• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?

admin by admin
December 7, 2025 - 1:23 pm
in ಬಿಗ್ ಬಾಸ್
0 0
0
Web 2025 12 07T132132.555

ಬಿಗ್ ಬಾಸ್ ಕನ್ನಡ ಸೀಸನ್ 12 ದಿನದಿಂದ ದಿನಕ್ಕೆ ಭಾರೀ ರೋಚಕತೆ ಪಡೆದುಕೊಳ್ಳುತ್ತಿದೆ. ಕಳೆದ ವಾರ ಜಾನ್ವಿ ಅನಿರೀಕ್ಷಿತವಾಗಿ ಹೊರಬಿದ್ದಿದ್ದರು. ಈ ವಾರ ಮತ್ತೊಂದು ದೊಡ್ಡ ಶಾಕ್, ಸ್ಟ್ರಾಂಗ್ ಕಂಟೆಂಡರ್ ಎಂದು ಭಾವಿಸಲಾಗಿದ್ದ ಅಭಿಷೇಕ್ ಎಲಿಮಿನೇಟ್ ಆಗಿ ಬಿಗ್ ಬಾಸ್ ಮನೆಗೆ ವಿದಾಯ ಹೇಳಿದ್ದಾರೆ ಎನ್ನಲಾಗುತ್ತಿದೆ.

ಈ ವಾರ ನಾಮಿನೇಟ್ ಆಗಿದ್ದ 9 ಸ್ಪರ್ಧಿಗಳು: ಅಭಿಷೇಕ್, ಧ್ರುವಂತ್, ಗಿಲ್ಲಿ ನಟ, ಕಾವ್ಯಾ ಶೈವ, ಮಾಳು ನಿಪನಾಳ, ರಕ್ಷಿತಾ ಶೆಟ್ಟಿ, ರಾಶಿಕಾ ಶೆಟ್ಟಿ, ಸ್ಪಂದನಾ, ಸೂರಜ್ ಸಿಂಗ್.

RelatedPosts

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ADVERTISEMENT
ADVERTISEMENT

ಅಭಿಷೇಕ್ ಮನೆಯೊಳಗೆ ಆರಂಭದಿಂದಲೂ ಸಕ್ರಿಯವಾಗಿ ಆಡುತ್ತಿದ್ದರು. ಟಾಸ್ಕ್‌ಗಳಲ್ಲಿ ಉತ್ತಮ ಪ್ರದರ್ಶನ, ಗುಂಪು ಚರ್ಚೆಗಳಲ್ಲಿ ಧೈರ್ಯದ ಮಾತುಗಳು, ಇವೆಲ್ಲವೂ ಅವರನ್ನು ಸ್ಟ್ರಾಂಗ್ ಕಂಟೆಂಡರ್ ಎಂದು ಭಾವಿಸಿದವು. ಆದರೆ ಕಳೆದ ಎರಡು ವಾರಗಳಿಂದ ಅವರ ಆಟ ಸ್ವಲ್ಪ ಮಂದಗತಿಯಾಗಿತ್ತು. ವೈಲ್ಡ್ ಕಾರ್ಡ್ ಎಂಟ್ರಿ ರಜತ್ ಮತ್ತು ಚೈತ್ರಾ ಅವರ ಆಗಮನದಿಂದ ಆಟದ ಡೈನಾಮಿಕ್ಸ್ ಬದಲಾಯಿತು. ಅದೇ ರೀತಿ ಧ್ರುವಂತ್‌ರ ಸ್ವಯಂ ಎಲಿಮಿನೇಷನ್ ಡ್ರಾಮಾ ಕೂಡ ಗಮನ ಸೆಳೆಯಿತ್ತು.

ಅಭಿಷೇಕ್ ಎಲಿಮಿನೇಟ್ ಆದ ಬಳಿಕ ಮನೆಯಲ್ಲಿ ಭಾವನಾತ್ಮಕ ವಾತಾವರಣ ನಿರ್ಮಾಣವಾಗಿದೆ. ರಜತ್, ಚೈತ್ರಾ ನಂತಹ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಯನ್ನು ರಣರಂಗ ಮಾಡಿದ್ದಾರೆ. ಇದರೊಂದಿಗೆ ಧ್ರುವಂತ್ ಇನ್ನೂ ಆಟದಲ್ಲಿ ಇದ್ದಾರೆ ಎಂಬುದು ಮತ್ತೊಂದು ಆಶ್ಚರ್ಯ.

ಈಗ ಮನೆಯಲ್ಲಿ ಉಳಿದಿರುವ ಸ್ಪರ್ಧಿಗಳು ಮತ್ತಷ್ಟು ಹೈ ಅಲರ್ಟ್ ಆಗಿದ್ದಾರೆ. ಬಿಗ್‌ ಬಾಸ್‌ ಮನೆಯಿಂದ ಮುಂದಿನ ವಾರಗಳಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಕಾದು ನೋಡಬೇಕಿದೆ. ಫೈನಲ್‌ಗೆ ಇನ್ನೂ ಹಲವು ವಾರಗಳು ಬಾಕಿ ಇರುವುದರಿಂದ ಈ ಎಲಿಮಿನೇಷನ್ ಆಟದ ದಿಕ್ಕನ್ನೇ ಬದಲಾಯಿಸಬಹುದು ಎನ್ನಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 01T114336.903

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

by ಶಾಲಿನಿ ಕೆ. ಡಿ
August 1, 2026 - 11:44 am
0

ಹಂಚಿಕೊಂಡ (5)

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
August 1, 2026 - 11:10 am
0

ಹಂಚಿಕೊಂಡ (4)

ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ

by ಶಾಲಿನಿ ಕೆ. ಡಿ
August 1, 2026 - 10:39 am
0

ಹಂಚಿಕೊಂಡ (3)

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 1, 2026 - 9:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version