• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್‌ ಫಿನಾಲೆ ಸಮರ: ಕಾವ್ಯಾ ಪರ ಗಿಲ್ಲಿ ನಟ ಪೈಪೋಟಿ..!

admin by admin
December 30, 2025 - 7:59 pm
in ಬಿಗ್ ಬಾಸ್
0 0
0
Untitled design 2025 12 30T192227.282

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್ 12 ಈಗ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಫಿನಾಲೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಸ್ಪರ್ಧಿಗಳ ನಡುವೆ ಪೈಪೋಟಿ ತಾರಕಕ್ಕೇರಿದೆ. ಪ್ರಸ್ತುತ ಮನೆಯ ಕ್ಯಾಪ್ಟನ್ ಆಗಿರುವ ಗಿಲ್ಲಿ ನಟ, ಕಾವ್ಯಾ ಅವರನ್ನು ಫಿನಾಲೆಗೆ ಕೊಂಡೊಯ್ಯಲು ‘ಫೇವರಿಸಮ್’ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇತ್ತೀಚಿನ ಟಾಸ್ಕ್ ಒಂದರಲ್ಲಿ ಮಹಿಳಾ ಸ್ಪರ್ಧಿಗಳು ತಮಗೆ ಮೀಸಲಿರುವ ಡಬ್ಬಗಳಲ್ಲಿ ನೀರನ್ನು ಸಂಗ್ರಹಿಸಬೇಕಿತ್ತು. ಅತಿ ಹೆಚ್ಚು ನೀರು ಸಂಗ್ರಹಿಸಿದವರು ಮುಂದಿನ ಸುತ್ತಿಗೆ ಆಯ್ಕೆಯಾಗುತ್ತಾರೆ ಎಂಬುದು ಬಿಗ್ ಬಾಸ್ ಆದೇಶವಾಗಿತ್ತು. ಈ ಟಾಸ್ಕ್‌ಗೆ ಗಿಲ್ಲಿ ಮತ್ತು ಅಶ್ವಿನಿ ಉಸ್ತುವಾರಿಗಳಾಗಿದ್ದರು. ಪ್ರೋಮೋದಲ್ಲಿ ಕಂಡಂತೆ, ಸ್ಪಂದನಾ ಸಂಗ್ರಹಿಸಿದ ನೀರಿನ ಪ್ರಮಾಣ ಕಾವ್ಯಾ ಅವರಿಗಿಂತ ಹೆಚ್ಚಿದ್ದರೂ, ಗಿಲ್ಲಿ ಮಾತ್ರ ಉದ್ದೇಶಪೂರ್ವಕವಾಗಿ ಕಾವ್ಯಾ ವಿನ್ನರ್ ಎಂದು ಘೋಷಿಸಿದ್ದಾರೆ.

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Colors Kannada Official (@colorskannadaofficial) ರಿಂದ ಹಂಚಲಾದ ಪೋಸ್ಟ್

ಇದನ್ನು ಸಹ ಉಸ್ತುವಾರಿ ಅಶ್ವಿನಿ ನೇರವಾಗಿ ಪ್ರಶ್ನಿಸಿದ್ದಾರೆ. ಸ್ಪಂದನಾ ಬಕೆಟ್‌ನಲ್ಲಿ ನೀರು ಹೆಚ್ಚಿದೆ ಎಂದು ಅಶ್ವಿನಿ ವಾದಿಸಿದರೂ, ಗಿಲ್ಲಿ ಅದನ್ನು ಒಪ್ಪದೆ ಜಗಳಕ್ಕೆ ನಿಂತಿದ್ದಾರೆ. ಗಿಲ್ಲಿಯ ಈ ವರ್ತನೆ ಮನೆಯ ಇತರ ಸದಸ್ಯರ ಕೆಂಗಣ್ಣಿಗೆ ಗುರಿಯಾಗಿದೆ. ಕಾವ್ಯಾ ಅವರನ್ನು ನಾಮಿನೇಷನ್‌ನಿಂದ ಉಳಿಸಲು ಗಿಲ್ಲಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಗಿಲ್ಲಿ ನಟ ಮೊದಲಿನಿಂದಲೂ ಸತ್ಯ ಮತ್ತು ಪ್ರಾಮಾಣಿಕ ಆಟಕ್ಕೆ ಹೆಸರಾದವರು. ಆದರೆ ಕಾವ್ಯಾ ವಿಚಾರದಲ್ಲಿ ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಅವರ ಅಭಿಮಾನಿಗಳಿಗೂ ಬೇಸರ ತಂದಿದೆ. ಒಬ್ಬರನ್ನು ಉಳಿಸಲು ತನ್ನ ಇಮೇಜ್ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಫ್ಯಾನ್ಸ್ ಅಭಿಪ್ರಾಯ ಪಡುತ್ತಿದ್ದಾರೆ. ಇಂದಿನ ಪೂರ್ಣ ಎಪಿಸೋಡ್‌ನಲ್ಲಿ ಗಿಲ್ಲಿಯ ಈ ನಿರ್ಧಾರಕ್ಕೆ ಅಸಲಿ ಕಾರಣವೇನು ಎಂಬುದು ತಿಳಿಯಲಿದೆ.

ಇನ್ನೊಂದೆಡೆ, ಸೂರಜ್ ಮನೆಯಿಂದ ಹೊರಹೋದ ಬಳಿಕ ರಾಶಿಕಾ ತಮ್ಮ ಆಟದ ಶೈಲಿಯನ್ನು ಪೂರ್ಣವಾಗಿ ಬದಲಿಸಿದ್ದಾರೆ. ನೀವು ಎಂಟರ್‌ಟೇನ್‌ಮೆಂಟ್ ಮಾಡುತ್ತಿಲ್ಲ ಎಂದು ನಾಮಿನೇಟ್ ಮಾಡಿದ್ದ ರಕ್ಷಿತಾ ಶೆಟ್ಟಿಗೆ ರಾಶಿಕಾ ಈಗ ಸರಿಯಾದ ತಿರುಗೇಟು ನೀಡುತ್ತಿದ್ದಾರೆ. ಹಗಲಿರುಳು ರಕ್ಷಿತಾ ಅವರಿಗೆ ಕಚಗುಳಿ ಇಡುತ್ತಾ, ತಮಾಷೆ ಮಾಡುತ್ತಾ ಕಾಟ ನೀಡುತ್ತಿರುವ ರಾಶಿಕಾ ಅವರ ಈ ವರ್ತನೆ ಮನೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ರಾಶಿಕಾ ಅವರ ಈ ಹೊಸ ಆಟಕ್ಕೆ ರಕ್ಷಿತಾ ಅಕ್ಷರಶಃ ಸುಸ್ತಾಗಿ ಹೋಗಿದ್ದಾರೆ. ಫಿನಾಲೆ ರೇಸ್‌ನಲ್ಲಿ ಯಾರು ಉಳಿಯುತ್ತಾರೆ ಮತ್ತು ಗಿಲ್ಲಿಯ ಫೇವರಿಸಮ್ ಆಟಕ್ಕೆ ಬಿಗ್ ಬಾಸ್ ಯಾವ ರೀತಿ ಎಚ್ಚರಿಕೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (5)

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ!

by ಕವಿತಾ
June 16, 2026 - 10:28 am
0

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version