• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್‌ ಮನೆಯಲ್ಲಿ ಅಶ್ವಿನಿ ಗೌಡ, ಜಾಹ್ನವಿಯ ಟಾರ್ಗೆಟ್‌ ಆದ್ರಾ ರಕ್ಷಿತಾ ಶೆಟ್ಟಿ..!!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 17, 2025 - 11:08 pm
in ಬಿಗ್ ಬಾಸ್
0 0
0
Untitled design 2025 10 17t230640.568

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಬಿಗ್‌ಬಾಸ್‌ನಲ್ಲಿ ಇತ್ತೀಚೆಗೆ, ಸ್ಪರ್ಧಿ ರಕ್ಷಿತಾ ಮನೆಯಲ್ಲಿರುವ ಇತರೆ ಪ್ರಮುಖ ಸ್ಪರ್ಧಿಗಳಾದ ಅಶ್ವಿನಿ ಗೌಡ ಮತ್ತು ಜಾಹ್ನವಿ ಅವರ ಟಾರ್ಗೆಟ್ ಆಗಿರುವುದು ಎಲ್ಲರ ಗಮನ ಸೆಳೆದಿದೆ. ರಕ್ಷಿತಾ ಒಂದು ವಾರ ತಡವಾಗಿ ಮನೆಗೆ ಪ್ರವೇಶಿಸಿದರೂ, ಅವರು ಟಾಸ್ಕ್‌ಗಳಲ್ಲಿ ತೋರಿಸುತ್ತಿರುವ ಸಾಮರ್ಥ್ಯ ಮತ್ತು ಸ್ಪಷ್ಟವಾದ ವ್ಯಕ್ತಿತ್ವವು ಇತರ ಸ್ಪರ್ಧಿಗಳಿಗೆ ಕಣ್ಣುಕುಕ್ಕುವಂತಾಗಿದೆ.

ಆರಂಭದಲ್ಲಿ ಅಶ್ವಿನಿ ಮತ್ತು ಜಾಹ್ನವಿ ರಕ್ಷಿತಾರನ್ನು ಟಫ್ ಕಾಂಪಿಟೇಟರ್ ಎಂದು ಹೇಳಿದ್ದರು. ಆದರೆ ಈಗ, ಅದೇ ರಕ್ಷಿತಾ ಅವರಿಬ್ಬರ ಪ್ರಾಥಮಿಕ ಟಾರ್ಗೆಟ್‌ ಆಗಿದ್ದಾಳೆ. ಮನೆಯಲ್ಲಿ ಇತರೆ ಸ್ಪರ್ಧಿಗಳು ಮಲಗಿದ ನಂತರ, ರಕ್ಷಿತಾ ಬಾತ್ರೂಮ್‌ಗೆ ಹೋಗಿ ಕ್ಯಾಮೆರಾ ನೋಡಿಕೊಂಡು ಏನೋ ಮಾತನಾಡಿಕೊಳ್ಳುವುದು ಅಶ್ವಿನಿ ಮತ್ತು ಜಾಹ್ನವಿ ಗಮನಿಸಿ, ಇದೇ ವಿಚಾರವನ್ನು ಅವರು ಮನೆಯ ಉಳಿದ ಸದಸ್ಯರ ಮುಂದೆ ದೆವ್ವದ ಕಥೆ ಹೇಳಿದ್ದಾರೆ. 

ರಕ್ಷಿತಾ ರಾ ರಾ ಎಂಬ ಹಾಡಿಗೆ ಗೆಜ್ಜೆ ಕಟ್ಟಿ ನೃತ್ಯ ಮಾಡಿದ್ದಾಳೆ ಎಂಬ ಸುಳ್ಳು ವದಂತಿಯನ್ನು ಅಶ್ವಿನಿ ಮತ್ತು ಜಾಹ್ನವಿ ಹಬ್ಬಿಸಿದರು. ಇನ್ನೂ ಆಶ್ಚರ್ಯದ ವಿಷಯವೆಂದರೆ, ತಾವೇ ಗೆಜ್ಜೆಯ ಶಬ್ಬದ ಮಾಡಿ, ಆ ಸದ್ದಿನ ಅನುಮಾನವನ್ನು ರಕ್ಷಿತಾ ಮೇಲೆ ಹೊರಿಸಲು ಯತ್ನಿಸಿದ್ದರು. 

ಮಿಡ್-ವೀಕ್ ಎಲಿಮಿನೇಷನ್ ಸಮಯದಲ್ಲಿ, ಈ ವಿಷಯ ಇನ್ನಷ್ಟು ತೀವ್ರವಾಯಿತು. ರಕ್ಷಿತಾ ಮತ್ತು ಜಾಹ್ನವಿ ಪರಸ್ಪರರನ್ನು ಎಲಿಮಿನೇಷನ್ಗೆ ನಾಮಿನೇಟ್ ಮಾಡಿಕೊಂಡರು. ಈ ನಾಮಿನೇಷನ್ ಪ್ರಕ್ರಿಯೆಯ ನಂತರ ನಡೆದ ಚರ್ಚೆಯೇ ಇಂದಿನ ದೊಡ್ಡ ವಾಗ್ವಾದಕ್ಕೆ ಕಾರಣವಾಯಿತು. ಜಾಹ್ನವಿ ರಕ್ಷಿತಾರನ್ನು ‘ದೊಡ್ಡ ನಾಗವಲ್ಲಿ’ ಎಂದು ಕರೆದು, ಗೆಜ್ಜೆ ಶಬ್ದದ ಆರೋಪವನ್ನು ಮಾಡಿದಳು.

ಇದಕ್ಕೆ ಪ್ರತಿಕ್ರಿಯೆಯಾಗಿ ಅಶ್ವಿನಿ ಗೌಡ ಸಿಡಿದೆದ್ದರು. ನಿನ್ನ ನಾಟಕ ಎಲ್ಲ ಬಾತ್ರೂಮ್ನಲ್ಲಿ ಇಟ್ಕೋ, ಈಡಿಯೆಟ್! ಎಂದು ಅವರು ರಕ್ಷಿತಾಗೆ ಗದರಿಸಿದರು. ಇದರ ಜೊತೆಗೆ, ರಕ್ಷಿತಾರ ಸೂಟ್ಕೇಸ್ ಅನ್ನು ಎಳೆದು ತೋರಿಸಿ, ಇದನ್ನು ನೋಡಿದ್ರೇನೆ ನೀನು ಎಲ್ಲಿಂದ ಬಂದವಳೆಂದು ತಿಳಿಯುತ್ತೆ ಎಂದು ಹೀಯಾಳಿಸಿದರು. 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (16)

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

by ಯಶಸ್ವಿನಿ ಎಂ
March 27, 2026 - 11:26 pm
0

Untitled design (15)

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 27, 2026 - 11:07 pm
0

Untitled design (14)

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

by ಯಶಸ್ವಿನಿ ಎಂ
March 27, 2026 - 10:54 pm
0

Untitled design (13)

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

by ಯಶಸ್ವಿನಿ ಎಂ
March 27, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version