• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಬಿ ಪ್ಯಾಲೇಸ್‌ನಲ್ಲಿ 2ನೇ ಬಾರಿಗೆ ಕ್ಯಾಪ್ಟನ್‌ ಆಗಿ ‘ಟಾಸ್ಕ್ ಮಾಸ್ಟರ್’ ಎಂದು ಬಿರುದು ಪಡೆದ ಧನುಷ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 5:47 pm
in ಬಿಗ್ ಬಾಸ್
0 0
0
Untitled design 2025 11 28T173813.639

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈಗಾಗಲೇ ಧನುಷ್ ಎಂಬ ಹೆಸರು ಭಾರೀ ಟ್ರೆಂಡಿಂಗ್ ಆಗಿದೆ. ಸತತ ಎರಡನೇ ವಾರ ಕ್ಯಾಪ್ಟನ್ ಆಗಿ ಆಯ್ಕೆಯಾದ ಧನುಷ್, ಈ ಬಾರಿ ‘ಟಾಸ್ಕ್ ಮಾಸ್ಟರ್’ ಎಂಬ ಹೊಸ ಬಿರುದು ಗಳಿಸಿದ್ದಾರೆ. ಫ್ಯಾನ್ಸ್‌ನಿಂದಲೇ ಈ ಪಟ್ಟ ಲಭಿಸಿದೆ.

ಈ ವಾರದ ಕ್ಯಾಪ್ಟನ್ಸಿ ಟಾಸ್ಕ್ ‘ಬಿಬಿ ಪ್ಯಾಲೇಸ್’ ಥೀಮ್‌ನಲ್ಲಿ ನಡೆಯಿತು. ಮನೆಯನ್ನೇ ಐಷಾರಾಮಿ ಪ್ಯಾಲೇಸ್ ಆಗಿ ಮಾರ್ಪಡಿಸಲಾಗಿತ್ತು. ಸೀಸನ್ 11ರ ಜನಪ್ರಿಯ ಸ್ಪರ್ಧಿಗಳಾದ ತ್ರಿವಿಕ್ರಮ್, ಉಗ್ರಂ ಮಂಜು, ಮೋಕ್ಷಿತಾ ಪೈ, ರಜತ್ ಮತ್ತು ಚೈತ್ರಾ ಕುಂದಾಪುರ ಅವರು ಅತಿಥಿಗಳಾಗಿ ದೊಡ್ಡಮನೆಗೆ ಎಂಟ್ರಿ ಕೊಟ್ಟಿದ್ದರು. ಈ ಐವರು ಗೆಸ್ಟ್‌ಗಳಿಗೆ ಸ್ಪರ್ಧಿಗಳು ಒಳ್ಳೆಯ ಆತಿಥ್ಯ ನೀಡಿ, ಹೆಚ್ಚು ‘ಟಿಪ್ಸ್’ (ನಾಣ್ಯಗಳು) ಸಂಪಾದಿಸಿದವರು ಕ್ಯಾಪ್ಟನ್ಸಿ ರೇಸ್‌ಗೆ ಅರ್ಹರಾಗುತ್ತಾರೆ ಎಂಬ ನಿಯಮವಿತ್ತು.

RelatedPosts

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ADVERTISEMENT
ADVERTISEMENT

ಮೊದಲ ಹಂತದಲ್ಲಿ ಹೆಚ್ಚು ಟಿಪ್ಸ್ ಪಡೆದ ಐವರು ಸ್ಪರ್ಧಿಗಳು ಫೈನಲ್ ರೌಂಡ್‌ಗೆ ಲಗ್ಗೆ ಇಟ್ಟರು. ಧನುಷ್, ಸೂರಜ್, ರಘು, ಸ್ಪಂದನಾ ಸೋಮಣ್ಣ ಮತ್ತು ಅಭಿಷೇಕ್. ಇವರಿಗೆ ಗೆಸ್ಟ್‌ಗಳೇ ಸಪೋರ್ಟ್ ಮಾಡಬೇಕಿತ್ತು.

  • ಧನುಷ್ ಪರ – ತ್ರಿವಿಕ್ರಮ್
  • ಅಭಿಷೇಕ್ ಪರ – ಚೈತ್ರಾ ಕುಂದಾಪುರ
  • ರಘು ಪರ – ಮೋಕ್ಷಿತಾ ಪೈ
  • ಸ್ಪಂದನಾ ಪರ – ರಜತ್
  • ಸೂರಜ್ ಪರ – ಉಗ್ರಂ ಮಂಜು

ಅಂತಿಮ ಟಾಸ್ಕ್ ಬ್ಯಾಲೆನ್ಸಿಂಗ್ ಮತ್ತು ಎಣಿಕೆ ಆಧಾರಿತವಾಗಿತ್ತು. ಸೂರಜ್ ನಿರಂತರವಾಗಿ ಬ್ಯಾಲೆನ್ಸ್ ಕಳೆದುಕೊಂಡು ಹೊರಗುಳಿದರು. ರಘು ಬಹುತೇಕ ಗೆಲ್ಲುತ್ತಿದ್ದಂತೆ ಕಾಣುತ್ತಿತ್ತು, ಆದರೆ ಕೊನೆಯ ಕ್ಷಣದಲ್ಲಿ ಎಣಿಕೆ ತಪ್ಪಿ ಹೊರಬಿದ್ದರು. ತ್ರಿವಿಕ್ರಮ್ ತಮ್ಮ ಅನುಭವದಿಂದ ಧನುಷ್‌ಗೆ ಪರ್ಫೆಕ್ಟ್ ಗೈಡ್ ಮಾಡಿದ್ದೇ ಗೆಲುವಿನ ರಹಸ್ಯವಾಯಿತು. ಕೊನೆಗೆ ಧನುಷ್ ಸತತ ಎರಡನೇ ಬಾರಿಗೆ ಕ್ಯಾಪ್ಟನ್ ಆದರು.

ಈ ಟಾಸ್ಕ್‌ನ ಉಸ್ತುವಾರಿಯನ್ನು ಗಿಲ್ಲಿ ಮತ್ತು ಅಶ್ವಿನಿ ಯಶಸ್ವಿಯಾಗಿ ನಿಭಾಯಿಸಿದ್ದರು. ಫ್ಯಾನ್ಸ್ ಈಗ ಧನುಷ್‌ಗೆ “ಸೀಸನ್ 12ರ ಟಾಸ್ಕ್ ಮಾಸ್ಟರ್” ಎಂದು ಕರೆಯುತ್ತಿದ್ದಾರೆ. “ಸೀಸನ್ 11ರ ಟಾಸ್ಕ್ ಮಾಸ್ಟರ್ ತ್ರಿವಿಕ್ರಮ್, ಸೀಸನ್ 12ರ ಟಾಸ್ಕ್ ಮಾಸ್ಟರ್ ಧನುಷ್‌ಗೆ ಸಾಥ್ ನೀಡಿ ಕ್ಯಾಪ್ಟನ್ ಮಾಡಿದರು” ಎಂದು ಕಾಮೆಂಟ್‌ಗಳು ಹರಿದು ಬರುತ್ತಿವೆ.

ಗೆಸ್ಟ್‌ಗಳ ವಿದಾಯದ ಸಂದರ್ಭ ಭಾವುಕತೆಯಿಂದ ಕೂಡಿತ್ತು. ಮೂರು ದಿನಗಳ ಕಾಲ ಸ್ಪರ್ಧಿಗಳೊಂದಿಗೆ ಆಟವಾಡಿ, ಮನರಂಜನೆ ನೀಡಿದ ಈ ಮಾಜಿ ಸ್ಪರ್ಧಿಗಳು ಬಿಗ್ ಬಾಸ್ ಮನೆ ಬಿಟ್ಟು ಹೋಗುವಾಗ ಕಣ್ಣೀರಿನಿಂದ ತುಂಬಿದವು. .

ಧನುಷ್‌ರ ಈ ಎರಡನೇ ಕ್ಯಾಪ್ಟನ್ಸಿ ಗೆಲುವು ಸೀಸನ್ 12ರ ಆಟದ ಮಾರ್ಗವನ್ನೇ ಬದಲಾಯಿಸುತ್ತದೆ ಎನ್ನುತ್ತಾರೆ ಫ್ಯಾನ್ಸ್. ಟಾಸ್ಕ್‌ಗಳಲ್ಲಿ ಧನುಷ್ ತೋರುತ್ತಿರುವ ಯೋಜನೆ, ತಾಳ್ಮೆ ಮತ್ತು ತಂತ್ರಗಾರಿಕೆ ಈಗಾಗಲೇ ಅವರನ್ನು ಟೈಟಲ್ ಫೇವರೇಟ್‌ಗಳ ಪಟ್ಟಿಗೆ ಸೇರಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (33)

ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್..ಬೆಳಗಾವಿಯಲ್ಲಿ ಮೂರು ಕಡೆ ದಾಳಿ

by ಶಾಲಿನಿ ಕೆ. ಡಿ
August 7, 2026 - 8:40 pm
0

Your paragraph text (32)

ಬೆಂಗಳೂರಿನಲ್ಲಿ ಬೃಹತ್ ‘ಜಿಸಿಸಿ’ ಸ್ಥಾಪನೆ ಘೋಷಿಸಿದ ಮೆಡ್‌ಟೆಕ್‌ ದೈತ್ಯ ‘ಡಿಪ್ಯೂ ಸಿಂಥೆಸ್’

by ಶಾಲಿನಿ ಕೆ. ಡಿ
August 7, 2026 - 8:13 pm
0

Your paragraph text (29)

ವೆಬ್‌ಸಿರೀಸ್‌ ನೋಡಿ ಪತ್ನಿ ಹ*ತ್ಯೆ: 12.75 ಲಕ್ಷ ರೂ. ಹಣದೊಂದಿಗೆ ಪರಾರಿಯಾದ ಟೆಕ್ಕಿ ಅರೆಸ್ಟ್‌

by ಶಾಲಿನಿ ಕೆ. ಡಿ
August 7, 2026 - 7:56 pm
0

Your paragraph text (28)

ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 7, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 06T172250.633
    Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!
    August 6, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version