• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಗಿಲ್ಲಿಗೆ ಅಡುಗೆ ಚಾಲೆಂಜ್: ಉಪ್ಪಿಟ್ಟೋ ಪಲಾವೋ? ಬ್ರೇನ್ ವರ್ಕ್ ಆಗ್ತಿಲ್ಲ ಎಂದ ಧ್ರುವಂತ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 12, 2026 - 11:00 pm
in ಬಿಗ್ ಬಾಸ್
0 0
0
Untitled design 2026 01 12T225935.235

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 (Bigg Boss Kannada 12) ದಿನದಿಂದ ದಿನಕ್ಕೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.. ಮನೆಯೊಳಗೂ ಹೊರಗೂ ಗಿಲ್ಲಿ ಹವಾ ಜೋರಾಗಿದ್ದು, ವೀಕೆಂಡ್‌ ಪಂಚಾಯ್ತಿಯಲ್ಲಿ ಸುದೀಪ್‌ (Sudeep) ನೀಡಿದ ವಿಶೇಷ ಶಿಕ್ಷೆಯೇ ಇದಕ್ಕೆ ಕಾರಣವಾಗಿದೆ.

ವೀಕೆಂಡ್‌ ಪಂಚಾಯ್ತಿಯಲ್ಲಿ ಸುದೀಪ್‌, “ಮುಂದಿನ ಒಂದು ವಾರ ಗಿಲ್ಲಿಯೇ ಎಲ್ಲರಿಗೂ ಅಡುಗೆ ಮಾಡಬೇಕು” ಎಂದು ಆದೇಶ ನೀಡಿದ್ದರು. ಅದರಂತೆ ಗಿಲ್ಲಿ ಅಡುಗೆ ಮನೆಗೆ ಎಂಟ್ರಿ ಕೊಟ್ಟಿದ್ದು, ಅವರ ಕೈರುಚಿ ಸವಿದ ಮನೆಮಂದಿ ಅಕ್ಷರಶಃ ಹೈರಾಣಾಗಿದ್ದಾರೆ.

ಗಿಲ್ಲಿ ಅಡುಗೆ: ಉಪ್ಪಿಟ್ಟೋ? ಪಲಾವೋ? ಗೊಂದಲದಲ್ಲೇ ಸ್ಪರ್ಧಿಗಳು

ಗಿಲ್ಲಿ ಮಾಡಿದ ಅಡುಗೆಯನ್ನು ಮೊದಲಿಗೆ ಸವಿದವರು ಧ್ರುವಂತ್‌ (Dhruvanth). ತಟ್ಟೆ ಮುಂದೆ ಬಂದ ತಿನಿಸನ್ನು ನೋಡಿ ಗೊಂದಲಗೊಂಡ ಧ್ರುವಂತ್‌, “ಇದು ಏನು? ಉಪ್ಪಿಟ್ಟಾ? ಪಲಾವ್‌ ವಾ? ಅರ್ಥವೇ ಆಗ್ತಿಲ್ಲ” ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದನ್ನ ತಿಂದು “ನನ್ನ ಬ್ರೇನ್‌ ವರ್ಕ್‌ ಆಗ್ತಿಲ್ಲ” ಎಂದು ನೇರವಾಗಿ ಹೇಳಿದ ಧ್ರುವಂತ್‌, ಗಿಲ್ಲಿ ಅಡುಗೆಗೆ ಫನ್ನಿ ಟಚ್ ಕೊಟ್ಟಿದ್ದಾರೆ.

ಇನ್ನು ರಘು ಕೂಡ ಗಿಲ್ಲಿ ಅಡುಗೆಯ ಬಗ್ಗೆ ಕಾಮೆಂಟ್‌ ಮಾಡಿ, “ಸಿಪ್ಪೆ ತೆಗೆದೇ ತರಕಾರಿ ಹಾಕಿದ್ದಾರೆ” ಎಂದು ಹೇಳಿದ್ದಾರೆ..

“ಆಲೂಗಡ್ಡೆ ಗೋಡೆಗೆ ಹೊಡೆದ್ರೆ ವಾಪಸ್ ಬರುತ್ತೆ”: ಧ್ರುವಂತ್ ಕಾಮೆಡಿ

ಗಿಲ್ಲಿ ಮಾಡಿದ ಆಲೂಗಡ್ಡೆ ತಿನಿಸು ಮತ್ತಷ್ಟು ಚರ್ಚೆಗೆ ಗ್ರಾಸವಾಯಿತು. “ಆಲೂಗಡ್ಡೆ ಸರಿಯಾಗಿ ಬೆಂದೇ ಇಲ್ಲ. ಗೋಡೆಗೆ ಹೊಡೆದರೆ ವಾಪಸ್ ಬರುತ್ತೆ” ಎಂದು ಧ್ರುವಂತ್‌ ಹೇಳಿದ್ದು ಮನೆಮಂದಿಯನ್ನು ನಗಿಸಿದ್ದಾರೆ.

ಇದಕ್ಕಿಂತ ಹೆಚ್ಚಾಗಿ, “ಈ ಆಲೂಗಡ್ಡೆ ಗಿಲ್ಲಿ ಮೂಗು ಥರ ಇದೆ” ಎಂದು ಹೇಳಿದ ಧ್ರುವಂತ್‌ ಮಾತು ಕೇಳಿ ಎಲ್ಲರೂ ಜೋರಾಗಿ ನಕ್ಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಗಿಲ್ಲಿ, “ನಾನು ಏನು ಮಾಡಲಿ?” ಎಂದು ನಗುತ್ತಲೇ ಉತ್ತರ ಕೊಟ್ಟಿದ್ದಾರೆ.

ಈ ಎಲ್ಲಾ ದೃಶ್ಯಗಳನ್ನು ನೋಡಿ ಅಶ್ವಿನಿ ಗೌಡ ನಗುನಗುತ್ತಲೇ ಸುಸ್ತಾದರು. ಗಿಲ್ಲಿ ಅಡುಗೆ ಮನೆ ಮಾತ್ರವಲ್ಲದೆ ಇಡೀ ಮನೆಯ ವಾತಾವರಣವನ್ನೇ ಲೈಟ್‌ ಮೋಡ್‌ಗೆ ತಂದುಬಿಟ್ಟಿದೆ.

ಟಾಸ್ಕ್‌ & ಬಿರುದು: ಗಿಲ್ಲಿಯ ಆತ್ಮವಿಶ್ವಾಸ ಪೀಕ್!

ಇನ್ನೊಂದೆಡೆ, ಬಿಗ್‌ ಬಾಸ್‌ ಹೊಸ ಟಾಸ್ಕ್‌ ನೀಡಿದ್ದು, “ಅಭಿಮಾನಿಗಳು ನಿಮ್ಮನ್ನು ಯಾವ ಬಿರುದಿನಿಂದ ಗುರುತಿಸಬೇಕು?” ಎಂದು ಸ್ಪರ್ಧಿಗಳಿಗೆ ಕೇಳಲಾಗಿದೆ.

ಈ ಟಾಸ್ಕ್‌ನಲ್ಲಿ ಗಿಲ್ಲಿ ತಮ್ಮ ಆತ್ಮವಿಶ್ವಾಸವನ್ನು ಮತ್ತೊಮ್ಮೆ ತೋರಿಸಿದ್ದು, “ಸಕಲ ಕಲಾ ವಲ್ಲಭ – ಎಲ್ಲ ಆಟ ಬಲ್ಲವ” ಎಂಬ ಬಿರುದನ್ನು ತಮ್ಮ ಹೆಸರಿನ ಮುಂದೆ ಬರೆದಿದ್ದಾರೆ. ಇನ್ನು ಧ್ರುವಂತ್‌ ಅವರು “ಡ್ಯಾಶಿಂಗ್ ಧ್ರುವಂತ್” ಎಂದು ಬರೆದಿದ್ದಾರೆ.

ಸೀಕ್ರೆಟ್ ರೂಂ ಚರ್ಚೆ

ಟಾಸ್ಕ್ ವೇಳೆ ಅಶ್ವಿನಿ ಗೌಡ, “ಸೀಕ್ರೆಟ್ ರೂಂ ಹೀರೋ” ಎಂಬ ಬಿರುದನ್ನು ಸಲಹೆ ನೀಡಿದರೆ, ರಕ್ಷಿತಾ ಶೆಟ್ಟಿ ಅದಕ್ಕೆ ತಿರುಗೇಟು ನೀಡಿ, “ಧನುಷ್‌ ಸೀಕ್ರೆಟ್ ರೂಂ ಜೀರೋ” ಎಂದು ಹೇಳಿದ್ದು ಮನೆಯೊಳಗೆ ಸದ್ದು ಮಾಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಧ್ರುವಂತ್‌, “ಟಾರ್ಗೆಟ್ ಮಾಡ್ತಾರೆ ಅನ್ನಿಸಿದಾಗ ದೊಡ್ಡ ಘರ್ಜನೆಯೊಂದಿಗೆ ಬಂದಿದ್ದೀನಿ” ಎಂದು ತಮ್ಮ ಆಟದ ಆತ್ಮವಿಶ್ವಾಸ ತೋರಿಸಿದರು.

ಫಿನಾಲೆಗೆ ದಿನಗಣನೆ- ಪೈಪೋಟಿ ಇನ್ನಷ್ಟು ಜೋರು

ಬಿಗ್‌ ಬಾಸ್‌ ಸೀಸನ್‌ 12ರ ಫಿನಾಲೆ ಸಮೀಪಿಸುತ್ತಿದ್ದು, ಈಗಾಗಲೇ ರಾಶಿಕಾ ಎಲಿಮಿನೇಟ್ ಆಗಿದ್ದಾರೆ. ಉಳಿದ ಸ್ಪರ್ಧಿಗಳ ನಡುವೆ ಪೈಪೋಟಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಗಿಲ್ಲಿಯ ಅಡುಗೆ ಅಬ್ಬರ, ಧ್ರುವಂತ್‌ ಕಾಮೆಡಿ ಕಾಮೆಂಟ್‌, ಹಾಗೂ ಬಿರುದು ಟಾಸ್ಕ್‌ ಇವೆಲ್ಲವೂ ಪ್ರೇಕ್ಷಕರಿಗೆ ಫುಲ್ ಎಂಟರ್‌ಟೈನ್‌ಮೆಂಟ್ ನೀಡುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

by ಯಶಸ್ವಿನಿ ಎಂ
March 27, 2026 - 11:26 pm
0

Untitled design (15)

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 27, 2026 - 11:07 pm
0

Untitled design (14)

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

by ಯಶಸ್ವಿನಿ ಎಂ
March 27, 2026 - 10:54 pm
0

Untitled design (13)

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

by ಯಶಸ್ವಿನಿ ಎಂ
March 27, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version