• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್‌ ಮನೆಯಲ್ಲಿ ರೂಲ್ಸ್ ಬ್ರೇಕ್: ಗಿಲ್ಲಿ ಕೊಟ್ಟ ಕಾರಣಕ್ಕೆ ಅಶ್ವಿನಿ ಗೌಡಗೆ ಬಸ್ಕಿ ಶಿಕ್ಷೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 17, 2025 - 2:21 pm
in ಬಿಗ್ ಬಾಸ್
0 0
0
Untitled design 2025 11 17T142041.057

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ಮನೆಯಲ್ಲಿ ಗಲಾಟೆ, ಆರೋಪ–ಪ್ರತಾರೋಪದ ಸನ್ನಿವೇಶಗಳಿಂದ ವಾತಾವರಣ ಗದ್ದಲಗೊಂಡಿದೆ. ವಿಶೇಷವಾಗಿ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವಿನ ವೈಷಮ್ಯ ದಿನೇ ದಿನೇ ಹೆಚ್ಚುತ್ತಿದ್ದು, ಈ ಬಾರಿ ಗಿಲ್ಲಿ ಕೊಟ್ಟ ಆರೋಪ ಮತ್ತು ಅದಕ್ಕೆ ಬಿಗ್‌ ಬಾಸ್‌ ನೀಡಿದ ಕಠಿಣ ಶಿಕ್ಷೆ ಎಲ್ಲರ ಗಮನ ಸೆಳೆದಿದೆ.

ಈ ಟಾಸ್ಕ್‌ನಲ್ಲಿ ಎಲ್ಲಾ ಸ್ಪರ್ಧಿಗಳಿಗೆ ಬಿಗ್‌ ಬಾಸ್‌ ಒಂದೇ ಪ್ರಶ್ನೆ ಕೇಳಿದ್ದಾರೆ. “ಯಾರು ಪದೇ ಪದೇ ಮನೆಯ ಮೂಲ ನಿಯಮಗಳನ್ನು ಉಲ್ಲಂಘಿಸುತ್ತಾರೆ?” ಎಂದು ಕೇಳಿದ್ದು, ಬಹುತೇಕ ಸ್ಪರ್ಧಿಗಳು ಅಶ್ವಿನಿ ಗೌಡ ಅವರ ಹೆಸರನ್ನೇ ಹೇಳಿದ್ದಾರೆ. ಆದರೆ ಗಿಲ್ಲಿ ನೀಡಿದ ಕಾರಣವೇ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

“ಅಶ್ವಿನಿ ಅವರಿಗೆ ನಾಮಿನೇಶನ್‌ ಮೇಲೂ ಸೀರಿಯಸ್‌ನೆಸ್‌ ಇಲ್ಲ, ರೂಲ್ಸ್‌ ಮೇಲೂ ಸೀರಿಯಸ್‌ನೆಸ್‌ ಇಲ್ಲ. ಇದಕ್ಕೆ ಬಿಗ್‌ ಬಾಸ್‌ ಕಠಿಣ ಶಿಕ್ಷೆ ಕೊಡಬೇಕು” ಎಂದು ಗಿಲ್ಲಿ ನೇರವಾಗಿ ಹೇಳಿಬಿಟ್ಟರು. ಈ ಮಾತುಗಳು ಮನೆಯಲ್ಲಿ ದೊಡ್ಡ ಸದ್ದು ಮಾಡಿದವು. ಈ ಮಾತುಗಳು ಬಿಗ್‌ ಬಾಸ್‌ಗೆ ತಕ್ಷಣವೇ ಅಶ್ವಿನಿ ಗೌಡ ಅವರಿಗೆ ವಿಶೇಷ ಶಿಕ್ಷೆ ವಿಧಿಸಲಾಯಿತು. ಮನೆಯ ಎಲ್ಲ ಸದಸ್ಯರ ಮುಂದೆ ಬಸ್ಕಿ ಹೊಡೆದು, “ನಾನು ಇನ್ನು ಮುಂದೆ ಯಾರ ಮುಂದೆಯೂ ನಿಯಮ ಉಲ್ಲಂಘಿಸುವುದಿಲ್ಲ” ಎಂದು ಪ್ರತಿಜ್ಞೆ ಮಾಡಬೇಕಿತ್ತು. ಆದರೆ ಅಶ್ವಿನಿ ನಿಯಮ ಪಾಲಿಸಿ ಬಸ್ಕಿ ಹೊಡೆದು ಪ್ರತಿಜ್ಞೆ ಮಾಡಿದರು.

ಅಶ್ವಿನಿ ಶಿಕ್ಷೆಯನ್ನು ನೆರವೇರಿಸಲು ಗಿಲ್ಲಿಯ ಬಳಿಗೆ ಬಂದಾಗ ಗಿಲ್ಲಿ ‘ಕಾಲ ಮೇಲೆ ಕಾಲು ಹಾಕಿ’ ಕೂತಿರುವುದನ್ನು ಕಂಡು ಅಶ್ವಿನಿಗೆ ತೀವ್ರ ಕೋಪ ತರಿಸಿದೆ. ಇದಕ್ಕೆ ಅಶ್ವಿನಿ ಆಕ್ರೋಶದಿಂದ “ತೀರಾ ಓವರ್ ಆಗಿ ಆಡಬೇಡ. ನಿನ್ನ ಧಿಮಾಕು ನಿನ್ನ ಹತ್ತಿರ ಇಟ್ಟುಕೋ. ನಿನ್ನ ವ್ಯಕ್ತಿತ್ವ ಎಲ್ಲರಿಗೂ ಗೊತ್ತಾಗುತ್ತೆ, ನನ್ನದಲ್ಲ,” ಎಂದು ಅಶ್ವಿನಿ ಗಿಲ್ಲಿಗೆ ಗಟ್ಟಿಯಾಗಿ ಆವಾಜ್‌ ಹಾಕಿದರು.

ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವಿನ ಜಗಳ ಮೊದಲಿನಿಂದಲೂ ಇದೆ. ಅಶ್ವಿನಿ ಪದೇ ಪದೇ ಹೇಳುವ ಮಾತೊಂದೇ. “ಗಿಲ್ಲಿ ನನ್ನನ್ನು ಟಾರ್ಗೆಟ್‌ ಮಾಡುತ್ತಾರೆ.” ಆದರೆ ಈ ಬಾರಿ ಮನೆಯ ಸದಸ್ಯರೇ ಅಶ್ವಿನಿ ಅವರನ್ನು ರೂಲ್‌ ಬ್ರೇಕರ್‌ ಎಂದು ಹೇಳಿದ್ದಾರೆ.

ಅಶ್ವಿನಿ ಗೌಡ ಈಗಾಗಲೇ ಹಲವು ಬಾರಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪವೂ ಇದೆ. ಮೊದಲನೇಯದು ಉಸ್ತುವಾರಿ ಸಮಯದಲ್ಲಿ ತಮ್ಮದೇ ಆದ ರೂಲ್ಸ್‌ ಹಾಕಿಕೊಂಡು ಆಟ ಆಡಿದ್ದರು. ಎರಡನೇಯದಾಗಿ ಬಾತ್‌ರೂಮ್‌ಗೆ ಪದೇ ಪದೇ ಹೋಗಿ ಟಾಸ್ಕ್‌ಗಳನ್ನು ತಪ್ಪಿಸಿದ್ದರು. ಮೂರನೇಯದಾಗಿ ಜೈಲಿನಿಂದ ಅನುಮತಿ ಇಲ್ಲದೆ ಹೊರಬಂದಿದ್ದರು. ನಾಲ್ಕನೇಯದಾಗಿ ತರಕಾರಿ ಕಟ್‌ ಮಾಡದೆ, ಕೆಲಸದಿಂದ ತಪ್ಪಿಸಿಕೊಂಡಿದ್ದರು. ಈ ಎಲ್ಲ ಉಲ್ಲಂಘನೆಗಳಿಗಾಗಿ ಕಿಚ್ಚ ಸುದೀಪ್‌ ಅವರು ಹಲವು ಬಾರಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಅಶ್ವಿನಿ ಕ್ಯಾಮೆರಾ ಮುಂದೆ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version