. ಊಟ ಬಿಟ್ಟಿದ್ದು ಎಮೋಷನಲ್ ಬ್ಲ್ಯಾಕ್‌ಮೇಲ್ ತರ ಅನಿಸ್ತಾ ಇದೆ. ಆ ಕ್ಷಣಕ್ಕೆ ಗೊತ್ತಾಗಲಿಲ್ಲ. ಗೊತ್ತಿಲ್ಲದೆ ಎಷ್ಟೆಲ್ಲ ಕೆಟ್ಟ ಮಾತುಗಳನ್ನ ಆಡಿದ್ದೇವೆ… ಉದ್ದೇಶಪೂರ್ವಕವಾಗಿ ಹೇಳಿಲ್ಲ. ಪ್ರತಿ ವಾರ ನಮಗೆ ಕ್ಲಾಸ್ ಇದೆ. ಹೊರಗೆ ನಾನು ತುಂಬಾ ನೆಗೆಟಿವ್ ಆಗಿ ಕಾಣಿಸ್ತಾ ಇದ್ದೇನೆ ಅನಿಸ್ತಾ ಇದೆ. ಈ ಆಟ ನನಗೆ ಸೂಟ್ ಆಗ್ತಾ ಇಲ್ಲ ಅನಿಸ್ತಾ ಇದೆ. ತುಂಬಾ ನೋವಾಗ್ತಾ ಇದೆ. ಹಿಂಸೆ ಆಗ್ತಾ ಇದೆ. ಈ ಆಟವನ್ನ ಪೂರ್ತಿ ಮಾಡಲು ಆಗುತ್ತಾ ಗೊತ್ತಿಲ್ಲ.”

ಅಶ್ವಿನಿ ಮುಂದುವರೆದು, “ನಾನು ವಿಲನ್ ಆಗೋಕೆ ಬಂದಿಲ್ಲ. ಆಟ ಆಡುವ ಭರದಲ್ಲಿ, ಗೆಲ್ಲುವ ಭರದಲ್ಲಿ ತಪ್ಪಾಗಿ ನಡೆದುಕೊಂಡಿದ್ದೇನೆ. ನಮ್ಮ ನಡವಳಿಕೆ ಹೊರಗೆ ಹೀಗೆಲ್ಲ ಪ್ರೊಜೆಕ್ಟ್ ಆಗ್ತಾ ಇದೆ. ಭಾವನೆಗಳನ್ನ ಕಂಟ್ರೋಲ್ ಮಾಡಿಕೊಳ್ಳಲು ಆಗ್ತಾ ಇಲ್ಲ” ಎಂದು ಕಣ್ಣೀರಿನೊಂದಿಗೆ ಹೇಳಿದರು.

ಈ ಸಂದರ್ಭದಲ್ಲಿ ಜಾನ್ವಿ ಅಶ್ವಿನಿಗೆ ಧೈರ್ಯ ತುಂಬಿದರು. “ತುಂಬಾ ಎಮೋಷನಲ್ ಆಗಿ ಆಡಬಾರದು. ಪ್ರ್ಯಾಕ್ಟಿಕಲ್ ಆಗಿ ಯೋಚನೆ ಮಾಡಬೇಕು. ಈ ಆಟದಲ್ಲಿ ಎಲ್ಲರೂ ಒಂದಲ್ಲ ಒಂದು ಸಲ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಇದನ್ನು ಸ್ವೀಕರಿಸಿ ಮುಂದೆ ಸಾಗಬೇಕು ಎಂದು ಸಲಹೆ ನೀಡಿದರು.

ಅಶ್ವಿನಿ ಗೌಡರ ಈ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಗೆ ಕಾರಣವಾಗಿವೆ. ಹೊರಗೆ ಅವರ ಇಮೇಜ್ ತೀವ್ರ ನೆಗೆಟಿವ್ ಆಗಿ ರೂಪುಗೊಂಡಿದೆ. ಈಗಾಗಲೇ ಮಾನಸಿಕವಾಗಿ ಕುಗ್ಗಿರುವ ಅಶ್ವಿನಿ ತಮ್ಮ ಆಟವನ್ನು ಬದಲಾಯಿಸಿಕೊಂಡು ಪಾಸಿಟಿವ್ ಇಮೇಜ್ ಮರಳಿ ತರುತ್ತಾರಾ? ಅಥವಾ ಮುಂದಿನ ಎಲಿಮಿನೇಷನ್‌ನಲ್ಲಿ ಹೊರಹೋಗುತ್ತಾರಾ ? ಎಂದು ಕಾದು ನೋಡಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

Untitled design 2026 09 17T192037.820

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

by ಶಾಲಿನಿ ಕೆ. ಡಿ
September 17, 2026 - 7:22 pm
0

Untitled design 2026 09 17T185832.920

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

by ಶಾಲಿನಿ ಕೆ. ಡಿ
September 17, 2026 - 6:59 pm
0

Untitled design 2026 09 17T184328.742

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

by ಶಾಲಿನಿ ಕೆ. ಡಿ
September 17, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version