• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಕನ್ನಡ 12: ತಾಳ್ಮೆ ಕಟ್ಟೆ ಒಡೆದು ಗಾಜಿನ ಲೋಟ ಒಡೆದ ಚಂದ್ರಪ್ರಭ

admin by admin
October 10, 2025 - 11:12 pm
in ಬಿಗ್ ಬಾಸ್
0 0
0
ಟ್ರಂಪ್ ಗೆ (24)

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 10, 2025: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ನಲ್ಲಿ ಚಂದ್ರಪ್ರಭ ಅವರ ಕಾಮಿಡಿಯಿಂದ ಗುರುತಿಸಿಕೊಂಡಿದ್ದರೂ, ಈ ಬಾರಿ ಅವರ ತಾಳ್ಮೆ ಕಟ್ಟೆ ಒಡೆದ ಘಟನೆ ಎಲ್ಲರ ಗಮನ ಸೆಳೆದಿದೆ. ಶುಕ್ರವಾರದ (ಅಕ್ಟೋಬರ್ 10) ಸಂಚಿಕೆಯಲ್ಲಿ ಚಂದ್ರಪ್ರಭ ರುದ್ರಾವತಾರ ತಾಳಿದ್ದು, ಬಿಗ್ ಬಾಸ್ ಮನೆಯ ವಸ್ತುಗಳಿಗೆ ಹಾನಿ ಮಾಡಿ, ಎಲ್ಲರ ಮೇಲೆ ಕೂಗಾಡಿದ ಘಟನೆ ನಡೆದಿದೆ. ಈ ಗೊಂದಲಕ್ಕೆ ಕಾರಣವಾಗಿದ್ದು ಸಹ ಸ್ಪರ್ಧಿ ಡಾಗ್ ಸತೀಶ್.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಜಂಟಿಗಳ ಟೀಮ್‌ನ ಆಟ ನಡೆಯುತ್ತಿದೆ. ಚಂದ್ರಪ್ರಭ ಮತ್ತು ಡಾಗ್ ಸತೀಶ್ ಒಂದೇ ತಂಡದಲ್ಲಿದ್ದು, ಜಂಟಿಯಾಗಿ ಆಟವಾಡಬೇಕೆಂಬ ನಿಯಮವನ್ನು ಬಿಗ್ ಬಾಸ್ ವಿಧಿಸಿದ್ದಾರೆ. ಈ ನಿಯಮದ ಪ್ರಕಾರ, ಜಂಟಿಗಳು ಎಲ್ಲಿಯೇ ಹೋದರೂ ಒಟ್ಟಿಗೆ ಇರಬೇಕು. ಒಬ್ಬರು ಸ್ನಾನಕ್ಕೆ ತೆರಳಿದರೆ, ಇನ್ನೊಬ್ಬರು ಬಾತ್‌ರೂಮ್‌ನ ಹೊರಗೆ ಕಾಯಬೇಕು. ಈ ನಿಯಮವೇ ಚಂದ್ರಪ್ರಭ ಮತ್ತು ಸತೀಶ್ ನಡುವಿನ ಜಗಳಕ್ಕೆ ಕಾರಣವಾಗಿದೆ.

ಡಾಗ್ ಸತೀಶ್ ಅವರು ಸ್ನಾನದ ವಿಷಯದಲ್ಲಿ ತೀರಾ ಸಮಯ ತೆಗೆದುಕೊಳ್ಳುತ್ತಿದ್ದಾರೆ. ಒಮ್ಮೆ ಬಾತ್‌ರೂಮ್‌ಗೆ ಸೇರಿಕೊಂಡರೆ, ಗಂಟೆಗಟ್ಟಲೆ ಹೊರಗೆ ಬರದಿರುವುದರಿಂದ ಚಂದ್ರಪ್ರಭರಿಗೆ ತಾಳ್ಮೆ ಕಳೆದುಕೊಂಡಿದೆ. ಸತೀಶ್‌ಗಾಗಿ ಗಂಟೆಗಟ್ಟಲೆ ಕಾಯುವುದರಿಂದ ಚಂದ್ರಪ್ರಭರಿಗೆ ಅಡುಗೆ ಮನೆಗೆ ಹೋಗಿ ನೀರು ಕುಡಿಯಲು ಕೂಡ ಸಾಧ್ಯವಾಗಿಲ್ಲ. ಈ ಸನ್ನಿವೇಶದಲ್ಲಿ ತಾಳ್ಮೆ ಕಳೆದುಕೊಂಡ ಚಂದ್ರಪ್ರಭ, ಆಟದ ನಿಯಮವನ್ನು ಮುರೆತು ಕೂಗಾಡಿದರು.

ನಿಯಮವನ್ನು ಉಲ್ಲಂಘಿಸಿ ಚಂದ್ರಪ್ರಭ ಅಡುಗೆ ಮನೆಗೆ ಬಂದು ನೀರು ಕುಡಿಯಲು ಮುಂದಾದಾಗ, ಒಂಟಿಗಳ ತಂಡದ ಸ್ಪರ್ಧಿಗಳು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕೋಪಗೊಂಡ ಚಂದ್ರಪ್ರಭ, ಕೈಯಲ್ಲಿದ್ದ ಗಾಜಿನ ಲೋಟವನ್ನು ನೆಲಕ್ಕೆ ಕುಕ್ಕಿದರು. ಗಾಜಿನ ಲೋಟ ಒಡೆದು ಚೆಲ್ಲಾಪಿಲ್ಲಿಯಾಯಿತು. ಇದು ಬಿಗ್ ಬಾಸ್ ಮನೆಯ ಪ್ರಮುಖ ನಿಯಮವಾದ ‘ಮನೆಯ ವಸ್ತುಗಳಿಗೆ ಹಾನಿ ಮಾಡಬಾರದು’ ಎಂಬ ಷರತ್ತಿನ ಉಲ್ಲಂಘನೆಯಾಗಿದೆ. ಈ ಕಾರಣಕ್ಕಾಗಿ ಚಂದ್ರಪ್ರಭರಿಗೆ ಮಾತ್ರವಲ್ಲ, ಇಡೀ ಮನೆಗೂ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಚಂದ್ರಪ್ರಭ ತಮ್ಮ ಕೋಪದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ. ಮನುಷ್ಯನ ತಾಳ್ಮೆಗೆ ಒಂದು ಮಿತಿಯಿರುತ್ತದೆ. ಸತೀಶ್‌ಗಾಗಿ ನಾನು ಎಷ್ಟು ಕಾಲ ಕಾಯಲಿ? ಬಾತ್‌ರೂಮ್ ಹೊರಗೆ ಅರ್ಧ ದಿನ ಕಾಯುವುದು ಸಾಧ್ಯವೇ? ನೀರು ಕುಡಿಯಲು ಕೂಡ ಅಡುಗೆ ಮನೆಗೆ ಬರಲಾಗದ ಸ್ಥಿತಿಯಿದೆ ಎಂದು ಅವರು ತಮ್ಮ ಕಷ್ಟವನ್ನು ತೋಡಿಕೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

Untitled design 2026 09 17T192037.820

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

by ಶಾಲಿನಿ ಕೆ. ಡಿ
September 17, 2026 - 7:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version