• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿ-ಅಶ್ವಿನಿಗೌಡ ನಡುವೆ ಮಾತಿನ ಯುದ್ಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 10:08 pm
in ಬಿಗ್ ಬಾಸ್
0 0
0
Untitled design 2025 11 18T220743.633

ಬಿಗ್‌ ಬಾಸ್‌ ಸೀಸನ್ 12 ರಲ್ಲಿ ಈಗ ಟಾಸ್ಕ್‌ಗಳಿಗಿಂತ ವಾಗ್ವಾದಗಳೇ ಮೇಲುಗೈ ಸಾಧಿಸುತ್ತಿವೆ. ಗಿಲ್ಲಿ ನಟ (Gilli) ಹಾಗೂ ಅಶ್ವಿನಿ ಗೌಡ ನಡುವಿನ ಧಾರಾಳ ಕಾಳಗಕ್ಕೆ ಎಲ್ಲರೂ ದಂಗಾಗಿ ಹೋಗಿದ್ದಾರೆ.

ಬಿಗ್‌ ಬಾಸ್‌ ಮನೆಯಲ್ಲಿ ಒಂದು ಆಸಕ್ತಿಕರ ಟಾಸ್ಕ್ ಇದೆ. ಎರಡು ತಂಡಗಳು ಒಂದೊಂದು ದೊಡ್ಡ ಡ್ರಮ್ ಅನ್ನು ಹೆಗಲ ಮೇಲಿಟ್ಟುಕೊಂಡು ನಿಂತಿರಬೇಕು. ಎದುರಾಳಿ ತಂಡದವರು ಆ ಡ್ರಮ್‌ಗೆ ತಮ್ಮ ತೂಕ ಹಾಕಿ ಭಾರ ಹೆಚ್ಚಿಸುತ್ತಾ ಹೋಗಬೇಕು. ಡ್ರಮ್ ನೆಲಕ್ಕೆ ತಾಗುವವರೆಗೂ ಆ ತಂಡ ನಿಲ್ಲಬೇಕು. ಈ ಟಾಸ್ಕ್‌ನ ಉಸ್ತುವಾರಿ (ಸೂಪರ್‌ವೈಸರ್) ಆಗಿ ಗಿಲ್ಲಿ ಹಾಗೂ ಅಶ್ವಿನಿಗೆ ಜವಾಬ್ದಾರಿ ಬಂದಿತ್ತು.

RelatedPosts

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ADVERTISEMENT
ADVERTISEMENT

ಆದರೆ ಆಟಗಾರರು ಆಡುವುದಕ್ಕಿಂತ ಮುಂಚೆಯೇ ಉಸ್ತುವಾರಿಗಳೇ ಒಬ್ಬರ ಮೇಲೊಬ್ಬರು ಕೂಗಾಡಿಕೊಂಡರು. ಮೊದಲು ಅಶ್ವಿನಿ ಗೌಡ ಗಿಲ್ಲಿಯನ್ನು ನೋಡಿ “ಸರಿಯಾಗಿ ಉಸ್ತುವಾರಿ ಮಾಡು” ಅಂತ ಗದರಿಸಿದರು. ಗಿಲ್ಲಿ ತಕ್ಷಣ ಪ್ರತಿಯಾಗಿ ಏಕವಚನದಲ್ಲೇ “ನೀನು ಕರೆಕ್ಟ್ ಆಗಿ ಉಸ್ತುವಾರಿ ಮಾಡೊಮ್ಮೋ” ಅಂತ ಗುಡುಗಿದರು. ಈ “ನೀನು” ಎಂಬ ಪದಕ್ಕೆ ಅಶ್ವಿನಿ ಅವರ ಪಿತ್ತ ನೆತ್ತಿಗೇರಿತ್ತು.

“ನೀನು ಯಾವನೋ ನನಗೆ ನೀನು-ತಾನು ಹೇಳೋಕೆ? ನಿನ್ನ ವ್ಯಕ್ತಿತ್ವ ಏನು ಅಂತ ಇಡೀ ಜಗಕ್ಕೆ ಗೊತ್ತಾಗುತ್ತೆ” ಅಂತ ಅಶ್ವಿನಿ ಗೌಡ ಗರಂ ಆಗಿ ಅಬ್ಬರಿಸಿದರು. ಗಿಲ್ಲಿ ತಣ್ಣಗೇ ಉತ್ತರ ಕೊಟ್ಟರು. “ವಟ ವಟ ಅಂತ ಬಿಪಿ ರೈಸ್ ಮಾಡ್ಕೋಬೇಡ ಮೇಡಂ” ಎಂದು ಗಿಲ್ಲಿ ಹೇಳಿದರು.

ಇವರಿಬ್ಬರ ನಡುವಿನ ಮಾತಿನ ಚಕಮಕಿ ಇದೇ ಮೊದಲಲ್ಲ. ನಿನ್ನೆಯ ಸಂಚಿಕೆಯಲ್ಲೂ ಇವರಿಬ್ಬರೂ ಜೋರಾಗಿ ಜಗಳವಾಡಿದ್ದರು. ಗಿಲ್ಲಿಗೆ “ಗುಲಾಮ” ಪಟ್ಟ ಬಂದಾಗ ಅಶ್ವಿನಿ, ಜಾಹ್ನವಿಯ ಜೊತೆ ಸೇರಿ ಗಿಲ್ಲಿಯನ್ನು ಟೇಬಲ್ ಒರೆಸಲು ಆದೇಶ ಮಾಡಿದ್ದರು. ಗಿಲ್ಲಿ ಕಾಲಮೇಲೆ ಕಾಲು ಹಾಕಿ ಕುಂತಿದ್ದು ಅಶ್ವಿನಿಗೆ ಸಿಟ್ಟು ತಂದಿತ್ತು. “ತೀರಾ ಓವರ್ ಆಗಿ ಆಡಬೇಡ, ನಿನ್ನ ಧಿಮಾಕು ನಿನ್ನ ಹತ್ತಿರವೇ ಇಟ್ಕೋ” ಅಂತ ಆಗಲೂ ಅಶ್ವಿನಿ ಗಿಲ್ಲಿಗೆ ಎಚ್ಚರಿಕೆ ಕೊಟ್ಟಿದ್ದರು.

ಇದೀಗ ಬಿಗ್‌ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಅವರನ್ನೇ ಅತೀ ಹೆಚ್ಚು ನಿಯಮ ಉಲ್ಲಂಘನೆ ಮಾಡುವ ಸ್ಪರ್ಧಿಯೆಂದು ಬಹುತೇಕ ಸದಸ್ಯರು ಸೂಚಿಸಿದ್ದಾರೆ. ಬಿಗ್‌ ಬಾಸ್ ಅವರಿಗೆ ಶಿಕ್ಷೆಯಾಗಿ “ಮನೆಯ ಎಲ್ಲ ಸದಸ್ಯರ ಬಳಿ ಹೋಗಿ ನಿಯಮ ಮುರಿಯುವುದಿಲ್ಲ ಎಂದು ಹೇಳಿ” ಅಂತ ಆದೇಶಿಸಿದ್ದರು. ಅಶ್ವಿನಿ ಅದರಂತೆಯೇ ಮಾಡಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಿಸಿಕೊಳ್ಳುವ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

by ಶಾಲಿನಿ ಕೆ. ಡಿ
August 10, 2026 - 6:38 am
0

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 06T172250.633
    Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!
    August 6, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version