• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಕೆಲಸ ಮುಗಿಸದೇ ಮಲಗ್ತೀಯಾ? ನೋಡೇ ಬಿಡ್ತೀನಿ!: ಅಶ್ವಿನಿಗೆ ಕ್ಯಾಪ್ಟನ್‌ ಗಿಲ್ಲಿ ಸಖತ್‌ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 11:24 pm
in ಬಿಗ್ ಬಾಸ್
0 0
0
Untitled design 2025 12 29T231840.685

RelatedPosts

“ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ

“ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!

BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

ADVERTISEMENT
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ (Bigg Boss Kannada 12) ದಿನದಿಂದ ದಿನಕ್ಕೆ ಡ್ರಾಮಾ ಜೋರಾಗುತ್ತಲೇ ಇದೆ. ಈ ವಾರ ಮನೆಯ ಕ್ಯಾಪ್ಟನ್‌ ಆಗಿ ಗಿಲ್ಲಿ ನಟ (Gilli Nata) ಆಯ್ಕೆಯಾಗಿದ್ದು, ಅವರು ಅಧಿಕಾರಕ್ಕೆ ಬಂದ ತಕ್ಷಣವೇ ತಮ್ಮ ರೂಲ್ಸ್‌ ಅನ್ನು ಕಠಿಣವಾಗಿ ಜಾರಿಗೊಳಿಸಲು ಶುರು ಮಾಡಿದ್ದಾರೆ. ಆದರೆ ಗಿಲ್ಲಿಯ ಈ ಶಿಸ್ತು ಕ್ರಮಕ್ಕೆ ಅಶ್ವಿನಿ ಗೌಡ (Ashwini Gowda) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಇಬ್ಬರ ಮಧ್ಯೆ ಭಾರಿ ವಾಗ್ವಾದ ನಡೆದಿದೆ.

ಹೊಸ ಪ್ರೋಮೋ ಬಿಡುಗಡೆಯಾಗುತ್ತಿದ್ದಂತೆ ಗಿಲ್ಲಿ-ಅಶ್ವಿನಿ ಜಗಳವೇ ಸೋಶಿಯಲ್‌ ಮೀಡಿಯಾದಲ್ಲಿ ಹಾಟ್‌ ಟಾಪಿಕ್‌ ಆಗಿದೆ. ಕ್ಯಾಪ್ಟನ್‌ ಆದ ನಂತರ ಗಿಲ್ಲಿ ಮನೆಯ ಕೆಲಸಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಯಾರೇ ಆಗಲಿ ಕೆಲಸವನ್ನು ಅರ್ಧಕ್ಕೆ ಬಿಟ್ಟು ಬಿಡುವುದಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

“ಕೆಲಸ ಮುಗಿಸದೇ ಹೇಗೆ ಮಲಗ್ತೀರಾ ನೋಡೇ ಬಿಡ್ತೀನಿ!”

ಕಿಚನ್‌ ಕ್ಲೀನಿಂಗ್‌ ವಿಚಾರವೇ ಈ ಜಗಳಕ್ಕೆ ಮುಖ್ಯ ಕಾರಣ. ಗಿಲ್ಲಿ, “ಕಿಚನ್‌ ಕ್ಲೀನ್‌ ಮಾಡಿ ಮುಗಿಸಿ, ನಂತರ ಮಲಗಿರಿ” ಎಂದು ಅಶ್ವಿನಿಗೆ ಸೂಚನೆ ನೀಡಿದ್ದಾರೆ. ಆದರೆ ಅಶ್ವಿನಿ ಅವರಿಗೆ ತುಂಬಾ ಸುಸ್ತಾಗಿದೆ, ಬೆಳಿಗ್ಗೆ ಮಾಡ್ತೀನಿ ಎಂದು ಉತ್ತರಿಸಿದ್ದಾರೆ. ಇದರಿಂದ ಕೋಪಗೊಂಡ ಗಿಲ್ಲಿ, “ಹಾರೆ ತೆಗೆದುಕೊಂಡು ಅಗೆಯಕ್ಕೇನು ಹೋಗಿದ್ರಾ? ಮನೆ ಕೆಲಸ ಅಂದ್ರೆ ಮಾಡಲೇಬೇಕು” ಎಂದು ಕಠಿಣವಾಗಿ ಮಾತನಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಶ್ವಿನಿ, “ನಿಧಾನಕ್ಕೆ ಮಾತಾಡು, ಕ್ಯಾಪ್ಟನ್‌ ಅಂತ ಎರಡು ಕೊಂಬು ಬಂದಿದ್ಯಾ?” ಎಂದು ಪ್ರಶ್ನಿಸಿದ್ದಾರೆ. ಈ ಮಾತು ಗಿಲ್ಲಿಗೆ ಇನ್ನಷ್ಟು ಕೋಪ ತರಿಸಿದ್ದು, “ನೀನು ಕ್ಯಾಪ್ಟನ್‌ ಆಗಿ ತೋರಿಸು” ಎಂದು ಏಕವಚನದಲ್ಲಿ ಮಾತನಾಡಿದ್ದಾರೆ. ಅಲ್ಲದೇ, ಕೆಲಸ ಮುಗಿಸದೇ ಮಲಗುವುದಕ್ಕೆ ಬಿಡಲ್ಲ ಎಂದು ಸವಾಲ್‌ ಕೂಡ ಹಾಕಿದ್ದಾರೆ. ಪ್ರೋಮೋದಲ್ಲಿ ಕಾಣುವಂತೆ, ಅಶ್ವಿನಿ ಮಲಗಿರುವಾಗಲೂ ಗಿಲ್ಲಿ ಜೋರಾಗಿ ಸೌಂಡ್‌ ಮಾಡಿ ಎಬ್ಬಿಸಿ ತೊಂದರೆ ಕೊಟ್ಟಿದ್ದಾರೆ.

ಗಿಲ್ಲಿ ಶಿಸ್ತುನಾ? 

ಗಿಲ್ಲಿಯ ಈ ಕ್ಯಾಪ್ಟನ್‌ಗಿರಿ ಬಗ್ಗೆ ಪ್ರೇಕ್ಷಕರು ಎರಡು ಗುಂಪಾಗಿದ್ದಾರೆ. ಕೆಲವರು “ಕ್ಯಾಪ್ಟನ್‌ ಅಂದ್ರೆ ಹೀಗಿರಬೇಕು, ಡಿಸಿಪ್ಲಿನ್‌ ಮುಖ್ಯ” ಎಂದು ಗಿಲ್ಲಿಯನ್ನು ಸಪೋರ್ಟ್‌ ಮಾಡುತ್ತಿದ್ದಾರೆ. ಇನ್ನೂ ಕೆಲವರು “ಅವಶ್ಯಕತೆಗಿಂತ ಜಾಸ್ತಿ ಒತ್ತಡ ಹಾಕ್ತಿದ್ದಾರೆ” ಎಂದು ಟೀಕೆ ಮಾಡುತ್ತಿದ್ದಾರೆ. ಅಶ್ವಿನಿಯ ಪ್ರತಿಕ್ರಿಯೆಗೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಡಬಲ್‌ ಎಲಿಮಿನೇಶನ್‌ ಶಾಕ್: ಮಾಳು ಮನೆಯಿಂದ ಔಟ್‌

ಈ ವಾರ ಬಿಗ್‌ ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಶನ್‌ ನಡೆದಿದೆ. ಶನಿವಾರದ ಎಪಿಸೋಡ್‌ನಲ್ಲಿ ಸೂರಜ್‌ ಮನೆಯಿಂದ ಹೊರ ನಡೆದರೆ, ಭಾನುವಾರ ಸ್ಪಂದನಾ ಹಾಗೂ ಮಾಳು ನಿಪನಾಳ ಡೇಂಜರ್‌ ಝೋನ್‌ನಲ್ಲಿ ಉಳಿದಿದ್ದರು. ಅಂತಿಮವಾಗಿ ಮಾಳು ನಿಪನಾಳ ಅವರು ಮನೆಯಿಂದ ಎಲಿಮಿನೇಟ್‌ ಆಗಿದ್ದಾರೆ.

ಮಾಳು ಬಗ್ಗೆ ಮಾತನಾಡಿದ ಗಿಲ್ಲಿ, “ಅವರ ಬಗ್ಗೆ ಇನ್ನೂ ಕ್ಲಾರಿಟಿ ಸಿಗಲಿಲ್ಲ” ಎಂದಿದ್ದಾರೆ. ಧನುಷ್‌ ಕೂಡ “ಮಾಳು ಸ್ಟ್ಯಾಂಡ್‌ ತೆಗೆದುಕೊಂಡಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತೂ ಡಬಲ್‌ ಎಲಿಮಿನೇಶನ್‌ ಮನೆಯವರಿಗೆ ಶಾಕ್‌ ನೀಡಿದೆ.

ಗಿಲ್ಲಿ-ಮನೆಮಂದಿಯ ಫೇವರೆಟ್‌ ಕ್ಯಾಪ್ಟನ್‌

ಗಿಲ್ಲಿ ನಟನ ಕಾಮಿಡಿ, ಸ್ಟ್ರೈಟ್‌ ಫಾರ್ವರ್ಡ್‌ ನಡವಳಿಕೆ ಮನೆಮಂದಿಗೂ, ಪ್ರೇಕ್ಷಕರಿಗೂ ಫೇವರೆಟ್‌ ಆಗಿದೆ. “ಗಿಲ್ಲಿಯೇ ನಮ್ಮ ಫೇವರೆಟ್‌ ಕ್ಯಾಪ್ಟನ್‌” ಎಂದು ಹೆಚ್ಚಿನವರು ವೋಟ್‌ ಹಾಕಿದ್ದು, ಅದೇ ಫಲವಾಗಿ ಈ ವಾರ ಅವರು ಕ್ಯಾಪ್ಟನ್‌ ಸ್ಥಾನ ಪಡೆದುಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T200359.345
    “ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ
    October 2, 2026 | 0
  • Your paragraph text 2026 10 01T163226.725
    “ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!
    October 1, 2026 | 0
  • Untitled design 2026 09 24T112019.607
    BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!
    September 24, 2026 | 0
  • Untitled design 2026 09 20T161044.260
    ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ
    September 20, 2026 | 0
  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version