• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಅಶ್ವಿನಿ ಸೈಲೆಂಟ್ ಇರೋದೇ ಗಿಲ್ಲಿಗೆ ಸಮಸ್ಯೆ?: ಧನುಷ್ ಮಾತಿಗೆ ಫ್ಯಾನ್ಸ್ ಕಿಡಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2025 - 7:34 pm
in ಬಿಗ್ ಬಾಸ್
0 0
0
Untitled design 2025 11 25T193333.262

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ಮನೆಯಲ್ಲಿ ಕಳೆದ ಕೆಲವು ದಿನಗಳಿಂದ ಗಿಲ್ಲಿ ನಟ (Gilli Nata) ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ವಿಶೇಷವಾಗಿ ವೀಕೆಂಡ್‌ ಎಪಿಸೋಡ್ ನಂತರ, ಹಲವು ಸ್ಪರ್ಧಿಗಳು ಗಿಲ್ಲಿ ವಿರುದ್ಧ ಒಂದಾಗಿ ಮಾತಾಡುತ್ತಿರುವುದು ಈಗ ಮನೆಯೊಳಗಿನ ದೊಡ್ಡ ಟಾಪಿಕ್ ಆಗಿದೆ. ಇದೀಗ ಧನುಷ್‌, ಕಾವ್ಯ ಶೈವ (Kavya Shaiva) ಬಳಿ ಧನುಷ್‌ ಗಿಲ್ಲಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಧನುಷ್‌ ಅವರು , “ಗಿಲ್ಲಿನೇ ಕೆದಕಿ ಕೆದಕಿ ಅಶ್ವಿನಿ ಹತ್ತಿರ ಜಗಳ ಶುರು ಮಾಡ್ತಾನೆ. ಅವನಿಗೆ ಈಗ ಯಾರೇ ಸಪೋರ್ಟ್‌ ಇಲ್ಲ. ಕಂಟೆಂಟ್‌ಗಾಗಿ ಹುಡುಕಾಡ್ತಾ ಇದ್ದಾನೆ. ಅಶ್ವಿನಿ ಸೈಲೆಂಟ್‌ ಆಗಿ ಇದ್ದೀಯಾ ಅಂದ್ರೆ ಅದೇ ಗಿಲ್ಲಿಗೆ ತಲೆನೋವು ಆಗ್ತಿದೆ. ಅಶ್ವಿನಿಗೆ ಯಾವ ಸಮಸ್ಯೆಯೂ ಇಲ್ಲ, ಗಿಲ್ಲಿಗೇ ಸಮಸ್ಯೆ!” ಎಂದು ಕಾವ್ಯ ಬಳಿ ಹೇಳಿದ್ದಾರೆ.

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಈ ಹಿಂದೆ ಸುದೀಪ್‌ ಅವರು ಅಶ್ವಿನಿ ಗೌಡಗೆ “ವುಮನ್ ಕಾರ್ಡ್‌ ಆಡಬೇಡ” ಎಂದು ಎಚ್ಚರಿಕೆ ನೀಡಿದ್ದರು. ಅಂದಿನಿಂದ ಅಶ್ವಿನಿ ಸಂಪೂರ್ಣ ಸೈಲೆಂಟ್‌ ಆಗಿದ್ದಾರೆ. ಆದರೆ ಧನುಷ್‌ ಇದನ್ನೇ ಗಿಲ್ಲಿಯ ವಿರುದ್ಧ ಆಯುಧವಾಗಿ ಬಳಸಿದ್ದಾರೆ. “ರಘುವಿಗೆ ಗಿಲ್ಲಿ ಇದ್ದರೆ ಮೈಲೇಜ್‌, ಅಶ್ವಿನಿ ಇದ್ದರೆ ಗಿಲ್ಲಿಗೆ ಮೈಲೇಜ್‌” ಎಂದು ಸುದೀಪ್‌ ಅವರೇ ಹೇಳಿದ ಮಾತನ್ನು ಉಲ್ಲೇಖಿಸಿ, ಧನುಷ್‌ ವಾಗ್ದಾಳಿ ನಡೆಸಿದ್ದಾರೆ.

ಈ ಹೇಳಿಕೆ ಸೋಶಿಯಲ್‌ ಮೀಡಿಯಾದಲ್ಲಿ ಗಿಲ್ಲಿ ಫ್ಯಾನ್ಸ್‌ ಧನುಷ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. “ಗಿಲ್ಲಿಗೆ ಯಾರ ಮೈಲೇಜ್‌ನೂ ಬೇಡ. ಅವನೇ ಮನೆಗೂ, ಶೋಗೂ, ನಿಮ್ಮೆಲ್ಲರಿಗೂ ಮೈಲೇಜ್‌! ಸುಮ್ಮನೆ ಅವನ ಹಿಂದೆ ಬಿದ್ದು ಗೊತ್ತಿಲ್ಲದ ಆರೋಪ ಮಾಡಬೇಡಿ” ಎಂದು ಫ್ಯಾನ್ಸ್‌ ಕಮೆಂಟ್‌ ಮಾಡುತ್ತಿದ್ದಾರೆ. “ಗಿಲ್ಲಿ ಟೈಟಲ್‌ ಕನ್ಫರ್ಮ್‌” ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡಿಂಗ್‌ ಆಗುತ್ತಿದೆ.

ಇನ್ನು ಮನೆಯಲ್ಲಿ ಬಿಗ್‌ ಬಾಸ್‌ ಸೀಸನ್‌ 11ರ ಮಾಜಿ ಸ್ಪರ್ಧಿಗಳ ಭರ್ಜರಿ ಎಂಟ್ರಿ ಕೊಟ್ಟಿದ್ದು, ಉಗ್ರಂ ಮಂಜು, ರಜತ್‌, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ, ತ್ರಿವಿಕ್ರಮ್‌ ಸೇರಿದಂತೆ ಹಲವು ಸ್ಟಾರ್‌ ಸ್ಪರ್ಧಿಗಳು ಅತಿಥಿಗಳಾಗಿ ಆಗಮಿಸಿದ್ದಾರೆ. ದೊಡ್ಡ ಮನೆ ಈಗ ನಿಜವಾಗ್ಲೂ “ಬಿಬಿ ರೆಸಾರ್ಟ್‌” ಆಗಿ ಬದಲಾಗಿದೆ.

ಅತಿಥಿಗಳ ಪೈಕಿ ಎಲ್ಲರ ಗಮನ ಸೆಳೆದಿದ್ದು ಉಗ್ರಂ ಮಂಜು. ಅವರಿಗೆ ಇತ್ತೀಚೆಗೆ ಮದುವೆ ಫಿಕ್ಸ್‌ ಆಗಿದೆ ಎಂಬ ಸುದ್ದಿಯನ್ನು ಬಿಗ್‌ ಬಾಸ್‌ ಅವರೇ ಘೋಷಿಸಿದರು. “ನಮ್ಮ ನಲ್ಮೆಯ ಮಹಾರಾಜ ಮಂಜುಗೆ ಕಂಕಣ ಭಾಗ್ಯ ಕೂಡಿಬಂದಿದೆ” ಎಂದು ಬಿಗ್‌ ಬಾಸ್‌ ಹೇಳುತ್ತಿದ್ದಂತೆಯೇ ಮನೆಯವರೆಲ್ಲಾ “ಓಹೋ.. ಕಾಂಗ್ರಾಚುಲೇಷನ್ಸ್‌” ಎಂದು ಕೂಗಾಡಿದ್ದರು.

ಆದರೆ ಗಿಲ್ಲಿ ಮಾತ್ರ ತಮಾಷೆಯ ಮೂಡ್‌ನಲ್ಲಿ “ಎರಡನೇಯದ್ದಾ.. ಮೂರನೇಯದ್ದಾ?” ಎಂದು ಕೇಳಿಬಿಟ್ಟ. ಈ ಒಂದು ಪ್ರಶ್ನೆಗೆ ಮಂಜು ಖಡಕ್‌ ಲುಕ್‌ ಕೊಟ್ಟು, “ಕೆಲವೊಂದು ವಿಷಯಗಳು ಪರ್ಸನಲ್‌. ನೀನು ಸಪ್ಲೈಯರ್‌ ಅಲ್ಲ, ನಾನು ಅತಿಥಿಯಲ್ಲ.. ಇನ್ನೊಂದು ಆಗಿಬಿಡ್ತೀವಿ” ಎಂದು ನೇರ ವಾರ್ನಿಂಗ್‌ ಕೊಟ್ಟಿದ್ದಾರೆ. ಪ್ರೋಮೋದಲ್ಲಿ ಈ ಡೈಲಾಗ್‌ ಈಗಾಗಲೇ ವೈರಲ್‌ ಆಗಿದೆ.

ಇಂದಿನ ಎಪಿಸೋಡ್‌ನಲ್ಲಿ ಗಿಲ್ಲಿ ಈ ವಾರ ಎಲ್ಲ ಕಡೆಯಿಂದಲೂ ಟಾರ್ಗೆಟ್‌ ಆಗುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version