• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಮನೆಯಿಂದ ಹೊರಬರ್ತಿದ್ದಂತೆ ಧ್ರುವಂತ್ ಲುಕ್ ಚೇಂಜ್‌‌

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 17, 2026 - 7:26 pm
in ಬಿಗ್ ಬಾಸ್
0 0
0
BeFunky collage 2026 01 17T192509.110

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ತನ್ನ ಧೈರ್ಯ, ಆಟ ಮತ್ತು ಒಂಟಿ ಹೋರಾಟದಿಂದ ಗಮನ ಸೆಳೆದ ಧ್ರುವಂತ್ ಮನೆಯಿಂದ ಹೊರಬಂದ ನಂತರ ತನ್ನ ಲುಕ್‌ನಲ್ಲಿ ಭರ್ಜರಿ ಬದಲಾವಣೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಉದ್ದದ ತಲೆಕೂದಲು ಬಿಟ್ಟು, ಆಗಾಗ ಜುಟ್ಟು ಕಟ್ಟಿಕೊಂಡು ಓಡಾಡುತ್ತಿದ್ದ ಧ್ರುವಂತ್ ಈಗ ಶಾರ್ಟ್ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಮಿಡ್-ವೀಕ್ ಎಲಿಮಿನೇಶನ್‌ನ ನಂತರ ಹೊರಬಂದ ಧ್ರುವಂತ್ ಮೊದಲು ಮಾಡಿದ ಕೆಲಸವೇ ಹೇರ್‌ಕಟ್. ಫಿನಾಲೆ ವೀಕ್‌ನಲ್ಲಿ ಹೇರ್‌ಕಟ್ ಮಾಡಿಸಿಕೊಳ್ಳುವ ಪ್ಲಾನ್ ಇದ್ದರೂ, ಮಿಡ್-ವೀಕ್‌ನಲ್ಲೇ ಮನೆಯಿಂದ ಹೊರಬಂದ ಅವರು ತಕ್ಷಣ ಸಲೂನ್‌ಗೆ ತೆರಳಿ ಹೊಸ ಲುಕ್ ಪಡೆದಿದ್ದಾರೆ. ಸಲೂನ್‌ನಲ್ಲಿ ಫೋಟೋಕ್ಕೆ ಪೋಸ್ ನೀಡಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು ಕ್ಯಾಪ್ಷನ್‌ನಲ್ಲಿ ಬರೆದಿದ್ದಾರೆ. “ಇದು ಅಂತ್ಯವಲ್ಲ..ಇದು ಆರಂಭ”

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಅಭಿಮಾನಿಗಳು ಈ ಹೊಸ ಲುಕ್‌ಗೆ ಭರ್ಜರಿ ರೆಸ್ಪಾನ್ಸ್ ಕೊಟ್ಟಿದ್ದು, “ಬಿಗ್ ಬಾಸ್‌ಗೆ ಈ ಲುಕ್‌ನಲ್ಲೇ ಎಂಟ್ರಿ ಕೊಡಬೇಕಿತ್ತು”, “ಸೂಪರ್ ಹ್ಯಾಂಡ್‌ಸಮ್”, “ಫ್ರೆಶ್ ಲುಕ್ ಸೂಪರ್” ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಧ್ರುವಂತ್‌ರ ಆಟದ ಸಂಕ್ಷಿಪ್ತ ನೋಟ ನೋಡಿದರೆ. ಒಂಟಿಯಾಗಿ ಎಂಟ್ರಿ ನೀಡಿ ಒಂಟಿಯಾಗಿಯೇ ಆಟ ಆಡಿದರು ಧ್ರುವಂತ್‌. ಸೀಕ್ರೆಟ್ ರೂಮ್‌ನಲ್ಲಿ ಕೆಲ ದಿನಗಳ ಕಾಲ ಇದ್ದರು. ನಂತರ ಮಲ್ಲಮ್ಮನ ಜೊತೆ ಆರಂಭದಲ್ಲಿ ಹೆಚ್ಚು ಕಾಣಿಸಿಕೊಂಡರು. ರಕ್ಷಿತಾ ಜೊತೆ ಜಗಳ, ನಂತರ ಅಶ್ವಿನಿ ಜೊತೆ ಹತ್ತಿರವಾದರು. ಫಿನಾಲೆ ವೀಕ್‌ಗೆ ಎಂಟ್ರಿ ನೀಡಿದ್ದರೂ ಮಿಡ್-ವೀಕ್‌ನಲ್ಲಿ ಎಲಿಮಿನೇಟ್ ಆದ ಧ್ರುವಂತ್‌.

ಕಿಚ್ಚನ ಚಪ್ಪಾಳೆ–ಧ್ರುವಂತ್‌ರ ಆಸೆ ಈಡೇರಿಕೆ ಇಡೀ ಸೀಸನ್‌ನಲ್ಲಿ ಕಿಚ್ಚ ಸುದೀಪ್ ಅವರ ಚಪ್ಪಾಳೆಗೆ ಧ್ರುವಂತ್ ತುಂಬಾ ಆಸೆಪಟ್ಟಿದ್ದರು. 15ನೇ ವಾರದಲ್ಲಿ ಇದಕ್ಕಾಗಿ ನೊಂದುಕೊಂಡಿದ್ದರು. ಆದರೆ ಕೊನೆಗೂ ಫಿನಾಲೆ ವೀಕ್‌ನಲ್ಲಿ ಕಿಚ್ಚ ಸುದೀಪ್ ಅವರು ಧ್ರುವಂತ್ ಅವರನ್ನು “ಇಡೀ ಸೀಸನ್‌ನ ಅತ್ಯುತ್ತಮ ಆಟಗಾರ” ಎಂದು ಹೊಗಳಿ, ಚಪ್ಪಾಳೆ ನೀಡಿದ್ದಲ್ಲದೆ ಸ್ಪೆಷಲ್ ಗಿಫ್ಟ್ ಕೂಡ ನೀಡಿದ್ದರು. ಈ ಮಾತುಗಳು ಧ್ರುವಂತ್‌ಗೆ ಡಬಲ್ ಕಾನ್ಫಿಡೆನ್ಸ್ ನೀಡಿದ್ದವು.

ಈಗ ಹೊಸ ಲುಕ್‌ನೊಂದಿಗೆ ಹೊಸ ಆರಂಭಕ್ಕೆ ಸಿದ್ಧರಾಗಿರುವ ಧ್ರುವಂತ್ ಮುಂದಿನ ದಿನಗಳಲ್ಲಿ ಯಾವ ಪ್ರಾಜೆಕ್ಟ್‌ಗಳೊಂದಿಗೆ ಕಾಣಿಸಿಕೊಳ್ಳುತ್ತಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T233637.815

ಬೇಸಿಗೆಯ ಅತಿಯಾದ ಬೆವರಿನಿಂದ ಕಾಡುವ ಮೊಡವೆಗಳು: ತ್ವಚೆಯ ರಕ್ಷಣೆಗೆ ಇಲ್ಲಿವೆ ವಿಶೇಷ ಸಲಹೆಗಳು

by ಯಶಸ್ವಿನಿ ಎಂ
March 13, 2026 - 11:41 pm
0

Untitled design 2026 03 13T232541.886

ಮಹಿಳೆಯರೇ ಎಚ್ಚರ..! ನಿಮ್ಮ ದೇಹದಲ್ಲಿ ಈ ತರದ ಬದಲಾವಣೆಗಳಾಗುತ್ತಿದ್ದರೆ ಹಾರ್ಮೋನ್ ಸಮಸ್ಯೆ ಇರಬಹುದು

by ಯಶಸ್ವಿನಿ ಎಂ
March 13, 2026 - 11:30 pm
0

Untitled design 2026 03 13T223418.967

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
March 13, 2026 - 10:35 pm
0

Untitled design 2026 03 13T215606.204

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

by ಯಶಸ್ವಿನಿ ಎಂ
March 13, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version