• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಧ್ರುವಂತ್ ಮಾತಿಗೆ ಮತ್ತೆ ರೊಚ್ಚಿಗೆದ್ದ ಅಶ್ವಿನಿ ಗೌಡ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 24, 2025 - 10:00 am
in ಬಿಗ್ ಬಾಸ್
0 0
0
Untitled design (81)

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಆರಂಭದಿಂದಲೂ ಅತ್ಯಂತ ವಿವಾದಾತ್ಮಕ ಸ್ಪರ್ಧಿಯಾಗಿ ಹೊರಹೊಮ್ಮಿರುವವರು ಅಶ್ವಿನಿ ಗೌಡ. ಜನಪ್ರಿಯತೆಗಿಂತ ಹೆಚ್ಚಾಗಿ ಕುಖ್ಯಾತಿ ಗಳಿಸಿರುವ ಅಶ್ವಿನಿ ಪ್ರತಿ ವಾರ ಒಂದಾದರೂ ತಪ್ಪು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌ಗಳ ಗುರಿಯಾಗುತ್ತಿದ್ದಾರೆ. ನಿನ್ನೆಯಷ್ಟೆ ಹೋಸ್ಟ್ ಕಿಚ್ಚ ಸುದೀಪ್ ಅಶ್ವಿನಿಗೆ ತರಾಟೆ ತೆಗೆದುಕೊಂಡಿದ್ದರು ಆದರೆ ಈಗ ಮತ್ತೆ ಅದೇ ಚಾಳಿ ಶುರು ಮಾಡಿದ್ದಾರೆ.

ಈ ಬಾರಿ ಅಶ್ವಿನಿಯ ಸಿಟ್ಟಿನ ಗುರಿ ಸಹ ಸ್ಪರ್ಧಿ ಧ್ರುವಂತ್. ನಾಮಿನೇಷನ್ ಸಮಯದಲ್ಲಿ ಧ್ರುವಂತ್ ಅಶ್ವಿನಿಯನ್ನು ನೇರವಾಗಿ ನಾಮಿನೇಟ್ ಮಾಡಿದ್ದಲ್ಲದೇ, ಅವರು ಆಟಕ್ಕೆ ಸೂಟ್ ಆಗುತ್ತಿಲ್ಲ, ಯಾರಿಗೂ ಗೌರವ ಕೊಡುತ್ತಿಲ್ಲ ಎಂದು ತೀವ್ರ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅಶ್ವಿನಿ ಮನೆಯೊಳಗೆ ಧ್ರುವಂತ್ ಮೇಲೆ ಬಾಯಿಗೆ ಬಂದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀನು ಯಾರು ನನ್ನನ್ನ ನಾಮಿನೇಟ್ ಮಾಡೋಕೆ ? ನಿನ್ನ ಆಟ ಏನು ಗೊತ್ತಾ? ನೀನು ಇಲ್ಲಿ ಎಲ್ಲರಿಗೂ ಡಬಲ್ ಗೇಮ್ ಆಡ್ತಾ ಇದ್ದೀಯಾ ಎಂದು ಧ್ವನಿ ಎತ್ತಿ ಕೂಗಿದ್ದಾರೆ.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Colors Kannada Official (@colorskannadaofficial) ರಿಂದ ಹಂಚಲಾದ ಪೋಸ್ಟ್

ಅಶ್ವಿನಿಯ ಈ ಆಕ್ರೋಶ ಭರಿತ ನಡವಳಿಕೆ ಮನೆಯೊಳಗೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಜಾನ್ವಿ ಸೇರಿದಂತೆ ಹಲವು ಸ್ಪರ್ಧಿಗಳು ಅಶ್ವಿನಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಆಕೆಯ ಸಿಟ್ಟು ತಣಿಯುತ್ತಿಲ್ಲ. ಇದೇ ವೇಳೆ ಧ್ರುವಂತ್ ಕೂಡ ತನ್ನ ನಿಲುವಿನಲ್ಲಿ ಗಟ್ಟಿಯಾಗಿ ನಿಂತಿದ್ದು, ನಾನು ಸತ್ಯ ಹೇಳಿದ್ದೇನೆ, ಅದಕ್ಕೆ ಯಾಕೆ ಸಿಟ್ಟು? ಎಂದು ಪ್ರಶ್ನಿಸಿದ್ದಾರೆ.

ಕಳೆದ ವಾರ ಸುದೀಪ್ ಅವರು ಅಶ್ವಿನಿಯನ್ನು ನಿಮ್ಮ ನಡವಳಿಕೆಯಿಂದ ಮನೆಯೊಳಗೆ ಎಲ್ಲರಿಗೂ ತೊಂದರೆಯಾಗುತ್ತಿದೆ, ದಯವಿಟ್ಟು ಬದಲಾಯಿಸಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದರು. ಆದರೂ ಅಶ್ವಿನಿ ತಮ್ಮ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ತರದೇ ಯಾವುದನ್ನ ಮಾಡಬೇಡಿ ಎಂದು ಕಿಚ್ಚ ಸುದೀಪ್‌ ಹೇಳಿದ್ದಾರೋ ಅದ್ದನ್ನ ಇನ್ನೂ ಹೆಚ್ಚಾಗಿ ಮಾಡುತ್ತಿದ್ದಾರೆ. ಇದಕ್ಕೆ ಬಿಗ್‌ಬಾಸ್‌ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಶ್ವಿನಿ ಗೌಡ ಈ ಬಾರಿ ಎಲಿಮಿನೇಷನ್‌ನಲ್ಲಿ ಸೇಫ್ ಆಗುತ್ತಾರಾ ? ಅಥವಾ ಪ್ರೇಕ್ಷಕರು ಅವರನ್ನು ಮನೆಯಿಂದ ಹೊರಹಾಕಲು ವೋಟ್ ಹಾಕುತ್ತಾರಾ ? ಮುಂದಿನ ವೀಕೆಂಡ್ ಎಪಿಸೋಡ್‌ನಲ್ಲಿ ಯಾರಿ ಎಲಿಮಿನೇಟ್‌ ಆಗುತ್ತಾರೆ ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದ್ದು, ಈ ಬಾರಿ ಮನೆಯಿಂದ ಯಾರು ಹೋಗುತ್ತಾರೆ ಎಂದು ವೀಕೆಂಡ್‌ ಎಪಿಸೋಡ್‌ಗಾಗಿ ಕಾಯಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 10T232108.645

ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

by ಶಾಲಿನಿ ಕೆ. ಡಿ
March 10, 2026 - 11:29 pm
0

Untitled design 2026 03 10T230235.555

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
March 10, 2026 - 11:11 pm
0

Untitled design 2026 03 10T224528.135

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

by ಶಾಲಿನಿ ಕೆ. ಡಿ
March 10, 2026 - 10:48 pm
0

Untitled design 2026 03 10T222759.846

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

by ಶಾಲಿನಿ ಕೆ. ಡಿ
March 10, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version