• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಕನ್ನಡ 12: ಗಿಲ್ಲಿ ಮಾತಿಗೆ ಮನೆ ಮಂದಿ ಕಂಗಾಲು..ಕಣ್ಣೀರಿಟ್ಟ ಕಾವ್ಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 9:13 am
in ಬಿಗ್ ಬಾಸ್
0 0
0
Untitled design 2025 11 20T085754.356

‘ಬಿಗ್‌ ಬಾಸ್‌ ಕನ್ನಡೆ 12’ ಆರಂಭವಾದ ಮೊದಲ ವಾರದಲ್ಲೇ ಗಿಲ್ಲಿ ತನ್ನ ನಗು–ನಲುವಿನಿಂದ, ತಮಾಷೆಯ ಮಾತುಗಳಿಂದ ಮತ್ತು ವಿನೋದಶೈಲಿಯಿಂದ ಪ್ರೇಕ್ಷಕರನ್ನು ತನ್ನತ್ತ ಸೆಳೆದಿದ್ದರು. ರಕ್ಷಿತಾ, ಧನುಶ್‌, ಅಭಿ ಮೊದಲಾದ ಹಲವರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡ ಅವರ ಹಾಸ್ಯಶೈಲಿಗೆ ಕಿಚ್ಚ ಸುದೀಪ್ ಕೂಡಾ ಚಪ್ಪಾಳೆ ಹೊಡೆದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಗಿಲ್ಲಿಯ ನಡವಳಿಕೆಯಲ್ಲಿ ಸ್ಪಷ್ಟ ಬದಲಾವಣೆ ಕಾಣಿಸಿಕೊಳ್ಳುತ್ತಿದ್ದು, ಅದೇ ಮನೆಗೆ ಹೊಸ ಉದ್ವಿಗ್ನತೆ ತರಿಸಿದೆ.

ಆರಂಭದಲ್ಲಿ ಗಿಲ್ಲಿ–ಕಾವ್ಯರ ಜೋಡಿ ಮನೆಗೆ ಒಳ್ಳೆಯ ಮನರಂಜನೆ ನೀಡುತ್ತಿತ್ತು. ಇಬ್ಬರ ನಡುವಿನ ಸ್ನೇಹ, ಆಟದಲ್ಲಿನ ಸಹಕಾರ, ಪರಸ್ಪರ ಬೆಂಬಲ ಎಲ್ಲವೂ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಆದರೆ ಗಿಲ್ಲಿಯ ಇತ್ತೀಚಿನ ವರ್ತನೆಯೇ ಅವರಿಬ್ಬರ ನಡುವೆ ಅಂತರ ತಂದಿದೆ. ಗಿಲ್ಲಿ ಅನೇಕ ಸಂದರ್ಭಗಳಲ್ಲಿ ತಾನು ಹೇಳುತ್ತಿರುವ ಮಾತಿನ ತೀವ್ರತೆ ಮತ್ತು ಪರಿಣಾಮ ಅರಿಯದೆ ಮಾತನಾಡುತ್ತಿದ್ದಾರೆ ಎಂದು ಮನೆಯ ಸದಸ್ಯರು ಹೇಳಿದ್ದಾರೆ.

RelatedPosts

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ADVERTISEMENT
ADVERTISEMENT

ಕಾವ್ಯ ಬಾರಿ ಗಿಲ್ಲಿಗೆ ಮಾತಿನ ಮಿತಿಯ ಬಗ್ಗೆ ಮತ್ತು ಮನೆಯ ಸದಸ್ಯರೊಂದಿಗಿನ ಅವರ ವರ್ತನೆ ಬಗ್ಗೆ ಶಾಂತವಾಗಿ ಮಾತನಾಡಲು ಪ್ರಯತ್ನಿಸಿದರೂ, ಗಿಲ್ಲಿ ತನ್ನ ವಾದ ಮಾಡುತ್ತಲೇ ಇದ್ದರು. ಇದರಿಂದ ಕಾವ್ಯ ಆವೇಶಗೊಂಡು ಕಣ್ಣೀರಿಟ್ಟ ಘಟನೆ ನಿನ್ನೆ ಎಪಿಸೋಡಿನಲ್ಲಿ ಕಂಡುಬಂದಿತು.

ಅಶ್ವಿನಿ ಮತ್ತು ಜಾನ್ವಿ ಮೇಲೆ ಗಿಲ್ಲಿಯ ಕಟು ಟೀಕೆ

ಗಿಲ್ಲಿಯ ನಡವಳಿಕೆಯಿಂದ ಹೆಚ್ಚು ನೋವಿಗೆ ಗುರಿಯಾದವರು ಅಶ್ವಿನಿ ಗೌಡ ಮತ್ತು ಜಾನ್ವಿ. ಟಾಸ್ಕ್ ನಡೆಯುವ ಸಂದರ್ಭದಲ್ಲಿ ಗಿಲ್ಲಿ ಇಬ್ಬರ ಮೇಲೂ ವ್ಯಕ್ತಿಗತ ಟೀಕೆ ಮಾಡಿದ ರೀತಿಯೇ ಮನೆಯೊಳಗಿನ ವಾತಾವರಣ ಗಂಭೀರಗೊಳಿಸಿತು. ಜಾನ್ವಿಯ ವಯಸ್ಸಿನ ಬಗ್ಗೆ ಹಾಸ್ಯ ಮಾಡುವ ರೀತಿಯಲ್ಲಿ ಮಾತಾನಾಡಿದ್ದು, ಅಶ್ವಿನಿಯನ್ನು ಕೀಳಾಗಿ ಕಾಣುವಂತೆ ವ್ಯಂಗ್ಯ ಮಾಡಿದ್ದಾರೆ.

ಈ ವರ್ತನೆ ಮನೆ ಸದಸ್ಯರಿಗೆ ಮತ್ತು ಪ್ರೇಕ್ಷಕರಿಗೂ ಅಸಮಾಧಾನ ತಂದಿದೆ. ಗಿಲ್ಲಿ ಹಿಂದೆ ತಮಾಷೆ ಮಾಡಿದರೂ ಅದು ಯಾರಿಗೂ ನೋವು ಆಗುವಂತೆ ಇರಲಿಲ್ಲ. ಈಗಿನ ಗಿಲ್ಲಿಯ ಗೇಲಿ ಮನೆ ಸದಸ್ಯರ ಭಾವನೆಗಳನ್ನು ನೇರವಾಗಿ ಮುಟ್ಟಿದೆ ಎಂದು ಮನೆಯ ಸದಸ್ಯರೆಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಸ್ಕ್ ವೇಳೆ ಗಿಲ್ಲಿಯ ಅನಿರೀಕ್ಷಿತ ಕೋಪ ಮತ್ತು ವಾದಕ್ಕೆ ಕಾರಣವಾಗಿ ಅವರ ಆಪ್ತ ಸ್ನೇಹಿತರೂ ಆಗಿರುವ ಧನುಶ್ ಮತ್ತು ಅಭಿ ಮಧ್ಯಪ್ರವೇಶಿಸಿದರು. ಇಬ್ಬರೂ ಗಿಲ್ಲಿಗೆ ಶಾಂತವಾಗಿ, ಯಾವ ಮಾತು ಯಾರಿಗೆ ಹೇಗೆ ತೊಂದರೆ ಕೊಡಬಹುದು ಎಂಬುದನ್ನು ವಿವರಿಸಿದರು. ಆದರೆ ಗಿಲ್ಲಿ ತಮ್ಮದೇ ವಾದಕ್ಕೆ ಇಳಿದರೂ, ತಾನು ತಪ್ಪೇನೂ ಮಾಡಿಲ್ಲ ಎಂದು ಹೇಳುತ್ತಾ ಇದ್ದರು.

ಬಿಗ್‌ ಬಾಸ್ ಈ ವಾರ ಮನೆಯವರನ್ನು ಎರಡು ತಂಡಗಳಾಗಿ ವಿಭಜಿಸಿ ಟಾಸ್ಕ್ ನೀಡಿದ್ದರು. ಗಿಲ್ಲಿಯ ತಂಡ ಎರಡು ಗೇಮ್‌ಗಳಲ್ಲಿ ಸೋತರೂ, ಗೆದ್ದ ತಂಡಕ್ಕೆ ಅನೌನ್ಸ್ ಆಗುವ ಮುನ್ನವೇ ಗಿಲ್ಲಿ ಅವರನ್ನು ಉದ್ದೇಶಿಸಿ ಕಟು ಮಾತುಗಳು ಹೇಳಿದ್ಧರು. ಇದರಿಂದ ಮನೆಯೊಳಗೆ ಮತ್ತೆ ವಾಗ್ವಾದಗಳ ಸರಮಾಲೆ ಶುರುವಾಯಿತು.

ಕಾವ್ಯ ಮತ್ತೆ ಗಿಲ್ಲಿಗೆ ಅವರ ತಪ್ಪನ್ನು ನೇರವಾಗಿ ವಿವರಿಸಲು ಪ್ರಯತ್ನಿಸಿದರೂ, ಆದರೆ ಗಿಲ್ಲಿ “ನಾನು ತಪ್ಪಿಲ್ಲ” ಎಂದು ಹೇಳಿದ್ದಾರೆ. ಸತತ ವಾಗ್ವಾದಗಳಿಂದ ಬೇಸತ್ತು ಕಾವ್ಯ ಬೇಡ್ ರೂಮ್‌ಗೆ ತೆರಳಿ ಕಣ್ಣೀರಿಟ್ಟರು. ಆನಂತರ ಕಾವ್ಯ ಅವರಿಗೆ ಗಿಲ್ಲಿ ಕ್ಷಮೆ  ಕೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

Untitled design 2026 08 04T230313.569

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 4, 2026 - 11:04 pm
0

Untitled design 2026 08 04T224957.815

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

by ಶಾಲಿನಿ ಕೆ. ಡಿ
August 4, 2026 - 10:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version